ಅಡ್ಡೂರು ಮುಖ್ಯಪ್ರಾಣ ದೇವರ ನೂತನ ಗರ್ಭಗುಡಿಗೆ ಶಿಲಾನ್ಯಾಸ
ಕೈಕಂಬ: ಪೊಳಲಿ ಸಮೀಪದ ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ನೂತನ ಗರ್ಭಗುಡಿಗೆ ಆ.೨೦ರಂದು ಶನಿವಾರ ವೇದಮೂರ್ತಿ ಬ್ರಹ್ಮಶ್ರೀ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯಯರ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿತು.…
ಬಂಟ್ವಾಳ: ೨೧ರಂದು ದೇವಾಡಿಗ ಸಮಾಲೋಚನಾ ಸಭೆ
ಬಂಟ್ವಾಳ: ತಾಲ್ಲೂಕಿನಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಚಟುವಟಿಕೆಗಳ ಜೊತೆಗೆ ರಾಜಕೀಯ ಮತ್ತು ಆರ್ಥಿಕವಾಗಿ ಸಮಾಜವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ದೇವಾಡಿಗ ಸಮಾಜದ ಸಮಾಲೋಚನಾ ಸಭೆ ಇದೇ ೨೧ರಂದು…
ಪುದು: ೨೧ರಂದು ಶ್ರೀಗುರು ಕ್ರೆಡಿಟ್ ಸೊಸೈಟಿ ಶಾಖೆ ಆರಂಭ
ಬಂಟ್ವಾಳ: ಮೆಲ್ಕಾರ್ ಶ್ರೀ ಗುರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಕಡೆಗೋಳಿ ಶಾಖೆಯು ಇದೇ ೨೧ರಂದು ಬೆಳಿಗ್ಗೆ ಗಂಟೆ ೧೦.೩೦ಕ್ಕೆ ಪುದು ಗ್ರಾಮದ ಕಡೆಗೋಳಿ ಶ್ರೀ ನಾರಾಯಣ…
ಕಲ್ಲಡ್ಕ: ೯೦ನೇ ವರ್ಷದ ಮೊಸರುಕುಡಿಕೆ ಉತ್ಸವ ಸಂಭ್ರಮದ ಶೋಭಾಯಾತ್ರೆ, ಆಕರ್ಷಕ ಸ್ಥಬ್ಧಚಿತ್ರ
ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದ ೯೦ನೇ ವರ್ಷದ ಮೊಸರುಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ವಿವಿಧ ಸ್ಥಬ್ಧಚಿತ್ರಗಳು (ಟ್ಯಾಬ್ಲೋ) ಗಮನ ಸೆಳೆಯಿತು. ಬಂಟ್ವಾಳ ಇಲ್ಲಿನ ಕಲ್ಲಡ್ಕ…
ಕುಪ್ಪೆಪದವು ಘಟಕದ ವತಿಯಿಂದ ಕೃಷ್ಣ ವೇಷ ಸ್ಪರ್ಧೆ
ಕೈಕಂಬ: ಯುವವಾಹಿನಿ(ರಿ) ಕುಪ್ಪೆಪದವು ಘಟಕ ಇದರ ವತಿಯಿಂದ ಕೃಷ್ಣ ವೇಷ ಸ್ಪರ್ಧೆ ಭಾನುವಾರ ಕುಳವೂರು ಗುಂಡ್ಯ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ…
ಕುಪ್ಪೆಪದವು: ಸ್ವಾತಂತ್ರ್ಯ ಅಮೃತ ಮಹೋತ್ಸವ. ರಿಕ್ಷಾ ಚಾಲಕರು ತಾವೇ ನಿರ್ಮಿಸಿಕೊಂಡ ಸೂರು ಉದ್ಘಾಟನೆ
ಕೈಕಂಬ: ಕಳೆದ ಸುಮಾರು ಮೂವತ್ತು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಇಲ್ಲಿನ ರಿಕ್ಷಾ ಪಾರ್ಕ್ ನಲ್ಲಿ ರಿಕ್ಷಾ ಚಾಲಕರು ಗಾಳಿಮಳೆಯಿಂದ ರಕ್ಷಣೆ ಪಡೆದುಕೊಳ್ಳಲು, ಸೂರೊಂದನ್ನು ನಿರ್ಮಿಸಿಕೊಳ್ಳಲು ಮಾಡಿದ ಸತತ…
ಪಾಂಗಲ್ಪಾಡಿ: ಸಂಭ್ರಮದ ಮೊಸರು ಕುಡಿಕೆ ಉತ್ಸವ
ಬಂಟ್ವಾಳ: ಬಂಟ್ವಾಳ ತಾಲೂಕು ಪಾಂಗಲ್ಪಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸೇವಾ ಸಮಿತಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ೨೭ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ…
ಬಂಟ್ವಾಳ ತಾಲೂಕು ಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆ
ಬಂಟ್ವಾಳ: ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಇಂದು ಶುಕ್ರವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆಯನ್ನು ಆಚರಿಸಲಾಯಿತು. ಉಪತಹಸೀಲ್ದಾರ್…
ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವ್ಯಾಸ ಧ್ಯಾನ ಮಂದಿರದಲ್ಲಿ ಪೋಷಕರ ಸಭೆ
ಕಲ್ಲಡ್ಕ: ಪೋಷಕರ ಸಭೆ ಆ.17ರಂದು ಬುಧವಾರ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವ್ಯಾಸ ಧ್ಯಾನ ಮಂದಿರದಲ್ಲಿ೨೦೨೨-೨೩ ನೇ ಶೈಕ್ಷಣಿಕ ವರ್ಷದಪೂರ್ವ ಪ್ರಾಥಮಿಕ ಹಾಗೂ ಹಿರಿಯ ವಿಭಾಗದ…
ಸ್ವಾತಂತ್ರ್ಯದ ಅಮೃತ ಮಹೋತ್ಸವ : ಪುಂಜಾಲಕಟ್ಟೆಯಲ್ಲಿ ಯಕ್ಷಗಾನ ಯಕ್ಷಗಾನ ಅಪೂರ್ವ ದೈವಿಕ ಕಲೆ: ಸರಪಾಡಿ ಅಶೋಕ ಶೆಟ್ಟಿ
ಬಂಟ್ವಾಳ: ಯಕ್ಷಗಾನ ದೇವತಾರಾಧನೆಯ ಅಪೂರ್ವವಾದ ದೈವಿಕ ಕಲೆ. ಯಕ್ಷಗಾನ ಕೇವಲ ಮನೋರಂಜನೆಗಾಗಿ ಅಲ್ಲ, ಆಧ್ಯಾತ್ಮಿಕ, ಬೌದ್ಧಿಕ ವಿಕಸನಕ್ಕೆ ಪೂರಕವಾಗಿದೆ. ಯಕ್ಷಗಾನವನ್ನು ಉಳಿಸಿ, ಬೆಳೆಸಲು ಪ್ರೋತ್ಸಾಹ ನೀಡಬೇಕು ಎಂದು…
ಶ್ರೀ ಹನುಮಾನ್ ಮಂದಿರ (ರಿ) ಎಡಪದವಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ’
ಕೈಕಂಬ: ಶ್ರೀ ಹನುಮಾನ್ ಮಂದಿರ (ರಿ) ಎಡಪದವು ಇದರ ಮುಂದಾಳುತ್ವದಲ್ಲಿ ಸ್ಥಳೀಯ ಶಾಲಾ- ಕಾಲೇಜುಗಳ ಸಹಭಾಗಿತ್ವದಲ್ಲಿ ಭಾರತದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ವನ್ನು ಅತ್ಯಂತ ವೈಭವೋಪೇತವಾಗಿ ಎಡಪದವಿನಲ್ಲಿ ಆಚರಿಸಲಾಯಿತು.…
Betwinner Kaydı Türkiye’de Betwinner Yeni Giriş
Betwinner Giriş Adresi Betwinner Güncel Giriş 2021 İçerik Ömür İle İlgili Çok Özel Ve Önemli Detaylar Sarı Kırmızı Kadın Basketbol…
ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಅಖಂಡ ಭಜನಾ ಕಾರ್ಯಕ್ರಮ
ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಅಖಂಡ ಭಜನಾ ಕಾರ್ಯಕ್ರಮಕ್ಕೆ ಪೂಜ್ಯ ಸ್ವಾಮಿ ಬೋಧ ಸ್ವರೂಪಾನಂದಜೀ ಮಹಾರಾಜ್ ಚಾಲನೆ ನೀಡಿ ಆಶೀರ್ವಚನ ನೀಡಿದರು.…
ಕಲ್ಪನೆಯಿಂದ ಪೊಳಲಿಗೆ ತಿರಂಗಯಾತ್ರೆ
ಪೊಳಲಿ: ಸ್ವಾತಂತ್ರೋತ್ಸವ ಅಮ್ರತ ಮಹೋತ್ಸವದ ಅಂಗವಾಗಿ ದಿನಾಂಕ ಆ.15ರಂದು ಸೋಮವಾರ ಕಲ್ಪನೆಯಿಂದ ಪೊಳಲಿಯನ್ನು ಸಂಪರ್ಕಿಸುವ ವಿವೇಕಾನಂದ ರಸ್ತೆಯಲ್ಲಿ ತಿರಂಗಯಾತ್ರೆ ನಡೆಯಿತು. ಈ ತಿರಂಗ ಯಾತ್ರೆಯಲ್ಲಿ ಹಲವಾರು ಪ್ರಮುಖರು…
