ಅಡ್ಡೂರು ಸಹರಾ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ, ಪ್ರತಿಭೆಗಳಿಗೆ ಉತ್ತೇಜನ ಇಲ್ಲಿದೆ : ಇನಾಯತ್ ಅಲಿ
ಕೈಕಂಬ: ಅಡ್ಡೂರಿನ ಸಹರಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಡಿ. ೩೦ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಯು. ಪಿ. ಇಬ್ರಾಹಿಂ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಿಂದ…
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 139 ನೇ ಸಂಸ್ಥಾಪನ ದಿನಾಚರಣೆ
ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸೂಚನೆಯಂತೆ ಕಾಂಗ್ರೆಸ್ ಪಕ್ಷದ 139 ನೇ ಸಂಸ್ಥಾಪನ ದಿನಾಚರಣೆಯನ್ನು ಆಚರಿಸಲಾಯಿತು. ಬಂಟ್ವಾಳ ಪುರಸಭಾ ಸದಸ್ಯ…
ಕುದ್ರೆಬೆಟ್ಟು ಸ.ಹಿ. ಪ್ರಾ. ಶಾಲೆಯಲ್ಲಿ 13.90 ಲಕ್ಷ ರೂ. ವೆಚ್ಚದಲ್ಲಿ ನೂತನ ವಿವೇಕ ತರಗತಿ ಕೊಠಡಿಯ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ
ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಡಿ 13.90 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ವಿವೇಕ ತರಗತಿ ಕೊಠಡಿಯ…
ಕೃಷಿಕ ಸಂಘಗಳ ಒಕ್ಕೂಟದ ಜಂಟಿ ಆಶ್ರಯದಲ್ಲಿ ತೋಟಗಾರಿಕೆ ಇಲಾಖೆ ಮಾಹಿತಿ ಕಾರ್ಯಕ್ರಮ
ಕೈಕಂಬ: ನೇತ್ರಾವತಿ ಕೃಷಿಕರ ಸಂಘಗಳ ಒಕ್ಕೂಟ ಬಂಟ್ವಾಳ, ಶಿವ ಶಕ್ತಿ ಕೃಷಿಕರ ಅಭಿವೃದ್ಧಿ ಸಂಘ ತೆಂಕಬೆಳ್ಳೂರು ಹಾಗೂ ಶ್ರೀ ಕಾವೇಶ್ವರ ಕೃಷಿಕರ ಅಭಿವೃದ್ಧಿ ಸಂಘ ಬಡಗಬೆಳ್ಳೂರು ಇವರ…
ಹಿಂದೂ ಸಮಾಜವನ್ನು ಒಗ್ಗೂಡಿಸುವ ಕೆಲಸ ದೇವಸ್ಥಾನಗಳಿಂದಾಗಬೇಕು: ಬಾಲಕೃಷ್ಣ ಕೊಟ್ಟಾರಿ
ಬಂಟ್ವಾಳ: ಹಿಂದೂ ಧಾರ್ಮಿಕ ವಿಚಾರಗಳನ್ನು ತಿಳಿ ಹೇಳುವ ನಿಟ್ಟಿನಲ್ಲಿ ಹಿಂದೂ ಸಮಾಜವನ್ನು ಒಗ್ಗೂಡಿಸುವ ಕೆಲಸ ದೇವಸ್ಥಾನಗಳಿಂದಾಗ ಬೇಕಾಗಿದೆ ಎಂದು ಮಂಗಳೂರು ಕೊಂಚಾಡಿ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನದ…
ಪೆಜಕ್ಕಳ ಪುಚ್ಚಿಪ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರ ಬಿಡುಗಡೆ
ಬಂಟ್ವಾಳ: ವಾಮದಪದವು ಸಮೀಪದ ಪೆಜಕ್ಕಳ ಪುಚ್ಚಿಪ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸನ್ನಿಧಿಯಲ್ಲಿ ಜ. 24 ರಿಂದ 26 ರವರೆಗೆ ನಡೆಯಲಿರುವ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಹಿನ್ನಲೆಯಲ್ಲಿ…
“ನೈತಿಕ ಶಿಕ್ಷಣದ ಅಗತ್ಯ” ವಿಚಾರದ ಕುರಿತ ಕಾರ್ಯಕ್ರಮ
ಬಂಟ್ವಾಳ: ತಾಲೂಕಿನ ವೀರಕಂಬ ಗ್ರಾಮದ ಕೆಲಿಂಜ ದ.ಕ.ಜಿ.ಪ.ಹಿ.ಪ್ರಾ ಶಾಲೆ ಯಲ್ಲಿ ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಧ್ಯಾರ್ಥಿಗಳು “ನೈತಿಕ ಶಿಕ್ಷಣದ ಅಗತ್ಯ” ಎಂಬ…
ಬಂಟ್ವಾಳದಲ್ಲಿ ಡಿ. 30ರಂದು ಕರಾವಳಿ ಕಲೋತ್ಸವಕ್ಕೆ ಚಾಲನೆ
ಬಂಟ್ವಾಳ: ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಇರುವ ಗೋಲ್ಡನ್ ಪಾರ್ಕ್ ಅಸೋಸಿಯೇಟ್ಸ್ ಮೈದಾನದಲ್ಲಿ “ಕರಾವಳಿ ಕಲೋತ್ಸವ 2023-24” ಬೃಹತ್ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಡಿ.30 ರಿಂದ…
ರಾರಾಸಂ ಫೌಂಡೇಷನ್ ನಿಂದ ೧೩ನೇ ವರ್ಷದ ಸಾಂಸ್ಕೃತಿಕ ಕಲರವ
ಬಂಟ್ವಾಳ: ರಾರಾಸಂ ಫೌಂಡೇಷನ್ ಬಂಟ್ವಾಳ ಇದರ ಆಶ್ರಯದಲ್ಲಿ ೧೩ನೇ ವರ್ಷದ ಸಾಂಸ್ಕೃತಿಕ ಕಲರವ ರಾರಾಸಂಭ್ರಮ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಅಧಿಕಾರಿಗಳು ಜನರೊಂದಿಗೆ ಬೆರೆತು ಸೇವೆ ಸಲ್ಲಿಸಿದಾಗ ಯಶಸ್ಸು ಕಾಣಲು ಸಾಧ್ಯ: ಪ್ರಭಾಕರ ಪ್ರಭು
ಬಂಟ್ವಾಳ: ಸರಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಸ್ತರದ ಅಧಿಕಾರಿಗಳು ಸೇರಿದಂತೆ, ಸರ್ಕಾರಿ ನೌಕರರು ಜನಸಾಮಾನ್ಯರೊಂದಿಗೆ ಉತ್ತಮ ನಡವಳಿಕೆಯೊಂದಿಗೆ ಬೆರೆತು ವೃತ್ತಿ ನಿಷ್ಠೆಯಿಂದ ಸೇವೆ ಸಲ್ಲಿಸಸಿದ್ದಾಗ…
ವಾಮಂಜೂರು : ಸಾರ್ವಜನಿಕರ ಉಪಯೋಗಕ್ಕಾಗಿ ʼಶುದ್ಧ ನೀರಿನ ಘಟಕ’ ಉದ್ಘಾಟನೆ
ಕೈಕಂಬ: ಮಂಗಳೂರಿನ ರೋಟರಿ ಕ್ಲಬ್ ನ ಅನುದಾನದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ವಾಮಂಜೂರು ಜಂಕ್ಷನ್ನಲ್ಲಿರುವ ನೇತಾಜಿ ಆಟೋ ಚಾಲಕರ ಸಂಘ(ರಿ)ದ ಆಶ್ರಯದಲ್ಲಿ `ಶುದ್ಧ ನೀರಿನ ಘಟಕ’ವನ್ನು ಡಿ. ೨೭ರಂದು…
ವಿಟ್ಲಕ್ಕೆ ಆಗಮಿಸಿದ ಅಯೋಧ್ಯಾ ಪವಿತ್ರ ಅಕ್ಷತೆ
ವಿಟ್ಲ: ವಿಟ್ಲಕ್ಕೆ ಆಗಮಿಸಿದ ಅಯೋಧ್ಯಾ ಪವಿತ್ರ ಅಕ್ಷತೆ
ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಧನು ಪೂಜೆಯ ದೇವರ ಬಲಿ
ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಧನು ಪೂಜೆಯ ದೇವರ ಬಲಿ.
ಬಂಟ್ವಾಳಕ್ಕೆ ಮಾಜಿ ಡಿಸಿಎಂ ಡಾ.ಅಶ್ವಥ್ ನಾರಾಯಣ ಭೇಟಿ
ಬಂಟ್ವಾಳ: ಮಾಜಿ ಉಪ ಮುಖ್ಯಮಂತ್ರಿ, ಹಾಲಿ ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ಮಂಗಳವಾರ ಬಂಟ್ವಾಳ ನಿರೀಕ್ಷಣಾ ಮಂದಿರಕ್ಕಾಗಮಿಸಿ ಇಲ್ಲಿನ ಪಕ್ಷದ ಪ್ರಮುಖರು, ಕಾರ್ಯಕರ್ತರೊಂದಿಗೆ ಕುಶಲೋಪಚರಿ ನಡೆಸಿದರು.…
