ಕಮಲಾಕ್ಷಿ ಪೂಜಾರ್ತಿ ನಿಧನ
ಪೊಳಲಿ:ಬಡಕಬೈಲ್ ಸಮೀಪದ ಮಣಿಕಂಠಪುರ ರಾಜು ಪೂಜಾರಿ ಯವರ ಧರ್ಮಪತ್ನಿ ಕಮಾಲಾಕ್ಷಿ (48) ಅಲ್ಪಕಾಲದ ಅಸೌಖ್ಯದಿಂದ ನಗರದ ಅಸ್ಪತ್ರೆಯಲ್ಲಿ ಜೂ.25ರಂದು ಗುರುವಾರ ನಿಧನಹೊಂದಿದರು ಮೃತರು ಪತಿ ಮತ್ತು ಒರ್ವ…
ಮುಂಬಯಿ : ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಕರ್ನಾಟಕ ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಭೇಟಿ
ಮುಂಬಯಿ : ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂ. ೨೦ ರಂದು ಮುಂಬಯಿ ಪ್ರಭಾದೇವಿಯಲ್ಲಿರುವ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ…
ಖಾಸಗಿಯವರಿಗೆ ಸರ್ಕಾರಿ ಆಸ್ಪತ್ರೆ ಹಸ್ತಾಂತರ ಪ್ರಕ್ರಿಯೆ
ವಿರೋಧಿಸಿ ಗಂಜಿಮಠದಲ್ಲಿ ಸಿಪಿಎಂ ಮಾನವ ಸರಪಳಿ ಗುರುಪುರ : ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಕ್ಷೇತ್ರದ ಮೇಲೆ ಕನಿಷ್ಠ ಕಾಳಜಿ ಉಳಿಸಿಕೊಳ್ಳದ, ಜನವಿರೋಧಿ ಕಾರ್ಯಕ್ರಮಗಳ ಮೂಲಕ ಬಡವರ…
ನಿರ್ಮಾಣ ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ತೊಂದರೆ
ಉಳಾಯಿಬೆಟ್ಟು ಕಿರು ಸೇತುವೆಯಲ್ಲಿ ವಾಹನ ಸಂಚಾರ ಆರಂಭ ಗುರುಪುರ : ಉಳಾಯಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳಾಯಿಬೆಟ್ಟು ಸಾಲೆ ಮೇಲ್ಮೆನೆ ಎಂಬಲ್ಲಿ ಫಲ್ಗುಣಿ ನದಿಯ ತೊರೆಗೆ ಅಡ್ಡಲಾಗಿ…
ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ನೂತನ ವೆಬ್ ಸೈಟ್ ಗೆ ಚಾಲನೆ
ಬಂಟ್ವಾಳ: ನಾವು ಕಾಲಕ್ಕೆ ತಕ್ಕಂತೆ ಅಪ್ ಡೇಟ್ ಆಗಬೇಕಾಗಿದೆ.ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯಲ್ಲಿ ನೂತನ ವೆಬ್ ಸೈಟ್ ಲೋಕಾರ್ಪಣೆ ಗೊಳಿಸುತ್ತಿರುವುದು ಸಂತೋಷದ ವಿಷಯ ಎಂಬುದಾಗಿ ತುಂಬೆ ಮುಹಿಯುದ್ದೀನ್…
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರ ಪಾಲಿನ ಕಲ್ಪವೃಕ್ಷ: ಪ್ರಭಾಕರ ಪ್ರಭು i
ಬಂಟ್ವಾಳ : ಗ್ರಾಮೀಣ ಭಾಗದ ತಳಮಟ್ಟದ ಜನರಿಗೂ ಎಲ್ಲಾ ಸವಲತ್ತುಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ತಲುಪಿಸುತ್ತಿದ್ದು,ಶ್ರೀ ಕ್ಷೇತ್ರ ಧರ್ಮಸ್ಥಳ ಬಡವರ ಪಾಲಿನ ಕಲ್ಪವೃಕ್ಷವಾಗಿದೆ ಎಂದುಸಿದ್ದಕಟ್ಟೆ ವ್ಯವಸಾಯ…
ಉಳಿ ಮತ್ತು ಬಡಕಜೆಕಾರಿನಲ್ಲಿ ಕಾಂಗ್ರೆಸ್ ನಿಂದ ಎಸ್.ಐ.ಆರ್. ಜಾಗೃತಿ ಸಭೆ
ಬಂಟ್ವಾಳ:ತಾಲೂಕಿನ ಉಳಿ ಹಾಗೂ ಬಡಕಜೆಕಾರು ವಲಯ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಎಸ್.ಐ.ಆರ್. ಜಾಗೃತಿ ಸಭೆ ಪಾಂಡವರಕಲ್ಲು ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ…
ಯಕ್ಷಗಾನವು ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ತರ : ವಾಸುದೇವ ಐತಾಳ್
ಬಂಟ್ವಾಳ: ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳಿಗೆ ಇನ್ನಷ್ಟು ಸಾಧನೆ ಮಾಡಲು ಮತ್ತು ಇತರ ವಿದ್ಯಾರ್ಥಿಗಳಿಗೆ ಸ್ಪೂರ್ತಿಯನ್ನು ನೀಡುತ್ತವೆ. ಯಕ್ಷಗಾನವು ಮಕ್ಕಳ ಸರ್ವತೋಮುಖ ಬೆಳವಣಿಗೆ ಆತ್ಮಸ್ಥೈರ್ಯದ ಜೊತೆಗೆ ಸಂಸ್ಕಾರಯುತ ವ್ಯಕ್ತಿತ್ವವನ್ನುರೂಪಿಸುವಲ್ಲಿ…
ಕಲ್ಲಡ್ಕ ಜೆಮ್ ಪಬ್ಲಿಕ್ ಸ್ಕೂಲ್ನಲ್ಲಿ ಡೈಪರ್ ಕುರಿತು ಅರಿವು ಕಾರ್ಯಾಗಾರ
ಬಂಟ್ವಾಳ: ಗೋಳ್ತಮಜಲ್ ಗ್ರಾಮ ಪಂಚಾಯತ್, ಹಸಿರು ದಳ ಮಂಗಳೂರು, ಆಶಿರ್ವಾದ ಸಂಜೀವಿನಿ ಒಕ್ಕೂಟ ವತಿಯಿಂದ ಜೆಮ್ ಪಬ್ಲಿಕ್ ಸ್ಕೂಲ್ನಲ್ಲಿ ಋತುಚಕ್ರ ಹಾಗೂ ಡೈಪರ್ ಕುರಿತು ಅರಿವು ಕಾರ್ಯಾಗಾರವನ್ನು…
ಮಧ್ಯವರ್ಜನ ಶಿಬಿರಾರ್ಥಿಗಳ ಆರೋಗ್ಯ ತಪಾಸಣೆ
ಬಂಟ್ವಾಳ; ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ವಾಮದಪದವು ಇದರ ಆಶ್ರಯದಲ್ಲಿ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ…
ಎಸ್. ಕೆ. ಪಿ.ಎ ಬಂಟ್ವಾಳ ವಲಯದಿಂದ ಎ.ಐ.ಕಾರ್ಯಾಗಾರ
ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ (ರಿ)ನ ಬಂಟ್ವಾಳ ವಲಯದ ವತಿಯಿಂದ ಜಿಲ್ಲಾ ಮಟ್ಟದ ಎ.ಐ ಕಾರ್ಯಾಗಾರವು ಬಿ.ಸಿ ರೋಡ್ ನ ರೋಟರಿ ಕ್ಲಬ್ ಸಭಾಭವನದಲ್ಲಿ…
ಕಾಮಾಜೆ ಶ್ರೀ ರಾಮ ಭಜನಾ ಮಂದಿರದಲ್ಲಿ 16ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ
ಬಂಟ್ವಾಳ: ಬಿ.ಮೂಡ ಗ್ರಾಮದ ಕಾಮಾಜೆ ದೈಪಲ ಶಿವಾಜಿನಗರದ ಶ್ರೀ ರಾಮ ಭಜನಾ ಮಂದಿರ ಶಿವಾಜಿನಗರ ಕಾಮಾಜೆ ದೈಪಲದಲ್ಲಿ 16ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ಗಣಯಾಗ ಹಾಗೂ ಶ್ರೀ…
ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ನ ನಿರ್ಮಾಣ ಕಾಮಗಾರಿ ಚುರುಕುಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ರಂಗಕ್ಕೆ ಹೊಸ ಶಕ್ತಿ ತುಂಬಲಿರುವ ಗಂಜಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ ಮಹತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ಯೋಜನಾ ಪ್ರದೇಶಕ್ಕೆ ದ.ಕ.…
ಹಿಂದೂ ಸಾಮ್ರಾಜ್ಯೋತ್ಸವ ಆಚರಣೆ
ಬಂಟ್ವಾಳ:ಛತ್ರಪತಿ ಶಿವಾಜಿ ಮಹಾರಾಜರ ಆದರ್ಶಮಯ ಜೀವನ, ದೇಶಪ್ರೇಮ, ಶೌರ್ಯ, ಆಡಳಿತ ವೈಖರಿ ಹಾಗೂ ಹಿಂದೂ ಸಾಮ್ರಾಜ್ಯ ಸ್ಥಾಪನೆಗಾಗಿ ಮಾಡಿರುವ ಸಾಧನೆಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಸ್ಫೂರ್ತಿ ಪಡೆದು ದೇಶಭಕ್ತಿ,…
