ಉಚಿತ ಆಯುರ್ವೇದ ತಪಾಸಣಾ, ಸಲಹಾ ಚಿಕಿತ್ಸಾ ಶಿಬಿರ

ಕೈಕಂಬ: ಗುರುಪುರ ಕೈಕಂಬ ರೋಸಾ ಮಿಸ್ತಿಕಾ ಆಯುರ್ವೇದ ಕ್ಲಿನಿಕ್ ನಲ್ಲಿ ಸೆ.17ರಂದು ಶನಿವಾರ ಉಚಿತ ಆಯುರ್ವೇದ ತಪಾಸಣಾ, ಸಲಹಾ ಚಿಕಿತ್ಸಾ ಶಿಬಿರ ನಡೆಯಲಿದೆ. ಈ ಶಿಬಿರದ ವೈದ್ಯಕೀಯ…

ಸಿದ್ಧಕಟ್ಟೆ: ಗುಣಶ್ರೀ ಪದವಿಪೂರ್ವ ಕಾಲೇಜು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಚಾಲನೆ, ಕಲಾ ಪ್ರತಿಭೆ ಅನಾವರಣಕ್ಕೆ ಪೂರಕ: ಮಾಜಿ ಸಚಿವ ನಾಗರಾಜ ಶೆಟ್ಟಿ

ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ (ಕಲೋತ್ಸವ) ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಉದ್ಘಾಟಿಸಿದರು. ವಿದ್ಯಾರ್ಥಿಗಳಲ್ಲಿ…

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನೆ

ವಿಟ್ಲ: ಮಾದರಿ ಶಾಲೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟದ ಉದ್ಘಾಟನೆಯನ್ನು ಪಟ್ಟಣ ಪಂಚಾಯತ್ ಸದಸ್ಯ ರವೀಶ್ ವಿಟ್ಲ ನೆರವೇರಿಸಿದರು. ಸುಬ್ರಾಯ…

ನಿರೂಪ್ ಜೇಮ್ಸ್ ಮಸ್ಕರೆನಸ್ ನಿಧನ

ವಿಟ್ಲ: ಬೊಬ್ಬೆಕ್ಕೇರಿ ಹಿಲಾರಿ ಮಸ್ಕರೇನಸ್ ರವರ ಪುತ್ರ ನಿರೂಪ್ ಜೇಮ್ಸ್ ಮಸ್ಕರೆನಸ್ (38) ಅವರು ಸೆ.15ರಂದು ಗುರುವಾರ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಿಟ್ಲದ ಸಾಧನ…

ಪಕ್ಷಿ ಸಂಕುಲ ಸಂರಕ್ಷಣೆ ಅಗತ್ಯ: ನಿತ್ಯಾನಂದ ಶೆಟ್ಟಿ

ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಗುಬ್ಬಚ್ಚಿಗೂಡು’ ಜಾಗೃತಿ ಮಾಹಿತಿ ಕಾರ್ಯಕ್ರಮ ಗುರುವಾರ ನಡೆಯಿತು. ಸದೃಢ ಮತ್ತು ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ…

ಡಿ.ಇ.ಎಲ್.ಇಡಿ ಪರೀಕ್ಷೆಯಲ್ಲಿ ರೋಸಾಮಿಸ್ತಿಕಾ ವಿದ್ಯಾರ್ಥಿ ಶಿಕ್ಷಕಿಯರ ಮೇಲುಗೈ

ಕೈಕಂಬ: ಮಂಗಳೂರು ಬೆಥನಿ ಇದರ ಆಡಳಿತ ಮಂಡಳಿಗೆ ಒಳಪಟ್ಟ ರೋಸಾಮಿಸ್ತಿಕಾ ಶಿಕ್ಷಕಿ ತರಬೇತಿ ಸಂಸ್ಥೆಯ ೨೦೨೧-೨೦೨೨ನೇ ಸಾಲಿನ ಡಿ.ಇ.ಎಲ್.ಇಡಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ…

ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ಜಗಳ- ತಾಯಿ, ಮಗಳು ಆತ್ಮಹತ್ಯೆ 

ಬೆಂಗಳೂರು: ಮನೆಯಲ್ಲಿ ನಾಯಿ (Dog) ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ…

ಸೇವಾ ಕಾರ್ಯಕ್ಕೆ ಹೊಸ ಹೆಜ್ಜೆಯನ್ನಿಡುತ್ತಿದೆ ಭಗತ್ ಸಿಂಗ್ ಸೇವಾ ಟ್ರಸ್ಟ್

ಮೂಡಬಿದಿರೆ: ಸಮಾಜದಲ್ಲಿ ನೊಂದವರ ಪಾಲಿನ ಆಶಾಕಿರಣವಾಗಿ ಕೆಲಸವನ್ನು ಮಾಡುತ್ತಿದ್ದ ಭಗತ್ ಸೇನೆ (ರಿ.) ಮೂಡುಬಿದಿರೆ ಇನ್ನು ಮುಂದೆ ಭಗತ್ ಸಿಂಗ್ ಸೇವಾ ಟ್ರಸ್ಟ್ ಮೂಲಕ ನಿಮ್ಮ ಮುಂದೆ…

ಬಿ.ರಮಾನಾಥ ರೈ ಅವರ 71ನೇ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಬಂಟ್ವಾಳ: ಯುವ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ಹಾಗೂ ಅಲ್ಪಸಂಖ್ಯಾತರ ಘಟಕದ ಪಾಣಿ ಬ್ಲಾಕ್ ವತಿಯಿಂದ ಮಾಜಿ ಸಚಿವರಾದ ಬಿ ರಮಾನಾಥ ರೈ ಅವರ 71ನೇ ಹುಟ್ಟು…

ಮಾಜಿ ಸಚಿವ ರಮಾನಾಥ ರೈ ಹುಟ್ಟುಹಬ್ಬ : ಪೆರ್ನೆ ಎ.ಎಂ. ಅಡಿಟೋರಿಯಂನಲ್ಲಿ ಆಚರಣೆ

ಪುತ್ತೂರು: ರಮಾನಾಥ ರೈ ಅವರ ಶಾಸಕರಾಗಿ, ಸಚಿವರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿದ್ದು, ಅವರ ಮಾರ್ಗದರ್ಶನ, ಸೇವೆಗಳು ಇನ್ನೂ ರಾಜ್ಯಕ್ಕೆ ಬೇಕಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ…

ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನವನ್ನು ಎಂಜಿನಿಯರ್ಸ್ ಡೇ ಆಗಿ ಆಚರಿಸಲು ಕಾರಣವೇನು? ಒಬ್ಬ ಮನುಷ್ಯ ಇಷ್ಟೆಲ್ಲಾ ಕೆಲಸ ಮಾಡಲು ಸಾಧ್ಯವೇ…?

ಹೌದು ಈ ಮನುಷ್ಯನನ್ನು ಕಂಡಾಗ ಹಾಗೆಯೇ ಅನಿಸುತ್ತದೆ. ಒಬ್ಬ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಏನೆಲ್ಲಾ ಸಾಧನೆ ಮಾಡಲು ಸಾಧ್ಯವಿಲ್ಲವೋ ಆ ಎಲ್ಲಾ ಸಾಧನೆಗಳನ್ನು ಈ ಒಬ್ಬ ಮನುಷ್ಯ…