ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ – ವೈಜ್ಞಾನಿಕ ಪರೀಕ್ಷೆ ಸಾಧ್ಯವಿಲ್ಲ ಎಂದು ಕೋರ್ಟ್
ನವದೆಹಲಿ: ಜ್ಞಾನವಾಪಿ ಮಸೀದಿಯ (Gyanvapi Mosque) ಆವರಣದಲ್ಲಿ ಪತ್ತೆಯಾಗಿದ್ದ ಶಿವಲಿಂಗ (Shivling) ರೂಪದ ಆಕೃತಿಯ ವೈಜ್ಞಾನಿಕ ಪರೀಕ್ಷೆ ಕೋರಿ ಹಿಂದೂಪರ ನಾಲ್ವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ…
ಅ.25 ರ ದೀಪಾವಳಿಯಂದೇ ಸೂರ್ಯಗ್ರಹಣ
ಈ ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣವು ಅಕ್ಟೋಬರ್ 25ರಂದು ಗೋಚರವಾಗಲಿದೆ. ದೀಪಾವಳಿಯಂದೇ ಈ ಸೂರ್ಯಗ್ರಹಣ ಉಂಟಾಗಲಿದ್ದು, ಯುರೋಪ್, ಪಶ್ಚಿಮ ಸೈಬೀರಿಯಾ, ಮಧ್ಯ ಏಷ್ಯಾ, ಪಶ್ಚಿಮ ಏಷ್ಯಾ ಮತ್ತು…
ಉಡುಪಿ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಯುವಕನ ಅಂಗಾಂಗ ದಾನ
ಉಡುಪಿ: ಯಲ್ಲಿ ಪೊಕ್ಟೋಬರ್ 9ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಎಂಐಟಿ ವಿದ್ಯಾರ್ಥಿ ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿ…
ಮುರುಘಾಶ್ರೀಗಳಿಗೆ ಮಕ್ಕಳ ಅಶ್ಲೀಲ ವೀಡಿಯೋ ನೋಡೋ ಚಟವಿತ್ತು – ಒಡನಾಡಿ ಆರೋಪ
ಮೈಸೂರು: ಚಿತ್ರದುರ್ಗ ಮುರುಘಾಮಠದ (Murugha Mutt) ಶಿವಮೂರ್ತಿ ಶರಣರ (Shivamurthy Murugha Sharanaru) ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮತ್ತೊಂದು ಸ್ಫೋಟಕ ಸತ್ಯ ಹೊರ ಬಿದ್ದಿದೆ. ಮುರುಘಾ…
ಬೈಕಂಪಾಡಿ :ಫಾಕ್ಟರಿಯಲ್ಲಿ ಕೋಟ್ಯಾಂತರ ಮೌಲ್ಯದ ಕಚ್ಚಾ ಸಾಮಾಗ್ರಿ ಕಳವು
ಮಂಗಳೂರು: ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಬ್ರೈಟ್ ಪ್ಯಾಕೇಜಿಂಗ್ ಪ್ರೈವೆಟ್ ಲಿಮಿಟೆಡ್ ಕಂಪೆನಿಗೆ ಗುಜರಾತ್ನಿಂದ ಬರುತ್ತಿದ್ದ ಕೋಟ್ಯಾಂತರ ಪ್ಲಾಸ್ಟಿಕ್ ಕಚ್ಛಾ ಸಾಮಾಗ್ರಿಗಳನ್ನು ಕಳವು ಮಾಡಿ ಮಾರಾಟ ಮಾಡಿ…
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಮಳೆ, ಹಲವೆಡೆ ರಸ್ತೆ ಸಂಚಾರ ಬಂದ್
ಚಿಕ್ಕಬಳ್ಳಾಪುರ: ತಡರಾತ್ರಿ ಜಿಲ್ಲೆಯಾದ್ಯಾಂತ ಧಾರಕಾರ ಮಳೆಯಾಗಿದ್ದು (Heavy Rain), ಹಲವೆಡೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ, ಗೌರಿಬಿದನೂರು ಭಾಗದಲ್ಲಿ ಅತಿ ಹೆಚ್ಚಿನ…
ಉಚ್ಚಿಲ : ಏಕಾಏಕಿ ಮುಚ್ಚಿದ ಹೆದ್ದಾರಿ,ಗಲಿಬಿಲಿಗೊಂಡ ವಾಹನ ಸವಾರರು
ಉಚ್ಚಿಲ: ಕಾಮಗಾರಿಯ ಹೆಸರಲ್ಲಿ ಹೆದ್ದಾರಿಯನ್ನು ಏಕಾಏಕಿ ಮುಚ್ಚಿದ ಪರಿಣಾಮ ವಾಹನ ಸವಾರರು ಗಲಿಬಿಲಿಕೊಂಡು ರಾತ್ರಿ ಹೊತ್ತು ಸರಣಿ ಅಪಘಾತ ನಡೆದ ಘಟನೆ ಉಚ್ಚಿಲದಲ್ಲಿ ನಡೆದಿದೆ. ಪೊಲೀಸ್ ಇಲಾಖೆ…
ಅ.14ರಂದು ಅಡ್ಡೂರು ಶಾಲೆಯಲ್ಲಿ ಆರೋಗ್ಯ ಕರ್ನಾಟಕ ಅಭಿಯಾನ
ಕೈಕಂಬ: ಗುರುಪುರ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಸರ್ಕಾರಿ ಶಾಲೆಯಲ್ಲಿ ಅ. ೧೫ರಂದು ಬೆಳಿಗ್ಗೆ ೯:೩೦ರಿಂದ ಸಂಜೆ ೫ ಗಂಟೆಯವರೆಗೆ “ಆರೋಗ್ಯ ಕರ್ನಾಟಕ” ಅಭಿಯಾನ…
ಶಾಸಕ ಹರೀಶ್ ಪೂಂಜ ಅವರ ಕಾರನ್ನು ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ
ಮಂಗಳೂರು :ಅಪರಿಚಿತ ಸ್ಕಾರ್ಪಿಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಕಾರನ್ನು ಹಿಂಬಾಲಿಸಿ, ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ ಒಡ್ಡಿದ್ದ ಘಟನೆ ದಕ್ಷಿಣ ಕನ್ನಡ…
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ತಲ್ವಾರ್ ದಾಳಿ ಯತ್ನ
ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ಅ.13ರಂದು ಗುರುವಾರ ರಾತ್ರಿ ಸುಮಾರು 11.30 ಗಂಟೆಯ ಸಮಯದಲ್ಲಿ ನಡೆದಿದೆ. ಶಾಸಕರು ರಾತ್ರಿ…
ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ”
ವಿಟ್ಲ: ವಿಠಲ ಎಜುಕೇಶನ್ ಸೊಸೈಟಿಯ ವಿಠಲ ಸುಪ್ರಜಿತ್ ಕೈಗಾರಿಕಾ ಸಂಸ್ಥೆಯಲ್ಲಿ “ಸುಪ್ರಜಿತ್ ಫೌಂಡೇಶನ್ ಬೆಂಗಳೂರು” ಇದರ ಸಂಸ್ಥಾಪಕರಾದ ಶ್ರೀ ಅಜಿತ್ ಕುಮಾರ್ ರೈಯವರು ಐಟಿಐ ವಿದ್ಯಾರ್ಥಿಗಳಿಗೆ ಕೊಡಮಾಡುವ…
ಕಲ್ಲಡ್ಕ: ಮೇಲ್ಸೇತುವೆ ಕಾಮಗಾರಿ ವೇಳೆ ರಸ್ತೆಗೆ ಬಿದ್ದ ಕಬ್ಬಿಣ ಸರಳು, ತಪ್ಪಿದ ಭಾರೀ ಅನಾಹುತ
ಬಂಟ್ವಾಳ : ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ವೇಳೆ ಪಿಲ್ಲರ್ ಗೆ ಅಳವಡಿಸಿದ್ದ ಕಬ್ಬಿಣ ಸರಳು ಗುರುವಾರ ಹೆದ್ದಾರಿಗೆ ಮಗುಚಿ ಬಿದ್ದ…
ಕೇರಳದಲ್ಲಿ ನರಬಲಿ ಪ್ರಕರಣ – ಮಹಿಳೆ ದೇಹವನ್ನು 56 ತುಂಡು ಮಾಡಿ ಭಕ್ಷಿಸಿರುವ ಶಂಕೆ
ತಿರುವನಂತಪುರಂ: ಆದಷ್ಟು ಬೇಗ ಹಣ ಗಳಿಸುವ ಆಸೆಯಿಂದ ಕೇರಳದ (Kerala) ದಂಪತಿ (Couple) ಇಬ್ಬರು ಮಹಿಳೆಯರನ್ನು (Women) ನರಬಲಿ (Human Sacrifice) ನೀಡಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.…
ವ್ಯಕ್ತಿಯ ಹೊಟ್ಟೆಯಿಂದ ಸ್ಟೀಲ್ ಗ್ಲಾಸ್ ಹೊರತೆಗೆದ ವೈದ್ಯರು!
ಪಾಟ್ನಾ: ವೈದ್ಯ (Doctor) ರ ಗುಂಪೊಂದು ವ್ಯಕ್ತಿಯ ಹೊಟ್ಟೆಯಿಂದ ಸ್ಟೀಲ್ ಲೋಟವನ್ನು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದ ವಿಲಕ್ಷಣ ಘಟನೆಯೊಂದು ಬಿಹಾರದ ಪಾಟ್ನಾದಲ್ಲಿ ನಡೆದಿದೆ. ವ್ಯಕ್ತಿಯನ್ನು ರಿತೇಶ್ ಕುಮಾರ್…
