ಬಂಟ್ವಾಳ: ಚಾಕು ಇರಿತ, ಗಾಯಾಳು ಆಸ್ಪತ್ರೆಗೆ ದಾಖಲು, ಮೂವರು ಆರೋಪಿ ಸೆರೆ

ಬಂಟ್ವಾಳ: ಸಜಿಪಮುನ್ನೂರು ಗ್ರಾಮದ ನಂದಾವರ ಕೋಟೆ ಮೈದಾನದಲ್ಲಿ ಮಂಗಳವಾರ ಸಂಜೆ ಕ್ರಿಕೆಟ್ ಆಟವಾಡಿದ ಬಳಿಕ ವಿಶ್ರಾಂತಿ ಪಡೆಯುತ್ತಿದ್ದ ಮಹಮ್ಮದ್ ಅರ್ಫಾನ್ ಎಂಬವರಿಗೆ ಚೂಕು ಇರಿದು ಹಲ್ಲೆ ನಡೆಸಿದ…

ಬಂಟ್ವಾಳ: ಅಂಗನವಾಡಿ ಕೇಂದ್ರಕ್ಕೆ ಕಳಪೆ ಅಕ್ಕಿ ಪೂರೈಕೆ ಸಮಗ್ರ ತನಿಖೆ ನಡೆಸಲು ಮಾಜಿ ಸಚಿವ ರೈ ಆಗ್ರಹ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಐದಾರು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದಾಗ ಅಲ್ಲಿಗೆ ಪೂರೈಕೆಯಾದ ಅಕ್ಕಿಯಲ್ಲಿ…

ನವೆಂಬರ್ 12, 13ರಂದು ಸಾಹಿತ್ಯದಲ್ಲಿ ನಾವೀನ್ಯ ಆಶಯದೊಂದಿಗೆ ಅಮ್ಮುಂಜೆಯಲ್ಲಿ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ

ಬಂಟ್ವಾಳ: ಸಾಹಿತ್ಯದಲ್ಲಿ ನಾವೀನ್ಯ ಎಂಬ ಆಶಯದೊಂದಿಗೆ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಮ್ಮುಂಜೆಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನವೆಂಬರ್ 12 ಮತ್ತು…

ಶ್ರೀ ಕ್ಷೇತ್ರ ಪೊಳಲಿ ಅಪ್ಪದ ಪೂಜೆಯ ದಿನದಂದು ಏಕಾಹ ಭಜನೆಗೆ ಚಾಲನೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ಅಪ್ಪದ ಪೂಜೆ ಪ್ರಯುಕ್ತ ಏಕಾಹ ಭಜನೆಯು ನ.0೯ರಂದು ಬುಧವಾರ ಏಕಾಹ ಭಜನೆಗೆ ಚಾಲನೆ ನೀಡಲಾಯಿತು. ದೇವಳದ ಅನುವಂಶಿಕ ಮೊಕ್ತೇಸರ ಪವಿತ್ರಪಾಣಿ…

ಮಳಲಿ ಮಸೀದಿ ವಿವಾದ; ವಿಹಿಂಪಗೆ ಮೊದಲ ಗೆಲುವು – ಮಹತ್ವದ ತೀರ್ಪು ಕೊಟ್ಟ ಸಿವಿಲ್ – ನ್ಯಾಯಾಲಯ

ಕೈಕಂಬ: ಮಳಲಿ ಮಸೀದಿಯಲ್ಲಿ ಕರಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದ ಪ್ರಕರಣ. ಮಸೀದಿ ಕೆಡವಿದಾಗ ಅಲ್ಲಿ ದೇಗುಲದ ಮಾದರಿಯಲ್ಲಿರಚನೆ ಕಂಡುಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ…

ಗುರುಪುರ ಕೈಕಂಬದಲ್ಲಿ ಜನಸ್ಪಂದನಾ ಕಾರ್ಯಕ್ರಮ

ಕೈಕಂಬ : ಗ್ರಾಮೀಣ ಜನರು ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಲು ಕೆಲವು ರಜೆ ಮಾಡಿ ನಗರ, ಪಟ್ಟಣಗಳಲ್ಲಿರುವ ಇಲಾಖೆಗಳಿಗೆ ಅಲೆದಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದ ವಿವಿಧ ಇಲಾಖೆಗಳ…

ಗಣಿತ-ವಿಜ್ಞಾನ ಮೇಳದಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕರಾಷ್ಟ್ರ ಮಟ್ಟದಲ್ಲಿ ಪ್ರಥಮ

ಕಲ್ಲಡ್ಕ: ವಿದ್ಯಾಭಾರತಿ ಅಖಿಲಾ ಭಾರತೀಯ ಶಿಕ್ಷಾ ಸಂಸ್ಥಾನ ವತಿಯಿಂದ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದರಾಷ್ಟ್ರ ಮಟ್ಟದ ಅಖಿಲಾ ಭಾರತೀಯ ಗಣಿತ-ವಿಜ್ಞಾನ ಮೇಳದಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೭ನೇ…

ಕೆಂಪೇಗೌಡ ರಥಕ್ಕೆ ಪೊಳಲಿಯ ಮೃತ್ಯುಕೆ ಸಂಗ್ರಹ

ಪೊಳಲಿ: ನಾಡಪ್ರಭು ಕೆಂಪೇಗೌಡರ ಸ್ಮಾರಕ ನಿರ್ಮಾಣದ ಕಂಚಿನ ಭವ್ಯ ಪ್ರತಿಮೆಯ ಅನಾವರಣದ ಪ್ರಯುಕ್ತ ಕೆಂಪೇಗೌಡ ರಥಕ್ಕೆ, ಕರಿಯಂಗಳ ಗ್ರಾಮ ಪಂಚಾಯತ್ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮುಂಭಾಗ…

ನ.09ರಂದು ಪೊಳಲಿಯಲ್ಲಿ ಅಪ್ಪದಪೂಜೆ.

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಎಂದಿನಂತೆ ಈ ವರ್ಷವು ನ.09ರಂದು ಬುಧವಾರ ಅಪ್ಪದಪೂಜೆ ನಡೆಯಲಿದೆ. ಬುಧವಾರ ಬೆಳಗ್ಗೆ 07ಗಂಟೆಗೆ ಭಜನೆ ಪ್ರಾರಂಭಗೊಂಡು ಮರುದಿನ…

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಪುನರಾಯ್ಕೆ

ಮುಂಬಯಿ: ಮಂಗಳೂರು (ದಕ್ಷಿಣ ಕನ್ನಡ), ಉಡುಪಿ, ಕಾಸರಗೋಡು ಹಾಗೂ ಜಗತ್ತಿನಾಧ್ಯಂತ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ ೨೦೨೨-೨೦೨೫ರ ಸಾಲಿಗೆ ಪದಾಧಿಕಾರಿಗಳ ಆಯ್ಕೆಪ್ರಕ್ರಿಯೆ ನಡೆದಿಗಿದ್ದು ಅಧ್ಯಕ್ಷರಾಗಿ…

ಮಾಂಡ್ ಸೊಭಾಣ್‌ನಿಂದ ೨೫೧ನೇ ತಿಂಗಳ ಕೊಂಕಣಿ ಸಂಗೀತ ಮಂಜರಿ ಕಾರ್ಯಕ್ರಮ ಯೊಡ್ಲಿಂಗ್‌ಕಿಂಗ್ ಮೆಲ್ವಿನ್ ಪೆರಿಸ್ ಇವರಿಗೆ ‘ಕಲಾಕಾರ್ ಪುರಸ್ಕಾರ’ ಪ್ರದಾನ

ಮುಂಬಯಿ: ಕಾರ್ವಾಲ್ ಮನೆತನ ಮತ್ತು ಮಾಂಡ್ ಸೊಭಾಣ್ ಜಂಟಿಯಾಗಿ ನೀಡುವ ೧೮ನೇ ಕಲಾಕಾರ್ ಪುರಸ್ಕಾರ ಪ್ರದಾನ ಮತ್ತು ೨೫೧ನೇ ತಿಂಗಳ ವೇದಿಕೆ ಕಾರ್ಯಕ್ರಮ ಕಳೆದ ಭಾನುವಾರ ಮಂಗಳೂರು…

ಬಿಎಸ್‌ಕೆಬಿ ಅಸೋಸಿಯೇಶನ್‌ನ ಗೋಕುಲದಲ್ಲಿ ಬಾಲ ಕಲಾವೃಂದ ಉದ್ಘಾಟನೆ ಮಕ್ಕಳಲ್ಲಿ ಕನ್ನಡ ಭಾಷೆ-ನಿತ್ಯಅನುಷ್ಠಾನಗಳ ಕಲಿಕೆ ಅವಶ್ಯ : ಡಾ| ಸುರೇಶ್ ರಾವ್

ಮುಂಬಯಿ: ಬಿಎಸ್‌ಕೆಬಿ ಅಸೋಸಿಯೇಶನ್‌ನ ಗೋಕುಲ ಇಲ್ಲಿನ ಸರಸ್ವತಿ ಸಭಾಗೃಹದಲ್ಲಿ ಇತ್ತೀಚೆಗೆ (ಅ.೩೦) ಬಾಲ ಕಲಾವೃಂದ ಉದ್ಘಾಟಿಸಲ್ಪಟ್ತಿತು. ಬಿಎಸ್‌ಕೆಬಿಎ ಕಾರ್ಯದರ್ಶಿ ಎ.ಪಿ.ಕೆ ಪೋತಿ, ಗೋಕುಲ ಕಲಾವೃಂದದ ಸಂಚಾಲಕಿ ವಿನೋದಿನಿ…