ಆ.೧೦ರಂದು ಪೊಳಲಿಯಲ್ಲಿ ಮಂಗಳೋತ್ಸವ
ಕೈಕಂಬ : ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಅಖಂಡ ಭಜನಾ ಸಪ್ತಾಹದ ಮಂಗಳೋತ್ಸವ ಆ.೧೦ರಂದು ಬುಧವಾರ ನಡೆಯಿತು. ದೇವಳದ ಆಡಳಿತ ಮೊಕ್ತೇಸರರು ಹಾಗೂ…
ಅಕ್ರಮ ಸಂಬಂಧ ಪ್ರಶ್ನಿಸಿದ್ದ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ
ಲಕ್ನೋ: ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಉತ್ತರ ಪ್ರದೇಶದ ಆಗ್ರಾ ವಿಭಾಗದ…
ಮಂಗಳೂರು ತಾಲೂಕು ಬಿಲ್ಲವ ಸಂಘ(ರಿ) ಇದರ ಪೂರ್ವಭಾವಿ ಸಭೆ
ಕೈಕಂಬ : ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಸೆಪ್ಟೆಂಬರ್ ೪ರಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿರುವ ಮಂಗಳೂರು ತಾಲೂಕು ಬಿಲ್ಲವ ಸಂಘ(ರಿ) ಇದರ ಪೂರ್ವಭಾವಿ ಸಭೆ ಆ. ೯ರಂದು…
ಬರಿಮಾರು: ಕಿರು ಹೊಳೆಗೆ ಬಿದ್ದು ಬಾಲಕ ಸಾವು
ಬಂಟ್ವಾಳ: ಇಲ್ಲಿನ ಬರಿಮಾರು ಸಮೀಪದ ಪಾಪೆತ್ತಿಮಾರು ಎಂಬಲ್ಲಿ ನೇತ್ರಾವತಿ ನದಿ ಪಕ್ಕದಲ್ಲೇ ಇರುವ ಕಿರು ಹೊಳೆಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಸ್ಥಳೀಯ…
ಬಂಟ್ವಾಳ: ಸಿಪಿಐ ತಾಲ್ಲೂಕು ಸಮ್ಮೇಳನ ‘ಡಿಪಿ ಬದಲಿಗೆ ಜಿಡಿಪಿ ಬದಲಿಸಿ’: ಪ್ರಧಾನಿಗೆ ಸಲಹೆ
ಬಂಟ್ವಾಳ: ಬಂಟ್ವಾಳದಲ್ಲಿ ಆ.09ರಂದು ಮಂಗಳವಾರ ನಡೆದ ಸಿಪಿಐ ತಾಲ್ಲೂಕು ಸಮ್ಮೇಳನದಲ್ಲಿ ಸಿಪಿಐ ಮುಖಂಡ ವಿ. ಕುಕ್ಯಾನ್ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರವು ಅಸಂಬದ್ಧ ಹೇಳಿಕೆಗಳ ಮೂಲಕ…
ಬಿಜೆಪಿ- ಜೆಡಿಯು ಮೈತ್ರಿಗೆ ಗುಡ್ಬೈ – ನಿತೀಶ್ ರಾಜೀನಾಮೆಗೆ ಕಾರಣ ಏನು?
ಪಾಟ್ನಾ: ಬಿಹಾರದ ರಾಜ್ಯ ರಾಜಕೀಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಬಿಜೆಪಿ ಮೈತ್ರಿಯನ್ನು ನಿತೀಶ್ ಕುಮಾರ್ ತೊರೆದಿದ್ದಾರೆ. ವಿಪಕ್ಷಗಳ ಜೊತೆಗೂಡಿ ಸರ್ಕಾರ ರಚಿಸಲು ನಿತೀಶ್ ಮುಂದಾಗಿದ್ದಾರೆ. ದೇಶದ ರಾಜಕೀಯದಲ್ಲಿ ಮಹತ್ವದ…
ಮಳೆಯಲ್ಲಿ ಹುಚ್ಚಾಟ – ಕಾರಿನ ಗಾಜು ಒಡೆದು ಇಬ್ಬರ ರಕ್ಷಣೆ
ಚಿಕ್ಕಮಗಳೂರು: ರಸ್ತೆ ಮೇಲೆ ಸುಮಾರು 5 ಅಡಿ ನೀರು ಹರಿಯುತ್ತಿದ್ದರೂ ಹುಚ್ಚಾಟವಾಡಿ ಜೀವಕ್ಕೆ ಎರವಲು ತಂದುಕೊಂಡ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಬಳಿ ನಡೆದಿದೆ. ಚಿಕ್ಕಮಗಳೂರು…
ದುಬೈಯಲ್ಲಿ ಮೊದಲ ಬಾರಿಗೆ “ಆಟಿಡೊಂಜಿ ದಿನ”
ದುಬೈ: ಸಂಧ್ಯಾ ಕ್ರೀಯೆಷನ್ಸ್ ಇವೆಂಟ್ಸ್ ನೆಟ್ವರ್ಕ್ ಟೀಂ ಮತ್ತು ಫಾರ್ಚೂನ್ ಪ್ಲಾಜಾ ಹೋಟೆಲ್ ಪ್ರವೀಣ್ ಶೆಟ್ಟಿ ಎಂಟರ್ಪ್ರೈಸಸ್ ಇವರ ಸಹಯೋಗದಲ್ಲಿ ದುಬೈಯ ಫಾರ್ಚೂನ್ ಪ್ಲಾಜಾ ಹೋಟೆಲ್ ನಲ್ಲಿ…
ಮೂರು ದಿನದಲ್ಲಿ ಯೋಗಿ ಮೇಲೆ ಬಾಂಬ್ ದಾಳಿ – ಕಂಟ್ರೋಲ್ ರೂಂಗೆ ಸಂದೇಶ
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಂಬ್ ಬೆದರಿಕೆ ಬಂದಿದ್ದು, ಬಿಗಿ ಭದ್ರತೆಯನ್ನು ನೀಡಲಾಗಿದೆ. ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿ ವಾಟ್ಸಪ್ನಲ್ಲಿ ಕೊಲೆ ಬೆದರಿಕೆ…
ಜಾನುವಾರು ಅಕ್ರಮ ಸಾಗಣೆ ಪ್ರಕರಣ – ಟಿಎಂಸಿ ಹಿರಿಯ ನಾಯಕನಿಗೆ ಸಿಬಿಐ ಸಮನ್ಸ್
ಕೋಲ್ಕತ್ತಾ: ಜಾನುವಾರು ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಿರಿಯ ನಾಯಕ ಅನುಬ್ರತಾ ಮೊಂಡಲ್ಗೆ ಸಿಬಿಐ ಸಮನ್ಸ್ ನೀಡಿದೆ. ಅನಾರೋಗ್ಯ ಕಾರಣ ನೆಪ ಹೇಳಿ…
ಮುಂಬಯಿಯಲ್ಲಿ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಸಭೆ ಧರ್ಮಕಾರ್ಯದಿಂದ ಆಶಯಗಳು ಸಕಾರಗೊಳ್ಳುವುದು : ಡಾ| ಆರ್.ಕೆ ಶೆಟ್ಟಿ
ಮುoಬಯಿ: ಧರ್ಮನಿಷ್ಠೆಯಿಂದ ಪುಣ್ಯಕಾರ್ಯಕ್ಕೆ ಸೇರುವುದೇ ಭಾಗ್ಯವಾಗಿದೆ. ಧರ್ಮ ಕಾರ್ಯದಲ್ಲಿ ತೊಡಗಿಸಿ ಕೊಂಡಾಗ ನಮ್ಮಲ್ಲಿನ ಆಶಯಗಳು ತನ್ನೀತಾನೇ ಸಕಾರಗೊಳ್ಳುವುದು. ಸೇವೆಗೆ ಇಂತಹದ್ದೇ ಊರಿನವ ಅನ್ನೋದು ಮುಖ್ಯವಲ್ಲ ಈ ಭೂಮಿಯೇ…
ಬೆಳ್ಳೂರು ಬಂಟರ ವಲಯದ ಆಟಿದ ಕೂಟ
ಕೈಕಂಬ : ಬಂಟ್ವಾಳ ತಾಲೂಕಿನ ಬೆಳ್ಳೂರು ವಲಯ ಬಂಟರ ಸಂಘದ ವತಿಯಿಂದ ಕಾವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆ. 7ರಂದು ಭಾನುವಾರ ಆಟಿದ ಕೂಟ ಕಾರ್ಯಕ್ರಮ ನಡೆಯಿತು. ಸಂಘದ…
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯಿಂದ ರಾಷ್ಟ್ರದ ತ್ರಿವರ್ಣ ಧ್ವಜ ವಿತರಣೆ ಸ್ವರ್ಗೀಯ ತೋನ್ಸೆ ಮೋಹನದಾಸ್ ಪೈ ಅವರಿಗೆ ಕಪಸಮ ಶ್ರದ್ಧಾಂಜಲಿ
ಮುಂಬಯಿ : ಮಣಿಪಾಲ್ ಮೀಡಿಯ ನೆಟ್ವರ್ಕ್ ಲಿಮಿಟೆಡ್ ಮೂಲಕ ಉದಯವಾಣಿ ರಾಷ್ಟ್ರೀಯ ಕನ್ನಡ ದೈನಿಕದ ಸಂಸ್ಥಾಪಕರಾಗಿದ್ದು ಇತ್ತೀಚೆಗೆ ಸ್ವರ್ಗೀಯರಾದ ತೋನ್ಸೆ ಮೋಹನದಾಸ್ ಪೈ ಅವರಿಗೆ ಕನ್ನಡಿಗ ಪತ್ರಕರ್ತರ…
ಪತ್ರಕರ್ತ ವೆಂಕಟೇಶ್ ಬಂಟ್ವಾಳ ಅವರಿಗೆ ಮಾತೃ ವಿಯೋಗ
ಬಂಟ್ವಾಳ: ಬಂಟ್ವಾಳ ನಿವಾಸಿ ದಿ.ವಿಶ್ವನಾಥ ನಾಯಕ್ ಅವರ ಧರ್ಮಪತ್ನಿ ವಿಜಯಾ ವಿ.ನಾಯಕ್(78) ಅವರು ಅಸೌಖ್ಯದಿಂದ ಸುರತ್ಕಲ್ ನ ತನ್ನ ಪುತ್ರಿಯ ನಿವಾಸದಲ್ಲಿ ಆ.08ರಂದು ಸೋಮವಾರ ಮುಂಜಾನೆ ನಿಧನರಾದರು.…
