ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರಕ್ಕೆ ಡಾ. ಪಿ.ಜಿ.ಆರ್ ಸಿಂಧ್ಯಾ ಭೇಟಿ,ಡಾ. ತುಕರಾಮ ಪೂಜಾರಿಯವರ  ಸಾಧನೆಗೆ ಅಭಿನಂದನೆ

ಬಂಟ್ವಾಳ: ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಮಾಡಲು ಶಿಕ್ಷಣ ಇಲಾಖೆ ಆದೇಶದಲ್ಲಿರುವ ತೊಡಕನ್ನು ಸರಿಪಡಿಸಲಾಗುವುದು. ಸ್ಥಳೀಯ ಸಂಸ್ಥೆಗಳಿಗೆ ಕಳೆದ ೨ ವರ್ಷಗಳಿಂದ ಬಿಡುಗಡೆಯಾಗದಿರುವ ಅನುದಾನವನ್ನು ಶೀಘ್ರವಾಗಿ…

ಕಲ್ಲಡ್ಕ ಉಮಾಶಿವ ಕ್ಷೇತ್ರದ ಪುಷ್ಕರಿಣಿಯ ಅಭಿವೃದ್ಧಿ ಕಾರ್ಯಕ್ಕೆ ಕರ್ಣಾಟಕ ಬ್ಯಾಂಕ್ ನಿಂದ 20 ಲಕ್ಷ ರೂಪಾಯಿ ನೆರವು ಹಸ್ತಾಂತರ 

ಬಂಟ್ವಾಳ: ಕಲ್ಲಡ್ಕದ ಗೇರುಕಟ್ಟೆಯಲ್ಲಿರುವ ಶ್ರೀ ರಾಮಚಂದ್ರಾಪುರ ಮಠದ ಅಂಗಸಂಸ್ಥೆ ಶ್ರೀ ಉಮಾಶಿವ ಕ್ಷೇತ್ರದ ಪುಷ್ಕರಿಣಿಯ ಅಭಿವೃದ್ಧಿ ಕಾರ್ಯಕ್ಕೆ ಕರ್ಣಾಟಕ ಬ್ಯಾಂಕ್ ವತಿಯಿಂದ 20 ಲಕ್ಷ ರೂಪಾಯಿ ನೆರವು…

 ಕಲ್ಲಡ್ಕ ಶ್ರೀರಾಮ ಪ. ಪೂ. ವಿದ್ಯಾಲಯದ ಕಾಲೇಜ್ ಅಭಿವೃದ್ಧಿ ಸಮಿತಿ-ಸಭೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ೨೦೨೬-೨೦೨೭ ಸಾಲಿನ ಈ ಶೈಕ್ಷಣಿಕ ವರ್ಷದ ಕಾಲೇಜ್ ಅಭಿವೃದ್ಧಿ ಸಮಿತಿ ಸಭೆಯು ಮಧುಕರ ಸಭಾಂಗಣದಲ್ಲಿ ನಡೆಸಲಾಯಿತು. ಸಂಸ್ಥೆಯ ಸಂಸ್ಥಾಪಕರಾದ…

ರಂಗೇಲು ಅಂಗನವಾಡಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ರಂಗೇಲು ಅಂಗನವಾಡಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಯಿತು. ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ತಾಜ್‌ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭ ಡಾ.ಜಯಮಾಲ…

ಬಂಟ್ವಾಳದಿಂದ ಉದ್ಯೋಗಮೇಳಕ್ಕೆ ಎರಡು ಬಸ್

ಬಂಟ್ವಾಳ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡಬಿದ್ರೆ ವತಿಯಿಂದ ಶುಕ್ರವಾರ ಮತ್ತು ಶನಿವಾರ ಎರಡಿದಿನಗಳ ಆಯೋಜಿಸಲಾದ ಆಳ್ವಾಸ್ ಪ್ರಗತಿ–2026 ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳಿಗೆ ಬಂಟ್ವಾಳದಿಂದ ಎರಡು…

ಮನೆ ಕುಸಿತ; ಸ್ಥಳಕ್ಕೆ‌ ಶಾಸಕ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ: ನಿರಂತರವಾಗಿ ಸುರಿದ ಗಾಳೀ,ಮಳೆಗೆ ತಾಲೂಕಿನ ಉಳಿಗ್ರಾಮದ ಬೋಳದಡ್ಕ ನಿವಾಸಿ ಪ್ರಸಾದ್ ಗೌಡ ಅವರ ಮನೆ ಕುಸಿದು ಹಾನಿಗೊಳಗಾದ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು…

ರಾಜ್ಯ ಸರಕಾರದ ವೈಫಲ್ಯಗಳನ್ನು ಜನರಿಗೆ ತಿಳಿ ಹೇಳಿ ಕಾರ್ಯಕರ್ತರಿಗೆ ಶಾಸಕ ನಾಯ್ಕ್ ಕರೆ

ಬಂಟ್ವಾಳ: ರಾಜ್ಯ ಸರಕಾರದ ವೈಫಲ್ಯಗಳನ್ನು ಜನರಿಗೆ ತಿಳಿಹೇಳುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ,ಆಮೂಲಕ ಮುಂಬರುವ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್…

ಚೆಢಾನಗರ್‌ನ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಶ್ರೀ ಸುಬ್ರಹ್ಮಣ್ಯ ಸೇವಾ ಸಂಘದ ವಾರ್ಷಿಕ ಸಭೆಸಮುದಾಯದ ಹಿತಕ್ಕಾಗಿ ನಿರಂತರ ಸೇವೆ ಅವಶ್ಯ : ಕೆ.ಸುಬ್ಬಣ್ಣ ರಾವ್

ಮುಂಬಯಿ: ಕಳೆದ ಎಂಟೂವರೆ ದಶಕಗಳಿಂದ ಸಮಾಜ ಸೇವೆ ಹಾಗೂ ಸ್ವಸಮುದಾಯದ ಹಿತಕ್ಕಾಗಿ ನೀಡುತ್ತಿರುವ ಸಂಘದ ನಿರಂತರ ಸೇವೆ ಅತ್ಯಂತ ಶ್ಲಾಘನೀಯ. ನಿಮ್ಮ ನಿಸ್ವಾರ್ಥ ಸೇವೆ, ದೂರದೃಷ್ಟಿ ಮತ್ತು…

ಆ.09: ರಾಣಿ ಅಬ್ಬಕ್ಕ ತುಳು ಮ್ಯೂಸಿಯಂ ಮತ್ತು ಅಧ್ಯಯನ ಕೇಂದ್ರದಲ್ಲಿತುಳುನಾಡಿನ ಮರೆಯಾಗುತ್ತಿರುವ ಸಂಸ್ಕೃತಿ-ಸಂಪ್ರದಾಯದ ವಿಚಾರ ಸಂಕಿರಣ

ಮುಂಬಯಿ: ರಾಣಿ ಅಬ್ಬಕ್ಕ ತುಳು ಮ್ಯೂಸಿಯಂ ಮತ್ತು ಅಧ್ಯಯನ ಕೇಂದ್ರ, ಸಂಚಯಗಿರಿ (ಬಿ.ಸಿ.ರೋಡ್) ಹಾಗೂ ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ (ಇಎಫ್‌ಎ) ಸಹಯೋಗದಲ್ಲಿ ತುಳುನಾಡುನಲ್ಲಿ ಮರೆಯಾಗುತ್ತಿರುವ…

ಸಮಾಜದ ಅರ್ಹರಿಗೆ ತಲುಪಿಸುತ್ತಿರುವ ಸೇವಾಂಜಲಿಯ ಮಾದರಿ ಕಾರ್ಯ ಪ್ರೇರಣೆ: ಎ.ಜಯಕುಮಾರ ಶೆಟ್ಟಿ

ಬಂಟ್ವಾಳ :ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಕೃಷ್ಣ ಕುಮಾ‌ರ್ ಪೂಂಜರ ಪ್ರಯತ್ನದಿಂದ ಕಳೆದ 4 ವರುಷಗಳಿಂದ ಕೇಂದ್ರ ಸರಕಾರದ ಮಹತ್ವಕಾಂಕ್ಷೆಯ ಯೋಜನೆಯನ್ನು ಸಮಾಜದ ಅರ್ಹರಿಗೆ ತಲುಪಿಸುತ್ತಿರುವ ಸೇವಾಂಜಲಿಯ ಮಾದರಿ…

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ವಾರ್ಷಿಕ ಸಭೆ 

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.)ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ 27 ನೇ ವಾರ್ಷಿಕ ಸಭೆಯು ಬಿ.ಸಿ.ರೋಡ್ ಅಂಬೇಡ್ಕರ್ ಭವನದಲ್ಲಿ…

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘವು ನಿವೃತ್ತ ಸರಕಾರಿ ನೌಕರರ ಸಂಘವಾಗಿ ನೋಂದಾವಣೆ

ಬಂಟ್ವಾಳ :ಬಂಟ್ವಾಳ ತಾಲೂಕು ನಿವೃತ್ತ ಸರಕಾರಿ ನೌಕರ ಸಂಘದ ಪ್ರಥಮ ಸಭೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಜರಗಿತು. ಸಂಘದ ನೂತನ ಅಧ್ಯಕ್ಷ ಎಚ್.…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮೊದಲಿಗೆ ಬರಡು ರಾಸುಗಳ ಚಿಕಿತ್ಸಾ ಶಿಬಿರ

ಬಂಟ್ವಾಳ : ಕೃಷಿ ವಿಜ್ಞಾನ ಕೇಂದ್ರ ದ.ಕ., ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ದ. ಕ., ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ.) ಮಂಗಳೂರು, ಪಶುವೈದ್ಯಕೀಯ…

ಕುಟೇಲು ಮುತ್ತೂರು ಸಂಪರ್ಕ ತೂಗುಸೇತುವೆಯ ವಸ್ತುಸ್ಥಿತಿ ಪರಿಶೀಲಿಸಿದ ಜಿ.ಪಂ. ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳ ತಂಡ

ಬಂಟ್ವಾಳ ಬಡಗಬೆಳ್ಳೂರು ಗ್ರಾಮದ ಕುಟೇಲು ಮುತ್ತೂರು ಸಂಪರ್ಕ ತೂಗುಸೇತುವೆಯ ವಸ್ತುಸ್ಥಿತಿಯನ್ನು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದರು.ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್…