ಕಕ್ಯಪದವು ಶ್ರೀ ಪಂಚದುರ್ಗಾ ಪ್ರೌಢಶಾಲೆಯಲ್ಲಿ ಸಮವಸ್ತ್ರ , ಕಲಿಕಾ ಸಾಮಗ್ರಿ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸಮ್ಮಾನ
ಬಂಟ್ವಾಳ : ತಾಲೂಕಿನ ಉಳಿ ಗ್ರಾಮದ ಕಕ್ಯಬೀಡು ಶ್ರೀ ಪಂಚದುರ್ಗಾ ಪ್ರೌಢಶಾಲೆಗೆ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಹಾಗೂ ದಾನಿಗಳು ಕೊಡಮಾಡಿದ ಸಮವಸ್ತ್ರ ಮತ್ತು ಲೇಖನ…
ಆಗಸ್ಟ್ 7-8 ರಂದು ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ
ಕೈಕಂಬ : ದೇಶ ಅತಿ ಯಶಸ್ವಿ ಬೃಹತ್ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಸಂಸ್ಥೆಯ 16 ನೇ ಆವೃತ್ತಿಯ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ…
ವಿದ್ಯಾಗಿರಿ ಶಾಲೆಯಲ್ಲಿ ಯೋಗ ದಿನಾಚರಣೆ
ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಶನಿವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ಹರಿಪ್ರಸಾದ್ ಅವರು ಯೋಗ ದಿನದ…
ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಜಾದ್ ಸಭಾಂಗಣದಲ್ಲಿ ಭಾಮತಿ ವಾಣಿಜ್ಯ ಸಂಘದ ವತಿಯಿಂದ ಶನಿವಾರ ಆಚರಿಸಲಾಯಿತು. ಅತಿಥಿಯಾಗಿ ಭಾಗವಹಿಸಿದ್ದ ಗಣೇಶ್…
ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ
ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘ,ವಿಜ್ಞಾನ ಸಂಘ, ಲಲಿತ ಕಲಾ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಿತು. ಬಿ.ಮುಇಡ ಗ್ರಾಮದ…
ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಹ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಹ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಶಂಕರಾಚಾರ್ಯ ಸಭಾಂಗಣದಲ್ಲಿ ನಡೆಯಿತು.ಅತಿಥಿಗಳು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು…
ತುಂಬೆ ಪ. ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ: ಅಧ್ಯಕ್ಷರಾಗಿ ಮೊಹಮ್ಮದ್ ನಿಹಾದ್, ಕಾರ್ಯದರ್ಶಿಯಾಗಿ ಫಾತಿಮತುಲ್ ಅಲೀಮಾ ಸನಾಮಾ ಆಯ್ಕೆ
ತುಂಬೆ: ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ಯಶಸ್ವಿಯಾಗಿ ನಡೆಯಿತು.ಚುನಾವಣೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೊಹಮ್ಮದ್ ನಿಹಾದ್ ಅವರು…
ಬಂಟ್ವಾಳ: ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ
ಬಂಟ್ವಾಳ: ಎಸ್.ವಿ.ಎಸ್. ದೇವಳ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ಇದರ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಳದ ಸಭಾಂಗಣದಲ್ಲಿ ನಡೆಯಿತು. ಶಾಲಾ…
ಕಲ್ಲಡ್ಕ ಸ. ಹಿ. ಪ್ರಾ. ಶಾಲೆಗೆ ಹಳೇ ವಿದ್ಯಾರ್ಥಿ ಯಿಂದ 2 ಲಕ್ಷ ರೂ.ಸಹಾಯಧನ ಹಸ್ತಾಂತರ
ಬಂಟ್ವಾಳ : ಕಲ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ “ನಮ್ಮ ಶಾಲೆ ನನ್ನ ಕೊಡುಗೆ” ಕಾರ್ಯಕ್ರಮದಡಿ ಪೀಠೋಪಕರಣ ವ್ಯವಸ್ಥೆಗೆ ಶಾಲಾ ಹಳೆ ವಿದ್ಯಾರ್ಥಿ, ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ…
ಬಿಜೆಪಿ ಮಂಗಳೂರು ಮಂಡಲ ಓಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆ
ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲ ಓಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆಯು ತೊಕ್ಕೊಟ್ಟಿನ ಪಕ್ಷದ ಕಚೇರಿಯಲ್ಲಿನಡೆಯಿತು. ಮಂಗಳೂರು ಮಂಡಲದ ಓಬಿಸಿ ಮೋರ್ಚಾದ ಅಧ್ಯಕ್ಷರಾದ ಗಣೇಶ್ ಸುವರ್ಣ…
ನೂತನ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿದ್ಯಾರ್ಥಿ ಸಂಘ ಉದ್ಘಾಟನೆ
ಬಂಟ್ವಾಳ : ಶಿಕ್ಷಣದ ಮೂಲಕ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು.ದೃಢ ಚಿತ್ತದಿಂದ ವಿದ್ಯಾಭ್ಯಾಸ ಮಾಡಿ ಜೊತೆಗೆ ಉತ್ತಮ ಗುಣನಡತೆಗಳನ್ನು ಬೆಳೆಸಿಕೊಳ್ಳಬೇಕು ಎಂದು ಎಸ್.ವಿ.ಎಸ್.ದೇವಳ ಪದವಿ ಪೂರ್ವ…
ಕಾರು ಡಿಕ್ಕಿ ಹೊಡೆದು ಆ್ಯಕ್ಟಿವಾ ಸವಾರ ಮೃತ್ಯು
ಬಂಟ್ವಾಳ : ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಜಿಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ಗುರುವಾರ ಸಂಜೆ ವೇಳೆ ಸಂಭವಿಸಿದೆ…
ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್ ಯೋಗಾಭ್ಯಾಸ
ಬಂಟ್ವಾಳ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಬಂಟ್ವಾಳ ತಾಲೂಕಿನ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ ’ಯೋಗ ವಿದ್ ಯೋಧ ’ ಕಾರ್ಯಕ್ರಮವನ್ನು ಜೂ.21 ರಂದು…
ಯುವವಾಹಿನಿ ಮಾಣಿ ಘಟಕದ ವತಿಯಿಂದ “ಸಾಯಿ ಭಕ್ತಿ ಸುಧೆ” ನಾಮಸ್ಮರಣೆ ಕಾರ್ಯಕ್ರಮ
ಬಂಟ್ವಾಳ : ಶಂಭೂರಿನ ದಕ್ಷಿಣ ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಸಾಯಿ ಭಕ್ತಿ ಸುಧೆ” ಕಾರ್ಯಕ್ರಮ ನೆರವೇರಿತು.ಇದಕ್ಕುಮುನ್ನ ಅರ್ಚಕರಾದ ಕೇಶವ…
