ಅಳಿವಿನಂಚಿನಲ್ಲಿ ಉಸಿರಾಡುತ್ತಿದೆ ಮಡಕೆ ಉದ್ಯಮ….! ಶ್ರೀಕೃಷ್ಣಾಷ್ಟಮಿ ಬಂದಾಗ ಕುಲಾಲರ ಕುಡಿಕೆಗೆ ಬೇಡಿಕೆ
ಕೈಕಂಬ : ಅಳಿವಿನಂಚಿನಲ್ಲಿ ಉಸಿರಾಡುತ್ತಿರುವ ಮಡಕೆ ಉದ್ಯಮ ಈಗ ಒಂದೆರಡು ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ. ಗಂಜಿಮಠ ಪಂಚಾಯತ್ ವ್ಯಾಪ್ತಿಯ ಬಡಗಉಳಿಪಾಡಿ ಗ್ರಾಮದ ಮಳಲಿಯ ಕೆಲವು ಮನೆಗಳಲ್ಲಿ ೬೦…
ಗುರುಪುರ ಗ್ರಾ.ಪಂ.ಸಭಾಭವನದಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗಾಗಿ ಚದುರಂಗ(ಚೆಸ್) ಆಡೋಣ ಅಭಿಯಾನ’
ಕೈಕಂಬ: ಗುರುಪುರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ.01ರಂದು ಸೋಮವಾರ ಸ್ಥಳೀಯ ಪ್ರಾಥಮಿಕ ಮತ್ತು ಹೈಸ್ಕೂಲ್ ಶಾಲಾ ವಿದ್ಯಾರ್ಥಿಗಳಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪರಿಚಯಿಸಿರುವ ‘ಓದುವ…
ಉಳಾಯಿಬೆಟ್ಟು ಗ್ರಾ.ಪಂ. ಸಭಾಭವನದಲ್ಲಿ’ಚದುರಂಗ(ಚೆಸ್) ಆಡೋಣ ಅಭಿಯಾನ’
ಕೈಕಂಬ : ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 01ರಂದು ಸೋಮವಾರ ಸ್ಥಳೀಯ ಶಾಲಾ ಮಕ್ಕಳಿಗಾಗಿ ಸರ್ಕಾರ ಪ್ರಾಯೋಜಿಸಿದ ‘ಗ್ರಾಮ ಚದುರಂಗ(ಚೆಸ್) ಆಡೋಣ ಅಭಿಯಾನ’ ಕಾರ್ಯಕ್ರಮ ನಡೆಯಿತು.…
ಜು.30ರಂದು ವಿಶ್ವಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಜು.30ರಂದು ಶನಿವಾರ ಏರ್ಪಡಿಸಿದ್ದ ವಿಶ್ವಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಪುರಸಭೆ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ ಉದ್ಘಾಟಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್…
ವಗ್ಗ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕುಡಿಯುವ ನೀರಿನ ಕೊರತೆ
ಬಂಟ್ವಾಳ: ತಾಲ್ಲೂಕಿನ ವಗ್ಗ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ಕೊರತೆ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಜು.30ರಂದು ಶನಿವಾರ ಕೊಳವೆ ಬಾವಿ ಕೊರೆಯಲಾಯಿತು.
ಡಾ. ಡಿ .ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ
ಬಂಟ್ವಾಳ: ರಾಜ್ಯಸಭಾ ಸದಸ್ಯರಾಗಿ ನಿಯುಕ್ತರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರನ್ನು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ) ಮೆಲ್ಕಾರ್ ಬಂಟ್ವಾಳ ವತಿಯಿಂದ…
ಡಿ.16ರಿಂದ 18ರವರೆಗೆ ಆಳ್ವಾಸ್ ನುಡಿಸಿರಿ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಆಳ್ವಾಸ್ ನುಡಿಸಿರಿ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವು ಡಿ.16ರಿಂದ 18ರವರೆಗೆ ನಡೆಯಲಿದೆ. ಮೂರು ದಿನಗಳು ನಡೆಯುವ ಈ ಸಮ್ಮೇಳನವು ಸಂಭ್ರಮದ ವಾತಾವರಣವನ್ನು…
ಕೊಣಾಜೆ: ಪರಂಡೆ ಗದ್ದೆಯಲ್ಲಿ ಕ್ರೀಡೋತ್ಸವ-ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ತಂಡಕ್ಕೆ ಅವಳಿ ಪ್ರಶಸ್ತಿ, ವಾಲಿಬಾಲ್ ನಲ್ಲಿ ಪ್ರಥಮ, ಹಗ್ಗಜಗ್ಗಾಟದಲ್ಲಿ ರನ್ನರ್ಸ್ ಗೆ ತೃಪ್ತಿ
ಕೊಣಾಜೆ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಉಳ್ಳಾಲ ತಾಲೂಕು ವಾಲಿಬಾಲ್ ಎಸೋಸಿಯೇಷನ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಳ್ಳಾಲ…
ಪೊಳಲಿ ಚೆಂಡಿನ ಗದ್ದೆಯ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಚಾಲನೆ
ಕೈಕಂಬ: ದ.ಕ.ಜಿ.ಪಂ. ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು…
ಬಂಟರ ಸಂಘ ಮುಂಬಯಿ, ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿ -‘ಮರಿಯಾಲದ ನೆಂಪುಲು’ ಕಾರ್ಯಕ್ರಮ
ಮುಂಬಯಿ : ಮಳೆಗಾಲವು ಊರಿನಲ್ಲಿ ಎಲ್ಲರನ್ನೂ ಕಾರ್ಯನಿರತರಾಗಿರಿಸುವ ಸಮಯ. ಬಾಲ್ಯದಲ್ಲಿ ಮಳೆಗಾಲದಲ್ಲಿ ನನಗಾದ ಘಟನೆ ನೆನಪಾಗುತ್ತಿದೆ. ದೇವರ ದಯೆ ಇದ್ದಲ್ಲಿ ಯಾವ ಕಷ್ಟವಿದ್ದರೂ ನಾವು ಅದರಿಂದ ಪಾರಾಗಬಹುದು.…
ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ ಗೌರವ ಪ್ರಶಸ್ತಿಗೆ ಸಂಜೀವ ಬಂಗೇರ, ಕೃಷ್ಣಪ್ಪ ಉಳ್ಳೂರು, ಉಲ್ಲಾಸ ಕೃಷ್ಣ ಪೈ ಆಯ್ಕೆ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಪ್ರಶಸ್ತಿ ಪ್ರಕಟಿಸಿದ್ದು, ಜಾನಪದ ಕ್ಷೇತ್ರದ ಸಾಧಕ ಸಂಜೀವ ಬಂಗೇರ ತಲಪಾಡಿ, ನಿರ್ದೇಶಕ, ನಿರ್ಮಾಪಕ ಕೃಷ್ಣಪ್ಪ ಉಪ್ಪೂರು ಮತ್ತು…
ಆಸರೆ ಸೇವಾ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣೆ
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಆಸರೆ ಸೇವಾ ಫೌಂಡೇಶನ್ ಪುಂಚಮೆ ವತಿಯಿಂದ ಜು.೩೧ರಂದು ಭಾನುವಾರ ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣೆ ನಡೆಯಿತು. ಎಸ್.ಎಸ್.ಎಲ್.ಸಿ…
ಬಿ.ಸಿ.ರೋಡು ೬ಗಂಟೆ ಬಳಿಕ ಅಂಗಡಿ ಮುಂಗಟ್ಟು ಬಂದ್
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಕೈಕಂಬ ರಾಷ್ಟ್ರೀಯ ಹೆದ್ದಾರಿ ಬದಿ ಜು.30ರಂದು ಶನಿವಾರ ಸಂಜೆ ೬ಗಂಟೆ ಬಳಿಕ ಅಂಗಡಿ ಮುಂಗಟ್ಟು ಮುಚ್ಚಿ ಬಿಕೋ ಎನ್ನುತ್ತಿರುವ ದೃಶ್ಯ ಕಂಡು…
ಆ.೦೩ರಿಂದ ಪೊಳಲಿಯಲ್ಲಿ ಅಖಂಡ ಭಜನಾ ಸಪ್ತಾಹ
ಪೊಳಲಿ: ಶ್ರೀ ರಾಜರಾಜೇಶ್ವರೀ ಭಜನಾ ಮಂಡಳಿ, ಪೊಳಲಿ ಇದರ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಅಖಂಡ ಭಜನಾ ಸಪ್ತಾಹ ಆ.03ರಂದು ಬುಧವಾರದಿಂದ ಆ.10ರಂದು ಬುಧವಾರದವರೆಗೆ ಜರಗಲಿದೆ.
