ನಾವೂರು ಹಡಿಲು ಬಿದ್ದ ಕಂಬಳ ಗದ್ದೆಯಲ್ಲಿ ಶ್ರೀರಾಮ ಭಜನಾ ಮಂದಿರದ ಸದಸ್ಯರ ಭತ್ತದ ನಾಟಿ

ಬಂಟ್ವಾಳ: ತಾಲ್ಲೂಕಿನ ನಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ಕೈತ್ತಾಯ ದೈವಸ್ಥಾನ ಬಳಿ ೪ ಎಕರೆ ವಿಸ್ತೀರ್ಣದ ಹಡಿಲು ಬಿದ್ದ ಕಂಬಳ ಗದ್ದೆಯಲ್ಲಿ ಅಲ್ಲಿಪಾದೆ ಶ್ರೀರಾಮ ಯುವ ವೃಂದ…

ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಜ್ಯಉಪಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಭೇಟಿ.

ಬಂಟ್ವಾಳ: ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಜ್ಯಉಪಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್.ಅಂಗಾರ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬೆಳ್ತಂಗಡಿ…

ಬಿ.ಸಿ.ರೋಡು: ಸ್ವಯಂ ಪ್ರೇರಿತ ಬಂದ್ ಪೊಲೀಸರ ಬಿಗಿ ಬಂದೋಬಸ್ತು

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಪೇಟೆ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ವಾಹನ ಮತ್ತು ಜನ ಸಂಚಾರ ವಿರಳವಾಗಿತ್ತು. ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಮುಖಂಡ ಪ್ರವೀಣ್…

ಅಮರ್ ಜವಾನ್ ಪಾರ್ಕ್ ಕಾರ್ಕಳ: ಕಾರ್ಗಿಲ್ ದಿನಾಚರಣೆ

ಮೂಡಬಿದ್ರೆ: ಕಾರ್ಕಳ,ಸ್ವಚ್ಛ ಕಾರ್ಕಳ ಬ್ರಿಗೇಡ್ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಕಳ ಇವರ ನೇತೃತ್ವದಲ್ಲಿ ಆನೆಕೆರೆಯ ಅಮರ್ ಜವಾನ್ ಪಾರ್ಕ್‌ನಲ್ಲಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರಯೋಧರಿಗೆ…

ಹೆಣ್ಣೂರುಪದವು: ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ಕಾರ್ಯಕ್ರಮ

ಬಂಟ್ವಾಳ : ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಹೆಣ್ಣೂರು ಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ರಮ್ಯಾ…

ಜು.27ರಂದು ಮೊಡಂಕಾಪು ಕಾರ್ಮೆಲ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಮಹಾಸಭೆ

ಬಂಟ್ವಾಳ: ತಾಲ್ಲೂಕಿನ ಮೊಡಂಕಾಪು ಕಾರ್ಮೆಲ್ ಪದವಿಪೂರ್ವ ಕಾಲೇಜಿನಲ್ಲಿ ಜು.27ರಂದು ಬುಧವಾರ ನಡೆದ ಶಿಕ್ಷಕ ರಕ್ಷಕ ಸಂಘದ ಮಹಾಸಭೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಿವೃತ್ತ ಮುಖ್ಯಶಿಕ್ಷಕ ಮುನಿರಾಜ ರೆಂಜಾಳ,…

ಬೆಂಗಳೂರಿನ ಸಂತ ಜೋಸೆಫ್ ವಿಶ್ವವಿದ್ಯಾನಿಲಯದಲ್ಲಿ ಉಪಕುಲಪತಿಯಾಗಿ ನೇಮಕಗೊಂಡ ಡಾ.ವಿಕ್ಟರ್ ಲೋಬೊ ಎಸ್. ಜೆ.

ಬಂಟ್ವಾಳ: ಭಾರತದ ಪ್ರಥಮ ಅನುದಾನಿತ ವಿಶ್ವವಿದ್ಯಾನಿಲಯ ಎಂದು ಗುರುತಿಸಿಕೊಂಡ ಬೆಂಗಳೂರಿನ ಸಂತ ಜೋಸೆಫ್ ವಿಶ್ವವಿದ್ಯಾನಿಲಯದಲ್ಲಿ ಉಪಕುಲಪತಿಯಾಗಿ ನೇಮಕಗೊಂಡ ಡಾ.ವಿಕ್ಟರ್ ಲೋಬೊ ಎಸ್. ಜೆ. ಇವರನ್ನು ಲೊರೆಟ್ಟೋ ಚರ್ಚ್…

ಎಳ್ಳಾರೆ:ಡಿಜಿಟಲ್ ಹೆಲ್ತ್ ಕಾರ್ಡ್ ರಚಿಸುವ ಕುರಿತು ಮಾಹಿತಿ ಕಾರ್ಯಕ್ರಮ

ಎಳ್ಳಾರೆ: ಅಂಗನವಾಡಿ ಕೇಂದ್ರದಲ್ಲಿ ಡಿಜಿಟಲ್ ಹೆಲ್ತ್ ಕಾರ್ಡ್ ರಚಿಸುವ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಎಳ್ಳಾರೆ ಉಪ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಜಯಲಕ್ಷ್ಮೀ ಮಾತನಾಡಿ ವೈದ್ಯರ…

ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಶೆಟ್ಟಿಬೆಟ್ಟು:ಇಂಟರಾಕ್ಟ್ ಪದಗ್ರಹಣ ಸಮಾರಂಭ

ಉಡುಪಿ: ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಶೆಟ್ಟಿಬೆಟ್ಟು ಇಲ್ಲಿ 2022-23ನೇ ಸಾಲಿನ ಇಂಟರಾಕ್ಟ್ ಪದಗ್ರಹಣ ಸಮಾರಂಭವು ನಡೆಯಿತು.ಇಂಟರಾಕ್ಟ್ ಕ್ಲಬ್ ನ ಅಧ್ಯಕ್ಷರಾಗಿ ಸುಶ್ಮಿತಾ ನೇಮಕಗೊಂಡರು. ಪದಪ್ರಧಾನ ಅಧಿಕಾರಿ ರೋಟರಿ…

ಪ್ರವೀಣ್ ನೆಟ್ಟಾರ್ ಹತ್ಯೆ ಬಿಜೆಪಿ ಸರಕಾರದ ದುರಾಡಳಿತದ ಫಲಶ್ರುತಿ : ಮಸೂದ್, ಪ್ರವೀಣ್ ಕುಟುಂಬಗಳಿಗೆ ತಾರತಮ್ಯ ವಿಲ್ಲದೆ ಪರಿಹಾರ ಒದಗಿಸಿ : ಡಿವೈಎಫ್ಐ ಆಗ್ರಹ

ಬಂಟ್ವಾಳ: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಜೆಪಿ ಸರಕಾರದ ದುರಾಡಳಿತ ಹಾಗೂ ಮತೀಯವಾದಿ ನೀತಿಗಳೇ ನೇರ ಕಾರಣ. ಬಿಜೆಪಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪೂರ್ತಿ…

ಬಿ.ಸಿ.ರೋಡು: ಮೆಸ್ಕಾಂ ‘ಆಜಾದ್ ಕೀ ಅಮೃತ ಮಹೋತ್ಸವ’ ಕಾರ್ಯಕ್ರಮಕ್ಕೆ ಚಾಲನೆ ಪ್ರಧಾನಿ ಮೋದಿ ದೇಶಕ್ಕೆ ಬೆಳಕು ನೀಡಿದ್ದಾರೆ: ಶಾಸಕ ರಾಜೇಶ ನಾಯ್ಕ್

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಮೆಸ್ಕಾಂ ಇಲಾಖೆ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಅಜಾದ್ ಕೀ ಅಮೃತ್ ಮಹೋತ್ಸವ’ ಕಾರ್ಯಕ್ರಮಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು. ಜಿಲ್ಲಾಧಿಕಾರಿ…

ಬಂಟ್ವಾಳ: ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಜನವಿರೋಧಿ ಸರ್ಕಾರ ತೊಲಗಿಸಿ: ಮಾಜಿ ಸಚಿವ ರೈ

ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡು ಮಿನಿ ವಿಧಾನಸೌಧ ಎದುರು ಮಹಿಳಾ ಕಾಂಗ್ರೆಸ್ ವತಿಯಿಂದ ಜು.26ರಂದು ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು. ಮಹಿಳಾ…

ಪ್ರವೀಣ್ ನೆಟ್ಟಾರ್(32) ಅವರ ಕೊಲೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹ! ಬಿ.ಸಿ.ರೋಡ್ ಅಂಗಡಿ ಮುಂಗಟ್ಟುಗಳು ಬಂದ್

ಬಂಟ್ವಾಳ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜು.27ರಂದು ಮಂಗಳವಾರ ರಾತ್ರಿ ನಡೆದ ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್(32) ಅವರ ಕೊಲೆಗೆ ಸಂಬಂಧಿಸಿದ…