ವಿಟ್ಲ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ
ವಿಟ್ಲ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ ನಡೆಯಿತು.
ಶ್ರೀ ರಾಮ ಭಜನಾಮೃತ ಕಾರ್ಯಕ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ
ವಿಟ್ಲ : ವಿಶ್ವ ಹಿಂದೂ ಪರಿಷದ್, ಬಜರಂಗದಳ ವಿಟ್ಲ ಪ್ರಖಂಡ, ಶ್ರೀ ರಾಮೋತ್ಸವ ಸಮಿತಿ ವಿಟ್ಲ ಇದರ ವತಿಯಿಂದ ಶ್ರೀ ರಾಮ ನವಮಿ ಪ್ರಯುಕ್ತ ಮೇ 01ರಂದು…
ವಾಲಿಬಾಲ್ ಮತ್ತು ಶಟ್ಲ್ ಬ್ಯಾಡ್ಮಿಂಟನ್ ತರಬೇತಿ ಶಿಬಿರ ಉದ್ಘಾಟನೆ
ವಿಟ್ಲ: ವಿಠಲ ವಿದ್ಯಾ ಸಂಘದ ಆಶ್ರಯದಲ್ಲಿ ನಡೆಯುವ ಫಿಟ್ನೆಸ್, ವಾಲಿಬಾಲ್ ಮತ್ತು ಶಟ್ಲ್ ಬ್ಯಾಡ್ಮಿಂಟನ್ ತರಬೇತಿ ಶಿಬಿರವನ್ನು ಕರ್ನಾಟಕ ಸರಕಾರದ ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ನಿತಿನ್ ಪೂಜಾರಿ…
ಬಂಟ್ವಾಳ: ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆ ಗೋವಾ- ಕೇರಳ ಮಾದರಿ ಪ್ರವಾಸೋದ್ಯಮಕ್ಕೆ ಆದ್ಯತೆ: ಸಿಎಂ ಬೊಮ್ಮಾಯಿ
ಬಂಟ್ವಾಳ: ಬಂಟರ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕ್ಷೇತ್ರ ಬಿಜೆಪಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಶಾಸಕ…
ಬಾಲವಿಕಾಸ ಸಮಿತಿ ವತಿಯಿಂದ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮ
ಬಂಟ್ವಾಳ : ತಾಲ್ಲೂಕಿನ ಕಶೆಕೋಡಿ ಅಂಗನವಾಡಿ ಕೇಂದ್ರ ಮತ್ತು ಬಾಲವಿಕಾಸ ಸಮಿತಿ ವತಿಯಿಂದ ಮಕ್ಕಳ ಬೀಳ್ಕೊಡುಗೆ ಕಾರ್ಯಕ್ರಮ ಮಂಗಳವಾರ ನಡೆಯಿತು. ಸಮಿತಿ ಅಧ್ಯಕ್ಷೆ ಶಶಿಕಲಾ, ಇಲಾಖೆ ಮೇಲ್ವಿಚಾರಕಿ…
ಬಂಟ್ವಾಳ: ದಿಢೀರ್ ಮಳೆ, ಹಲವೆಡೆ ಹಾನಿ
ಬಂಟ್ವಾಳ: ತಾಲ್ಲೂಕಿನಾದ್ಯಂತ ಬುಧವಾರ ಸಂಜೆ ಸಿಡಿಲು ಮತ್ತು ಮಿಂಚು ಸಹಿತ ಕೆಲ ಹೊತ್ತು ದಿಢೀರ್ ಮಳೆಯಾಗಿದ್ದು, ಕೆಲವೆಡೆ ಮನೆಗೆ ಹಾನಿ ಉಂಟಾಗಿದೆ. ಇಲ್ಲಿನ ಮಾಣಿ ಗ್ರಾಮದ ಶಂಭುಗ…
ಪೊಳಲಿ: ಮಹಾರಥೋತ್ಸವ ಸಂಭ್ರಮ
ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ಮಹಾರಥೋತ್ಸವ ನಡೆಯಿತು. ಬೆಳಗ್ಗೆ ದೇವರಲ್ಲಿ ವಿಧಿವತ್ತಾಗಿ ಪ್ರಾರ್ಥಿಸಿ ಮಹಾಪೂಜೆ ಆದ ಬಳಿಕ…
ಭಾರತೀಯ ಜನತಾ ಪಾರ್ಟಿ ಬಜಪೆ ಮಹಾಶಕ್ತಿ ಕೇಂದ್ರದ ಸಂಘಟನಾತ್ಮಕ ಸಭೆ
ಬಜಪೆ: ಭಾರತೀಯ ಜನತಾ ಪಾರ್ಟಿ ಬಜಪೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಬಜಪೆ ಪಟ್ಟಣ ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್…
ಎ.14ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಎ.014ರಂದು ಗುರುವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… * * ದಿ| ಭೋಜ ಶೆಟ್ರ…
ಎ.13ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಎ.013ರಂದು ವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… * ಸುಗುಣ ದಿನೇಶ್ ಶೆಟ್ಟಿ, ಕೊಂಡಾಡಿ…
ಅರ್ಕುಳ ಕ್ಷೇತ್ರದಿಂದ ಪೊಳಲಿಗೆ ಶ್ರೀ ಉಳ್ಳಾಕ್ಲು ಮಗೃಂತಾಯ ದೈವಗಳ ಭಂಡಾರದ ಆಗಮನ
ಪೊಳಲಿ : ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ಧರ್ಮದೇವತೆಗಳ ಸಾನಿಧ್ಯ ಹಾಗೂ ಶ್ರೀ ಕ್ಷೇತ್ರ ಪೊಳಲಿಯ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೂ ಅವಿನಾಭಾವ ಸಂಬಂಧ. ಪೊಳಲಿ ಶ್ರೀ ರಾಜರಾಜೇಶ್ವರಿ…
ಪೊಳಲಿ ದೇವಸ್ಥಾನಕ್ಕೆ ಆಗಮಿಸಿದ ಸಿ.ಎಂ
ಪೊಳಲಿ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಕ್ಷೇತ್ರದ ಅಭಿವೃದ್ಧಿ ಹಾಗೂ ಸುಸಜ್ಜಿತ…
ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿಗೆ ಮನವಿ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್‌ರನ್ನು ಸನ್ಮಾನಿಸಿದ ಸಿಎಂ
ಮಂಗಳೂರು: ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ…
ಪೊಳಲಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ಷೇತ್ರದ ಅಭಿವೃದ್ಧಿಗೆ ಶಾಸಕ ರಾಜೇಶ್ ನಾಯ್ಕ್ ಮನವಿ ಸಲ್ಲಿಕೆ
ಪೊಳಲಿ: ಮಹಾರಥೋತ್ಸವ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಮಂಗಳವಾರ ರಾತ್ರಿ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಇದೇ…
