ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಸದಸ್ಯ ಪ್ರಶಾಂತ್ ನಾಯಕ್ ಕೈಬಿಡುವಂತೆ ಒತ್ತಾಯಿಸಿ ಹಿ.ಜಾ.ವೇ. ಮನವಿ
ಬಂಟ್ವಾಳ:ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ವ್ಯವಸ್ಥಾಪನಾ ಸಮಿತಿಯಿಂದ ಕೈಬಿಡುವಂತೆ ಆಗ್ರಹಿಸಿ ಬಂಟ್ವಾಳ ತಾಲೂಕು…
2076ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ
ಬಂಟ್ವಾಳ:ಮದ್ಯಪಾನವನ್ನು ತ್ಯಜಿಸುವುದು ಎಂದರೆ ಕೇವಲ ಒಂದು ಕೆಟ್ಟ ಅಭ್ಯಾಸವನ್ನು ಬಿಡುವುದಲ್ಲ; ಅದು ಕುಟುಂಬದ ಮೇಲಿನ ಪ್ರೀತಿ, ಜವಾಬ್ದಾರಿ ಮತ್ತು ಕಾಳಜಿಯನ್ನು ವ್ಯಕ್ತಪಡಿಸುವ ಮಹತ್ವದ ನಿರ್ಧಾರವಾಗಿದೆ ಶ್ರೀ.ಕ್ಷೇ.ಧ.ಗ್ರಾ.ಯೋ.ಯಜನಜಾಗೃತಿ ವಿಭಾಗದ…
ಮತದಾರರ ಹಕ್ಕು ರಕ್ಷಣೆಗಾಗಿ ಕಾರ್ಯಕರ್ತರು ಜಾಗೃತಿ ಮೂಡಿಸಿ: ಬಿ. ರಮಾನಾಥ ರೈ
ಬಂಟ್ವಾಳ: ಮತದಾರರ ಹಕ್ಕುಗಳನ್ನು ಸಂರಕ್ಷಿಸುವುದು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಎಸ್.ಐ.ಆರ್. ಕುರಿತು ಜನರಲ್ಲಿ ಅರಿವು ಮೂಡಿಸುವಂತೆ ಮಾಜಿ ಸಚಿವರು…
ಪ್ರತಿಭಾವಂತ ವಿದ್ಯಾರ್ಥಿಗೆ ಸನ್ಮಾನ
ಬಂಟ್ವಾಳ : ಕೈಕಂಬ ವಾರ್ಡ್ ಅಭಿಮಾನಿ ಸಂಘದ ವತಿಯಿಂದ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ತೇರ್ಗಡೆ ಹೊಂದಿದ ಮೊಡಂಕಾಪು ಇನ್ಫಂಟ್ ಜೀಸಸ್ ಆಂಗ್ಲ ಮಾಧ್ಯಮ…
ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ವಿವಿದೆಡೆ ಸಂಘಟನಾತ್ಮಕ ಸಭೆ
ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಅನಂತಾಡಿ ಗ್ರಾಮದ ಗೋಳಿಕಟ್ಟೆ ಜ್ಯೋತಿ ಹೆಗ್ಡೆ ಅವರ ನಿವಾಸ,ವೀರಕಂಭ ಗ್ರಾಮದ ಕೆಲಿಂಜ ಶ್ರೀ ನಿಕೇತನ ಮಂದಿರ ಹಾಗೂ ವಿಟ್ಲಪಡ್ನೂರು ಗ್ರಾಮದ…
ವೈಜ್ಞಾನಿಕ ಕಸ ವಿಲೇವಾರಿಗೆ ಕೈಜೋಡಿಸಿ; ನರಿಕೊಂಬು ಗ್ರಾಮ ಸಭೆಯಲ್ಲಿ ಬಂಟ್ವಾಳ ತಾ.ಪಂ.ಇಒ ಸಚ್ಚಿನ್ ಕರೆ
ಬಂಟ್ವಾಳ: ಗ್ರಾಮದ ಸಮಗ್ರ ಅಭಿವೃದ್ಧಿಗೆ ಪಂಚಾಯತ್ ಬದ್ಧವಾಗಿದ್ದು, ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಿದೆ. ಗ್ರಾಮವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಮನೆ ಮನೆಗೆ ಕಸ ಸಂಗ್ರಹ ವ್ಯವಸ್ಥೆಗೆ ಎಲ್ಲರೂ ಸಹಕರಿಸಬೇಕು. ಒಣ…
ಸೂರು ಮಂಜೂರಾಗದೆ ಫಲಾನುಭವಿಗಳು ಕಂಗಾಲು
ಬಂಟ್ವಾಳ: ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸೂರಿಗಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ರಾಜ್ಯ ಸರಕಾರ ಇದುವರೆಗೂ ಮನೆಗಳನ್ನು ಮಂಜೂರು ಮಾಡದಿರುವ ಹಿನ್ನಲೆಯಲ್ಲಿ ಸಾವಿರಾರು ಕುಟುಂಬಗಳು ಸೂರಿಲ್ಲದೆ ಕಂಗಾಲಾಗಿದ್ದಾರೆ…
ಅನಾರೋಗ್ಯ ಪೀಡಿತರ ಭೇಟಿಯಾದ ಮಾಜಿ ಸಚಿವರು
ಬಂಟ್ವಾಳ: ತಾಲೂಕಿನ ಮೂಡನಡುಕೋಡು ಗ್ರಾಮದ ನೆಲ್ಲಿಗುಡ್ಡೆಯ ನಿವಾಸಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಚಂದ್ರಶೇಖರ್ ಪೂಜಾರಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ…
ಲೊರೆಟ್ಟೋ ಹಿಲ್ಸ್ : ರೋಟರಿ ಕ್ಲಬ್ ಗೆ ‘ಡೈಮಂಡ್ ಪ್ಲಸ್’ ಪ್ರಶಸ್ತಿರೂ.30 ಲಕ್ಷ ವೆಚ್ಚದಲ್ಲಿ ಸಾಮಾಜಿಕ ಚಟುವಟಿಕೆ, ಜು.5ರಂದು ಪದಗ್ರಹಣ
ಬಂಟ್ವಾಳ:ಕಳೆದ ಎಂಟು ವರ್ಷಗಳ ಹಿಂದೆ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್ ನೇತೃತ್ವದಲ್ಲಿ ಆರಂಭಗೊಂಡ ಬಂಟ್ವಾಳ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ 2025-26ನೇ ಸಾಲಿನಲ್ಲಿ ರೂ 30 ಲಕ್ಷ ವೆಚ್ಚದಲ್ಲಿ…
ಸಜೀಪನಡು ಗ್ರಾ.ಪಂ.ನಲ್ಲಿ ವೈದ್ಯರ ದಿನಾಚರಣೆ
ಬಂಟ್ಚಾಳ: ಸಜೀಪ ನಡುಗ್ರಾಮ ಪಂಚಾಯತ್ , ಇಲ್ಮ್ ಇಂಡಿಯಾ ಮತ್ತು ರೆಡ್ ಡಾಟ್ ಮೆಡಿಕಲ್ಸ್ ಸಜೀಪ ನಡು ಇವುಗಳ ಆಶ್ರಯದಲ್ಲಿ ವೈದ್ಯರ ದಿನದ ಪ್ರಯುಕ್ತ ಇಲ್ಲಿನ ಪ್ರಾಥಮಿಕ…
ಭಾರತಿ ಹಿಂದಿ ಸಂಘದ ಉದ್ಘಾಟನೆ
ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾರತಿ ಹಿಂದಿ ಸಂಘವನ್ನು ಉದ್ಘಾಟಿಸಲಾಯಿತು.ಪುತ್ತೂರು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ಹಿಂದಿ ಶಿಕ್ಷಕಿ ಪ್ರಫುಲ್ಲಾ ಕೆ ದೀಪ…
ಭಗವಾನ್ ಶ್ರೀ ಕೋದಂಡರಾಮ ಭಜನಾ ಮಂದಿರ ಟ್ರಸ್ಟ್ ಅಧ್ಯಕ್ಷರಾಗಿ ಪ್ರಶಾಂತ್ ಏರಮಲೆ ಆಯ್ಕೆ
ಬಂಟ್ವಾಳ : ಇಲ್ಲಿಯ ನರಿಕೊಂಬು ಗ್ರಾಮದ ಏರಮಲೆ ಭಗವಾನ್ ಶ್ರೀ ಕೋದಂಡರಾಮ ಭಜನಾ ಮಂದಿರ ಟ್ರಸ್ಟ್ (ರಿ)ನ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಏರಮಲೆ ಆಯ್ಕೆ ಯಾಗಿದ್ದಾರ ಮಂದಿರದಲ್ಲಿ…
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಭಿಯಾನದಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ: ಶಾಸಕ ನಾಯ್ಕ್ ಕರೆ
ಬಂಟ್ವಾಳ: ಭಾರತೀಯ ಜನತಾ ಪಕ್ಷದ ಬಂಟ್ವಾಳ ಮಂಡಲಕ್ಜೊಳಪಟ್ಟ ರಾಯಿ ಹಾಗೂ ಕೊಯಿಲ ಗ್ರಾಮಗಳ ಕಾರ್ಯಕರ್ತರ ಸಂಘಟನಾತ್ಮಕ ಸಭೆಯು ನಡೆಯಿತು.ಸಭೆಯಲ್ಲಿ ಪಕ್ಷದ ಸಂಘಟನಾ ಬಲವರ್ಧನೆ, ಬೂತ್ ಮಟ್ಟದ ಕಾರ್ಯಚಟುವಟಿಕೆಗಳ…
ಬಿ ಸಿ ರೋಡ್ ಸಿಟಿ ರೋಟರಿ ಕ್ಲಬ್ ಗೆ ಅತ್ಯುನ್ನತ ಗೌರವ ಪ್ಲಾಟಿನಮ್ ಪ್ಲಸ್ ಪ್ರಶಸ್ತಿ
ಬಂಟ್ವಾಳ: ಬಿ ಸಿ ರೋಡ್ ಸಿಟಿ ರೋಟರಿ ಕ್ಲಬ್ ಅತ್ಯುನ್ನತ ಗೌರವ ಪ್ಲಾಟಿನಮ್ ಪ್ಲಸ್ ಪ್ರಶಸ್ತಿಗೆ ಭಾಜನವಾಗಿದೆ. ಮೈಸೂರಿನಲ್ಲಿ ಈಚೆಗೆ ನಡೆದ ರೋಟರಿ ಜಿಲ್ಲೆ 3181 ರ…
