ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಘೋಷಣೆ
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದ್ದಾರೆ. ಇಂದು ನಗರದಲ್ಲಿ ನಡೆದ ಸರ್ವಪಕ್ಷಗಳ…
ಪಿಲಿಕುಳ : ಇರುವೆಗಳಿಂದ ಹಾನಿಗೊಳಗಾಗಿದ್ದ ಹಾವು ಸುರಕ್ಷಿತ
ಮಂಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹಾವೊಂದಕ್ಕೆ ಇರುವೆಗಳ ಹಿಂಡು ಕಾಟ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಸ್ವತಃ ಪಿಲಿಕುಳದ…
ಗೇಟು ಮೈಮೇಲೆ ಬಿದ್ದು ಬಾಲಕ ಸಾವು
ಮಂಗಳೂರು: ಪಾಂಡೇಶ್ವರ ನಿವಾಸಿ 7 ವರ್ಷದ ಬಾಲಕ ಮೈಮೇಲೆ ಗೇಟು ಬಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸವಾದ್ ಎಂಬವರ 7 ವರ್ಷ…
ಆಸ್ಟ್ರೇಲಿಯಾದಲ್ಲಿ ರಾಮಾಯಣ ನೃತ್ಯರೂಪಕ ಪ್ರದರ್ಶನ ಪವಿತ್ರಾ ಆರ್ಟ್ ವ್ಹಿಜ್ಯುಅಲ್ ಇನ್ಸ್ಟಿಟ್ಯೂಟ್ ಡೊಂಬಿವಿಲಿ ತಂಡ ಆಯ್ಕೆ
ಮುಂಬಯಿ: ಡೊಂಬಿವಿಲಿ ಇಲ್ಲಿನ ಪವಿತ್ರಾ ಆರ್ಟ್ ವ್ಹಿಜ್ಯುಅಲ್ ಇನ್ಸ್ಟಿಟ್ಯೂಟ್ ತಂಡವು ಭಾರತ ಸರ್ಕಾರದ ಸಾಂಸ್ಕೃತಿಕ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಆಸ್ಟ್ರೇಲಿಯಾ ಅಲ್ಲಿನ ಭಾರತದ ರಾಯಭಾರಿ ಕಚೇರಿ…
ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಕೈಕಂಬ: ರಾಷ್ಟ್ರೀಯ ಸೇವಾ ಯೋಜನೆ, ಸರಕಾರಿ ಪದವಿ ಪೂರ್ವ ಕಾಲೇಜು, ಬೆಂಜನಪದವು ಇದರ ವಾರ್ಷಿಕ ವಿಶೇಷ ಶಿಬಿರ 2022-23 ರ ಉದ್ಘಾಟನಾ ಸಮಾರಂಭವು ಅ.6ರಂದು ಗುರುವಾರ ಶ್ರೀ…
ವಿಜಯದಶಮಿಯಂದು ವಿವೇಕಾ ಚೈತನ್ಯಾ ಸ್ವಾಮಿಯಿಂದ ಕುಮಾರಿ ಪೂಜೆ
ಕೈಕಂಬ: ಪೊಳಲಿ ರಾಮಕೃಷ್ಣ ತಪೊವನದಲ್ಲಿ ವಿವೇಕ ಚೈತನ್ಯಾನಂದ ಸ್ವಾಮಿಗಳಿಂದ ಕುಮಾರಿ ಪೂಜೆಯು ಅ.05ರಂದು ನೆರವೇರಿತು. ಮಹಾಲಯ ಅಮವಾಸ್ಯೆಯ ಬೆಳಗ್ಗೆ ಆಶ್ರಮದಿಂದ ಮಡಿಯುಟ್ಟ ಮಹಿಳೆಯರು ಹಾಗೂ ಆಶ್ರಮದ ಮಕ್ಕಳು…
ನ.೨೦: ಗಲ್ಫ್ ನ ಯುಎಇಯಲ್ಲಿ ದುಬಾಯಿ ಗಡಿನಾಡು ಉತ್ಸವ ಉತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ
ಮುಂಬಯಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಕೇರಳ ಘಟಕ (ಕಾಸರಗೋಡು) ಮತ್ತು ಗಡಿನಾಡ ಸಾಹಿತ್ಯ ಸಾಂಸ್ಕöÈತಿಕ ಅಕಾಡೆಮಿ (ರಿ.) ಕಾಸರಗೋಡು ಇದರ ಯುಎಇ ಘಟಕಗಳ ಸಂಯೋಜನೆಯಲ್ಲಿ…
ಬಿ.ಸಿ.ರೋಡಿನಲ್ಲಿ ಬಿರುವೆರ್ ಕುಡ್ಲ ಘಟಕ ವತಿಯಿಂದ ‘ಪಿಲಿಗೊಬ್ಬು ಪಂತ’
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಬಿರುವೆರ್ ಕುಡ್ಲ ಘಟಕ ವತಿಯಿಂದ ಅ.05ರಂದು ಬುಧವಾರ ಏರ್ಪಡಿಸಿದ್ದ ‘ಪಿಲಿಗೊಬ್ಬು ಪಂತ’ ಕಾರ್ಯಕ್ರಮದಲ್ಲಿ ವಿಜೇತ ತಂಡಗಳಿಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಬಹುಮಾನ…
ಶ್ರೀ ಶಾರದಾ ಮಾತೆಗೆ ಶ್ರೀಪಾದರಿಂದ ರಜತ ಪುಸ್ತಕ ಸಮರ್ಪಣೆ
ಬಂಟ್ವಾಳ: ಎಸ್.ವಿ.ಎಸ್ ದೇವಳ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೯೦ನೇ ವರ್ಷ ಪೂಜಿಸಲಾದ ಶ್ರೀ ಶಾರದಾ ಮಾತೆಗೆ ಕಾಶಿ ಮಠಾಧೀಶ ಸಂಯಮೀಂದ್ರ ತೀರ್ಥ ಶ್ರೀಪಾದರು ಅ.04ರಂದು ಮಂಗಳವಾರ ರಜತ…
ಅ.05ರಂದು’ಧನ್ಯ’ಲಯನ್ಸ್ ಪ್ರಾಂತೀಯ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ
ಬಂಟ್ವಾಳ: ತಾಲ್ಲೂಕಿನ ಕಂದೂರು ಬಜಾರ್ ಸಭಾಂಗಣದಲ್ಲಿ ನ.೨೬ರಂದು ನಡೆಯಲಿರುವ ‘ಧನ್ಯ’ ಲಯನ್ಸ್ ಪ್ರಾಂತೀಯ ಸಮ್ಮೇಳನದ ಆಮಂತ್ರಣ ಪತ್ರ ಬಂಟ್ವಾಳದಲ್ಲಿ ಅ.05ರಂದು ಬುಧವಾರ ಬಿಡುಗಡೆಗೊಂಡಿತು. ಪ್ರಾಂತೀಯ ಅಧ್ಯಕ್ಷ ಲಕ್ಷ್ಮಣ…
ಅಣ್ಣಳಿಕೆ ನೂತನ ರಿಕ್ಷಾ ತಂಗುದಾಣ ಉದ್ಘಾಟನೆ
ಬಂಟ್ವಾಳ: ತಾಲ್ಲೂಕಿನ ಅಣ್ಣಳಿಕೆಯಲ್ಲಿ ನಿರ್ಮಾಣಗೊಂಡ ನೂತನ ರಿಕ್ಷಾ ತಂಗುದಾಣವನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಅ.05ರಂದು ಬುಧವಾರ ಉದ್ಘಾಟಿಸಿದರು. ಅರಳ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಉಪಾಧ್ಯಕ್ಷ ರಶ್ಮಿ…
ಬಿ.ಸಿ.ರೋಡು ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾ ಚಂಡಿಕಾಯಾಗ
ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡು ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ಅ.05ರಂದು ಬುಧವಾರ ಮಹಾ ಚಂಡಿಕಾಯಾಗ ನಡೆಯಿತು. ಪ್ರಮುಖರಾದ ಮಾಜಿ ಸಚಿವ ಬಿ.ರಮಾನಾಥ ರೈ,…
ವಿಟ್ಲ ಶೋಕಮಾತಾ ದೇವಾಲಯದ ಶತಮಾನೋತ್ಸವ
ವಿಟ್ಲ: ಶೋಕಮಾತಾ ದೇವಾಲಯದ ಶತಮಾನೋತ್ಸವ ಸಂದರ್ಭದಲ್ಲಿ ವಿಟ್ಲ ಚರ್ಚಿನ ಯುವಜನ ಆಯೊಗ ಹಾಗೂಐಸಿವೈಯಂ ವಿಟ್ಲ ಘಟಕದ ವತಿಯಿಂದ ವಿಟ್ಲ ಚರ್ಚ್ ವ್ಯಾಪ್ತಿಯ ಯುವಜನರ ಸಹಮಿಲನ ಯುವ ಮಿಲನ್…
ಕೊಯಿಲ: ೨೦ನೇ ವರ್ಷದ ಶಾರದೋತ್ಸವ ಸ್ಥಳದಾನಿಗಳಿಗೆ ಸನ್ಮಾನ, ರೂ ೧೦ಲಕ್ಷ ಅನುದಾನ ಶಾಸಕ ಭರವಸೆ
ಬಂಟ್ವಾಳ: ತಾಲ್ಲೂಕಿನ ಕೊಯಿಲ ಹನುಮಾನ್ ನಗರದಲ್ಲಿ ಬುಧವಾರ ನಡೆದ ೨೦ ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಕಾರ್ಯಕ್ರಮದಲ್ಲಿ ಸ್ಥಳದಾನಿಗಳನ್ನು ಸನ್ಮಾನಿಸಲಾಯಿತು. ಶಾಸಕ ರಾಜೇಶ ನಾಯ್ಕ್, ಮಾಜಿ…
