ಪುದು ಗ್ರಾ.ಪಂ.ನ ಒಂದು ಸ್ಥಾನಕ್ಕೆ ಉಪಚುನಾವಣೆ ಶೇ.68.92 ಮತದಾನ

ಬಂಟ್ವಾಳ :ಪುದು ಗ್ರಾ.ಪಂ.ನ ಒಂದು ಸದಸ್ಯ ಸ್ಥಾನಕ್ಕೆ ಭಾನುವಾರ ಮಳೆಯ ನಡುವೆ ಮತದಾನ ಪ್ರಕ್ರಿಯೆಗಳು ನಡೆಯಿತು. ಬಂಟ್ವಾಳ ತಾಲೂಕಿನ ಮಂಗಳೂರು ಕ್ಷೇತ್ರದ ಪುದು ಗ್ರಾಮಪಂಚಾಯತ್ ನಲ್ಲಿ ಸದಸ್ಯರಾಗಿದ್ದ…

ಮಂಗಳೂರು ಟೈಲರ್ಸ್ ಅಸೋಸಿಯೇಶನ್ ಕ್ಷೇತ್ರ ಸಮಿತಿಯ ವಾರ್ಷಿಕ ಮಹಾ ಸಭೆ ಹಾಗೂ ಅಟಿದ ನೆಂಪು ಕಾರ್ಯಕ್ರಮ

ಮಂಗಳೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ )ಮಂಗಳೂರು ಕ್ಷೇತ್ರ ಸಮಿತಿಯ ವತಿಯಿಂದ ವಾರ್ಷಿಕ ಮಹಾ ಸಭೆ ಹಾಗೂ ಅಟಿದ ನೆಂಪು ಕಾರ್ಯಕ್ರಮವು ಜು.೨೩ರಂದು ಭಾನುವಾರ ಗೋರಿಗುಡ್ಡೆ…

ಗುರುಪುರ : ಮನೆಗೆ ಉರುಳಿದ ಮರ ;

ಗುಡ್ಡ ಕುಸಿತ ; ಹೆಚ್ಚಿದ ಪ್ರವಾಹ ಭೀತಿ ಕೈಕಂಬ : ಧಾರಾಕಾರವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಮಠದಗುಡ್ಡೆ ಸೈಟ್‌ನಲ್ಲಿ ಮನೆ ಪಕ್ಕದ…

ಅಯ್ಶಪ್ಪನ ಸನ್ನಿದಾನದಲ್ಲಿ ಭಜನಾ ಸಂಕೀರ್ತನೆ

ಪೊಳಲಿ: ಶ್ರೀ ಕ್ಷೇತ್ರ ಶಬರಿಮಲೆಯ ಅಯ್ಯಪ್ಪ ಸನ್ನಿದಾನದಲ್ಲಿ “ಶ್ರೀ ತತ್ವಮಸಿ” ಅಯ್ಯಪ್ಪ ಭಕ್ತವೃಂದ ಮತ್ತು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ ಇರುವೈಲ್‌ ಭಜನಾ ನಾಮ ಸಂಕೀರ್ತನ ಸೇವೆಯನ್ನು…

ಮಣಿಪುರ ಪೈಶಾಚಿಕ ಕೃತ್ಯ ಖಂಡಿಸಿ ಸಮಾನ ಮನಸ್ಕರಿಂದ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ 

ಬಂಟ್ವಾಳ:ಮಣಿಪುರದಲ್ಲಿ ಪೈಶಾಚಿಕವಾಗಿ ನಡೆದ ದಾರುಣ ಘಟನೆಯನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆ ಬಂಟ್ವಾಳ ತಾಲೂಕು ಸಮಿತಿ ನೇತೃತ್ವದಲ್ಲಿ ಬಿ.ಸಿ.ರೋಡು ಮೇಲ್ಸ್ ತುವೆಯ ಕೆಳಭಾಗದಲ್ಲಿ ಶನಿವಾರಪ್ರತಿಭಟನೆ ನಡೆಯಿತು.ಮಣಿಪುರ ಸರಕಾರ…

ಬಂಟ್ವಾಳದಲ್ಲಿ ಮತ್ತೆ ಚುರುಕುಗೊಂಡ ಮಳೆ,ಅಪಾರ ಹಾನಿ,ಮರ ರಸ್ತೆಗೆ ಬಿದ್ದು ಸಂಚಾರ ಅಸ್ತವ್ಯಸ್ತ

ಬಂಟ್ವಾಳ: ವಾರದ ಬಿಡುವಿನ ಬಳಿಕ ಬಂಟ್ವಾಳ ತಾಲೂಕಿನಲ್ಲಿ ಮತ್ತೆ ಮಳೆ ಬಿರುಸು ಪಡೆದುಕೊಂಡಿದ್ದು, ತಾಲೂಕಿನ ಜೀವ ನದಿ ನೇತ್ರಾವತಿಯಲ್ಲಿ ನೀರಿನ ಹರಿವು ಕೂಡಾ ಶನಿವಾರ ಏರಿಕೆ ಕಂಡು…

ಯಕ್ಷರಂಗ ಪ್ರವೇಶಿಸಲಿದ್ದಾರೆ ಪಾಯಿಸನ್ ಸಿರಿದರೆ ಖ್ಯಾತಿಯ ಸುರೇಶ್ ಕುಲಾಲ್

ಬಂಟ್ವಾಳ:ಚಾಪರ್ಕ ತಂಡದ ಕಲಾವಿದ, ರಂಗಭೂಮಿ , ಕಿರುತೆರೆಯಲ್ಲಿ ನಟಿಸಿ, ತುಳು ತೆಲಿಕೆದಬೊಳ್ಳಿ ಸಿನಿಮಾದಲ್ಲಿ ಪಾಯಿಸನ್ ಸಿರಿದರೆ ಮುಖ್ಯ ಖಳನಾಯಕನ ಪಾತ್ರ ವಹಿಸಿರುವ ಸುರೇಶ್ ಕುಲಾಲ್ ಬಂಟ್ವಾಳ ಅವರು…

ಬಂಟ್ವಾಳ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಬಂಟ್ವಾಳ: ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಂಟ್ವಾಳ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಢಯಿತು.ಬಂಟ್ವಾಳ ರೋಟರಿ ಕ್ಲಬ್‌ ನ…

ವಿಧಾನಸೌಧದಲ್ಲಿ ಕಲಾಪ ವೀಕ್ಷಿಸಿದ ಬಂಟ್ವಾಳದ ನಾಶ೯ ಮೈದಾನದ ವಿದ್ಯಾರ್ಥಿಗಳು

ಬಂಟ್ವಾಳ: ನಾರ್ಶಸರ್ಕಾರಿ ಪದವಿ ಪೂರ್ವ ಕಾಲೇಜು ನಾಶ೯ ಮೈದಾನ, ಅಧ್ಯಯನ ಪ್ರವಾಸದ ಹಿನ್ನಲೆಯಲ್ಲಿ ಪ್ರಾಂಶುಪಾಲೆ ರೀಟಾ ಡಿಸೋಜ ಅವರ ನೇತೃತ್ವದಲ್ಲಿ 45 ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕರ್ನಾಟಕ…

ಉಳಾಯಿಬೆಟ್ಟು ಪಂಚಾಯತ್ ಗ್ರಾಮಸಭೆ

ಕೈಕಂಬ: ಉಳಾಯಿಬೆಟ್ಟು ಪಂಚಾಯತ್‌ನ ೨೦೨೩-೨೪ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಪಂಚಾಯತ್ ಕಚೇರಿಯ ಫಲ್ಗುಣಿ ಸಮುದಾಯ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಹರಿಕೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗುರುವಾರ(ಜು.೨೦) ನಡೆಯಿತು.…

ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ ಭೋಧನ ಸಮಾರಂಭ

ಬಂಟ್ವಾಳ: ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ ಭೋಧನಾ ಸಮಾರಂಭ ನಡೆಯಿತು. ಶಾಲಾ ಸಂಚಾಲಕರಾದ ಡಾ.ಎನ್.ವಿಶ್ವನಾಥ ನಾಯಕ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.…

 ಕೊಡಂಗೆ ಸರಕಾರಿ ಪ್ರೌಢ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ 

ಬಂಟ್ವಾಳ: ಬಿ.ಸಿ.ರೋಡಿನ ಕೊಡಂಗೆ ಸರಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯೋಪಾಧ್ಯಾಯರಾಗಿರುವ ಸುಧೀರ್ ಜಿ ಪ್ರಮಾಣ ವಚನದ…

ತುಟ್ಟಿಭತ್ತೆ ನೀಡುವಂತೆ ಆಗ್ರಹಿಸಿ ಬೀಡಿ ಕಾರ್ಮಿಕರಿಂದ ಪ್ರತಿಭಟನೆ

ಬಂಟ್ವಾಳ: ಎಸ್‌ .ಕೆ ಬೀಡಿ ವರ್ಕರ್ಸ್‌ ಫೆಡರೇಶನ್‌(ಎಐಟಿಯುಸಿ) ನೇತೃತ್ವದಲ್ಲಿ ಜಿಲ್ಲಾವ್ಯಾಪಿ ಹಕ್ಕೊತ್ತಾಯ ಚಳುವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬಿ.ಸಿ.ರೋಡಿನ ಭಾರತ್‌ ಬೀಡಿ ಸಂಸ್ಥೆಯ ಎದುರು ತುಟ್ಟಿಬತ್ತೆ ಹಾಗೂ…

ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಬಂಟ್ವಾಳ ಘಟಕದ ಮಹಾಸಭೆ

ಬಂಟ್ವಾಳ: ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.) ಇದರ ಬಂಟ್ವಾಳ ಘಟಕದ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿದರಲ್ಲಿ ನಡೆಯಿತು.ದ.ಕ.ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ…