ಬೆಂಜನಪದವು ಶ್ರೀ ಭದ್ರಕಾಳಿ ದೇವಸ್ಥಾನದ ಬ್ರಹ್ಮಕಲಶ,ಕಾರ್ಯಾಲಯದ ಉದ್ಘಾಟನೆ,ಅಮಂತ್ರಣ ಪತ್ರ ಬಿಡುಗಡೆ
ಬಂಟ್ವಾಳ:ಭಕ್ತರಿದ್ದರೆ ಮಾತ್ರ ದೇವರು,ಗುರುಹಿರಿಯರ ಆಶೀರ್ವಾದವಿದ್ದಾಗ ಮಾತ್ರ ದೇವರು ಒಲಿಯುತ್ತಾರೆ ಎಂದು ಮಾಣಿಲ ಶ್ರೀಧಾಮದ ಶ್ರೀಮೋಹನದಾಸ್ ಸ್ವಾಮೀಜಿ ನುಡಿದರು. ಬಂಟ್ವಾಳ ತಾಲೂಕಿನ ಬೆಂಜನಪದವು ಶ್ರೀ ಭದ್ರಕಾಳಿ ದೇವಸ್ಥಾನದ ಮೇ.20…
ಬಂಟ್ವಾಳ: ಕಾಂಗ್ರೆಸ್ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ
ಬಂಟ್ವಾಳ : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಬಿ.ಸಿ.ರೋಡಿನಲ್ಲಿರುವ ಚುನಾವಣಾ ಕಚೇರಿಗೆ ಶನಿವಾರ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ,…
ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸರಣಿ ಸಭೆ
ರಣ ಬಿಸಿಲನ್ನೂ ಲೆಕ್ಕಿಸದೆ ಡಾ. ಭರತ್ ಶೆಟ್ಟಿ ಮತ ಯಾಚನೆ ಕೈಕಂಬ : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿ ಎರಡನೇ ಬಾರಿಗೆ ಬಿಜೆಪಿ…
ತಾಪಮಾನ ಅದುಮಿಡುವ ಉದ್ಯಮಕ್ಕೆ ಕಾಯಕಲ್ಪ ಅವಶ್ಯ
ಅಳಿನಂಚಿನಲ್ಲಿರುವ ಗ್ರಾಮೀಣ ಗುಡಿ ಕೈಗಾರಿಕೆ ಇಟ್ಟಿಗೆ ಧನಂಜಯ ಗುರುಪುರ ಕೈಕಂಬ : ಕ್ರಿ.ಪೂ. ಸುಮಾರು ೭,೦೦೦ ವರ್ಷಗಳ ಹಿಂದಿನ ಇತಿಹಾಸವುಳ್ಳ ಇಟ್ಟಿಗೆಗೆ ಈಗ ಬೇಡಿಕೆ ಕಡಿಮೆಯಾಗಿದೆ ಅಥವಾ…
ಆಳ್ವಾಸ್ನ ಅನನ್ಯ ಕೆ.ಎ, ಕೆ.ದಿಶಾ ಪಿ.ಯು ಸಾಧಕಿಯರು ಸಾರ್ವತ್ರಿಕ ದಾಖಲೆ – ಡಾ.ಆಳ್ವ ಹರ್ಷ
ಮೂಡುಬಿದಿರೆ: ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು, ಮೂಡುಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಅನನ್ಯ ಕೆ.ಎ ಅವರು ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯ ಇತಿಹಾಸದಲ್ಲಿಯೇ ಮೊದಲ…
ಆಳ್ವಾಸ್ ನ್ಯಾಚುರೋಪತಿ ಕಾಲೇಜಿಗೆ 5 ರ್ಯಾಂಕ್
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ್ಯಾಂಕ್ ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ…
ಮೊಡಂಕಾಪು ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ.99.72
ಬಂಟ್ವಾಳ: ಮೊಡಂಕಾಪುವಿನ ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜು ಇಲ್ಲಿ ಈ ಭಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 358 ವಿದ್ಯಾರ್ಥಿಗಳು ಹಾಜರಾಗಿದ್ದು 115ಮಂದಿ ವಿಶಿಷ್ಟ ಶ್ರೇಣಿ, 215…
ಅಮರಶ್ರೀ ನಾಮಪತ್ರ ಸಲ್ಲಿಕೆ
ಮೂಡುಬಿದಿರೆ: ವಿಧಾನ ಸಭಾ ಚುನಾವಣೆಯಲ್ಲಿ ಮೂಡುಬಿದಿರೆ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ.ಅಮರಶ್ರೀ ಅಮರನಾಥ ಶೆಟ್ಟಿ ಸ್ಪರ್ಧಿಸಲಿದ್ದು ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ತಾಯಿ…
ಬಂಟ್ವಾಳ: ಕಾರ್ಯಕರ್ತರ ಹರ್ಷೋದ್ಗಾರದ ನಡುವೆ ರಮಾನಾಥ ರೈ ನಾಮಪತ್ರ ಸಲ್ಲಿಕೆ
ಬಂಟ್ವಾಳ : ಈ ಬಾರಿಯ ವಿಧಾನಸಭಾ ಚುನಾವಣೆಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಗುರುವಾರ ಭಾರೀ ಜನಸಾಗರದ…
ಕಾಂಗ್ರೇಸ್ ಅಭ್ಯರ್ಥಿ ಬಿ. ರಮಾನಾಥ ರೈ ಪೊಳಲಿಗೆ ಭೇಟಿ
ಬಂಟ್ವಾಳ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಬಿ. ರಮಾನಾಥ ರೈ ಯವರು ಇಂದು ಕಾರ್ಯಕರ್ತರೊಂದಿಗೆ ಆಗಮಿಸಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದು…
ಜೆಡಿಎಸ್ ತೆನೆಹೊತ್ತ `ಮಹಿಳೆ’ಮಾಜಿ ಸಚಿವರ ಪುತ್ರಿ ಜೆಡಿಎಸ್ ಅಭ್ಯರ್ಥಿ
ಮೂಡುಬಿದಿರೆ:ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ಪುತ್ರಿ, ವೈದ್ಯೆ ಅಮರಶ್ರೀ ಅಮರನಾಥ ಶೆಟ್ಟಿ ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಳೆದ…
ಬೆಳಗೊಳ ಕರ್ಮ ಯೋಗಿ ಶ್ರೀಗಳವರಿಗೆ ಮೂಡುಬಿದಿರೆಯಲ್ಲಿ ವಿನಯಾಂಜಲಿ ಪೂಜೆ
ಮೂಡುಬಿದಿರೆ: ಇತ್ತೀಚಿಗೆ ಜಿನೈಕ್ಯರಾದ ಶ್ಬೆರವಣಳಗೊಳದ ಭಟ್ಟಾರಕ ಕರ್ಮ ಯೋಗಿ ಶ್ರೀಗಳವರಿಗೆ ಮೂಡುಬಿದಿರೆಯಲ್ಲಿ ವಿನಯಾಂಜಲಿ ಪೂಜೆ ನಡೆಯಿತು.ಇಲ್ಲಿನ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಉಪಸ್ಥಿತಿ…
ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೊಡ್ಡರಂಗ ಪೂಜೆ
ಪೊಳಲಿ:ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಸಂಪನ್ನಗೊಂಡ ಬಳಿಕ ಏ.೨೦ರಂದು ಗುರುವಾರ ಶ್ರೀ ಕ್ಷೇತ್ರದಲ್ಲಿ ಶ್ರೀಮತಿ ಮತ್ತು ಶ್ರೀ ಗಣೇಶ್ ಶೆಟ್ಟಿ…
ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಸಂಗಬೆಟ್ಟು ಗ್ರಾ.ಪಂ.ಬಿಜೆಪಿ ಸದಸ್ಯೆ ಮರಳಿ ಮಾತೃಪಕ್ಷಕ್ಕೆ ವಾಪಾಸ್
ಬಂಟ್ವಾಳ: ಕಾಂಗ್ರೇಸ್ ಗೆ ಸೇರ್ಪಡೆಗೊಂಡಿದ್ದ ಸಂಗಬೆಟ್ಟು ಗ್ರಾ.ಪಂ.ಬಿಜೆಪಿ ಸದಸ್ಯೆ ಶಾಂತ ಹಾಗೂ ಅವರ ಪತಿ ಉದಯ ಅವರು ಮರಳಿ ಮಾತೃಪಕ್ಷಕ್ಕೆ ವಾಪಾಸು ಆಗಿದ್ದಾರೆ. ಅವರ ಜೊತೆಯಲ್ಲಿ ಇನ್ನಿಬ್ಬರು…
