ಸಮಿತಿ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ನೇತೃತ್ವದಲ್ಲಿ ಕಂಬಳಕ್ಕೆ ಭಾರೀ ಸಿದ್ಧತೆ
ಬಂಟ್ವಾಳ: ತಾಲ್ಲೂಕಿನ ನಾವೂರು ಗ್ರಾಮದ ಕೂಡಿಬೈಲು ಗದ್ದೆಯಲ್ಲಿ ಎ.17ರಂದು ಭಾನುವಾರ ನಡೆಯುವ ‘ಮೂಡೂರು-ಪಡೂರು’ ಜೋಡುಕರೆ ಬಯಲು ಕಂಬಳಕ್ಕೆ ಸಮಿತಿ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ನೇತೃತ್ವದಲ್ಲಿ ರಾತ್ರಿ-ಹಗಲು ಎನ್ನದೆ…
ಎ.17ರಂದು ‘ಮೂಡೂರು-ಪಡೂರು’ ಜೋಡುಕರೆ ಬಯಲು ಕಂಬಳ
ಬಂಟ್ವಾಳ: ತಾಲ್ಲೂಕಿನ ನಾವೂರು ಗ್ರಾಮದ ಕೂಡಿಬೈಲು ಗದ್ದೆಯಲ್ಲಿ ಎ.17ರಂದು ಭಾನುವಾರ ನಡೆಯುವ ‘ಮೂಡೂರು-ಪಡೂರು’ ಜೋಡುಕರೆ ಬಯಲು ಕಂಬಳಕ್ಕೆ ಕರೆ ಮುಹೂರ್ತ ಈಚೆಗೆ ನೆರವೇರಿತು. ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ…
ಲೊರೆಟ್ಟೋ ಮಾತಾ ಚರ್ಚಿನಲ್ಲಿ ಪರಮ ಪ್ರಸಾದ ಸಂಸ್ಕಾರ ಕಾರ್ಯಕ್ರಮ
ಬಂಟ್ವಾಳ: ತಾಲ್ಲೂಕಿನ ಲೊರೆಟ್ಟೋ ಮಾತಾ ಚರ್ಚಿನಲ್ಲಿ ಎ.15ರಂದು ಶುಭ ಶುಕ್ರವಾರ ಪ್ರಯುಕ್ತ ಎ.14ರಂದು ಗುರುವಾರ ನಡೆದ ಪರಮ ಪ್ರಸಾದ ಸಂಸ್ಕಾರ ಕಾರ್ಯಕ್ರಮದಲ್ಲಿ ಚರ್ಚಿನ ಧರ್ಮಗುರು ಫ್ರಾನ್ಸಿಸ್ ಕ್ರಾಸ್ತಾ…
ಬಜ್ಪೆ ಪೊಲೀಸ್ ಠಾಣೆಯಲ್ಲಿ ಮಧುಮೇಹ ತಪಾಸಣೆ
ಕೈಕಂಬ: ಡಯಟ್, ಹಿತಮಿತ ಆಹಾರ ಕ್ರಮ ಹಾಗೂ ನಿತ್ಯ ನಡಿಗೆ(೩೦ ನಿಮಿಷ) ಮತ್ತು ಆರಂಭಿಕ ಹಂತದ ಪತ್ತೆಯಿಂದ ಮಧುಮೇಹ ನಿಯಂತ್ರಣ ಸಾಧ್ಯ. ಪ್ರತಿಯೊಬ್ಬರೂ ಆಯುರ್ವೇದದಲ್ಲಿ ತಿಳಿಸಲಾದ ಈ…
ಪೊಳಲಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ
ಪೊಳಲಿ : ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾಮಹೋತ್ಸವದ ಬಳಿಕ ಏ.14ರಂದು ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು. ಪೊಳಲಿ ದೇವಳದ ಆಡಳಿತ ಮೊಕ್ತೇಸರ ಬಾ. ಮಂಜಯ್ಯ ಶೆಟ್ಟಿ…
ನಾವೂರು: ೧೭ರಂದು ಮೂಡೂರು-ಪಡೂರು ‘ಬಂಟ್ವಾಳ ಕಂಬಳ’ ಕಂಬಳ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಹೇಳಿಕೆ
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಗುರುವಾರ ಕಂಬಳ ಆಮಂತ್ರಣಪತ್ರ ಬಿಡುಗಡೆಗೊಳಿಸಿದರು. ಸಮಿತಿ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ಮತ್ತಿತರರು ಇದ್ದಾರೆ. ಇಲ್ಲಿನ ನಾವೂರು ಗ್ರಾಮದ…
ರಾಯಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ೧೬ರಂದು ಶಿಲಾಪೂಜನ
ಬಂಟ್ವಾಳ: ಇಲ್ಲಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಗರ್ಭಗುಡಿ ನಿರ್ಮಾಣಕ್ಕಾಗಿ ಎ.೧೬ರಂದು ಶನಿವಾರ ಶಿಲೆ ಕಲ್ಲು ಆಗಮನ ಮತ್ತು ಶಿಲಾಪೂಜನ ಕಾರ್ಯಕ್ರಮ ನಡೆಯಲಿದೆ. ಅಂದು…
ಎ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ
ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಶಾಖೆಯಲ್ಲಿ ಭಾರತೀಯ ಜೀವ ವಿಮಾ ನಿಗಮ ವತಿಯಿಂದ ಎ.14ರಂದು ಗುರುವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಹಾಯಕ ಶಾಖಾಧಿಕಾರಿ ಸುಂದರ ಮೇರ ಸಂಪನ್ಮೂಲ…
How to Shell mr bet casino free out Their Expenses
Content Finest Payment Programs Assessment Paypal Is there A fee for People Percentage Method? Alternative methods To invest The Cordless…
ಕಾವಳ ಪಡೂರುಗ್ರಾಮದ 13 ಕುಟುಂಬಗಳಿಗೆ 94 ಸಿ.ಹಕ್ಕು ಪತ್ರ ವಿತರಣೆ
ಬಂಟ್ವಾಳ: ಮುಂದಿನ ಒಂದು ವರ್ಷದೊಳಗೆ ಈ ಭಾಗದ ಪ್ರತಿಯೊಂದು ಬೇಡಿಕೆಗಳನ್ನು ಪೂರೈಸುವ ಕೆಲಸ ಪ್ರಮಾಣಿಕವಾಗಿ ಮಾಡುತ್ತೇವೆ, ಜೊತೆಗೆ ಪ್ರತಿಯೊಬ್ಬರಿಗೂ ಸರಕಾರದಿಂದ ನಿವೇಶನದ ವ್ಯವಸ್ಥೆ ಮಾಡುತ್ತೇನೆ ಎಂಬ ಭರವಸೆಯನ್ನು…
ಬಂಟ್ವಾಳ ತಾಲೂಕು ಮಟ್ಟದ ಮಹಾವೀರ ಜಯಂತಿ ಆಚರಣೆ
ಬಂಟ್ವಾಳ: ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಗುರುವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಮಹಾವೀರ ಜಯಂತಿ ಆಚರಣೆಯನ್ನು ಆಚರಿಸಲಾಯಿತು. ತಹಶೀಲ್ದಾರ್ ರಶ್ಮಿ ಎಸ್…
ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರೀ ಎಲ್ ಕೆ ಜಿ ಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ
ವಿಟ್ಲ: ಬಸವನಗುಡಿಯ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರೀ ಎಲ್ ಕೆ ಜಿ ಯ ನೂತನ ಕಟ್ಟಡಕ್ಕೆ ಶಿಲಾನ್ಯಾಸವು ರಾಧಾಕೃಷ್ಣ ಭಟ್ ನೇತೃತ್ವದಲ್ಲಿ ನಡೆಯಿತು. ಆಡಳಿತ…
