ಯಾವುದೇ ಕಾರಣಕ್ಕೂ ಶ್ರದ್ಧಾಕೇಂದ್ರಗಳ ಅವಹೇಳನ ಮಾಡದಿರಿ: ಮಾಣಿಲ ಶ್ರೀ

ಬಂಟ್ವಾಳ: ಯಾವುದೇ ಕಾರಣಕ್ಕೂ ಶ್ರದ್ಧಾಕೇಂದ್ರಗಳ ಅವಹೇಳನ ಮಾಡದಿರಿ,ಮಧ್ಯವ್ಯಸನದಿಂದ ಮುಕ್ತರಾಗಿ ಹೊಸ ಜೀವನ ಕಟ್ಟಿಕೊಳ್ಳಿ, ನಾಯಕತ್ವ ಗುಣ ಬೆಳೆಸಿಕೊಂಡು ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಬಾಳುವಂತೆ ಶ್ರೀಕ್ಷೇತ್ರ ಶ್ರೀಧಾಮ ಮಾಣಿಲದ…

ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ವ್ಯಾಪಾರಸ್ಥರಿಗೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಡಿ.ಸಿ.ಗೆ ಮನವಿ‌

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ದೈವಸ್ಥಾನ, ದೇವಸ್ಥಾನಗಳಲ್ಲಿ ವರ್ಷಂಪ್ರತಿ ನಡೆಯುತ್ತಿರುವಂತ ಜಾತ್ರಾ ಮಹೋತ್ಸವ ಸಹಿತ ವಿವಿಧ ಕಾರ್ಯಕ್ರಮದಲ್ಲಿ ಅನ್ಯಧರ್ಮಿಯರಿಗೆ ಅವಕಾಶ ನೀಡದೆ,…

ನಿವೃತ್ತ ಸೈನಿಕರಿಗೆ ಜಮೀನು ಮಂಜೂರಾತಿಗೆ ಆಗ್ರಹ: ತಪ್ಪಿದಲ್ಲಿ ಅ.18 ರಂದು ಉಪವಾಸ ಸತ್ಯಾಗ್ರಹ‌

ಬಂಟ್ವಾಳ: ತಾಲೂಕಿನಲ್ಲಿ ನಿವೃತ್ತ ಸೈನಿಕರು ಜಮೀನು ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಅಧಿಕಾರಿಗಳು ಸ್ಪಂದಿಸದಿರುವ ಹಿನ್ನಲೆಯಲ್ಲಿ ಹಲವಾರ ವರ್ಷದಿಂದ ನಿವೃತ್ತ ಸೈನಿಕರಿಗಾಗಿರುವ ಅನ್ಯಾಯವನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿ ಅವರಿಗೆ ಜಮೀನು…

ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ: ಮಾಣಿ ಹಾಲು ಉತ್ಪಾದಕರ ಸಹಕಾರ ಸಂಘವು‌ ಪ್ರಸಕ್ತ ಸಾಲಿನಲ್ಲಿ 2,98,625.80 ರೂ. ನಿವ್ವಳ ಲಾಭ ಗಳಿಸಿದ್ದು,ಸದಸ್ಯರಿಗೆ 13 ಶೇ. ಡಿವಿಡೆಂಡ್ ಹಾಗೂ 65 ಶೇ. ಬೋನಸ್…

ಬೊಣ್ಯಕುಕ್ಕು: ಎರೆಹುಳ ಘಟಕ ಉದ್ಘಾಟನೆ, ಪೌಷ್ಟಿಕ ಆಹಾರ ಶಿಬಿರ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಬಂಟ್ವಾಳ : ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ವಿಟ್ಲ, ಅಂಗನವಾಡಿ ಕೇಂದ್ರ ಬೊಣ್ಯಕುಕ್ಕು ಹಾಗೂ ಸ್ತ್ರೀ ಶಕ್ತಿ ಗುಂಪು ಬೊಣ್ಯಕುಕ್ಕು ಇದರ ಜಂಟಿ…

 ಬಂಟ್ವಾಳ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

ಬಂಟ್ವಾಳ: ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾದ ಡಾ. ಬಿ.ಆರ್ ಅಂಬೇಡ್ಕರ್ ಅವರ ನಿರಂತರ ಅಧ್ಯಯನದಿಂದ ಮೂಡಿ‌ ಬಂದ ನಮ್ಮ ಭಾರತದ ಸಂವಿಧಾನ ನಮ್ಮ ಪ್ರಜಾಪ್ರಭುತ್ವ ರಾಷ್ಟ್ರದ ಅಮೂಲ್ಯ…

ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ದಿಂದ ಸನ್ಮಾನ

ಬಂಟ್ವಾಳ: ಮೂರ್ತೆದಾರರ ಸೇವಾ ಸಹಕಾರಿ ಸಂಘ ಶಂಭೂರು ಇದರ ೨೦೨೨-೨೩ನೇ ವಾರ್ಷಿಕ ಮಹಾಸಭೆಯಲ್ಲಿ ನರಿಕೊಂಬು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾದ ಸಂತೋಷ್ ಕುಮಾರ್ ಅಡ್ಡದಪಾದೆ ಹಾಗೂ ಬಿರುವೆರ್…

ಬಂಟ್ವಾಳ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

ಬಂಟ್ವಾಳ: ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಸಜೀಪಮೂಡ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಪೆರ್ವ ಪಂದ್ಯಾಟ ಉದ್ಘಾಟಿಸಿದರು. ಪ್ರಾಥಮಿಕ ಶಾಲಾ…

ಅಡ್ಡೂರು ಚೌತಿ :೩೭ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೊತ್ಸವ

ಕೈಕಂಬ: ಅಡ್ಡೂರು ೩೭ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೊತ್ಸವವು ೧೯ ಮಂಗಳವಾರದಂದು ಅಡ್ಡೂರಿನ “ಬೆನಕ ಮಂಟಪ”ದಲ್ಲಿ ನಡೆಯುವುದು. ಬೆಳಗ್ಗೆ ೯:೩೦ಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಪ್ರಧಾನ…

ಸ್ವಾಮಿ ವಿವೇಕಾನಂದ ಯುವಕ ಸಂಘ(ರಿ) ಮತ್ತು ಅಯ್ಯಪ್ಪ ಮಂದಿರ,ಮೊಡಂಕಾಪು ಇದರ ಅಧ್ಯಕ್ಷರಾಗಿ ಸುನಿಲ್ ಕುಂದರ್ ಆಯ್ಕೆ

ಬಂಟ್ವಾಳ: ಸ್ವಾಮಿ ವಿವೇಕಾನಂದ ಯುವಕ ಸಂಘ(ರಿ) ಮತ್ತು ಅಯ್ಯಪ್ಪ ಮಂದಿರ,ಮೊಡಂಕಾಪು ಇದರ ಅಧ್ಯಕ್ಷರಾಗಿ ಸುನಿಲ್ ಕುಂದರ್ ಮೊಡಂಕಾಪು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು…

ಗಣೇಶ ಚತುರ್ಥಿ ಪ್ರಯುಕ್ತ ಠಾಣೆಯಲ್ಲಿ ಪ್ರಮುಖರ ಸಭೆ

ಬಂಟ್ವಾಳ: ಗಣೇಶ್ ಚತುರ್ಥಿ ಹಬ್ಬವನ್ನು ಬಂಟ್ವಾಳದಾದ್ಯಂತ ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಬಂಟ್ವಾಳ ಗ್ರಾಮಾಂತರ ಹಾಗೂ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಸಮಾಜದ ಪ್ರಮುಖರ ಸಭೆ ನಡೆಯಿತು.ಬಂಟ್ವಾಳ ಗ್ರಾಮಾಂತರ…

ಕೈಕಂಬ ಚೌತಿ : ೪೦ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೊತ್ಸವ

ಕೈಕಂಬ: ೪೦ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೊತ್ಸವವು ಸೆ.೧೯ ಹಾಗೂ ೨೦ನೇ ಬುಧವಾರದಂದು ಕೈಕಂಬ ಶ್ರೀ ಮಂಜುನಾಥ ರೈಸ್‌ಮಿಲ್ಲ್ ಪ್ರಾಂಗಣದ ಶ್ರೀ ಗಣೇಶ ಮಂಟಪದಲ್ಲಿ ನಡೆಯಲಿದೆ. ಸೆ.೧೯ರಂದು…

ಹವ್ಯಾಸಗಳು ಭವಿಷ್ಯವನ್ನೇ ಬದಲಾಯಿಸಬಲ್ಲದು :ಸುಮನ್

ಬಂಟ್ವಾಳ: ನಮ್ಮ ನಿರ್ಧಾರ ನಮ್ಮ ಕೈಯಲ್ಲಿದೆ,ಭವಿಷ್ಯವನ್ನು ಬದಲಾಯಿಸಲು ಸಾಧ್ಯವಿಲ್ಲದಿದ್ದರೂ ಹವ್ಯಾಸಗಳನ್ನು ಬದಲಾಯಿಸಬಹುದು, ಹವ್ಯಾಸಗಳು ನಮ್ಮ ಭವಿಷ್ಯವನ್ನೇ ಬದಲಾಯಿಸಬಲ್ಲದು ಎಂದು ದೇರಳಕಟ್ಟೆ ಕೆ ಎಸ್ ಹೆಗ್ಡೆ ಆಸ್ಪತ್ರೆಯ ಆಪ್ತ…

ಥ್ರೋ ಬಾಲ್ ಪಂದ್ಯಾಟ :ಬಾಲವಿಕಾಸದ ಎಲ್ಲಾ ನಾಲ್ಕು ತಂಡಗಳು ಪ್ರಥಮ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ ಬಂಟ್ವಾಳ ತಾಲೂಕು,ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬಂಟ್ವಾಳ ಮತ್ತು ದ. ಕ. ಜಿ. ಪ. ಉ. ಹಿ. ಪ್ರಾ.…