ಇಬ್ಬರು ಮಕ್ಕಳೊಂದಿಗೆ ಚೆಕ್‍ಡ್ಯಾಂಗೆ ಹಾರಿ ಮಹಿಳೆ ಆತ್ಮಹತ್ಯೆ

ಚಿತ್ರದುರ್ಗ: ಮದ್ಯಪಾನ (Alcohol) ಕ್ಕೆ ದಾಸನಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಗಂಡನ ಟಾರ್ಚರ್ ತಾಳಲಾರದೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಂ (Check Dam) ಗೆ…

ಗುಜರಾತ್‍ನ ತೂಗು ಸೇತುವೆ ಕುಸಿತ ವಿಚಾರದಲ್ಲಿ ರಾಜಕೀಯ ಮಾಡಲ್ಲ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಗುಜರಾತ್ (Gujarat) ಮೋರ್ಬಿ ಸೇತುವೆ (Morbi Bridge) ಕುಸಿತದಿಂದ ಅನೇಕ ಮಂದಿ ಪ್ರಾಣಕಳೆದುಕೊಂಡಿರುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಬೇಸರ…

ಸಿವಿಲ್ ಡಿಪ್ಲೊಮಾ ಎಂಜಿನಿಯರಿಂಗ್ ರಾಜ್ಯಕ್ಕೆ ಪ್ರಥಮ ಬಂದ 70ರ ವೃದ್ಧ

ಕಾರವಾರ: ಸಿವಿಲ್ ಡಿಪ್ಲೊಮಾ ಎಂಜಿನಿಯರಿಂಗ್ (Civil Diploma Engineering) ವಿಭಾಗದ ಪರೀಕ್ಷೆಯಲ್ಲಿ (Exam) ಶಿರಸಿಯ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ 70ರ ಹರೆಯದ ನಾರಾಯಣ ಎಸ್. ಭಟ್ಟ…

ಇಸ್ಪೀಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು

ಮೈಸೂರು: ಸ್ನೇಹಿತರ ಜೊತೆ ಇಸ್ಪೀಟ್ ಆಡುತ್ತಿದ್ದಾಗಲೇ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಆಶ್ವಥ್ ಚಿಯಾ ಮೃತ ವ್ಯಕ್ತಿ. ಈತ ಮೈಸೂರು ಜೆಡಿಎಸ್…

ಮನೆಯನ್ನು ಒಂದಿಂಚು ಜಾಸ್ತಿ ಒಡೆದ್ರೂ ಕಲ್ಲೇಟು- ಅಧಿಕಾರಿಗಳಿಗೆ ಮನೆ ಮಾಲೀಕ ಅವಾಜ್

ಮಂಡ್ಯ: ಬೆಂಗಳೂರು-ಮೈಸೂರು (Bengaluru- Mysuru) ದಶಪಥ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಮನೆ ತೆರವುಗೊಳಿಸಲು ಮುಂದಾದ ಅಧಿಕಾರಿಗೆ ಕಲ್ಲು ತೋರಿಸಿ ಎಚ್ಚರಿಕೆ ನೀಡಿರುವ ಪ್ರಸಂಗವೊಂದು ಮಂಡ್ಯದ ಇಂಡುವಾಳು ಗ್ರಾಮದಲ್ಲಿ…

ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದು ಐವರು ದಾರುಣ ಸಾವು

ಮುಂಬೈ: ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವೊಂದು ಕುಸಿದುಬಿದ್ದ (Building Collapses) ಪರಿಣಾಮ ಐವರು ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ (Maharashtra) ಅಮರಾವತಿಯಲ್ಲಿ (Amravati) ನಡೆದಿದೆ. ಘಟನೆ ಅಮರಾವತಿಯ…

ತೂಗು ಸೇತುವೆ ದುರಂತ- ಸಾವಿನ ಸಂಖ್ಯೆ 132ಕ್ಕೆ ಏರಿಕೆ; ಸ್ಥಳಕ್ಕೆ ಮೋದಿ ಭೇಟಿ ನೀಡುವ ಸಾಧ್ಯತೆ

ಅಹಮದಾಬಾದ್: ಗುಜರಾತ್‍ನ (Gujarat) ಮೊರ್ಬಿ ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ (Cable Bridge Collapse) ದುರಂತದಲ್ಲಿ 132 ಮಂದಿ ಬಲಿಯಾಗಿದ್ದಾರೆ. ಮಚ್ಚು ನದಿಗೆ ನಿರ್ಮಿಸಿರುವ ಮೊರ್ಬಿ ತೂಗು…

ಫಿಲಿಪೈನ್ಸ್‌ನಲ್ಲಿ ಭೀಕರ ಪ್ರವಾಹ – 98 ಸಾವು, 62 ಜನ ನಾಪತ್ತೆ

ಮನಿಲ: ವಾರಾಂತ್ಯದಲ್ಲಿ ಸುರಿದ ಧಾರಾಕಾರ ಮಳೆಗೆ (Rain) ಫಿಲಿಪೈನ್ಸ್‌ನಲ್ಲಿ (Philippines) ಭೀಕರ ಪ್ರವಾಹದ (Flood) ಪರಿಸ್ಥಿತಿ ಉಂಟಾಗಿದ್ದು, ಇಲ್ಲಿಯವರೆಗೆ 98 ಜನರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಭಾರೀ ಪ್ರವಾಹದಿಂದಾಗಿ…

ಇಮ್ರಾನ್ ಖಾನ್ ಪ್ರತಿಭಟನಾ ರ‍್ಯಾಲಿಯ ಟ್ರಕ್ ಅಡಿಗೆ ಸಿಲುಕಿ ಪತ್ರಕರ್ತೆ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿಯನ್ನು (Rally) ನಡೆಸಲಾಗುತ್ತಿದ್ದ ಟ್ರಕ್‌ನ (Truck) ಅಡಿಗೆ ಪತ್ರಕರ್ತೆಯೊಬ್ಬಳು (Journalist)…

ಮಂಗಳೂರು ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ

ಮಂಗಳೂರು: ವಿ. ವಿ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಫಿಟ್ ಇಂಡಿಯಾ 3.0 ಕಾಲ್ನಡಿಗೆ ಜಾಥ ಇಂದು ಲಾಲ್ ಭಾಗ್ ಮಹಾತ್ಮಾ ಗಾಂಧಿ ವೃತ್ತದಿಂದ ಹಂಪನಕಟ್ಟೆ…

ಬಜರಂಗದಳ ಕೃಷ್ಣಾರ್ಜುನ ಘಟಕ ತಿರುವೈಲು ಇದರ ಉದ್ಘಾಟನಾ ಸಮಾರಂಭ

ಕೈಕಂಬ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಕೃಷ್ಣಾರ್ಜುನ ಘಟಕ ತಿರುವೈಲು(ವಾಮಂಜೂರು) ಇದರ ಉದ್ಘಾಟನಾ ಸಮಾರಂಭ ಅ. ೩೦ರಂದು ತಿರುವೈಲು ಗ್ರಾಮದ ಶ್ರೀ ಅಮೃತೇಶ್ವರ ದೇವಸ್ಥಾನದ ಬಳಿ ಇರುವ…

ತಿರುವೈಲಿನ ಶ್ರೀಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನ(ರಿ) ಇದರ ನವವರ್ಷೋತ್ಸವ

ಕೈಕಂಬ: ವಾಮಂಜೂರು ತಿರುವೈಲಿನ ಶ್ರೀ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನ(ರಿ) ಇದರ ನವವರ್ಷೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ರಜತಾದ್ರಿ ಸಭಾಭವನ’ದಲ್ಲಿ ಅ. ೩೦ರಂದು…

ಭೀಕರ ಅಪಘಾತ – ಬೆಂಗಳೂರಿನ ರಸ್ತೆಗುಂಡಿಗೆ ಮತ್ತೊಬ್ಬ ಯುವಕ ಬಲಿ

ಬೆಂಗಳೂರು: ನಗರವಾಸಿಗಳನ್ನು ಹೈರಾಣಾಗಿಸಿರುವ ಬೆಂಗಳೂರಿನ ರಸ್ತೆಗುಂಡಿಗಳು (Bangaluru Potholes) ಇದೀಗ ಮತ್ತೊಬ್ಬ ಯುವಕನನ್ನು ಬಲಿ ಪಡೆದಿದೆ. ಜಕ್ಕೂರು ಸಮೀಪದ ಸ್ವಾಮಿ ವಿವೇಕನಂದ ಶಾಲೆ ಬಳಿ ನಡೆದ ಕಾರು-ಬೈಕ್…

ಸೂಟರ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರದಲ್ಲಿ ಪಾರಂಪರಿಕ ಬಲೀಂದ್ರ ಪೂಜೆ

ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಬಲೀಂದ್ರ ಪೂಜೆಯನ್ನು ವಿಶಿಷ್ಟ ರೀತಿಯಲ್ಲಿ ನಡೆಸಲಾಯಿತು. ಅಂಧಕಾರವನ್ನು ಕಳೆಯುವ ದೀಪಾವಳಿ ಹಬ್ಬದ ಮೂರನೇ…