ಬಂಟ್ವಾಳ ಸಾಹಿತ್ಯ ಸಮಾವೇಶ ೨೦೨೩ ಸರ್ವಾಧ್ಯಕ್ಷರಾಗಿ ಶ್ರೀನಿವಾಸ ಭಟ್ ಸೇರಾಜೆ ಆಯ್ಕೆ
ಬಂಟ್ವಾಳ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಕೈರಂಗಳದಲ್ಲಿ ದ.೧ ರಂದು ನಡೆಯಲಿರುವ ಸಾಹಿತ್ಯ ಸಮಾವೇಶ ೨೦೨೩ ರ ಸರ್ವಾಧ್ಯಕ್ಷರಾಗಿ ಹಿರಿಯ ಕವಿ, ಲೇಖಕ, ಬಹುಮುಖ ಪ್ರತಿಭೆಯ ಶ್ರೀನಿವಾಸ…
ಕೈರಂಗಳದಲ್ಲಿ ದ.೧ ರಂದು ಬಂಟ್ವಾಳ ತಾಲೂಕು ಅ.ಭಾ.ಸಾ.ಪ. ಸಾಹಿತ್ಯ ಸಮಾವೇಶ
ಬಂಟ್ವಾಳ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ವತಿಯಿಂದ ಕೈರಂಗಳ ಶ್ರೀ ಶಾರದಾ ಗಣಪತಿ ವಿದ್ಯಾ ಕೇಂದ್ರದಲ್ಲಿ “ಸಾಹಿತ್ಯ ಸಮಾವೇಶ ೨೦೨೩” ದಶಂಬರ ೧ ರಂದು ನಡೆಯಲಿದೆ. ಉದ್ಘಾಟನೆಯ…
ಅಂಗನವಾಡಿ ಕಾರ್ಯಕರ್ತೆಯರಿಗೆ ದಿವ್ಯಾಂಗ ಮಕ್ಕಳ ಆರಂಭಿಕ ಗುರುತಿಸುವಿಕೆಯ ತರಬೇತಿ
ಬಂಟ್ವಾಳ: ತಾಲೂಕಿನ ವಿವಿಧೆಡೆಯಲ್ಲಿ ನಡೆದ ಅಂಗನವಾಡಿ ಕಾರ್ಯಕರ್ತೆಯರ ವಲಯ ಸಭೆಗಳಲ್ಲಿ ಆಟಿಸಂ ಹಾಗೂ ಇತರ ದಿವ್ಯಾಂಗ ಮಕ್ಕಳ ಆರಂಭಿಕ ಗುರುತಿಸುವಿಕೆಯ ಬಗ್ಗೆ ತರಬೇತಿಯನ್ನು ನೀಡಲಾಯಿತು. ವಿಟ್ಲದ ಸಮುದಾಯ…
ಕೆದಿಲ- ಪೆರಾಜೆ ಗೋಮಾಳ ಜಮೀನು ಅತಿಕ್ರಮಣ ತೆರವಿಗೆ ಒತ್ತಾಯಿಸಿ ಮನವಿ
ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳ ಇದರ ಸಹಯೋಗದಲ್ಲಿ ಗೋಮಾಳ ಸಂರಕ್ಷಣಾ ಸಮಿತಿ ಕೆದಿಲ – ಪೆರಾಜೆ ವತಿಯಿಂದ ಕೆದಿಲ ಮತ್ತು…
ಬಂಟ್ವಾಳ ಎಸ್.ವಿ.ಎಸ್. ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟ
ಬಂಟ್ವಾಳ: ಸದೃಢ ದೇಹದಿಂದ ಸದೃಢ ದೇಶ ಕಟ್ಟಲು ಸಾಧ್ಯ ವಿದ್ಯಾರ್ಥಿ ಜೀವನದಲ್ಲಿಯೇ ಕ್ರೀಡೆಗಳಲ್ಲಿ ತೊಡಗಿಕೊಂಡರೆ ದೈಹಿಕ ಹಾಗೂ ಮಾನಸಿಕವಾಗಿ ಸಬಲರಾಗಲು ಸಾಧ್ಯ ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಲಲಿತಾ…
ಏಮಾಜೆಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೆಟ್ ರಸ್ತೆ ಲೋಕಾರ್ಪಣೆ
ಬಂಟ್ವಾಳ: ನೆಟ್ಲಮುಡ್ನೂರು ಗ್ರಾಮದ ಏಮಾಜೆಯಲ್ಲಿ 50 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬುಧವಾರ ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ…
ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಗಳ ಉದ್ಘಾಟನೆ
ಬಂಟ್ವಾಳ: ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 14 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಕೊಠಡಿಯನ್ನು ಬಂಟ್ವಾಳ ಶಾಸಕ ರಾಜೇಶ್…
“ಗುಲಾಬಿ ಆಂದೋಲನ” ಕಾರ್ಯಕ್ರಮ
ಬಂಟ್ವಾಳ: ದ. ಕ. ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಬಂಟ್ವಾಳ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮಂಗಳೂರು…
ಪಾಂಗಲ್ಪಾಡಿ ದೇವಸ್ಥಾನದಲ್ಲಿ ಸಂಭ್ರಮದ ದೀಪೋತ್ಸವ, ಗಮನ ಸೆಳೆದ ರಾಮ ಮಂದಿರ
ಬಂಟ್ವಾಳ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ಮಾಸ ಹುಣ್ಣಿಮೆ ಪ್ರಯುಕ್ತ “ಪಾಂಗಲ್ಪಾಡಿ ದೀಪೋತ್ಸವ” ಹಾಗೂ “ರಂಗಪೂಜೆ” ಸೋಮವಾರ ರಾತ್ರಿ ಸಂಭ್ರಮದಿಂದ…
ಮಳಲಿ: ಸೂರ್ಯನಾರಾಯಣ ದೇವರ ಬಾಲಾಲಯ ಪ್ರತಿಷ್ಠೆ
ಕೈಕಂಬ: ಹಲವು ಶತಮಾನಗಳ ಹಿಂದೆ ಅವಸಾನಗೊಂಡಿರುವ ದೇವರಗುಡ್ಡೆ ಮಳಲಿಯ ಮಣೇಲ್ ನ ಶ್ರೀ ಸೂರ್ಯನಾರಾಯಣ ದೇಗುಲದ ಪುನರ್ನಿರ್ಮಾಣದ ಅಂಗವಾಗಿ ನ.29ರಂದು ಬೆಳಿಗ್ಗೆ 9.21ಕ್ಕೆ ವೇದಮೂರ್ತಿ ಪೊಳಲಿ ಶ್ರೀ…
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವನರ್ತಕ ಮಾಧವ ಪರವರಿಗೆ ಸಿದ್ದಕಟ್ಟೆ ಸ.ವ್ಯ.ಸಂಘದಿಂದ ಅಭಿನಂದನೆ
ಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ 2023-24 ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಧವ ಪರವರವರಿಗೆ ಅಭಿನಂದನಾ ಕಾರ್ಯಕ್ರಮವು ಸಂಘದ…
ಸ್ಕೌಟ್ಸ್ ಮಕ್ಕಳಿಗೆ ಸಮವಸ್ತ್ರ ವಿತರಣೆ
ಬಂಟ್ವಾಳ: ಮಕ್ಕಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಸ್ಕೌಟ್ಸ್ ನಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಜೀವನ ಕೌಶಲಗಳ ಅನುಭವವನ್ನು ಪಡೆಯುತ್ತಾರೆ ಎಂದು ವೀರಕಂಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜನಾರ್ದನ…
ಸ್ವಚ್ಚತೆಯ ಮೂಲಕ ಗ್ರಾಮ ಪಂಚಾಯತ್ ಕಣ್ಣು ತೆರೆಸಿದ ಕಲ್ಲಡ್ಕ ಶೌರ್ಯ ವಿಪತ್ತು ತಂಡ
ಬಂಟ್ವಾಳ: ತಾಲೂಕಿನ ಬೋಳಂತೂರು ಗ್ರಾಮದ ಪೂಪಾಡಿ ಕಲ್ಲು – ನಾರಂಕೋಡಿ ರಸ್ತೆಯಲ್ಲಿ ಬೆಳೆದುನಿಂತ ಗಿಡಗಂಟಿಗಳನ್ನುಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ಶೌಯ೯ ವಿಪತ್ತು ತಂಡ ಸ್ವಚ್ಚಗೊಳಿಸುವ ಮೂಲಕ ಸ್ಥಳೀಯ…
ಜೇನು ಕೃಷಿ ತರಬೇತಿ ಶಿಬಿರ
ಬಂಟ್ವಾಳ: ತೋಟಗಾರಿಕಾ ಇಲಾಖೆ ಮತ್ತು ನರಿಕೊಂಬು, ಬಾಳ್ತಿಲ ಸಂಜೀವಿನಿ ಒಕ್ಕೂಟ ಆಶ್ರಯದಲ್ಲಿ ಮಂಗಳವಾರ ನರಿಕೊಂಬು ಗ್ರಾಮದ ಕೋಡಿ ಎಂಬಲ್ಲಿ ನಡೆದ ಜೇನು ಕೃಷಿ ತರಬೇತಿ ಶಿಬಿರವನ್ನು ಅಂಕಿ…
