ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆಶ್ರಮದಲ್ಲಿ ಮೂರು ದಿನಗಳ ಕಾರ್ಯಕ್ರಮಗಳು ಜರಗಲಿದೆ. ಆ.17ರಂದು ಬುಧವಾರ ಬೆಳಿಗ್ಗೆ 8.00 ಅಖಂಡ ಭಜನಾ ಕಾರ್ಯಕ್ರಮದ…

ಶ್ರೀ ರಾಮ ಗೆಳೆಯರ ಬಳಗ ಕೈಕಂಬ ಬಿ.ಸಿ ರೋಡು ಇದರ ಅಧ್ಯಕ್ಷರಾಗಿ ಸದಾಶಿವ ಕೈಕಂಬ ಪುನರ್ ಆಯ್ಕೆ

ಬಂಟ್ವಾಳ : 2022.23 ನೇ ಸಾಲಿನ ಶ್ರೀ ರಾಮ ಗೆಳೆಯರ ಬಳಗ ಕೈಕಂಬ ಇದರ 35 ವರ್ಷದ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡು ಸ್ಪರ್ಶ ಕಲಾ ಮಂದಿರದಲ್ಲಿ ಹರೀಶ್…

ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ, ಮುಕ್ತ ವಾಲಿಬಾಲ್ ಪಂದ್ಯಾಟದಲ್ಲಿ ತೌಡುಗೋಳಿಯ ನರಿಂಗಾನ ಯುವಕ ಮಂಡಲಕ್ಕೆ ಪ್ರಶಸ್ತಿ

ವರ್ಕಾಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಸ್ನೇಹ ಫ್ರೆಂಡ್ಸ್ ವರ್ಕಾಡಿ ಸುಂಕದಕಟ್ಟೆ ಬೇಕರಿ ಕ್ರೀಡಾಂಗಣದಲ್ಲಿ ಆಯೋಜಿಸಿದ ಮುಕ್ತ ವಾಲಿಬಾಲ್ ಪಂದ್ಯಾಟದಲ್ಲಿ ತೌಡುಗೋಳಿಯ ಯುವಕ ಮಂಡಲ ನರಿಂಗಾನ ತಂಡ…

ಸೆಲಿನ್ ಡಿ!ಸೋಜ ನಿಧನ

ಕೈಕಂಬ: ಮಂಗಳೂರು ತಾಲೂಕಿನ ಕಂದಾವರ ಗ್ರಾಮದ ಗುರುಪುರ ಕೈಕಂಬ ಪೊಂಪೈ ಚರ್ಚ್ ಬಳಿ ನಿವಾಸಿ ದಿ.ಗ್ರೆಗೊರಿ ಡಿ.ಸೋಜ ಅವರ ಧರ್ಮಪತ್ನಿ ಸೆಲಿನ್ ಡಿ’ಸೋಜ ( 72 )ಅವರು…

ರಾಮಕೃಷ್ಣ ತಪೋವನ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಹತ್ತಿರ, ಪೊಳಲಿ ಅಂಚೆ, ಭಗವದ್ಭಕ್ತರೇ, ಕಡೆಯಂಗಳ ಗ್ರಾಮ, ಬಂಟ್ವಾಳ ತಾಲೂಕು, ದ.ಕ – 574219 Ph: 0824-2266655, 2266455, 9845165108,…

ತುಳು ಸಂಘ ಬರೋಡಾ ಸಂಭ್ರಮಿಸಿದ ಅಮೃತ ಮಹೋತ್ಸವ ಸ್ವಾತಂತ್ರ‍್ಯೋತ್ಸವ ಅಭಿವ್ಯಕ್ತ ಸ್ವಾತಂತ್ರ್ಯ ನಮ್ಮ ಹಿರಿಮೆಯಾಗಿದೆ: ಶಶಿಧರ ಬಿ.ಶೆಟ್ಟಿ

ಬರೋಡಾ : ಗುಜರಾತ್ ರಾಜ್ಯದ ಬರೋಡಾ ಮಹಾನಗರದಲ್ಲಿನ ಇಂಡಿಯಾ ಬುಲ್ಸ್ ಮೆಘಾ ಮಾಲ್‌ನಲ್ಲಿ ತುಳು ಸಂಘ ಬರೋಡಾ ನಿರ್ಮಿತ ವಿಶ್ವದ ಪ್ರಪ್ರಥಮ ಹಾಗೂ ಏಕೈಕ ತುಳು ಚಾವಡಿ…

ಶ್ರೀ ರಾಮ ಗೆಳೆಯರ ಬಳಗ ಕೈಕಂಬ ಬಿ.ಸಿ ರೋಡು ಇದರ ಅಧ್ಯಕ್ಷರಾಗಿ ಸದಾಶಿವ ಕೈಕಂಬ ಪುನರ್ ಆಯ್ಕೆ

ಬಂಟ್ವಾಳ :2022.23 ನೇ ಸಾಲಿನ ಶ್ರೀ ರಾಮ ಗೆಳೆಯರ ಬಳಗ ಕೈಕಂಬ ಇದರ 35 ವರ್ಷದ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡು ಸ್ಪರ್ಶ ಕಲಾ ಮಂದಿರದಲ್ಲಿ ಹರೀಶ್ ಪಣೆಕಲ…

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ 3500 ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವ

ಕಲ್ಲಡ್ಕ: ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕದದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಯಿತು. ವಿದ್ಯಾಕೇಂದ್ರದ ಕ್ರೀಡಾಂಗಣದಲ್ಲಿ 3500 ವಿದ್ಯಾರ್ಥಿಗಳಿಂದ ’75’ರ ಸಂಕೇತ ರಚಿಸಲಾಯಿತು. ನಿಟಿಲಾಕ್ಷ ಸದಾಶಿವ ದೇವಸ್ಥಾನದ ವ್ಯವಸ್ಥಾಪನ…

ಶ್ರೀ ರಾಘವೇಂದ್ರ ಸ್ವಾಮಿಗಳ  ಉತ್ತರಾರಾಧನೆ”

ಬೆಂಗಳೂರು:ಜಯನಗರದ 5 ನೇ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ “ಉತ್ತರ ಆರಾಧನೆ” ಪ್ರಯುಕ್ತ ಪರಮಪೂಜ್ಯ 108 ಶ್ರೀ ಶ್ರೀ ಸುಬುಧೇದ್ರತೀರ್ಥ ಶ್ರೀಪಾದರ ಆದೇಶದಂತೆ ಆರ್, ಕೆ…

ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬಂಟ್ವಾಳ: ತಾಲೂಕು ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ರಾಷ್ಟ್ರೀಯ ಹಬ್ಬ ಕಾರ್ಯಕ್ರಮವು ನಡೆಯಿತು. ಕರಿಯಂಗಳ ಗ್ರಾಂ.ಪಂ. ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ ಧ್ವಜಾರೋಹಣ…

ಅಭಿನಯ ಮಂಟಪ ಮುಂಬಯಿ, 40ನೇ ವಾರ್ಷಿಕೋತ್ಸವ,  ನೃತ್ಯ ವೈಭವ “ಪಂಜುರ್ಲಿ” ತುಳು ನಾಟಕ ಪ್ರದರ್ಶನ 

ಮುಂಬಯಿ : ಅಭಿನಯ ಮಂಟಪ ಮುಂಬಯಿ ಇಂದು ನಾಲ್ಕು ದಶಗಳನ್ನು ಯಶಸ್ವಿಯಾಗಿ ಪೂರೈಸುತ್ತಿದ್ದು ಅಭಿನಯ ಮಂಟಪದ ಎಲ್ಲಾ ಕಲಾವಿದರ ಒಗ್ಗಟ್ಟು, ಕಲಾಭಿಮಾನಿಗಳ ಪ್ರೋತ್ಸಾಹ ಹಾಗೂ ದಾನಿಗಳೆಲ್ಲರ ಸಹಕಾರ.…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಚೇರಿಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಕೈಕಂಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಂಟ್ವಾಳ ತಾಲೂಕಿನ ಯೋಜನ ಕಚೇರಿಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೋನಲ್ಡ್…

ಸಾಣೂರುಪದವಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಕೈಕಂಬ: ೭೫ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಅಂಗವಾಗಿ ಶ್ರೀ ಧರ್ಮಶಾಸ್ತ ಭಜನಾ ಮಂಡಳಿ ವತಿಯಿಂದ ಸರಿಯಾಗಿ ೯ಗಂಟೆಗೆ ಸಭಾಧ್ಯಕ್ಷರಾದ ಶಿವಪ್ರಸಾದ್ ಸೊಲ್ತಾಡಿ ಇವರಿಂದ ಧ್ವಜಾರೋಹಣ ಮಾಡಲಾಯಿತು. ನಂತರ…

ಯಕ್ಷಕಲಾ ಸಂಘ ವರಕೋಡಿ ಇದರ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಕೆಸರುಗದ್ದೆ ಕ್ರೀಡಾಕೂಟ

ಬಡಗಬೆಳ್ಳೂರು: ಯಕ್ಷಕಲಾ ಸಂಘ ವರಕೋಡಿ ಬಡಗಬೆಳ್ಳೂರು ಇದರ ವತಿಯಿಂದ ಯಕ್ಷಧಾಮದ ವಠಾರದಲ್ಲಿ ದೇಶದ ಸ್ವಾತಂತ್ರ್ಯ ದಿನಾಚರಣೆಯ 75 ವರ್ಷದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣ ನಡೆಯಿತು. ಅನುದಾನಿತ…