ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 18 ರಂದು ಮಂಗಳೂರಿನಲ್ಲಿ ಪ್ರತಿಭಟನೆ

ಬಂಟ್ವಾಳ: ಭಾರತೀಯ ಮಜ್ದೂರು ಸಂಘ. ( ಬಿ ಎಂ ಎಸ್)ಅಶ್ರಯದಲ್ಲಿ ಕಾರ್ಮಿಕರ ನ್ಯಾಯುತ ಹಕ್ಕುಗಳಿಗಾಗಿ ಆ.17 ರಂದು ದೇಶವ್ಯಾಪಿ ಪ್ರತಿಭಟನೆಯನ್ನು ಆಯೋಜಿಸಿದ್ದು,ಇದರ ಭಾಗವಾಗಿ ಬಿಎಂಎಸ್ ದ.ಕ.ಜಿಲ್ಲಾ ಘಟಕದ…

`ಬೆದ್ರದ ಕೃಷ್ಣೋತ್ಸವ-೨೦೨೬’ ಇದರ ಆಮಂತ್ರಣ ಪತ್ರಿಕೆನೀಡಿಆಹ್ವಾನ

ಮೂಡಬಿದ್ರೆಯ ತಾಲೂಕು ಕಚೇರಿಯಲ್ಲಿರುವ ಮೂಲ್ಕಿ-ಮೂಡಬಿದ್ರೆ ಶಾಸಕರ ಕಚೇರಿ `ಸೇವಕ’ದಲ್ಲಿ ಆ. ೧೧ರಂದು ಶಾಸಕ ಉಮಾನಾಥ ಕೋಟ್ಯಾನ್ ಅವರು ಕ್ಷೇತ್ರ ವ್ಯಾಪ್ತಿಯ ಹಲವು ಮಂದಿಯಿAದ ಅಹವಾಲು ಸ್ವೀಕರಿಸಿದರು. ಈ…

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ “ಭವಿಷ್” ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಭವಿಷ್ ಘಟಕದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮದ ಅಧ್ಯಕ್ಷತೆ…

 ಕಲ್ಲಡ್ಕದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ: ವಾಹನ ಜಾಥಾ ಮತ್ತು ಜಾಗೃತಿ ಸಭಾ ಕಾರ್ಯಕ್ರಮ

ಬಂಟ್ವಾಳ: ಮಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ಕಡೆ ಅಖಂಡ ಭಾರತ ಸಂಕಲ್ಪ ದಿನಾಚರಣೆ ಅಂಗವಾಗಿ ವಾಹನ ಜಾಥಾ ಮತ್ತು ಜಾಗೃತಿ ಸಭಾ ಕಾರ್ಯಕ್ರಮಗಳು ನಡೆಯಿತು.ಹಿಂದು ಜಾಗರಣಾ ವೇದಿಕೆ…

ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಆಹಾರ ಸಂಸ್ಕೃತಿ ಕುರಿತ ಸಂಕಿರಣಮನುಷ್ಯನ ಆಹಾರ ಸಂಸ್ಕೃತಿ ನಿಸರ್ಗದಲ್ಲಿನ ಬದಲಾವಣೆಯಲ್ಲಿ ಬೆಸೆದಿದೆ: ಪ್ರೊ| ಬಿ.ಶಿವರಾಮ ಶೆಟ್ಟಿ

ಮುಂಬಯಿ: ಕಣ್ಮರೆಯಾಗುತ್ತಿರುವ ತುಳುನಾಡಿದ ಆಹಾರ ಸಂಸ್ಕೃತಿ ಕುರಿತು ವಿಚಾರಸಂಕಿರಣ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು…

ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆ:ಪಾಮ್‌ಬೀಚ್ ರಸ್ತೆಯಲ್ಲಿ ಮಾನವ ಸರಪಳಿ ಹಾಗೂ ಸಾಮೂಹಿಕ ಗಾಯನ

ಮುಂಬಯಿ : ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕೋಟ್ಯಾಂತರ ಭಾರತೀಯರಲ್ಲಿ ರಾಷ್ಟ್ರಭಕ್ತಿ, ಏಕತೆ, ತ್ಯಾಗ ಮತ್ತು ದೇಶಪ್ರೇಮದ ಪ್ರೇರಣೆಯನ್ನು ಮೂಡಿಸಿದ ಅಮರ ಗೀತೆ ವಂದೇ ಮಾತರಂ ರಚನೆಯ…

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಹಿರಿಯರ ಚಿಂತನ ಸಮಾವೇಶ ಸಂಪನ್ನ

ಬಂಟ್ವಾಳ: ೯೪ ವರ್ಷಗಳ ಕಾಲ ತನ್ನ ಜೀವಿತಾ ಅವಧಿಯಲ್ಲಿ ೫೦ ವರ್ಷಳ ಬಳಿಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ನರಿಕೊಂಬು ದಿ|| ಕೃಷ್ಣ ಸೋಮಯಾಜಿಯವರು ಕರ್ಮಯೋಗಿಯಾಗಿ ಸಮಾಜ ಸೇವೆಗೆ…

ಯುವವಾಹಿನಿ ಮಾಣಿ ಘಟಕದಿಂದ ಆಂಬ್ಯುಲೆನ್ಸ್ ಸೇವೆಗೆ ಚಾಲನೆ

ಬಂಟ್ವಾಳ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ‘ಆಟಿ ಸಿರಿ ಸಂಭ್ರಮ –2026’ದಲ್ಲಿ ಆಂಬ್ಯುಲೆನ್ಸ್ ಸೇವೆಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಅಧಿಕೃತವಾಗಿ ಚಾಲನೆ…

ಕಲ್ಲಡ್ಕದಲ್ಲಿ ಶ್ರೀ ಶಾರದಾ ಉತ್ಸವ ಸಮಿತಿ ನೇತೃತ್ವದಲ್ಲಿ ರಕ್ತದಾನ ಶಿಬಿರ

ಬಂಟ್ವಾಳ: ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಮತ್ತು ಶ್ರೀ ಶಾರದಾ ಉತ್ಸವ ಸಮಿತಿ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಕಲ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

ಓಂ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ  ಆಟಿದ ಕೂಟ ಕಾರ್ಯಕ್ರಮ

ಬಂಟ್ವಾಳ : ಓಂ ಫ್ರೆಂಡ್ಸ್ ಕ್ಲಬ್ ( ರಿ ) ಕಳ್ಳಿಗೆ ಪಚ್ಚಿನಡ್ಕ ಇದರ ಆಶ್ರಯದಲ್ಲಿ ಆಟಿದ ಕೂಟ ಕಾರ್ಯಕ್ರಮವು ಸಂಘದ ಶ್ರೀ ಕೃಷ್ಣ ವೇದಿಕೆಯಲ್ಲಿ ನಡೆಯಿತು.ಸಂಘದ…

ಬಂಟ್ವಾಳ: ಫೋಟೋಗ್ರಾಫರ್ಸ್ ಅಸೋಸಿಯೇಷನ್ ನಿಂದ ಕುಟುಂಬ ಸಮ್ಮಿಲನ ಹಾಗೂ ಆಟಿ ಕೂಟ”

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.)ದ.ಕ.,ಉಡುಪಿ ಜಿಲ್ಲೆಯ ಬಂಟ್ವಾಳ ವಲಯದ ವತಿಯಿಂದ ವಲಯದ ಕುಟುಂಬ ಸದಸ್ಯರಿಗಾಗಿ” ಕುಟುಂಬ ಸಮ್ಮಿಲನ ಹಾಗೂ ಆಟಿ ಕೂಟ” ಕಾರ್ಯಕ್ರಮ ಬಿ.ಸಿ.ರೋಡ್…

ಯುವ ಗಾಣಿಗ ಸಂಘ ದಿಂದ ‘ಕೆಸರ್ ಡ್ ಒಂಜಿ ದಿನ’ 

ಬಂಟ್ವಾಳ: ಕೃಷಿ ಪ್ರಧಾನ ಜಿಲ್ಲೆಯಲ್ಲಿ ತುಳುನಾಡಿನ ಕ್ರೀಡೆ ಮತ್ತು ಆಟಿ ತಿಂಗಳ ಆಹಾರ ಪದ್ಧತಿ ಬಗ್ಗೆ ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಯುವ ಗಾಣಿಗ ಸಂಘ…

ಬಂಟ್ವಾಳ: ಬಾಲಕ,ಬಾಲಕಿಯರ ಜಿಲ್ಲಾ  ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಾರ್ಯಾಲಯ ದ.ಕ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮಶಾಲೆ ಬಂಟ್ವಾಳ ಇವರ ಸಂಯುಕ್ತಾಶ್ರಯದಲ್ಲಿ…

ಬಿರುವೆರ್ ಸೇವಾ ಟ್ರಸ್ಟ್ (ರಿ.)ನರಿಕೊಂಬು ಬಂಟ್ವಾಳ ಅಧ್ಯಕ್ಷರಾಗಿ ಹರೀಶ್ ಅಂಚನ್ ಮರ್ದೋಳಿ ಆಯ್ಕೆ

ಬಂಟ್ವಾಳ : ಬಿರುವೆರ್ ಸೇವಾ ಟ್ರಸ್ಟ್ (ರಿ.)ನರಿಕೊಂಬು ಬಂಟ್ವಾಳ ಇದರ ನೂತನ ಸಮಿತಿಯನ್ನು ರಚಿಸಲಾಗಿದ್ದು ಅಧ್ಯಕ್ಷರಾಗಿ ಹರೀಶ್ ಅಂಚನ್ ಮರ್ದೋಳಿ ಆಯ್ಕೆಯಾಗಿದ್ದಾರೆ, ಉಳಿದಂತೆ ಗೌರವ ಸಲಹೆಗಾರರಾಗಿ ಜಗನ್ನಾಥ…