ಹೆಜಮಾಡಿ : ಗುದ್ದಲಿ ಪೂಜೆ ನಡೆದು ಏಳು ತಿಂಗಳಾದರೂ ದುರಸ್ಥಿಯಾಗದ ರಸ್ತೆ

ಹೆಜಮಾಡಿ: ಗುಂಡಿ ರಸ್ತೆ ದುರಸ್ತಿಗಾಗಿ ಕಳೆದ ಏಳು ತಿಂಗಳ ಹಿಂದೆ ಶಾಸಕರು ಗುದ್ದಲಿ ಪೂಜೆ ನಡೆಸಿದ್ದರಾದರೂ, ಈ ವರೆಗೂ ದುರಸ್ತಿ ಕಾಣದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಚುನಾವಣೆಯಲ್ಲಿ…

ಅಡಕೆ ಆಮದು ವಿಚಾರದಲ್ಲಿ ಸರ್ಕಾರ ವಿಮರ್ಶೆ ಮಾಡಬೇಕಾದ ಅಗತ್ಯವಿದೆ

ಪುತ್ತೂರು: ನಮ್ಮ ದೇಶದಲ್ಲಿ ಸುಮಾರು 18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದೇಶಕ್ಕೆ ಬೇಕಾಗುವಷ್ಟು ಅಡಕೆ ಬೆಳೆಯಲಾಗುತ್ತಿದ್ದರೂ ಇದೀಗ ಭೂತಾನ್‍ನಿಂದ ಅಡಕೆ ಆಮದು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ದೇಶದ…

ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಬಂಜಾರ ಸಮಾಜ ಭವನಕ್ಕೆ ನವಿ ಮುಂಬೈಯಲ್ಲಿ ಜಮೀನು: ಮುಖ್ಯ ಮಂತ್ರಿ  ಏಕನಾಥ್ ಶಿಂಧೆ 

ಮುಂಬಯಿ : ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಬಂಜಾರ ಸಮಾಜಕ್ಕೆ ಭವನ ನಿರ್ಮಿಸಲು ನವಿಮುಂಬೈಯಲ್ಲಿ ಜಮೀನು ಲಭ್ಯವಾಗುವಂತೆ ಸಿಡ್ಕೋ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಕಾಮಗಾರಿಯನ್ನು ಶೀಘ್ರವಾಗಿ…

ಬಂಟ್ವಾಳ-ನರಿಕೊಂಬು ಸಂಪರ್ಕ ಸೇತುವೆ ನಿರ್ಮಾಣ ಕಾಮಗಾರಿ ಆರಂಭ, ಕೃಷಿಕರ ಬಹು ಕಾಲದ ಬೇಡಿಕೆಗೆ ಅಸ್ತು, ಈಗಾಗಲೇ ಎರಡು ಸೇತುವೆ ಪೂರ್ಣ

ಬಂಟ್ವಾಳ: ತಾಲ್ಲೂಕಿನ ಜಕ್ರಿಬೆಟ್ಟು ಜಾಕ್ವೆಲ್ ಬಳಿ ನೇತ್ರಾವತಿ ನದಿಯಲ್ಲಿ ಮಣ್ಣು ತುಂಬಿಸಿ ತಾತ್ಕಾಲಿಕ ರಸ್ತೆ ನಿರ್ಮಾಣಗೊಳ್ಳುತ್ತಿದೆ. ಜಿಲ್ಲೆಯ ಜೀವನದಿಯಾಗಿ ಗುರುತಿಸಿಕೊಂಡ ನೇತ್ರಾವತಿ ನದಿಯಲ್ಲಿ ಸಣ್ಣ ನೀರಾವರಿ ಇಲಾಖೆ…

ವೀರಕಂಭ: ೪೦೦ ಕೆವಿ ವಿದ್ಯುತ್ ಲೈನ್ ಅಳವಡಿಕೆಗೆ ವಿರೋಧ, ರೈತ ಸಂಘ, ಹಸಿರು ಸೇನೆ ಆಕ್ರೋಶ

ಬಂಟ್ವಾಳ :ತಾಲ್ಲೂಕಿನ ವೀರಕಂಭ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ವಲಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು. ಉಡುಪಿಯಿಂದ ಕಾಸರಗೋಡಿಗೆ ಅಪಾಯಕಾರಿ ೪೦೦ ಕೆವಿ ಸಾಮರ್ಥ್ಯದ…

ಬಂಟ್ವಾಳ: ಟೋಲ್ ಗೇಟ್ ವಿರುದ್ಧ ಹೋರಾಟ, ಹತ್ತಿಕ್ಕಬೇಡಿ: ಮಾಜಿ ಸಚಿವ ರೈ ಎಚ್ಚರಿಕೆ

ಬಂಟ್ವಾಳ: ಸುರತ್ಕಲ್ ಟೋಲ್ ಗೇಟ್ ವಿರುದ್ಧ ಹೋರಾಟಕ್ಕೆ ಮುಂದಾಗಿರುವ ಮಂಗಳೂರು ಪಾಲಿಕೆ ಸದಸ್ಯೆ ಪ್ರತಿಭಾ ಕುಳಾಯಿ ಮತ್ತಿತರರ ಮನೆಗೆ ತಡರಾತ್ರಿ ಪೊಲೀಸರು ತೆರಳಿ ನೋಟೀಸು ನೆಪದಲ್ಲಿ ಕಿರುಕುಳ…

ನಂದಾವರ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

ಬಂಟ್ವಾಳ: ತಾಲ್ಲೂಕಿನ ಪ್ರಸಿದ್ಧ ನಂದಾವರ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಅನುಜ್ಞಾ ಕಲಶ ಶನಿವಾರ ನಡೆಯಿತು. ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್,…

ಸದಾಶಿವ ಸಪಲ್ಯ ನಿಧನ

ಬಂಟ್ವಾಳ: ಭಂಡಾರಿಬೆಟ್ಟು ನಿವಾಸಿ, ದಿವಂಗತ ಕೊಗ್ಗ ಶೇರಿಗಾರ್ ಇವರ ಪುತ್ರ ಸದಾಶಿವ ಸಪಲ್ಯ (೭೭) ಇವರು ಅಸೌಖ್ಯದಿಂದ ಅ.17ರಂದು ಸೋಮವಾರ ಮುಂಜಾನೆ ನಿಧನರಾದರು. ಮೃತರಿಗೆ ಪತ್ನಿ, ಪುತ್ರ…

ಫರಂಗಿಪೇಟೆ: ಸೇವಾಂಜಲಿ ಪ್ರತಿಷ್ಠಾನ, ೧೧೯ನೇ ರಕ್ತದಾನ ಶಿಬಿರ

ಬಂಟ್ವಾಳ: ತಾಲ್ಲೂಕಿನ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಭಾನುವಾರ ನಡೆದ ೧೧೯ನೇ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮತ್ತಿತರರು…

ಎಡಪದವಿನಲ್ಲಿ ಮಂಗಳೂರು  ತಹಸೀಲ್ದಾರ್ ಗ್ರಾಮ ವಾಸ್ತವ್ಯ.

ಜನರ ಬಳಿ ತೆರಳಿ ಸಮಸ್ಯೆ ಪರಿಹಾರ ವಾಸ್ತವ್ಯದ ಉದ್ದೇಶ : ತಹಸೀಲ್ದಾರ್ ಪುಟ್ಟರಾಜು ಕೈಕಂಬ: ಮಂಗಳೂರು ತಹಸೀಲ್ದಾರ್ ಅವರ ಗ್ರಾಮ ವಾಸ್ತವ್ಯ ಶನಿವಾರ ಎಡಪದವು ಗ್ರಾಮ ಪಂಚಾಯತ್…

ಬಂಟ್ವಾಳ ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಕುಲಾಲ ಸೇವಾದಳದ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಕುಲಾಲ ಸೇವಾದಳದ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಕುಲಾಲ ಸೇವಾದಳದ ದಳಪತಿಯಾಗಿ ಯಾದವ ಕುಲಾಲ್ ಅಗ್ರಬೈಲು, ಕಾರ್ಯದರ್ಶಿಯಾಗಿ…

ಎಡಪದವಿನಲ್ಲಿ ಮಂಗಳೂರು  ತಹಸೀಲ್ದಾರ್ ಗ್ರಾಮ ವಾಸ್ತವ್ಯ.

ಜನರ ಬಳಿ ತೆರಳಿ ಸಮಸ್ಯೆ ಪರಿಹಾರ ವಾಸ್ತವ್ಯದ ಉದ್ದೇಶ : ತಹಸೀಲ್ದಾರ್ ಪುಟ್ಟರಾಜು ಕೈಕಂಬ: ಮಂಗಳೂರು ತಹಸೀಲ್ದಾರ್ ಅವರ ಗ್ರಾಮ ವಾಸ್ತವ್ಯ ಶನಿವಾರ ಎಡಪದವು ಗ್ರಾಮ ಪಂಚಾಯತ್…

ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪ್ರೊ.ಕೆ.ಬಾಲಕೃಷ್ಣ ಗಟ್ಟಿ ಆಯ್ಕೆ

ಬಂಟ್ವಾಳ: ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 12 ಮತ್ತು 13ರಂದು ನಡೆಯಲಿರುವ 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ವಿಶ್ರಾಂತ ಪ್ರಾಂಶುಪಾಲ ಪ್ರೊ.…

ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಶ್ರಮದಾನ

ಬಂಟ್ವಾಳ: ಬಂಟ್ವಾಳ: ಬಂಟ್ವಾಳದ ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಶ್ರೀ ದೇವಳದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಶ್ರಮದಾನ ಕಾರ್ಯ ಭಾನುವಾರ ನಡೆಯಿತು. ಎಸ್ ಆರ್…