ಆದ್ಯಪಾಡಿ: ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಮಹಾ ಚಂಡಿಕಾಯಾಗ, ಧಾರ್ಮಿಕ ಸಭೆ,ಧಾರ್ಮಿಕತೆಯಿಂದ ಜೀವನ ಪಾವನ: ದೇವು ಮೂಲ್ಯಣ್ಣ
ಬಜಪೆ:ದೇವರು ನಮಗೆ ನೀಡಿರುವ ಮನುಷ್ಯ ಜೀವನ ಪಾವನಗೊಳಿಸಲು ದೇವರ ಆರಾಧನೆ ಜೊತೆಗೆ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಮತ್ತಿತರ ಉತ್ಸವಗಳಲ್ಲಿ ಕಾಯಾ ವಾಚಾ ಮನಸಾ ಸಕ್ರಿಯವಾಗಿ…
ಶ್ರೀರಾಮ ಮಂದಿರದಲ್ಲಿ ಸರಸ್ವತಿ ಪೂಜೆ
ಕಲ್ಲಡ್ಕ:ಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕದ ವತಿಯಿಂದಕಲ್ಲಡ್ಕಶ್ರೀರಾಮ ಮಂದಿರದಲ್ಲಿ ಸರಸ್ವತಿ ಪೂಜೆ ನಡೆಯಿತು.ಶ್ರೀ ಕ್ಷೇತ್ರಕಣಿಯೂರಿನ ಶ್ರೀ ಶ್ರೀಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ತಮ್ಮ ನುಡಿಗಳಲ್ಲಿ “ಈ ಶಾಲೆಯಲ್ಲಿ ಪ್ರತಿನಿತ್ಯವೂ ಸರಸ್ವತಿ ಪೂಜೆ ಮಾಡುತ್ತಿರುವುದು…
ಗುರುಪುರ ಪಂಚಾಯತ್ನಲ್ಲಿ ಜಿಮ್ ಕಟ್ಟಡ ಉದ್ಘಾಟನೆ
ಕೈಕಂಬ: ಗ್ರಾಮ ಅಭಿವೃದ್ಧಿಯಾಗಿದೆ ಎಂದರೆ ದೇಶ ಅಭಿವೃದ್ಧಿಯಾಗಿದೆ ಎಂದರ್ಥ. ಈ ನಿಟ್ಟಿನಲ್ಲಿ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರದ ಯೋಜನೆಗಳು ಹಾಗೂ ಮೂಲಸೌಕರ್ಯಗಳು ಬಹುತೇಕ ಕಾರ್ಯರೂಪಕ್ಕೆ ಬಂದಿದ್ದು,…
ಕಾಂಜಿಲಕೋಡಿ ಕೆರೆ ಅಭಿವೃದ್ಧಿಗೆ ಗುದ್ದಲಿಪೂಜೆ
ಗುರುಪುರ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ಕಾಂಜಿಲಕೋಡಿಯಲ್ಲಿ ೫ ಲಕ್ಷ ರೂ ವೆಚ್ಚದಲ್ಲಿ ಕೆರೆ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ಶನಿವಾರ(ಫೆ. ೪) ಗುದ್ದಲಿಪೂಜೆ ನೆರವೇರಿಸಿದರು.…
ದೈವರಾಧನೆಗೆ ಕೃಷಿ ಪೂರಕ: ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ದೈವರಾಧನೆಗೆ ಕೃಷಿ ಪೂರಕವಾಗಿದ್ದು, ಶೃದ್ದಾ ಕೇಂದ್ರಗಳು ಜೀರ್ಣೋದ್ದಾರಗೊಂಡಾಗ ನಮ್ಮ ಸಂಸ್ಕೃತಿ ,ಸಂಸ್ಕಾರ ಉಳಿಯುತ್ತದೆಯಲ್ಲದೆ ದೈವರಾಧನೆಗೂ ವಿವಿಧ ರೂಪದಲ್ಲಿ ಶಕ್ತಿ ಬರಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್…
ಏಕಕಾಲದಲ್ಲಿ ಅತಿಹೆಚ್ಚು ಮಂದಿಯಿಂದ ಯೋಗಾಭ್ಯಾಸ: ಆಳ್ವಾಸ್ ದಾಖಲೆ
ಮೂಡುಬಿದಿರೆ: ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವ ಸಂಭ್ರಮದ ಸವಿನೆನಪಿಗಾಗಿ ಜ.15ರಂದು ರಾಜ್ಯಾದ್ಯಂತ ನಡೆದ ಯೋಗಥಾನ್ನಲ್ಲಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಅತಿ ಹೆಚ್ಚು ಮಂದಿ ಯೋಗಾಭ್ಯಾಸ ಮಾಡಿದ ದಾಖಲೆಗೆ ಆಳ್ವಾಸ್ ಶಿಕ್ಷಣ…
ಟಿಪ್ಪರ್ ಚಲಾಯಿಸಿ ಚಾಲಕನಿಂದ ವ್ಯಕ್ತಿಯ ಕೊಲೆ
ಮೂಡುಬಿದಿರೆ : ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು,…
ಅಡ್ಡೂರು : ಎಣ್ಣೆ ಬಾಣಲೆಗೆ
ಹಾರಿ ಬೇಕರಿ ಕಾರ್ಮಿಕ ಆತ್ಮಹತ್ಯೆ ಕೈಕಂಬ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರಿನಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಖಾದ್ಯ ತಿಂಡಿ ತಯಾರಿಸುವ ಎಣ್ಣೆ ಬಾಣಲೆಗೆ ಹಾರಿ,…
ರಾಧಾಕೃಷ್ಣ ಕುಲಾಲ್ ನಿಧನ
ಬಂಟ್ವಾಳ:ಇಲ್ಲಿನ ನರಿಕೊಂಬು ಗ್ರಾಮದ ನಾಟಿ ನಿವಾಸಿ, ಹೋಟೆಲ್ ಬಾಣಸಿಗ ರಾಧಾಕೃಷ್ಣ ಕುಲಾಲ್( 58) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಮೃತರಿಗೆ ಪತ್ನಿ, ಪುತ್ರ…
ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಿಶ್ವ ಕಲ್ಯಾಣ ಮಹಾ ಸಂಕಲ್ಪ
ಪೊಳಲಿ:ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್ (ರಿ)ಬೆಂಗಳೂರು ,ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶಯದಲ್ಲಿ ವಿಶ್ವ…
Gamble Microgaming casino thailand การควบคุมอันน่าทึ่งของความร่ำรวยโดยไม่มีค่าใช้จ่ายติดตั้งเป็นศูนย์
บทความ ค้นพบคาสิโนเพื่อเล่น Spectacular Controls Out แห่งความมั่งคั่งเพื่อมีเงินจริง คาสิโนออนไลน์ En İyi Türkiye รูปภาพสำหรับห้าวงล้อ เมื่อคุณเป็นธุรกิจขนาดเล็กที่ประสบ
ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ:ಪಂಚಮ ವರ್ಷದ ವಾರ್ಷಿಕೋತ್ಸವ
ಎಳ್ಳಾರೆ:ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ ಪಂಚಮ ವರ್ಷದ ವಾರ್ಷಿಕೋತ್ಸವವು ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವೈಭವದಿಂದ ನಡೆಯಿತು. ಸಭಾ ಕಾರ್ಯಕ್ರಮವನ್ನು ಐಎಎಸ್ ಅಧಿಕಾರಿ…
Incertain Casino Quelque peu gratowin casino Centrafrique + 100 Principaux Slots Intelligents !
Ravi Casinozer Des prestations Agile , ! Expert Via Salle de jeu Mouvement du doigt Mondes , ! Astuces Comment…
ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಕಮ್ಮಟ ಸಾಹಿತ್ಯದಿಂದ ವ್ಯಕ್ತಿತ್ವದ ವಿಕಾಸ ಹಾಗೂ ಸ್ವಂತಿಕೆಯ ಪ್ರಕಾಶ: ಶಿವಕುಮಾರ್ ಸಾಯ
ಅಡ್ಯನಡ್ಕ: ಅಡ್ಯನಡ್ಕ ಜನತಾ ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ’ಶನಿವಾರ ಸಂಭ್ರಮ’ ಸರಣಿ ಕಾರ್ಯಕ್ರಮದ ಅಂಗವಾಗಿ ಜ. ೨೮ರಂದು ಸಾಹಿತ್ಯ ರಚನಾ…
