ಬೆಂಜನಪದವು: ವೃದ್ಧೆ ತಾಯಿಯನ್ನು ಶೌಚಾಲಯದಲ್ಲಿ ಕೂಡಿ ಹಾಕಿದ ದಂಪತಿ ವಿರುದ್ಧ ದೂರು

ಬಂಟ್ವಾಳ: ಇಲ್ಲಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಜನಪದವು ಕರಾವಳಿ ಸೈಟ್ ಎಂಬಲ್ಲಿ ವೃದ್ಧೆ ತಾಯಿಯನ್ನು ಶೌಚಾಲಯದಲ್ಲಿ ಕೂಡಿ ಹಾಕಿದ ಪ್ರಕರಣ ಗುರುವಾರ ಬೆಳಕಿಗೆ ಬಂದಿದೆ. ಇಲ್ಲಿನ…

ಅದ್ಯಪಾಡಿ ಗ್ರಾಮದ ರಸ್ತೆ ಕುಸಿದ ಹಾಗೂ ಗುಡ್ಡೆ ಕುಸಿತ

ಕೈಕಂಬ: ದಕ್ಷಿಣ ಕನ್ನಡ ಜಿಲ್ಲೆಯ ‘ಮಂಗಳೂರು ತಾಲೂಕಿನ ಕಂದಾವರ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಗ್ರಾಮದ ರಸ್ತೆ ಕುಸಿದ ಹಾಗೂ ಗುಡ್ಡೆ ಕುಸಿತವಾದ ಸ್ಥಳಕ್ಕೆ ಕರ್ನಾಟಕ ಸರಕಾರದ ಕಂದಾಯ…

ಹಂಡೇಲು: ಕಸಾಯಿಖಾನೆ ಪೊಲೀಸರ ದಾಳಿ: 5 ದನಗಳ ರಕ್ಷಣೆ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲು ಗುಡ್ಡಗಾಡು ಪ್ರದೇಶದಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಪ್ರದೇಶಕ್ಕೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಐದು ದನಗಳನ್ನು ರಕ್ಷಿಸಿದ್ದಾರೆ. ಹಂಡೇಲು…

ತೋಡಾರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಲದ ಬುಡಸಮೇತ ಧರೆಗುರುಳಿ ಹಣ್ಣಿನ ಅಂಗಡಿ ಜಖಂ

ತೋಡಾರು: ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಡಸಮೇತ ಆಲದ ಧರೆಗುರುಳಿದ್ದು ಅಡಿಯಲ್ಲಿದ್ದ ಹಣ್ಣಿನ ಅಂಗಡಿ ಜಖಂಗೊಂಡಿದೆ. ಆಲದ ಮರದ ಬುಡದಲ್ಲಿಯೇ ತೋಡಾರಿನ ಅಬೂಬಕ್ಕರ್ ಎಂಬವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು.…

ಬಂಟ್ವಾಳ ಪುರಸಭೆ: ಬೀದಿ ವ್ಯಾಪಾರಿಗಳಿಗೆ ತರಬೇತಿ ಕಾರ್ಯಾಗಾರ

ಬಂಟ್ವಾಳ: ಪುರಸಭೆಯಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಬೀದಿ ವ್ಯಾಪಾರಿಗಳಿಗಾಗಿ ಗುರುವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನು ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಉದ್ಘಾಟಿಸಿದರು.…

ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನ
ಷಡಾಧಾರ ಪ್ರತಿಷ್ಠೆ, ನಿಧಿಕುಂಭ ಸ್ಥಾಪನೆ

ಮೂಡುಬಿದಿರೆ: ಮಹತೋಭಾರ ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನವನ್ನು ಸುಮಾರು 15 ಕೋಟಿ ರೂ ವೆಚ್ಚದಲ್ಲಿ ಪುನರ್‌ನಿರ್ಮಿಸಲಾಗುತ್ತಿದ್ದು ಷಡಾಧಾರ ಪ್ರತಿಷ್ಠೆ ಹಾಗೂ ನಿಧಿ ಕುಂಭ ಸ್ಥಾಪನಾನಿಧಿಯು ಎಡಪದವು ಬ್ರಹ್ಮಶ್ರೀ ವೆಂಕಟೇಶ…

ಆರ್ಥಿಕ ಹಿಂಜರಿತ ಭೀತಿ – ಅಂತಾರಾಷ್ಟ್ರೀಯ ತೈಲಬೆಲೆ ಭಾರೀ ಇಳಿಕೆ

ದುಬೈ: ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯಿಂದ ತೈಲ ಬೆಲೆ ಭಾರೀ ಕುಸಿತ ಕಂಡಿದೆ. 1 ಬ್ಯಾರೆಲ್ ಬ್ರೆಂಟ್ ಕಚ್ಚಾ ತೈಲದ ಬೆಲೆ 100 ಡಾಲರ್(7,900 ರೂ.)ಗಿಂತಲೂ ಕಡಿಮೆಯಾಗಿದೆ.…

ಪಾಸ್‍ಪೋರ್ಟ್‍ಗಾಗಿ 2 ದಿನ ಕ್ಯೂನಲ್ಲಿ ನಿಂತು ಮಗುವಿಗೆ ಜನ್ಮ ನೀಡಿದ ಮಹಿಳೆ

ಕೊಲೊಂಬೊ: ಪಾಸ್‍ಪೋರ್ಟ್‍ಗಾಗಿ ಕಳೆದ 2 ದಿನಗಳಿಂದ ಸರತಿ ಸಾಲಿನಲ್ಲಿ ನಿಂತಿದ್ದ ಗರ್ಭಿಣಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ದ್ವೀಪರಾಷ್ಟ್ರ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ…

ಬ್ರಿಟನ್ ಪ್ರಧಾನಿ ಬೋರಿಸ್ ರಾಜೀನಾಮೆ ಘೋಷಣೆ

ಲಂಡನ್: ಬ್ರಿಟನ್‌ನಲ್ಲಿ ಕಳೆದ 48 ಗಂಟೆಗಳಲ್ಲಿ 5 ಕ್ಯಾಬಿನೆಟ್ ಸಚಿವರು ಅಧಿಕಾರಿಗಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್…

ಇರುವೈಲು: ಮನೆ ಸಹಿತ ತೋಟ ಕುಸಿತ, ಅಪಾರ ನಷ್ಟ

ಮೂಡುಬಿದಿರೆ: ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಮೂಡಬಿದ್ರಿ ತಾಲೂಕಿನ ಇರುವೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಜ ಎಂಬಲ್ಲಿ ಪ್ರಶಾಂತ್ ಮತ್ತು ರಾಜೇಶ್ ಎಂಬವರ ಆಡಿಕೆ…

ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶ್ರೀ ಸರ್ವೋತ್ತಮ ಶೆಟ್ಟಿ ಅವರಿಗೆ ಕರ್ನಾಟಕ ರತ್ನ ಡಾಕ್ಟರ್ ಬಿ ಜವರೇಗೌಡ ಪ್ರಶಸ್ತಿ

ಬೆಂಗಳೂರು: ವಿಶ್ವಮಾನವ ಕುವೆಂಪು ಕಲಾನಿಕೇತನ ರಿ ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಮಾನವ ಕುವೆಂಪು ಕಲಾ ಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ ಹಾಗೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ…

ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡು ಮೃತಪಟ್ಟ ರಬ್ಬರ್ ಟ್ಯಾಪಿಂಗ್ ‌ಕಾರ್ಮಿಕರು

ಬಂಟ್ವಾಳ: ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದ ರಬ್ಬರ್ ಟ್ಯಾಪಿಂಗ್ ‌ಕಾರ್ಮಿಕರು ಮೃತಪಟ್ಟ ಪಂಜಿಕಲ್ಲು ಗ್ರಾಮದ ಘಟನಾ ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಹಾಗೂ‌ ಶಾಸಕ‌ ರಾಜೇಶ್…

ಭಾರತಕ್ಕೆ ನುಸುಳಿದ ಪಾಕಿಸ್ತಾನಿ ಮೀನುಗಾರರು- ನಾಲ್ವರ ಬಂಧನ

ಗಾಂಧಿನಗರ: ಅಕ್ರಮವಾಗಿ ಭಾರತದ ಗಡಿಯನ್ನು ನುಸುಳುತ್ತಿದ್ದ ನಾಲ್ವರು ಪಾಕಿಸ್ತಾನಿ ಮೀನುಗಾರರನ್ನು ಬಿಎಸ್‍ಎಫ್‍ ಪಡೆ ಬಂಧಿಸಿ, ಅವರ ಬಳಿ ಇದ್ದ 10 ದೋಣಿಗಳನ್ನು ವಶ ಪಡಿಸಿಕೊಂಡಿದೆ. ಇಂಡೋ ಪಾಕ್‍ನ…