ಸೆ.೨೭ರಂದು ಯಕ್ಷಗಾನ ತಾಳಮದ್ದಳೆ “ರಾವಣ ವಧೆ”
ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಸೆ.26ರಿಂದ ಅ.03ರವರೆಗೆ ದೇವಿ ಸನ್ನಿಧಿಯಲ್ಲಿ ನವರಾತ್ರಿ ಮಹೊತ್ಸವ ನಡೆಯಲಿದೆ. ಸೆ.೨೭ರಂದು ಮಂಗಳವಾರ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೊಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ…
ಸರ್ಕಾರಿ ವಕೀಲರಾಗಿ ನೇಮಕ
ಬಂಟ್ವಾಳ: ಮಂಗಳೂರಿನ ಮಿಲಾಗ್ರಿಸ್ ಸೆಂಟರ್ ಬಳಿ ಕಚೇರಿ ಹೊಂದಿರುವ ವಕೀಲ ಕೆ.ರಾಮಕೃಷ್ಣ ರೈ ಇವರನ್ನು ಜಿಲ್ಲಾ ಸರ್ಕಾರಿ ವಕೀಲರಾಗಿ ಸರ್ಕಾರ ನೇಮಕಗೊಳಿಸಿದೆ. ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ವಕೀಲ…
ಕೆದ್ದಳಿಕೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಜತ ಮಹೋತ್ಸವಕ್ಕೆ ಚಾಲನೆ
‘ಪ್ರತೀ ಪಂಚಾಯಿತಿಗೆ ಮಾದರಿ ಶಾಲೆ’ ಯೋಜನೆ : ಪ್ರತಾಪಸಿಂಹ ನಾಯಕ್ ಬಂಟ್ವಾಳ : ತಾಲ್ಲೂಕಿನ ಕೆದ್ದಳಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ವಿಧಾನಪರಿಷತ್…
ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರ
ದೇವಾಡಿಗ ಸಮಾಜದಿಂದ ರಥ ಸಮರ್ಪಣೆ ವಿಜ್ಞಾಪನಾ ಪತ್ರ ಬಿಡುಗಡೆ ಬಂಟ್ವಾಳ : ತಾಲ್ಲೂಕಿನ ನಂದಾವರ ಕ್ಷೇತ್ರದಲ್ಲಿ ದೇವಾಡಿಗ ಸಮಾಜದ ವತಿಯಿಂದ ನಿರ್ಮಾಣಗೊಳ್ಳಲಿರುವ ನೂತನ ರಥ ಸಮರ್ಪಣೆ ವಿಜ್ಞಾಪನಾ…
Bonos unique casino problemas De Casino
Content Lucky Larrys Lobstermania Free Unique Casino dos Tragamonedas Regalado 2022 Tragamonedas Como Eximir Dinero Sobre Mr Bet España Kitty…
ಸೆ.26ರಿಂದ ಅ.04ರವರೆಗೆ ಶ್ರೀ ಭದ್ರಕಾಳಿ ದೇವಸ್ಥಾನ ಬೆಂಜನಪದವಿನಲ್ಲಿ ೩೮ನೇ ವರ್ಷದ ನವರಾತ್ರಿ ಮಹೋತ್ಸವ
ಕೈಕಂಬ: ಶ್ರೀ ಭದ್ರಕಾಳಿ ದೇವಸ್ಥಾನ ಬೆಂಜನಪದವಿನಲ್ಲಿ ೩೮ನೇ ವರ್ಷದ ನವರಾತ್ರಿ ಮಹೋತ್ಸವದ ಪ್ರಯುಕ್ತ ಸೆ.೨೬ರಂದು ಸೋಮವಾರದಿಂದ ಅ.೦೪ರಂದು ಮಂಗಳವಾರದವರೆಗೆ ಪ್ರತೀ ದಿನ ಸಂಜೆ ೬.೦೦ರಿಂದ ರಾತ್ರಿ ೯.೦೦ರ…
ಪೊಳಲಿಯಲ್ಲಿ ಸೆ.26ರಂದು ರಾಷ್ಟ್ರಧರ್ಮ
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಸೆ.26ರಿಂದ ಅ.03ರವರೆಗೆ ದೇವಿ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸೆ.೨೬ರಂದು ಸೋಮವಾರ ಜಿಲ್ಲೆಯ ಪ್ರಸಿದ್ಧ ಕಲಾವಿದರ ಸಂಗಮದಲ್ಲಿ…
ಫರಂಗಿಪೇಟೆ: ಚಿರತೆ ಪ್ರತ್ಯಕ್ಷ, ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ
ಬಂಟ್ವಾಳ: ಇಲ್ಲಿನ ಪುದು ಗ್ರಾಮದ ಫರಂಗಿಪೇಟೆ ಸಮೀಪದ ಹತ್ತನೇ ಮೈಲು ಮತ್ತು ಕುಂಜತ್ಕಲ ಪರಿಸರದಲ್ಲಿ ಚಿರತೆ ಓಡಾಟ ನಡೆಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು…
ಲೊರೆಟ್ಟೋ: ‘ರಂಬುಟಾನ್ ಮತ್ತು ಡ್ರಾಗನ್ ಫ್ರುಟ್’ ಬೆಳೆ ಬಗ್ಗೆ ತರಬೇತಿ ಆರ್ಥಿಕ ಸ್ವಾವಲಂಬನೆಗೆ ಹಣ್ಣು ಬೆಳೆ ಅಗತ್ಯ
ಬಂಟ್ವಾಳ: ತಾಲ್ಲೂಕಿನ ಲೊರೆಟ್ಟೋ-ಅಗ್ರಾರ್ ಲಯನ್ಸ್ ಕ್ಲಬ್ ಮತ್ತು ತೋಟಗಾರಿಕಾ ಇಲಾಖೆ ವತಿಯಿಂದ ಲೊರೆಟ್ಟೋದಲ್ಲಿ ಸೆ.25ರಂದು ಭಾನುವಾರ ನಡೆದ ‘ರಂಬುಟಾನ್ ಮತ್ತು ಡ್ರಾಗನ್ ಫ್ರುಟ್’ ಬೆಳೆ ಬಗ್ಗೆ ತರಬೇತಿ…
ರಾಯಿ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ರಾಷ್ಟ್ರಭಕ್ತಿಗೆ ಎನ್ ಎಸ್ ಎಸ್ ಶಿಬಿರ ಪೂರಕ: ರಾಘವೇಂದ್ರ ಭಟ್
ಬಂಟ್ವಾಳ: ತಾಲ್ಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಿದ್ಧಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆರಂಭಗೊಂಡ ವಾರ್ಷಿಕ ವಿಶೇಷ ಶಿಬಿರಕ್ಕೆ ಸೆ.24ರಂದು…
ವಿಠಲ ಸಪಲ್ಯ ಬರ್ಕೆ ನಿಧನ
ಬಂಟ್ವಾಳ: ಶಂಭೂರು ಗ್ರಾಮದ ಬರ್ಕೆ ನಿವಾಸಿ, ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತ ವಿಠಲ ಸಪಲ್ಯ ಬರ್ಕೆ (೭೫) ಇವರು ಅಸೌಖ್ಯದಿಂದ ಭಾನುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.…
ಕುಕ್ಕುಜೆ:ಪದೋನ್ನತಿ ಹೊಂದಿದ ಶಿಕ್ಷಕಿ ಶ್ರೀಮತಿ ಜಯಶ್ರೀಯವರಿಗೆ ಬೀಳ್ಕೊಡುಗೆ ಸಮಾರಂಭ
ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜೆಯಲ್ಲಿ 11 ವರ್ಷ ಸೇವೆ ಸಲ್ಲಿಸಿ ಕುಂದಾಪುರ ತಾಲೂಕಿನ ಬೆಳ್ವೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿಪದೋನ್ನತಿ ಹೊಂದಿದ ಶ್ರೀಮತಿ ಜಯಶ್ರೀ ಯವರಿಗೆ…
ಪಾಲಿಕೆಯ ಹೊಸ ಪಾರ್ಕಿಂಗ್ ರೂಲ್ಸ್ – ಲೂಟಿ ಯೋಜನೆಯೆಂದು ಜನಾಕ್ರೋಶ
ಬೆಂಗಳೂರು: ಸಿಲಿಕಾನ್ ಸಿಟಿಯ (Bengaluru) ವಾಹನ ಸವಾರರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದೆ. ನೂತನ ಪಾರ್ಕಿಂಗ್ ನೀತಿಯನ್ನು ಜಾರಿಗೆ ತಂದು ಟೆಂಡರ್ ಪ್ರಕ್ರಿಯೆಗೆ ಬಿಬಿಎಂಪಿ ಚಾಲನೆ ನೀಡಿದೆ.…
ಅ.1 ರಿಂದ ದೇಶದಲ್ಲಿ 5G ಸೇವೆ ಆರಂಭ – ಮೋದಿ ಚಾಲನೆ
ನವದೆಹಲಿ: ಇದೇ ಅಕ್ಟೋಬರ್ 1 ರಂದು ದೇಶದ ಪ್ರಮುಖ ನಗರಗಳಲ್ಲಿ 5ಜಿ ಸೇವೆ ಪ್ರಾರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) 5ಜಿ ಸೇವೆಗೆ ಚಾಲನೆ ನೀಡಲಿದ್ದಾರೆ…
