ಗುರುಪುರ : ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ಸವಾರಗೆ ಗಂಭೀರ ಗಾಯ
ಕೈಕಂಬ: ರಾಷ್ಟ್ರೀಯ ಹೆದ್ದಾರಿ ೧೬೯ರ ಉಪ್ಪುಗೂಡು ಶ್ರೀ ಕ್ಷೇತ್ರ ವಜ್ರದೇಹಿ ಮಠದ ಬಳಿ ಮಾ.13ರಂದು ಭಾನುವಾರ ಅಪರಾಹ್ನ ಮಂಗಳೂರಿಗೆ ಸಾಗುತ್ತಿದ್ದ ಖಾಲಿ ಟ್ಯಾಂಕರ್ ಹಾಗೂ ಬೈಕ್ ಅಪಘಾತಕ್ಕೀಡಾಗಿ…
ಪೊಳಲಿಯಲ್ಲಿ ಜಾತ್ರೆ ಆರಂಭ
ಕೈಕಂಬ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾಮಹೋತ್ಸವವು ವರ್ಷಂಪ್ರತಿಯಂತೆ ಮಾ.14ರಂದು ದ್ವಜಾರೋಹಣಗೊಳ್ಳಲಿದೆ. ಇದು ಸುದ್ದಿ9 ಯೂಟೂಬ್ ಚಾನೆಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ.
ಕಂದಾಯ ಇಲಾಖೆ ಮನೆಬಾಗಿಲಿಗೆ ಆರ್.ಟಿ.ಸಿ, ಜಾತಿ, ಆದಾಯ ಸರ್ಟಿಫಿಕೇಟ್ ಮತ್ತು ನಕ್ಷೆಯನ್ನು ವಿತರಿಸುವ ಮೂಲಕ ಚಾಲನೆ
ಬಂಟ್ವಾಳ : ಬಂಟ್ವಾಳ: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕೃಷಿಕರ ದಾಖಲೆಗಳನ್ನು ಮನೆಗಳಿಗೆ ತಲುಪಿಸುವ ಯೋಜನೆ ಜಾರಿಗೊಳಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ, ಇದರಿಂದ ರಾಜ್ಯದ ಲಕ್ಷಾಂತರ…
ಮಾ.13.ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಮಾ.13.ರಂದು ಭಾನುವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ಮೂಡುಪೆರಾರ ಮುಂಡೇವು ಹತ್ತು ಸಮಸ್ತರು. *ಶ್ರೀ…
ಮಾ.12ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..
ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಮಾ.12ರಂದು ಶನಿವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ಪಳನೀರು ಫ್ರೆಂಡ್ಸ್ ಸರ್ಕಲ್, ಪಳನೀರು, ಪರಶುರಾಮ…
ಗತವೈಭವ ತೋರಿಸಿದ ನರಿಂಗಾನ ಯುವಕ ಮಂಡಲ
ಬಂಟ್ವಾಳ: ಪ್ರತಿಷ್ಠಿತ ಬಂಟ್ವಾಳ ತಾಲೂಕಿನ ಕೈರಂಗಳದ ಶ್ರೀ ಕೃಷ್ಣ ಗೇಮ್ಸ್ ಕ್ಲಬ್ ಕೈರಂಗಳ ಫೆ.27ರಂದು ಭಾನುವಾರ ಕೈರಂಗಳ ಶಾಲಾ ಮೈದಾನದಲ್ಲಿ ಅಯೋಜಿಸಿದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ…
ಮಾ.11ರಂದು ಶ್ರೀ ರಾಮಕೃಷ್ಣ ಪರಮಹಂಸರ ವಿಶ್ವಭಾವೈಕ್ಯ ಮಂದಿರದ 13ನೇವಾರ್ಷಿಕೋತ್ಸವ
ಪೊಳಲಿ: ಭಗವಾನ್ ಶ್ರೀ ರಾಮಕೃಷ್ಣ ಪರಮಹಂಸರ ವಿಶ್ವಭಾವೈಕ್ಯ ಮಂದಿರದ 13ನೇವಾರ್ಷಿಕೋತ್ಸವವನ್ನು ಮಾ.11ರಂದು ಶುಕ್ರವಾರ ಆಶ್ರಮದಲ್ಲಿ 11 ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು. ಉಷಾ ಆರತಿಯ ನಂತರ ವಿಷ್ಣು ಸಹಸ್ರನಾಮ ಪಠಣ…
National Geographic oud ijzer best Interest Metal Cup Pack
For hard procedures, since especially establishing the water system in your home, many of us recommend consulting with an expert…
ಬಂಟ್ವಾಳ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ
ಬಂಟ್ವಾಳ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಹಿನ್ನೆಲೆಯಲ್ಲಿ ಬಿ.ಸಿ ರೋಡ್ ನಲ್ಲಿ ಬಂಟ್ವಾಳ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ…
‘ದಡ್ಡಲಕಾಡು, ಕೂಕ್ರಬೆಟ್ಟ ಅಳಿಯೂರು ಶಾಲೆಗಳ ರೀತಿ ಸರಕಾರಿ ಶಾಲೆಗಳನ್ನು ಉಳಿಸಿ’
ಬೆಂಗಳೂರು: ದ.ಕ. ಜಿಲ್ಲೆಯ ಬಂಟ್ವಾಳದ ದಡಲ ಕಾಡು, ಕೂಕ್ಕಬೆಟ್ಟ ಮೂಡುಬಿದಿರೆಯ ಅಳಿಯೂರಿನ ಶಾಲೆಗಳ ರೀತಿಯಲ್ಲಿ ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಬೇಕು ಎಂದು ಜೆಡಿಎಸ್…
ಅಳಿಕೆ ಗ್ರಾಮದ ರತ್ನಾ ನಿಧನ
ವಿಟ್ಲ : ಅಳಿಕೆ ಗ್ರಾಮದ ವದ್ವ ಆನೆಪದವು ಕೈಷ್ಣ ನಾಯ್ಕರವರ ಧರ್ಮ ಪತ್ನಿ ರತ್ನಾ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಗೃಹಿಣಿಯಾಗಿದ್ದ ಇವರು ಪತಿ, ಎರಡು…
ವಿಟ್ಲಕ್ಕೆ ಆರೋಗ್ಯಮ್ ಅಸ್ತು ನಿಟ್ಟಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ
ವಿಟ್ಲ: ಮಹಿಳಾ ದಿನಾಚರಣೆಯ ಪ್ರಯುಕ್ತ ಜೇಸಿಐ ವಿಟ್ಲ ಘಟಕದಿಂದ ಬಿಸಿಎಂ ವಿದ್ಯಾರ್ಥಿನಿ ನಿಲಯ ವಿಟ್ಲಕ್ಕೆ ಆರೋಗ್ಯಮ್ ಅಸ್ತು ನಿಟ್ಟಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ…
ನೆಲ್ಲಿಗುಡ್ಡೆ: ಹಾಲು ಉತ್ಪಾದಕರ ಸಹಕಾರಿ ಸಂಘ ಬಿ.ಪದ್ಮಶೇಖರ್ ಜೈನ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು
ಬಂಟ್ವಾಳ : ತಾಲ್ಲೂಕಿನ ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಮಾ.09ರಂದು ಬುಧವಾರ ನಡೆದ ಚುನಾವಣೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್…
ತಿರುಮಲ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ
ಬಂಟ್ವಾಳ: ತಿರುಮಲ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಬುಧವಾರ ಮಹಾರಥೋತ್ಸವ ನಡೆಯಿತು.
