ಮಾರ್ನಬೈಲು: ಸಿಡಿಲು ಬಡಿದು ಮನೆಗೆ ಅಪಾರ ಹಾನಿ
ಬಂಟ್ವಾಳ: ತಾಲ್ಲೂಕಿನ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯಾಗಿದೆ. ಇಲ್ಲಿನ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಸ್ಥಳೀಯ ನಿವಾಸಿ ಯೋಗೀಶ ಪೂಜಾರಿ ಎಂಬವರ…
ಜಿಲ್ಲೆಯ ಪ್ರತಿಷ್ಠಿತ ಬಿಲ್ಲವ ಮಹಾ ಮಂಡಲದ ವಕ್ತಾರರಾಗಿ ಬೇಬಿ ಕುಂದರ್ ನೇಮಕ
ಬಂಟ್ವಾಳ: ಜಿಲ್ಲೆಯ ಪ್ರತಿಷ್ಠಿತ ಬಿಲ್ಲವ ಮಹಾ ಮಂಡಲ ಇದರ ವಕ್ತಾರರಾಗಿ ಕಾಂಗ್ರೆಸ್ ಮುಖಂಡ ಬೇಬಿ ಕುಂದರ್ ಇವರು ನೇಮಕಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಇವರು ಬಂಟ್ವಾಳ ಬ್ಲಾಕ್…
ಕೊಯಿಲ: ಗೂಡ್ಸ್ ಟೆಂಪೋ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು
ಬಂಟ್ವಾಳ: ಕೊಯಿಲ ಪೇಟೆ ಸಮೀಪದ ಕುದ್ಮಾಣಿ ಕಿರು ಸೇತುವೆ ಮೇಲೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ.25ರಂದು ಮಂಗಳವಾರ…
ಸಜಿಪಮಾಗಣೆ ಮಾಡದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ
ಬಂಟ್ವಾಳ: ತಾಲ್ಲೂಕಿನ ಮಿತ್ತಮಜಲು ಸಜಿಪಮಾಗಣೆ ಮಾಡದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಅ.25ರಂದು ಮಂಗಳವಾರ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್, ಗಡಿ ಪ್ರಧಾನ ಕಾಂತಾಡಿ…
ಬಂಟ್ವಾಳ ವಲಯ 8ರ ಸಮಾವೇಶದಲ್ಲಿ ರಾಜ್ಯ ಮಟ್ಟದ ಸಾಧನಾ ಪ್ರಶಸ್ತಿ
ಬಂಟ್ವಾಳ: ಜೈನ್ ಮಿಲನ್ ತಂಡಕ್ಕೆ ಮೂಡುಬಿದ್ರೆ ಎಕ್ಸಲೆಂಟ್ ಕಾಲೇಜಿನಲ್ಲಿ ಈಚೆಗೆ ನಡೆದ ವಲಯ 8ರ ಸಮಾವೇಶದಲ್ಲಿ ರಾಜ್ಯ ಮಟ್ಟದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು. ರಾಷ್ಟ್ರೀಯ ಕಾರ್ಯಾಧ್ಯಕ್ಷ…
ರಾಯಿ: ಮುಚ್ಚಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ಸಿದ್ಧತೆ
ಬಂಟ್ವಾಳ: ತಾಲ್ಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಸಮಾಲೋಚನಾ ಸಭೆಯಲ್ಲಿ ವಿವೇಕಾನಂದ ಫ್ರೆಂಡ್ಸ್ ಸರ್ಕಲ್ ಸ್ಥಾಪಕಾಧ್ಯಕ್ಷ ಹರೀಶ ಆಚಾರ್ಯ ಮಾತನಾಡಿದರು. ಸುಮಾರು 60…
ಕೃಷ್ಣಾಪುರ ದಂಪತಿಗೆ ಬಿಜೆಪಿ ಯುವ ಮೋರ್ಚಾದಿಂದ ಮನೆ
ಕೈಕಂಬ : ಬಿಜೆಪಿ ಯುವ ಮೋರ್ಚಾ ಮಂಗಳೂರು ಉತ್ತರ ಮಂಡಲ ವತಿಯಿಂದ ಅ.೨೩ರಂದು ಸುರತ್ಕಲ್ ಜಂಕ್ಷನ್ನಲ್ಲಿ ನಡೆದ ದೀಪಾವಳಿ ಸಂಭ್ರಮ ಕಾರ್ಯಕ್ರಮದಲ್ಲಿ ಕೃಷ್ಣಾಪುರ ೬ನೇ ಬ್ಲಾಕ್ ನಿವಾಸಿ…
ಸುರತ್ಕಲ್ : ಕುಣಿತ ಭಜನಾ ಸ್ಪರ್ಧೆಯಲ್ಲಿ ಮೂಡುಶೆಡ್ಡೆ ಪ್ರಥಮ, ಉಳಾಯಿಬೆಟ್ಟು ದ್ವಿತೀಯ
ಕೈಕಂಬ : ಬಿಜೆಪಿ ಯುವ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ವತಿಯಿಂದ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಯುವ ಮೋರ್ಚಾದ ಅಧ್ಯಕ್ಷ ಭರತ್ರಾಜ್ ಕೃಷ್ಣಾಪುರ…
ಬಂಟ್ವಾಳ ಮಂಡಲ ಬಿಜೆಪಿ ವತಿಯಿಂದ ದೀಪಾವಳಿ ಪ್ರಯುಕ್ತ ಗಣಹೋಮ ಲಕ್ಷ್ಮೀ ಪೂಜೆ
ಬಂಟ್ವಾಳ: ಮಂಡಲ ಬಿಜೆಪಿ ವತಿಯಿಂದ ಪಕ್ಷದ ಕಛೇರಿಯಲ್ಲಿ ದೀಪಾವಳಿ ಪ್ರಯುಕ್ತ ಗಣಹೋಮ ಲಕ್ಷ್ಮೀ ಪೂಜೆ ಜರಗಿತು. ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿ ದಂಪತಿಗಳು ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.…
ಸಾಮರಸ್ಯ ವೇದಿಕೆ ಮಂಗಳೂರು ವಿಭಾಗದ ವತಿಯಿಂದ ತುಡರ್ ಕಾರ್ಯಕ್ರಮ
ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದಿಂದ ಅರ್ಚಕರು ದೀಪ ಪ್ರಜ್ವಲಿಸಿದರು. ದೇವಳದ ಅಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಉಪಸ್ಥಿತತರಿದ್ದರು. ಪೊಳಲಿಯಿಂದ ಭಜನೆ ಮತ್ತು ಮಂಗಳ ವಾದ್ಯದೊಂದಿಗೆ ಉಪೇಕ್ಷಿತ…
ಅ. ೩೦ಕ್ಕೆ ವಾಮಂಜೂರು ಶ್ರೀ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನದ ‘ನವವರ್ಷೋತ್ಸವ’
ಕೈಕಂಬ: ಶ್ರೀ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನ(ರಿ) ತಿರುವೈಲು ವಾಮಂಜೂರು ಇದರ ‘ನವವರ್ಷೋತ್ಸವ’ ಅ. ೩೦ರಂದು ನಡೆಯಲಿದೆ. ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ `ರಜತಾದ್ರಿ’ ಸಭಾಭವನದಲ್ಲಿ ಬೆಳಿಗ್ಗೆ ೧೦:೩೦ರಿಂದ…
ಮನಪಾ ತಿರುವೈಲು ೨೦ನೇ ವಾರ್ಡ್ನಲ್ಲಿ ೧೩ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳು ಮತ್ತು ೭ ಕೋಟಿ ರೂ ಜಲಸಿರಿ ಕಾಮಗಾರಿ ಪ್ರಗತಿ
ಕೈಕಂಬ: ಮನಪಾ ತಿರುವೈಲು ೨೦ನೇ ವಾರ್ಡ್ನಲ್ಲಿ ೧೩ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳು ಮತ್ತು ೭ ಕೋಟಿ ರೂ ಜಲಸಿರಿ ಕಾಮಗಾರಿ ಪ್ರಗತಿಯಲ್ಲಿದೆ. ಇದೀಗ ಈ ವಾರ್ಡ್ನಲ್ಲಿ…
ಗುರುಪುರ ಬಂಟರ ಮಾತೃ ಸಂಘ : ಸಾಮೂಹಿಕ ಸತ್ಯನಾರಾಯಣ ಪೂಜೆ
ಕೈಕಂಬ : ಗುರುಪುರ ಬಂಟರ ಮಾತೃ ಸಂಘ(ರಿ) ಇದರ ಮಹಿಳಾ ವಿಭಾಗದ ವತಿಯಿಂದ ಅ. ೨೩ರಂದು ಭಾನುವಾರ ಗುರುಪುರ ಕುಕ್ಕುದಕಟ್ಟೆಯ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ…
‘ವೈಟ್ಗ್ರೋ ಬಟನ್ ಮಶ್ರೂಮ್ಸ್’ ಫ್ಯಾಕ್ಟರಿಯಿಂದ ಹೊರಸೂಸುವ ದುರ್ವಾಸನೆ ವಿರುದ್ಧ ಸ್ಥಳೀಯ ನಿವಾಸಿಗರ ದೂರು
ಕೈಕಂಬ : ವಾಮಂಜೂರಿನ ಆಶ್ರಯನಗರದಲ್ಲಿರುವ ಖಾಸಗಿ ವ್ಯಕ್ತಿಗಳಿಬ್ಬರ ಪಾಲುಗಾರಿಕೆಯ ‘ವೈಟ್ಗ್ರೋ ಬಟನ್ ಮಶ್ರೂಮ್ಸ್’ ಫ್ಯಾಕ್ಟರಿಯಿಂದ ಹೊರಸೂಸುವ ದುರ್ವಾಸನೆ ವಿರುದ್ಧ ಸ್ಥಳೀಯ ನಿವಾಸಿಗರು ಅ.೨೩ರಂದು ಭಾನುವಾರ ಶಾಸಕ ಡಾ.…
