ಬೆಳ್ಳೂರು: ೭ ರಂದು ಆಟಿದ ಕೂಟ
ಬಂಟ್ವಾಳ: ಇಲ್ಲಿನ ಬೆಳ್ಳೂರು ವಲಯ ಬಂಟರ ಸಂಘದ ವತಿಯಿಂದ ಸ್ಥಳೀಯ ಐದು ಗ್ರಾಮಗಳ ಬಂಟರ ಕೂಡುವಿಕೆಯಲ್ಲಿ ಇದೇ ೭ರಂದು ಕಾವೇಶ್ವರ ದೇವಸ್ಥಾನ ಬಳಿ ‘ಆಟಿದ ಕೂಟ’ ಕಾರ್ಯಕ್ರಮ…
ಬಂಟ್ವಾಳ ಹಲವೆಡೆ ಸಂಭ್ರಮದ ವರಮಹಾಲಕ್ಷ್ಮಿ ಪೂಜೆ
ಬಂಟ್ವಾಳ: ತಾಲ್ಲೂಕಿನ ಮಾಣಿ ಸಮೀಪದ ಪೆರಾಜೆ ಶ್ರೀ ಮಹಾಲಕ್ಷ್ಮಿ ಮಹಿಳಾ ಸೇವಾ ಸಮಿತಿ ವತಿಯಿಂದ ೧೫ನೇ ವರ್ಷದ ಸಾಮೂಹಿಕ ಶ್ರೀ ವರಾಮಹಾಲಕ್ಷ್ಮಿ ಪೂಜೆ ಮತ್ತು ರಕ್ಷಾಬಂಧನ ಕಾರ್ಯಕ್ರಮ…
ರೋಟರಿ ಕ್ಲಬ್ ವತಿಯಿಂದ ಸಜಿಪಮೂಡ ಪ್ರೌಢಶಾಲೆಯಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ಹಸ್ತಾಂತರ
ಬಂಟ್ವಾಳ: ರೋಟರಿ ಕ್ಲಬ್ ವತಿಯಿಂದ ಸಜಿಪಮೂಡ ಸರ್ಕಾರಿ ಪ್ರೌಢಶಾಲೆಯಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ಹಸ್ತಾಂತರ ಮತ್ತು ಹಣ್ಣಿನ ಗಿಡ ನೆಡುವ ಕಾರ್ಯಕ್ರಮ ಶುಕ್ರವಾರ ನಡೆಯಿತು. ಕ್ಲಬ್ಬಿನ…
¡tratar Cleopatra En línea Regalado https://vogueplay.com/es/ Indumentarias Con Recursos Favorable!
Content Juguetear Máquinas Tragamonedas Gratuito En línea Con manga larga 5 Tambores Objetivos De la Lotería Primitiva Sobre Hoy Juegos…
ಪೆರಾಜೆ ಶ್ರೀವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ಮತ್ತು ರಕ್ಷಾ ಬಂಧನ ಉತ್ಸವ
ಬಂಟ್ವಾಳ: ಶ್ರೀ ಮಹಾಲಕ್ಷ್ಮಿ ಮಹಿಳಾ ಸೇವಾ ಸಮಿತಿ ಪೆರಾಜೆ ಇದರ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ೧೫ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ…
ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಆದರ್ಶ ಶಿಕ್ಷಕ: ರಾಧಾಕೃಷ್ಣ ಭಟ್ ಕೆ
ಕೈಕಂಬ : ಪೊಳಲಿ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಸಮನ್ವಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ಗಣಿತ ಶಿಕ್ಷಕ ರಾಧಾಕೃಷ್ಣ ಭಟ್ ಕೆ. ಇವರನ್ನು ಕರ್ನಾಟಕ ಚುಟುಕು ಸಾಹಿತ್ಯ…
ಆ.07ರಂದು ಬೆಳ್ಳೂರಿನಲ್ಲಿ ಆಟಿದ ಕೂಟ
ಬೆಳ್ಳೂರು: ಬಂಟರ ಸಂಘ ಬೆಳ್ಳೂರು ವಲಯದ ವತಿಯಿಂದ ತುಳುನಾಡಿನ ವಿಶೇಷ ಆಚರಣೆಯಾದ ಆಟಿದ ಕೂಟ ಆ.07ರಂದು ಭಾನುವಾರ ಬೆಳ್ಳೂರು ಕಾವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಗೌರವಾಧ್ಯಕ್ಷ ರಘುನಾಥ್…
ಪೊಳಲಿ ದೇವಳದ ವತಿಯಿಂದ ಮಹಿಳೆಯರಿಗೆ ಕಸ್ತೂರಿ,ಅರಶಿಣ ಕುಂಕುಮ, ಬಳೆ ವಿತರಣೆ
ಪೊಳಲಿ: ಆಯುಕ್ತರ ಕಾರ್ಯಾಲಯ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗಳ ವತಿಯಿಂದ ಆ.೦೫ರಂದು ಶುಕ್ರವಾರ ಶ್ರೀ ವರಮಹಾಲಕ್ಷ್ಮಿ ವೃತದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ…
ಪೊಳಲಿಯಲ್ಲಿ ಮುಂಬೈ ತಂಡದಿಂದ ಭಜನೆ
ಕೈಕಂಬ :ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಅಖಂಡ ಭಜನಾ ಸಪ್ತಾಹದ ಪ್ರಯುಕ್ತ ಶ್ರೀ ನಿತ್ಯಾನಂದ ಶೆಟ್ಟಿ ಮತ್ತು ಬಳಗ ಮುಂಬೈ-ಸಾಕಿನಾಕ ತಂಡದವರು ಭಜನಾ ಸೇವೆ…
ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಯಕ್ಷಾಮೃತ’ ಯಕ್ಷಗಾನ ತರಬೇತಿ ಕಾರ್ಯಕ್ರಮಕ್ಕೆ ಡಾ.ಕೆ.ಪ್ರಭಾಕರ ಭಟ್ ಚಾಲನೆ
ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆರಂಭಗೊಂಡ ‘ಯಕ್ಷಾಮೃತ’ ಯಕ್ಷಗಾನ ತರಬೇತಿ ಕಾರ್ಯಕ್ರಮಕ್ಕೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್…
ಪೊಳಲಿ: ಸರ್ಕಾರಿ ಪ್ರೌಢಶಾಲೆ ಸಾಹಿತ್ಯ ಕಮ್ಮಟ ಮತ್ತು ಪ್ರಶಸ್ತಿ ಪ್ರದಾನ
ಕೈಕಂಬ: ಬಂಟ್ವಾಳ ತಾಲ್ಲೂಕಿನ ಪೊಳಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆ.03ರಂದು ಬುಧವಾರ ನಡೆದ ಸಾಹಿತ್ಯ ಕಮ್ಮಟ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕ…
ಬಂಟ್ವಾಳ: ವರ್ತಕರ ಸಹಕಾರಿ ಸಂಘ ಶೇ ೧೨ ಡಿವಿಡೆಂಡ್ ಘೋಷಣೆ
ಬಂಟ್ವಾಳ: ವರ್ತಕರ ಸಹಕಾರಿ ಸಂಘದ ವತಿಯಿಂದ ಬಿ.ಸಿ.ರೋಡು ಸ್ಪರ್ಶಾ ಸಭಾಂಗಣದಲ್ಲಿ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಮಾತನಾಡಿದರು. ಬಿ.ಸಿ.ರೋಡು ಸ್ಪರ್ಶಾ ಸಭಾಂಗಣದಲ್ಲಿ…
ಕೀರ್ತಿನಗರದ ನಿವಾಸಿ ಅಲ್ಫೋನ್ಸ್( 68) ಆತ್ಮಹತ್ಯೆ
ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.04ರಂದು ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.…
ಬೈಲೂರಿನಲ್ಲಿ ಅತಿಸಾರ ಬೇಧಿ ತೀವ್ರತರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ
ಕಾರ್ಕಳ: ಅತಿಸಾರ ಬೇಧಿ ತೀವ್ರತರ ನಿಯಂತ್ರಣ ಪಾಕ್ಷಿಕದ ಉದ್ಘಾಟನಾ ಸಮಾರಂಭವು ಪ್ರಾಥಮಿಕ ಆರೋಗ್ಯ ಕೇಂದ್ರ ಬೈಲೂರಿನಲ್ಲಿ ನಡೆಯಿತು.ನೀರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಶಾಲಿನಿ ಕಾರ್ಯಕ್ರಮದ…
