ಎರ್ಮಾಳ್ : ಕಾಪುವಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ
ಎರ್ಮಾಳ್ : ಎಲ್ಲೋ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ನಡೆಯಿತು ಎಂಬ ಕಾರಣಕ್ಕೆ ಎಲ್ಲಾ ಗ್ರಾ.ಪಂ. ಪ್ರತಿನಿಧಿಗಳ ಅಧಿಕಾರ ಕಿತ್ತು ಕೊಳ್ಳುವ ಸರ್ಕಾರ ನಿರ್ಧಾರ ಸರಿಯಲ್ಲ, ಇದು…
ಕರೆಂಟ್ ಬಿಲ್ ನೋಡಿ ಕೂಲಿ ಕಾರ್ಮಿಕ ಕಂಗಾಲು
ಬೆಂಗಳೂರು: ಪ್ರತಿ ತಿಂಗಳು 300, 400 ರೂಪಾಯಿ ಬರುತ್ತಿದ್ದ ಕರೆಂಟ್ ಬಿಲ್ (Current Bill) ಏಕಾಏಕಿ 22 ಸಾವಿರ ರೂ. ಬಂದಿದ್ದು, ಇದನ್ನು ನೋಡಿದ ಕೂಲಿ ಕೆಲಸ…
ಕಣ್ಣಾಮುಚ್ಚಾಲೆ ಆಡುವಾಗ ತಲೆಗೆ ಲಿಫ್ಟ್ ಬಡಿದು ಬಾಲಕಿ ಸಾವು
ಮುಂಬೈ: ಕಣ್ಣಾಮುಚ್ಚಾಲೆ ಆಡುತ್ತಿದ್ದ ಸಂದರ್ಭ 7 ಅಂತಸ್ತಿನ ಕಟ್ಟಡದ ಲಿಫ್ಟ್ ಬಾಗಿಲಿನಲ್ಲಿದ್ದ ಸಣ್ಣ ಕಿಟಕಿಗೆ ತಲೆ ಹಾಕಿದ್ದರಿಂದ 16 ವರ್ಷದ ಬಾಲಕಿ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು…
29 ಹೊಸ PU ಕಾಲೇಜುಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಅಸ್ತು
ಬೆಂಗಳೂರು: ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ 29 ಹೊಸ ಪಿಯು ಕಾಲೇಜುಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ರಾಜ್ಯದಲ್ಲಿ ಕೆಲವು ಪ್ರೌಢ ಶಾಲೆಗಳನ್ನು ಉನ್ನತೀಕರಿಸಿ, ಶಿಕ್ಷಣ…
ರಾಜ್ಯೋತ್ಸವ ಪ್ರಶಸ್ತಿ- ಹೈಕೋರ್ಟ್ ಆದೇಶ ಪರಿಗಣಿಸದ ಸರ್ಕಾರ :ಹಿರಿಯ ಸಾಹಿತಿ ಬಿ.ವಿ. ಸತ್ಯನಾರಾಯಣ ರಾವ್
ಬೆಂಗಳೂರು: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಿದ್ದು, ಹೈಕೋರ್ಟ್ ಆದೇಶದಂತೆ ತಮ್ಮ ಹೆಸರನ್ನು ಪರಿಗಣಿಸುವಂತೆ ಹಿರಿಯ ಸಾಹಿತಿ ಬಿ. ವಿ. ಸತ್ಯನಾರಾಯಣ…
ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತಿಯಾಗಿದ್ದ ಟಾಟಾ ಸ್ಟೀಲ್ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆಜೆ ಇರಾನಿ ನಿಧನ
ನವದೆಹಲಿ: ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಜಮ್ಶೆಡ್ ಜೆ ಇರಾನ (85) ಸೋಮವಾರ ತಡರಾತ್ರಿ ಜೆಮ್ಶೆಡ್ಪುರದಲ್ಲಿ ನಿಧನರಾಗಿದ್ದಾರೆ ಎಂದು ಟಾಟಾ ಸ್ಟೀಲ್ (Tata Steel) ಕಂಪನಿ…
‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ 9ನೇ ರತ್ನ ಪುನೀತ್ ರಾಜ್ ಕುಮಾರ್
ಬೆಂಗಳೂರು: ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರಕಾರ ಇಂದು ಪ್ರದಾನ ಮಾಡಲಾಗುತ್ತಿದೆ. ಅತ್ಯುನ್ನತ ನಾಗರಿಕ ಪ್ರಶಸ್ತಿ ಇದಾಗಿದ್ದು, ಈವರೆಗೂ…
ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ SDPI ವತಿಯಿಂದ ಒಲವಿನ ಕರ್ನಾಟಕ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮ
ಮಂಗಳೂರು: ಅ 30: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸಮ್ರದ್ದ , ಸದ್ರಡ,ಸ್ವಾಭಿಮಾನ ಕರ್ನಾಟಕ ಎಸ್ಡಿಪಿಐ ಸಂಕಲ್ಪ ಎಂಬ ಘೋಷಣೆ…
ಯಾವುದೇ ಸೇಡಿನ ರಾಜಕೀಯ ಮಾಡ್ತಿಲ್ಲ: ಪುಷ್ಪಾ ಅಮರನಾಥ್
ಬೆಂಗಳೂರು: ಪ್ರಚಾರಕ್ಕಾಗಿ ನಮ್ಮ ಮೇಲೆ ಕೆಲವರು ಆರೋಪ ಮಾಡ್ತಿದ್ದಾರೆ. ನಾನು ಅಧ್ಯಕ್ಷೆಯಾಗಿ ಇರಬೇಕಾ..? ಬೇಡವಾ..? ಅಂತ ಪಕ್ಷದ ನಾಯಕರು, ಹೈಕಮಾಂಡ್ ತೀರ್ಮಾನ ಮಾಡುತ್ತೆ ಅಂತ ಕೆಪಿಸಿಸಿ (KPCC)…
ಖಾಸಗಿತನಕ್ಕೆ ಧಕ್ಕೆ ತರಬೇಡಿ – ಹೋಟೆಲ್ ವಿರುದ್ಧ ಕೊಹ್ಲಿ ಕೆಂಡ
ಪರ್ತ್: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮ್ಯಾನ್ ವಿರಾಟ್ ಕೊಹ್ಲಿ (Virat Kohli) ಪರ್ತ್ನಲ್ಲಿ (Perth) ತಂಗಿದ್ದ ಹೋಟೆಲ್ ರೂಂಗೆ (Hotel Room) ನುಗ್ಗಿದ ಅಭಿಮಾನಿಯೋರ್ವ ಅಲ್ಲಿನ ವೀಡಿಯೋ…
ನಾನು ಬಹಳಷ್ಟು ಕಷ್ಟ ಅನುಭವಿಸಿದೆ – ದೇವಾಲಯದ ವಸ್ತು ವಾಪಸ್ ತಂದಿಟ್ಟ ಕಳ್ಳ
ಭೋಪಾಲ್: ಕಳ್ಳನೊಬ್ಬ (Thief) ಜೈನ ದೇವಾಲಯದಿಂದ (Temple) ಕದ್ದ ಎಲ್ಲಾ ವಸ್ತುಗಳನ್ನು ಹಿಂದಿರುಗಿಸಿ, ಕ್ಷಮಾಪಣೆಯ ಚೀಟಿಯನ್ನು ಇಟ್ಟು ಹೋಗಿರುವ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ. ಅಕ್ಟೋಬರ್…
ನ.1ರಿಂದ ಕಾರಿನಲ್ಲಿ ಪ್ರಯಾಣಿಸೋ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯ
ಮುಂಬೈ: ಭಾರತದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಾಗರಿಕ ಅಧಿಕಾರಿಗಳು ರಸ್ತೆ ಸುರಕ್ಷತೆ ಕ್ರಮಗಳು ಮತ್ತು ನಿಯಮಗಳನ್ನು ಹೆಚ್ಚಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಮುಂಬೈ (Mumbai) ಪೊಲೀಸರು,…
ರಸ್ತೆಗುಂಡಿಗಳಿಂದಾದ ಸಾವನ್ನು ಸರ್ಕಾರಿ ಕೊಲೆ ಎಂದು ಪರಿಗಣಿಸಿ ಅಧಿಕಾರಿಗಳು, ಸಚಿವರನ್ನು ಆರೋಪಿಗಳನ್ನಾಗಿಸಿ: ಕಾಂಗ್ರೆಸ್
ಬೆಂಗಳೂರು: ರಸ್ತೆಗುಂಡಿಗಳಿಗೆ (Pothole) ದಿನಕ್ಕೊಂದು ಸಾವುಗಳಾಗುತ್ತಿವೆ. ಸರ್ಕಾರದ ಬೇಜವಾಬ್ದಾರಿತನ ಮಿತಿ ಮೀರಿದೆ. ರಸ್ತೆಗುಂಡಿಗಳಿಂದಾದ ಸಾವುಗಳನ್ನು ಸರ್ಕಾರಿ ಕೊಲೆ ಎಂದು ಪರಿಗಣಿಸಿ ಅಧಿಕಾರಿಗಳು, ಸಚಿವರನ್ನು ಆರೋಪಿಗಳನ್ನಾಗಿಸಿ ಪ್ರಕರಣ ದಾಖಲಿಸಬೇಕು.…
ರಾಜ್ಯೋತ್ಸವಕ್ಕೆ ಗಿಫ್ಟ್ – ನಾಳೆಯಿಂದ ಮೊಬೈಲ್ನಲ್ಲೇ ಮೆಟ್ರೋ ಟಿಕೆಟ್ ಖರೀದಿಸಿ
ಬೆಂಗಳೂರು: ಕನ್ನಡ ರಾಜ್ಯೋತ್ಸವದ (Kannada Rajyotsava) ಹಿನ್ನಲೆಯಲ್ಲಿ ಬೆಂಗಳೂರಿನ (Bengaluru) ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ವಿಶೇಷ ಕೊಡುಗೆ ನೀಡಿದೆ. ಸರತಿ ಸಾಲಿನಲ್ಲಿ ನಿಂತು ಟಿಕೆಟ್…
