ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50ರೂ. ಏರಿಕೆ
ನವದೆಹಲಿ: ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿದೆ. ಈ ಹಿಂದೆ…
ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ
ಬೆಂಗಳೂರು: ಸ್ಯಾಂಡಲ್‍ವುಡ್ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ(54) ಇಂದು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೋಹನ್ ಜೂನೇಜ ಅವರು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ…
ಅರಳ: ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ
ಬಂಟ್ವಾಳ: ತಾಲ್ಲೂಕಿನ ಅರಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮೇ.04ರಂದು ಬುಧವಾರ ಆರಂಭಗೊಂಡ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಪ್ರಯುಕ್ತ ಧ್ವಜಾರೋಹಣ ನಡೆಯಿತು. ಡಿ.ಸುರೇಂದ್ರ ಕುಮಾರ್, ಎ.ರಾಜೇಶಂದ್ರ…
ಶಾಲಾ ಕಾಲೇಜುಗಳ ಅಭಿವೃದ್ಧಿಗೂ ದೇಗುಲದಷ್ಟೇ ಮಹತ್ವ ನೀಡಿದಾಗ, ಶೈಕ್ಷಣಿಕ ಕೇಂದ್ರಗಳ ನೈಜ ಅಭಿವೃದ್ಧಿ ಸಾಧ್ಯವಾಗುತ್ತದೆ: ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ: ಶಾಲಾ ಕಾಲೇಜುಗಳ ಅಭಿವೃದ್ಧಿಗೂ ದೇಗುಲದಷ್ಟೇ ಮಹತ್ವ ನೀಡಿದಾಗ, ಶೈಕ್ಷಣಿಕ ಕೇಂದ್ರಗಳ ನೈಜ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ. ಕಾಮಾಜೆಯಲ್ಲಿರುವ ಸರಕಾರಿ…
ಮೇ.06ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಮೇ.06ರಂದು ಶುಕ್ರವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… * ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ –…
ಕನ್ಯಾನ: ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ಬಂಟ್ವಾಳ ಶಾಸಕರು ಭೇಟಿ
ವಿಟ್ಲ: ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ ಉಳಿಪ್ಪಾಡಿಯವರು ಕನ್ಯಾನ ಗ್ರಾಮದ ಕಣಿಯೂರಿನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಮೃತ ಬಾಲಕಿಯ ಪೋಷಕರಿಂದ…
ಬಂಟ್ವಾಳ ತಾಲೂಕು ಮಟ್ಟದ ಶಂಕರಾಚಾರ್ಯರ ಜಯಂತಿ ಆಚರಣೆ
ಬಂಟ್ವಾಳ: ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಶುಕ್ರವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಶಂಕರಾಚಾರ್ಯರ ಜಯಂತಿ ಆಚರಣೆಯನ್ನು ಆಚರಿಸಲಾಯಿತು. ಕೇಂದ್ರ ಸ್ಥಾನಿಯ ಶಿರಸ್ತೇದಾರ್…
ಈದ್ ಪಾರ್ಟಿಗೆ ಬಂದ ಗೆಳೆಯ ಬಿರಿಯಾನಿ ಜೊತೆ 1.45 ಲಕ್ಷದ ಚಿನ್ನವನ್ನೂ ನುಂಗಿದ
ಚೆನ್ನೈ: ಈದ್ ಹಬ್ಬದ ಪ್ರಯುಕ್ತ ಸ್ನೇಹಿತರನ್ನು ಮನೆಗೆ ಔತಣಕ್ಕೆಂದು ಆಹ್ವಾನಿಸಿದ್ದ ವೇಳೆ 32 ವರ್ಷದ ವ್ಯಕ್ತಿಯೋರ್ವ ಬಿರಿಯಾನಿ ಜೊತೆಗೆ 1.45 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ನುಂಗಿದ್ದಾನೆ.…
ಪಿಎಸ್‍ಐಗೆ ಆವಾಜ್- ಶಾಸಕರು ತಾಳ್ಮೆ ಕಳೆದುಕೊಂಡಿದ್ದಾರೆ: ಆರಗ ಜ್ಞಾನೇಂದ್ರ
ಕಲಬುರಗಿ: ಪಿಎಸ್‍ಐಗೆ ಅವಾಚ್ಯ ಪದಗಳಿಂದ ನಿಂದಿಸಿ ಆವಾಜ್ ಹಾಕಿದ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ತಾಳ್ಮೆ ಕಳೆದುಕೊಂಡಿದ್ದಾರೆ. ಕರೆಸಿ ಮಾತನಾಡುತ್ತೇನೆ ಎಂದು ಗೃಹ ಸಚಿವ ಆರಗ…
ನನಗೋಸ್ಕರ ಮುಸ್ಲಿಮ್ ಧರ್ಮಕ್ಕೆ ಮತಾಂತರವಾಗಲು ಸಿದ್ಧರಿದ್ದರು: ನಾಗರಾಜು ಪತ್ನಿ ಅಶ್ರಿನ್
ಹೈದರಾಬಾದ್: ನನ್ನ ಪತಿ ತನ್ನೊಂದಿಗೆ ಬದುಕುತ್ತೇನೆ ಮತ್ತು ಸಾಯುತ್ತೇನೆ ಎಂದಿದ್ದರು. ಅಷ್ಟೇ ಅಲ್ಲದೇ ನನಗೋಸ್ಕರ ಮುಸ್ಲಿಮ್ ಧರ್ಮಕ್ಕೆ ಮತಾಂತರ ಆಗುತ್ತೇನೆ ಎಂದು ಹೇಳಿದ್ದರು ಎಂದು ಹತ್ಯೆಯಾದ ನಾಗರಾಜು…
ರಾಯಿ: ೧೦ರಿಂದ ಎನ್ ಎಸ್ ಎಸ್ ವಿಶೇಷ ಶಿಬಿರ
ಬಂಟ್ವಾಳ: ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ವತಿಯಿಂದ ಇದೇ ೧೦ರಿಂದ ೧೬ರತನಕ ವಾರ್ಷಿಕ…
ಬಂಟ್ವಾಳ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಂದು ಸೆಮಿನಾರ್ ಸಭಾಂಗಣ ಕಟ್ಟಡಕ್ಕೆ ಶಿಲಾನ್ಯಾಸ
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಸಮೀಪದ ಕಾಮಾಜೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸೆಮಿನಾರ್ ಸಭಾಂಗಣ ಕಟ್ಟಡಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಇವರು ಶುಕ್ರವಾರ ಬೆಳಿಗ್ಗೆ…
ರಾಯಿ ಕುಕ್ಕಟ್ಟೆ ಜುಮಾದಿ ದೈವದ ನೇಮೋತ್ಸವ
ಬಂಟ್ವಾಳ: ತಾಲ್ಲೂಕಿನ ರಾಯಿ ಕುಕ್ಕಟ್ಟೆ ಎಂಬಲ್ಲಿ ೮೦ ವರ್ಷಗಳ ಬಳಿಕ ಪುನರ್ ನಿಮಾಣಗೊಂಡ ಗ್ರಾಮ ದೈವ ಸಾನಿಧ್ಯದಲ್ಲಿ ಜುಮಾದಿ ದೈವದ ನೇಮೋತ್ಸವ ಬುಧವಾರ ರಾತ್ರಿ ನೆರವೇರಿತು. ಇದೇ…
ವಾಮದಪದವು: ಶಿಕ್ಷಕಿ ಶಾಹಿದಾ ಬಾನು ಇವರಿಗೆ ವಿ.ವಿ.೨ನೇ ರ‍್ಯಾಂಕ್
ಬoಟ್ವಾಳ: ಇಲ್ಲಿನ ವಾಮದಪದವು ನಿವಾಸಿ, ಮೂಡುಪಡುಕೋಡಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕಿ ಶಾಹಿದಾ ಬಾನು ಇವರಿಗೆ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಎಂ.ಎ.ಇತಿಹಾಸ ವಿಭಾಗದಲ್ಲಿ ೨ನೇ…
