ಬಿ.ಸಿ.ರೋಡು: ಚಂಡಿಕಾಪರಮೇಶ್ವರಿ ದೇವಸ್ಥಾನ ವಿಜ್ಞಾಪನಾ ಪತ್ರ, ಬಿಡುಗಡೆ, ರೂ ೨ಕೋಟಿ ವೆಚ್ಚದಲ್ಲಿ ನವೀಕರಣ
ಬಂಟ್ವಾಳ: ಬಿ.ಸಿ.ರೋಡಿನ ಹೃದಯ ಭಾಗದಲ್ಲಿರುವ ಚಂಡಿಕಾನಗರದ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಮಹೋತ್ಸವದ ಸಲುವಾಗಿ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದಲ್ಲಿ ಸೆ.11ರಂದು…
“ಫಲಾಪೇಕ್ಷೆ ಇಲ್ಲದೆ ಮಾಡುವ ಸೇವೆ ಭಗವಂತನಿಗೆ ಪ್ರಿಯವಾದುದು” -ಕದ್ರಿ ವಿಠ್ಠಲದಾಸ ತಂತ್ರಿ,
ಕೈಕಂಬ: ಗಂಜಿಮಠದಲ್ಲಿ ಇನಾಯತ್ ಅಲಿ ಅಭಿಮಾನಿ ಬಳಗದಿಂದ ಜನಸ್ನೇಹಿ ಕಾರ್ಯಕ್ರಮ. ಇನಾಯತ್ ಅಲಿ ಅಭಿಮಾನಿ ಬಳಗ ಗುರುಪುರ ವಲಯ ಮತ್ತು ಲಯನ್ಸ್ ಕ್ಲಬ್ ಮುಚ್ಚೂರು ನೀರುಡೆ ಘಟಕ…
ಸಿದ್ಧಕಟ್ಟೆ: ಗುಣಶ್ರೀ ಪದವಿಪೂರ್ವ ಕಾಲೇಜು ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು…
ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರು ೧೬೮ನೇ ಜನ್ಮದಿನಾಚರಣೆ, ಗುರುಮಂದಿರ ಮತ್ತು ಕನ್ಯಾಡಿ ಕ್ಷೇತ್ರಕ್ಕೆ ಸಂಸದ ನಳಿನ್ ಕೊಡುಗೆ ಅಪಾರ: ಹರಿಕೃಷ್ಣ
ಬಂಟ್ವಾಳ: ತಾಲೂಕಿನ ಬಿ.ಸಿ.ರೋಡು ಗಾಣದಪಡ್ಪು ಸಭಾಂಗಣದಲ್ಲಿ ಸೆ.11ರಂದು ಭಾನುವಾರ ನಡೆದ ಬ್ರಹ್ಮಶ್ರೀ ನಾರಾಯಣಗುರು ಇವರ ೧೬೮ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ೨೫ ವರ್ಷ ಬಿಲ್ಲವ ಸಮಾಜ ಸೇವಾ ಸಂಘದ…
ರಾಜ್ಯ ಪ್ರಸಿದ್ಧಿಯ ಪ್ರವಾಸಿ ತಾಣ ಪಿಲಿಕುಳ ನಿಸರ್ಗ ಧಾಮ, ಮಾನವ ನಿರ್ಮಿತ ವನ್ಯಜೀವಿ ಧಾಮಕ್ಕೀಗ ೨೫ರ ಸಂಭ್ರಮ
ಕೈಕಂಬ: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಕ್ಷೆಯಲ್ಲಿ ದೊಡ್ಡ ಹೆಸರಿರುವ ಮಂಗಳೂರಿನ ಪಿಲಿಕುಳ ನಿಸರ್ಗ ಧಾಮಕ್ಕೆ ಈಗ ೨೫ರ ಸಂಭ್ರಮ. ಅಂದರೆ, ರಜತ ಮಹೋತ್ಸವದ ಸಡಗರ. ಸುಮಾರು ೪೫೦ರಿಂದ…
ಸೆ.11ರಂದು ಪೊಳಲಿಯಲ್ಲಿ ಶ್ರೀ ಗುರು ಕುಣಿತ ಭಜನಾ ಮಂಡಳಿವರಿಂದ ಕುಣಿತ ಭಜನೆ
ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಶ್ರೀ ಗುರು ಕುಣಿತ ಭಜನಾ ಮಂಡಳಿ ಪಿಜತ್ತಕಟ್ಟೆ-ಮರೊಡಿಯವರು ಕುಣಿತ ಭಜನೆ ನಡೆಸಿಕೊಟ್ಟರು.
ಹಿಂದೂ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರ್ ಕೊಲೆ ಆರೋಪಿಯ ಸಹೋದರನಿಂದ ಕೊಲೆ ಬೆದರಿಕೆ, ಆರೋಪಿ ಸಫೀದ್ ಬಂಧನ
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಯೊಬ್ಬನ ತಮ್ಮನ ಬಂಧನವಾಗಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಯಾಗಿರುವ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ…
ನಾಳೆಯಿಂದ ಮಳೆಗಾಲದ ಅಧಿವೇಶನ- ಕಾಂಗ್ರೆಸ್ ವಿರುದ್ಧ ರೀಡೂ ಅಸ್ತ್ರಕ್ಕೆ ಬಿಜೆಪಿ ಸಿದ್ಧತೆ
ಬೆಂಗಳೂರು: ನಾಳೆಯಿಂದ ಮಳೆಗಾಳದ ಅಧಿವೇಶನ (Monsoon session) ಆರಂಭವಾಗಲಿದ್ದು, ಆರಂಭದಿಂದಲೇ ಕಲಾಪ ಕಾವೇರುವ ಸಾಧ್ಯತೆ ಇದೆ. ಸಿದ್ದರಾಮಯ್ಯ (Siddaramaiah) ವಿರುದ್ಧ ಹಳೇ ಕೇಸ್ ಮೂಲಕ ಬಿಜೆಪಿ (BJP)…
ಕಜೆಕಾರ್ ಸಾಮೂಹಿಕ ಸತ್ಯನಾರಾಯಣ ಪೂಜೆ
ಬಂಟ್ವಾಳ: ತಾಲ್ಲೂಕಿನ ಕಜೆಕಾರ್ ಶ್ರೀ ಮಹಾದೇವೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಶನಿವಾರ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಸಭಾ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಿ.ರಮಾನಾಥ…
ಬೊಳ್ಳಾಯಿ: 18ರಂದು ಮೂರ್ತೇದಾರರ ಸೊಸೈಟಿ ಮಹಾಸಭೆ
ಬಂಟ್ವಾಳ: ಇಲ್ಲಿನ ಬೊಳ್ಳಾಯಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಜಿಪಮುನ್ನೂರು ಮೂರ್ತೇದಾರರ ಸೇವಾ ಸಹಕಾರಿ ಸಂಘದ ವಾಷರ್ಿಕ ಮಹಾಸಭೆ ಇದೇ 18ರಂದು ಬೆಳಿಗ್ಗೆ 11 ಗಂಟೆಗೆ ಸಜಿಪ ಮೂಡ…
ಜೋಡುಮಾರ್ಗ ನೇತ್ರಾವತಿ ಜೇಸಿ ವತಿಯಿಂದ ಜೇಸಿ ಸಪ್ತಾಹಕ್ಕೆ ಚಾಲನೆ, ಸಾಧಕಿಯರ ಸನ್ಮಾನ
ಬಂಟ್ವಾಳ: ಜೋಡುಮಾರ್ಗ ನೇತ್ರಾವತಿ ಜೇಸಿ ವತಿಯಿಂದ ಜೇಸಿ ಸಪ್ತಾಹಕ್ಕೆ ಚಾಲನೆ ದೊರಕಿದೆ. ಮೊದಲ ದಿನದ ಕಾರ್ಯಕ್ರಮಗಳಲ್ಲಿ ಶಂಭೂರು ಬೊಂಡಾಲ ಪ್ರೌಢಶಾಲೆಯಲ್ಲಿ ಆರೋಗ್ಯ ತಪಾಸಣೆ, ಪೊಳಲಿಯಲ್ಲಿ ಮಕ್ಕಳಿಗೆ ಆಹಾರ…
ಬಂಟ್ವಾಳ: ತಾಲ್ಲೂಕು ಮಟ್ಟದ ಗುರುಜಯಂತಿ, ಸಂಘರ್ಷ ರಹಿತ ಸಮಾಜಕ್ಕೆ ಗುರು ಸಂದೇಶ ಅವಶ್ಯ: ಶಾಸಕ ರಾಜೇಶ ನಾಯ್ಕ್
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಆಡಳಿತ ಸೌಧದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಶಾಸಕ ರಾಜೇಶ ನಾಯ್ಕ ಉಳಿಪಾಡಿಗುತ್ತು ಚಾಲನೆ ನೀಡಿದರು.…
ಸಿದ್ಧಕಟ್ಟೆ: ೧೬೮ನೇ ಬ್ರಹ್ಮಶ್ರೀ ಗುರುನಾರಾಯಣ ಜಯಂತಿ, ಪ್ರಥಮ ಚಿಕಿತ್ಸೆ ಕಿಟ್ ವಿತರಿಸಿದ ರೋಟರಿ ಕ್ಲಬ್
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸಮಾಜ ಸೇವಾ ಸಂಘಕ್ಕೆ ಫಲ್ಗುಣಿ ರೋಟರಿ ಕ್ಲಬ್ ವತಿಯಿಂದ ಪ್ರಥಮ ಚಿಕತ್ಸೆ ಕಿಟ್ ಶನಿವಾರ ಹಸ್ತಾಂತರಿಸಿದರು. ಸಮಾಜದಲ್ಲಿ ಹೆಣ್ಮಕ್ಕಳಿಗೆ…
ಕುಪ್ಪೆಪದವು ಗುರುನಾರಾಯಣ ಮಂದಿರಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ
ಕೈಕಂಬ: ಕುಪ್ಪೆಪದವು ಕುಲವೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆದ ಗುರುಗಳ ೧೬೮ನೇ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಪೂಜೆಯಲ್ಲಿ ಶಾಸಕ ಭರತ್ ಶೆಟ್ಟಿ ಶನಿವಾರ ಭೇಟಿ…
