ಅಡ್ಡೂರಿನ ೩೭ನೇ ವರ್ಷದ ಗಣೇಶೋತ್ಸವಕ್ಕೆ “ಬೆನಕ ಮಂಟಪ”ಕ್ಕೆ ಆಗಮಿಸಿದ ಗಣೇಶನ ವಿಗ್ರಹ
ಕೈಕಂಬ: ಮಂಗಳೂರಿನ ಪಾಂಡೇಶ್ವರದಲ್ಲಿ ಕಮಲ ಆರ್ಟ್ಸ್ ಇಲ್ಲಿಯ ಶಿಲ್ಪಿ ನವೀನ್ ಆಚಾರ್ಯ ಅವರ ಕಲಾಕೃತಿಯಲ್ಲಿ ರಚಿಸಿದ ಶ್ರೀ ಗಣೇಶನ ವಿಗ್ರಹವನ್ನು ಅಡ್ಡೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸದ “ಬೆನಕ…
ಬಿ.ಸಿ.ರೋಡು: ನೂತನ ಅಂಬೇಡ್ಕರ್ ಭವನವನ್ನು ಶಿಷ್ಟಾಚಾರವಾಗಿ ಲೋಕಾರ್ಪಣೆಗೊಳಿಸುವಂತೆ ದಲಿತ ಮುಖಂಡರು ಆಗ್ರಹ
ಬಂಟ್ವಾಳ : ಬಿ.ಸಿ.ರೋಡಿನಲ್ಲಿ ನಿರ್ಮಾಣಗೊಂಡಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರ ನೂತನ ಅಂಬೇಡ್ಕರ್ ಭವನವನ್ನು ಶಿಷ್ಟಾಚಾರದಂತೆ ಮತ್ತು ವಿಜೃಂಭಣೆಯಾಗಿ ಲೋಕಾರ್ಪಣೆಗೊಳಿಸುವಂತೆ ದಲಿತ…
ಮಾದಕ ವಸ್ತುಗಳ ದುಬ೯ಳಕೆ ತಡೆಗಟ್ಟುವಿಕೆ ಮತ್ತು ನಿವ೯ಹಣೆ ಕುರಿತ ಕಾರ್ಯಾಗಾರ
ಬಂಟ್ವಾಳ: ದುಶ್ಚಟಗಳಿಗೆ ವ್ಯಸನರಾಗಿ ಅದೆಷ್ಟೋ ಜೀವಗಳು ಬಲಿಯಾಗಿವೆ,ದುಶ್ಚಟಗಳಿಂದ ದೂರವಿರಲು ಹಾಗೂ ಅವುಗಳ ದಾಸರಾಗದಂತೆ ತನ್ನ ಎಳವೆಯಲ್ಲೇ ಈ ಕುರಿತಾದ ಉತ್ತಮ ಸಂಸ್ಕಾರಯುತವಾದ ಗುಣಮಟ್ಟದ ಕಲಿಕೆ,ಉತ್ತಮ ಗೆಳೆತನ ಇದಕ್ಕೆ…
ಫರಂಗಿಪೇಟೆ: ಶ್ರೀ ರಾಮ ಶಾಲೆಯಲ್ಲಿ ಮಾಹಿತಿ ಕಾರ್ಯಾಗಾರ
ಬಂಟ್ವಾಳ: ಫರಂಗಿಪೇಟೆ ರೋಟರಿ ಕ್ಲಬ್ ಇದರ ವತಿಯಿಂದ ಪಿಎಂಎಫ್ ಎಂಇ ಯೋಜನೆಯಲ್ಲಿ ಫರಂಗಿಪೇಟೆ ಶ್ರೀ ರಾಮ ಶಾಲೆಯಲ್ಲಿ ಮಾಹಿತಿ ನೀಡುವ ಕಾರ್ಯಾಗಾರವನ್ನು ಶ್ರೀ ರಾಮ ಶಾಲೆಯ ಸಂಚಾಲಕರಾದ…
ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ
ವಿಟ್ಲ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ದ ಅಂಗವಾಗಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ 17ರಂದು ಭಾನುವಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.…
ಬಂಟ್ವಾಳ ತುಳು ಕೂಟದಿಂದ ರಂಗಕರ್ಮಿ ದಿವಂಗತ ಮಂಜು ವಿಟ್ಲ ಸಾರ್ವಜನಿಕ ಶೃದ್ದಾಂಜಲಿ ಸಭೆ
ಬಂಟ್ವಾಳ: ತುಳುಕೂಟ ಬಂಟ್ವಾಳ ಇದರ ವತಿಯಿಂದ ಇತ್ತೀಚೆಗೆ ಅಗಲಿದ ರಂಗಕರ್ಮಿ,ತರಬೇತುದಾರ ದಿವಂಗತ ಮಂಜು ವಿಟ್ಲ ಅವರ ಸಾರ್ವಜನಿಕ ಶೃದ್ದಾಂಜಲಿ ಸಭೆಯು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಶನಿವಾರ…
ಅ.28, 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮಿಲನ
ಬೆಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮಿಲನದ ಪ್ರಯುಕ್ತ ನಡೆಯಲಿರುವ ವಿಶ್ವ…
ಕಲ್ಲಡ್ಕ ತನ್ವಿ .ಕೆ ರಾಷ್ಟçಮಟ್ಟಕ್ಕೆ ಆಯ್ಕೆ
ಕಲ್ಲಡ್ಕ: ವಿದ್ಯಾಭಾರತಿ ಕರ್ನಾಟಕ -ದಕ್ಷಿಣ ಕನ್ನಡ ಜಿಲ್ಲೆಯ ಬಾಲ ವರ್ಗದ ಕಬಡ್ಡಿ ತಂಡದಲ್ಲಿ ಪ್ರಾಂತ ಮತ್ತು ಹೈದರಾಬಾದಿನಲ್ಲಿ ನಡೆದ ಕ್ಷೇತ್ರ ಮಟ್ಟವನ್ನು ಪ್ರತಿನಿಧಿಸಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿರುವ ಕಲ್ಲಡ್ಕಶ್ರೀರಾಮ…
ಎಸ್ ಕೆಪಿಎ ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ
ಬಂಟ್ವಾಳ: ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಇದರ 33 ನೇ ವಾರ್ಷಿಕ…
ವಿದ್ಯಾರ್ಥಿಗಳು ದಿನ ಪ್ರತಿಕೆಗಳನ್ನು ಓದುವ ಹವ್ಯಾಸ ಬೆಳೆಸಿ: ಪೆರಾಜೆ
ಬಂಟ್ವಾಳ :ವಿದ್ಯಾರ್ಥಿಗಳಲ್ಲಿ ದಿನ ಪ್ರತಿಕೆಗಳನ್ನು ಓದುವ ಹವ್ಯಾಸ ಬೆಳೆಸುವ ಮೂಲಕ ಸಾಹಿತ್ಯಾಭಿರುಚಿಯನ್ನು ಹುಟ್ಟಿಸಬಹುದು . ಬರವಣಿಗೆಯ ಕೌಶಲವನ್ನು ವೃದ್ಧಿಸಬಹುದು ಎಂದುಹಿರಿಯ ಪತ್ರಕರ್ತ ನಿವೃತ್ತ ಶಿಕ್ಷಕ ಜಯಾನಂದ ಪೆರಾಜೆ…
ದಲಿತ ವಿರೋಧಿ ಸಚಿವ ಸುಧಾಕರ್ ರಾಜೀನಾಮೆಗೆ ಅಮ್ಟೂರು ಆಗ್ರಹ
ಬಂಟ್ವಾಳ: ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿರುವ ದಲಿತ ವಿರೋಧಿ ಸಚಿವ ಡಿ.ಸುಧಾಕರ್ ರವರ ರಾಜೀನಾಮೆಯನ್ನು ಪಡೆದು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ಎಸ್…
ವಿಶ್ವೇಶ್ವರಯ್ಯನವರ ಬದುಕೇ ಒಂದು ಪಾಠ: ಕಾದಂಬರಿಕಾರ ವಿವೇಕಾನಂದ ಕಾಮತ್
ಮಂಗಳೂರು: ವಿಶ್ವೇಶ್ವರಯ್ಯನವರ ಬದುಕೇ ಒಂದು ಪಾಠ ಅವರ ಬದ್ಧತೆ, ಕರ್ತವ್ಯ ಶಕ್ತಿ, ಛಲ ಈ ಎಲ್ಲಾ ಗುಣಗಳು ನಮ್ಮನ್ನು ಅವರಿಸಿಕೊಳ್ಳಬೇಕು ,ಅದು ನಮಗೆ ದಾರಿದೀಪವಾಗಬೇಕೆಂದು ಕಾದಂಬರಿಕಾರ ವಿವೇಕಾನಂದ…
ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಹಿತ ವಿವಿಧ ೧೪ ಸಂಘಗಳ ಉದ್ಘಾಟನೆ
ಬಂಟ್ವಾಳ:ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ಪ್ರಣವ ವಿದ್ಯಾರ್ಥಿ ಸಂಘ ಹಾಗೂ ವಿವಿಧ ೧೪ ಸಂಘಗಳ ಉದ್ಘಾಟನಾ ಸಮಾರಂಭ ಶುಕ್ರವಾರ ನಡೆಯಿತು. ಪುತ್ತೂರಿನ ಯಮುನಾ ಬೋರ್ವೆಲ್ಸ್ ನ ಮಾಲಕರಾದ…
ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯ ಗಣೇಶೋತ್ಸವಕ್ಕೆ ತಹಶೀಲ್ದಾರರಿಗೆ ಆಹ್ವಾನ
ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿಯ ಆಶ್ರಯದಲ್ಲಿ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯ ವಠಾರದ ಸಭಾ ಮಂಟಪದಲ್ಲಿ ನಡೆಯಲಿರುವ44 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಗಣೇಶೋತ್ಸವ…
