ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ಯಾಕ್ಸೋಫೋನ್ ವಾದನ
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಾ. ದಾಮೋದರ್ ಮತ್ತು ಶಿಷ್ಯರಿಂದ ಸ್ಯಾಕ್ಸೋಫೋನ್ ವಾದನ ನಡೆಯಿತು.
ಆ.29ರಂದು ಕಲ್ಲಡ್ಕ ವಲಯ ಕಬ್ಬಡ್ಡಿ ಪಂದ್ಯಾಟ ಮತ್ತು ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಕಲ್ಲಡ್ಕ: ವಲಯ ಕಬಡ್ಡಿ ಪಂದ್ಯಾಟವು ರಾಷ್ಟ್ರೀಯ ಕ್ರೀಡಾ ದಿನದಂದೇ ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಶ್ರೀ ಸನತ್ ರೈ ದೀಪ ಬೆಳಗಿಸಿ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು,…
ಸೆ.2ರಂದು ಪ್ರಧಾನಿ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಆಕ್ರೋಶ ಪ್ರದರ್ಶನಕ್ಕೆ ಸಿದ್ಧತೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಸೆ.02ರಂದು ಶುಕ್ರವಾರ ಮಂಗಳೂರಿಗೆ ಆಗಮಿಸುವ ಕಾರ್ಯಕ್ರಮದಲ್ಲಿ ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಆಕ್ರೋಶ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದವರ…
ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ
ಬಂಟ್ವಾಳ: ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್, ವಿದ್ಯಾಗಿರಿ ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ ಭಾಮೀ ಪ್ರಜ್ವಲ್ ಶೆಣೈ, ಮೊಹಮ್ಮದ್ ನಿಹಾದ್, ಕ್ಯಾನನ್ ಬ್ಯಾಪ್ಟಿಸ್ಟ್, ಪ್ರಥಮ್ ಪೈ…
ಕುಪ್ಪೆಪದವು ಶ್ರೀರಾಮಕೃಷ್ಣ ಭಜನಾ ಮಂದಿರದ ಗಣಪ
ಕೈಕಂಬ : ಕುಪ್ಪೆಪದವು ಶ್ರೀರಾಮಕೃಷ್ಣ ಭಜನಾ ಮಂದಿರ(ರಿ)ಕುಪ್ಪೆಪದವು ಇದರ ಆಶ್ರಯದಲ್ಲಿ ಪೂಜಿಸಲ್ಪಟ್ಟ 42 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪ.
ವಿಟ್ಲ ವಿಶ್ವ ಹಿಂದೂ ಪರಿಷದ್ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ
ವಿಟ್ಲ: ವಿಶ್ವ ಹಿಂದೂ ಪರಿಷದ್ ಆಶ್ರಯದಲ್ಲಿ ಆ.31ರಿಂದ ಸೆ.02ರ ತನಕ ನಡೆದ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವನ್ನು ಶ್ರೀ ಅಯ್ಯಪ್ಪ ದೇವಸ್ಥಾನದ ಬಟ್ಟು ಯಾನೆ…
ದತ್ತು ಪುತ್ರನ ಶವದೊಂದಿಗೆ 4 ದಿನ ಕಳೆದ 82ರ ವೃದ್ಧ
ಚಂಡೀಗಢ: 82 ವರ್ಷದ ವೃದ್ಧನೊಬ್ಬ ತನ್ನ ದತ್ತು ಪುತ್ರನ ಶವದೊಂದಿಗೆ 4 ದಿನ ಕಳೆದಿರುವ ಹೃದಯವಿದ್ರಾವಕ ಘಟನೆ ಪಂಜಾಬ್ನ ಮೊಹಾಲಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಬಲ್ವಂತ್ ಸಿಂಗ್…
ನಮ್ಮ ಭಾವನೆಗಳನ್ನು ವಿರೋಧಿಸಿದವರಿಗೆ ಕಪಾಳಮೋಕ್ಷವಾಗಿದೆ: ಮುತಾಲಿಕ್
ಹುಬ್ಬಳ್ಳಿ: ವಿರೋಧಿಸಿದವರಿಗೆ ಛೀಮಾರಿ ಹಾಕಿದೆ. ನಮ್ಮ ಭಾವನೆಯನ್ನು ವಿರೋಧಿಸಿದವರಿಗೆ ಕಪಾಳಮೋಕ್ಷವಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬೆಳ್ಳಂಬೆಳಗ್ಗೆ ವಿನಾಯಕನ…
ಫ್ರೀ ಗಣೇಶನಿಗಾಗಿ ಮುಗಿಬಿದ್ದ ಯುವಕರು
ಮಂಡ್ಯ: ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ವಿಧ ವಿಧದ ಗಣೇಶ ಮೂರ್ತಿಗಳನ್ನು ಖರೀದಿಸಿ ಮನೆಗಳಲ್ಲಿ, ಏರಿಯಾಗಳಲ್ಲಿ ಕೂರಿಸಲಾಗುತ್ತಿದೆ. ಜಿಲ್ಲೆಯ ಪಾಂಡವಪುರದಲ್ಲಿ ಉಚಿತ ಗಣೇಶ…
ಬಿ.ಸಿ.ರೋಡು: ಸೆ.೪ರಂದು ಕುಲಾಲ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ
ಬಂಟ್ವಾಳ: ಕುಲಾಲ ಸುಧಾರಕ ಸಂಘದ ವತಿಯಿಂದ ಬಿ.ಸಿ.ರೋಡು ಸಮೀಪದ ಪೊಸಳ್ಳಿ ಎಂಬಲ್ಲಿ ಕುಲಾಲ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಸೆ. ೪ರಂದು ಬೆಳಿಗ್ಗೆ ಗಂಟೆ ೧೦.೩೦ಕ್ಕೆ…
ರಾಮ ಮೂಲ್ಯ ನಿಧನ
ಬಂಟ್ವಾಳ: ರಾಯಿ ಸಮೀಪದ ತಡ್ಯಾಲ ನಿವಾಸಿ, ಪ್ರಗತಿಪರ ಕೃಷಿಕ ರಾಮ ಮೂಲ್ಯ (೭೦) ಇವರು ಅಸೌಖ್ಯದಿಂದ ಆ.30ರಂದು ಮಂಗಳವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ನಾಲ್ವರು…
‘ಸಿದ್ಧ ಸುಧೆ’ ವಾರ್ಷಿಕ ಸಂಚಿಕೆಯನ್ನು ಶಾಸಕ ರಾಜೇಶ ನಾಯ್ಕ್ ಬಿಡುಗಡೆ
ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆ.26ರಂದು ಶುಕ್ರವಾರ ನಡೆದ ವಾರ್ಷಿಕೋತ್ಸವದಲ್ಲಿ ‘ಸಿದ್ಧ ಸುಧೆ’ ವಾರ್ಷಿಕ ಸಂಚಿಕೆಯನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಬಿಡುಗಡೆಗೊಳಿಸಿದರು.…
ಮಣಿಹಳ್ಳ : ಮೂರ್ತೆದಾರರ ಸೇವಾ ಸಹಕಾರಿ ಸಂಘ ಸೆ.೪ರಂದು ೯ನೇ ಶಾಖೆ ಆರಂಭ
ಬಂಟ್ವಾಳ: ಇಲ್ಲಿನ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ೯ನೇ ಶಾಖೆಯು ಮಣಿಹಳ್ಳ ಶೇಷಾದ್ರಿ ಕಾಂಪ್ಲೆಕ್ಸ್ ನಲ್ಲಿ ಸೆ.೪ರಂದು ಬೆಳಿಗ್ಗೆ ಗಂಟೆ ೯.೩೦ಕ್ಕೆ ಶುಭಾರಂಭಗೊಳ್ಳಲಿದೆ. ಶಾಸಕ ರಾಜೇಶ್…
ರೋಟರಿ ಸಭಾಭವನದಲ್ಲಿ ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ
ಬಂಟ್ವಾಳ: ಬಿ.ಸಿ.ರೋಡಿನ ರೋಟರಿ ಸಭಾಭವನದಲ್ಲಿ ಕಾಮಾಜೆಯಲ್ಲಿರುವ ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಮಂಗಳವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ…
