ನರಹರಿ ಪರ್ವತದಲ್ಲಿ ಸಂಘ ಸಂಸ್ಥೆಗಳಿಂದ ಕರಸೇವೆ

ಬಂಟ್ವಾಳ: ಜೀಣೋದ್ದಾರ ಕಾರ್ಯ ನಡೆಯುತ್ತಿರುವ ಪಾಣೆಮಂಗಳೂರಿನ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳು ಕರಸೇವೆ ನಡೆಸಿದರು. ಶಿವಾಜಿ ಪ್ರೆಂಡ್ಸ್ ಬರಿಮಾರ್, ಶ್ರೀ ದುರ್ಗಾಪರಮೇಶ್ವರೀ…

 ಶ್ರೀ ಕ್ಷೇ. ಧ. ಗ್ರಾ. ಯೋ.ಯ (ರಿ) ಬತಿಯಿಂದ ಪರಿಸರ ಮಾಹಿತಿ  ಮತ್ತು ಗಿಡ ನಾಟಿ ಕಾರ್ಯಕ್ರಮವು

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಿ.ಸಿ. ಟ್ರಸ್ಟ್ ಇದರ ಬಿ ಸಿ ರೋಡ್ ವಲಯ ಮೊಡಂಕಾಪು ದೀಪಿಕಾ ಪ್ರೌಢಶಾಲೆ ಇದರ ಸಂಯುಕ್ತಾಶ್ರಯದಲ್ಲಿ ಪರಿಸರ…

ಕಟಪಾಡಿ –ಉಳ್ಳಾಲ ಅಬ್ಬಕ್ಕ ಸರ್ಕಲ್  ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಲಿಖಿತ ಮನವಿ 

ಬಂಟ್ವಾಳ: ಕಟಪಾಡಿ –ಉಳ್ಳಾಲ ಅಬ್ಬಕ್ಕ ಸರ್ಕಲ್ ರಾಜ್ಯ ಹೆದ್ದಾರಿ- 300 ನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಭಾಗದ ಪ್ರಮುಖರ…

ಚಂದಳಿಕೆ:ಯಕ್ಷಶಿಕ್ಷಣ ತರಬೇತಿಗೆ ಚಾಲನೆ 

ಬಂಟ್ವಾಳ:ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಆಶ್ರಯದಲ್ಲಿ, ಪಟ್ಲ ಫೌಂಡೇಶನ್ ವಿಟ್ಲ ಘಟಕದ ಸಹಯೋಗದೊಂದಿಗೆ “ಯಕ್ಷ ಧ್ರುವ ಯಕ್ಷ ಶಿಕ್ಷಣ…

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆ ಇದರ 21ನೇ ಸಂಪರ್ಕಸಭೆ

ಬಂಟ್ವಾಳ: ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆ ಇದರ 21ನೇ ಸಂಪರ್ಕಸಭೆಯು ನಿವೃತ್ತ ಮುಖ್ಯೋಪಾಧ್ಯಾಯ ಕೆದ್ಲಾ ಪರಮೇಶ್ವರ ರಾವ್ ಅವರ ಮನೆಯಲ್ಲಿ ಸಂಸ್ಥೆಯ ಅಧ್ಯಕ್ಷ ಕೋರ್ಯ ರಮೇಶಹೊಳ್ಳರವರ…

ಬಂಟ್ವಾಳ  ತಾಲೂಕು ಕುಲಾಲ ಸುಧಾರಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ 2026–28ನೇ ಸಾಲಿನಗೆ ನೂತನ ಅಧ್ಯಕ್ಷರಾಗಿ ಬಿ. ರಮೇಶ್ ಸಾಲಿಯಾನ್ ಸಂಚಯಗಿರಿ ಅವರು ಪುನರಾಯ್ಕೆಯಾಗಿದ್ದಾರೆ.ಸಂಘದ ಕಚೇರಿಯಲ್ಲಿ ಆದಿತ್ಯವಾರ…

ನಾವೂರೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ಮೋದಿಗಾಗಿ ವಿಶೇಷ ಪೂಜೆ 

ಬಂಟ್ವಾಳ: ತಾಲೂಕಿನ ನಾವೂರು ಶ್ರೀ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾವಧಿ ಆಡಳಿತ ಪೂರೈಸಿದ ಪ್ರಯುಕ್ತ ಅವರ ಒಳಿತಿಗಾಗಿ ವಿಶೇಷ ಪೂಜೆ ನಡೆಸಲಾಯಿತು.ನರೇಂದ್ರ ಮೋದಿಯವರ‌ಇಗೆ…

ವಿದ್ಯಾನಿಕೇತನ ವಿದ್ಯಾಸಂಸ್ಥೆ: ನೂತನ ಸಭಾಂಗಣ‌ ಉದ್ಘಾಟನೆ

ಬಂಟ್ವಾಳ:ಅಮ್ಟಾಡಿ ಬಂಟ್ವಾಳ ವಿದ್ಯಾನಿಕೇತನ ವಿದ್ಯಾಸಂಸ್ಥೆ ಇದರ ನೂತನ ಸಭಾಂಗಣವನ್ನು ವಿದ್ಯಾಸಂಸ್ಥೆಯ ಮೇನೇಜಿಂಗ್ ಟ್ರಸ್ಟಿ ಬಿ.ಸುರೇಶ ಬಾಳಿಗ ಉದ್ಘಾಟಿಸಿ ಶುಭಹಾರೈಸಿದರು.ವಿದ್ಯಾರ್ಥಿಗಳ ಸಾಂಸ್ಕೃತಿಕ ಚಟುವಟಿಕೆಗಳ ಅನುಕೂಲಕ್ಕಾಗಿ ಸಭಾಂಗಣ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳ…

ಗಂಜಿಮಠದ ಶ್ರೀ ವಿಜಯವಾಹಿನಿ ಸಂಸ್ಥೆಯ ೨೨ನೇ ವರ್ಷದ ಕಾರ್ಯಕ್ರಮ,ಮಳಲಿ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ | ಸನ್ಮಾನ

ಗುರುಪುರ : ಸೇವೆ, ಕ್ರೀಡೆ, ಸಂಸ್ಕೃತಿ, ಧಾರ್ಮಿಕ ಹಾಗೂ ಶಿಕ್ಷಣಕ್ಕೆ ಆದ್ಯತೆ ನೀಡುತ್ತ ಬಂದಿರುವ ಶ್ರೀ ವಿಜಯವಾಹಿನಿ ಗಂಜಿಮಠ ಸಂಸ್ಥೆಯು ಮಳಲಿಯ ಸರ್ಕಾರಿ ಶಾಲೆಯಲ್ಲಿ ಜೂ. ೧೫ರಂದು…

ದೊಂಪದಬಲಿ’ ನಡೆಯುವಗದ್ದೆಯಲ್ಲಿ ಎಣೆಲ್ ಬೆಳೆಗಾಗಿ ಭತ್ತದ ಬೀಜ ಬಿತ್ತನೆ

ಗುರುಪುರ ಮೂಳೂರು ಶ್ರೀ ವೈದ್ಯನಾಥ ದೈವಸ್ಥಾನದ ಭಂಡಾರದಮನೆಗೆ ಸೇರಿದ `ದೊಂಪದಬಲಿ’ ನಡೆಯುವ ಗದ್ದೆಯಲ್ಲಿ ಎಣೆಲ್ ಬೆಳೆಗಾಗಿ ಭತ್ತದ ಬೀಜ ಪಸರಿಸುತ್ತಿರುವುದು. ದೈವಸ್ಥಾನದ ಮುಂಡಿತ್ತಾಯ ಪಾತ್ರಿ ಚಂದ್ರಹಾಸ ಪೂಜಾರಿ…

ಗುರುಪುರ ಬಂಡಸಾಲೆಯಲ್ಲಿ ವಿನೂತನ,ವಿನ್ಯಾಸದ `ಬಸ್’ ತಂಗುದಾಣ ಲೋಕಾರ್ಪಣೆ

ಗುರುಪುರ : ರಾಷ್ಟ್ರೀ ಯ ಹೆದ್ದಾರಿ 169ರ ಗುರುಪುರ ಬಂಡಸಾಲೆಯಲ್ಲಿ `ವಿ2 ಗೈಸ್’ ಸಂಘಟನೆಯು ದಾನಿಗಳ ನೆರವಿನಿಂದ, ಸುಮಾರು 7 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ ವಿನೂತನ…

ಮರಾಠಿ ಸಮಾಜ ಸೇವಾ ಸಂಘ(ರಿ) ಗಂಜಿಮಠ ವಾರ್ಷಿಕ ಮಹಾಸಭೆ,ವಿಸ್ತರಿತ ಕಟ್ಟಡ ಉದ್ಘಾಟನೆ | ವಿದ್ಯಾರ್ಥಿಗಳಿಗೆ ಸನ್ಮಾನ,ಸುಸಂಸ್ಕೃತ ಸಮಾಜ ನಮ್ಮ ಜವಾಬ್ದಾರಿ : ಡಾ. ಭರತ್ ಶೆಟ್ಟಿ

ಗುರುಪುರ : ಮಂಗಳೂರು ತಾಲೂಕು ಮರಾಠಿ ಸಮಾಜ ಸೇವಾ ಸಂಘ(ರಿ) ಗಂಜಿಮಠ ಇದರ ೬ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಶಾಸಕರ ಅನುದಾನ ಮತ್ತು ಕರಾವಳಿ…

 ಕೋರ್ಯಾರು ಶ್ರೀ ದುರ್ಗಾ ಮಹಾಮ್ಮಾಯಿ ದೇವಸ್ಥಾನ: ದೃಢಕಲಶೋತ್ಸವ 

ವೇ| ಮೂ| ಬಾಲಕೃಷ್ಣ ಪಾಂಗಣ್ಣಾಯ ಅವರ ನೇತೃತ್ವದಲ್ಲಿ ಹಾಗೂ ವಿದ್ವಾನ್ ಪೂಂಜ ಪ್ರಕಾಶ ಆಚಾರ್ಯ ಅವರ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಕಲಶಾಭಿಷೇಕ ಸಹಿತ ವಿವಿಧ ವೈದಿಕ ಕಾರ್ಯಗಳು…

ಶ್ರೀ ಕ್ಷೇ. ಧ. ಗ್ರಾ. ಯೋ.ಯ ಕೆದಿಲ ಒಕ್ಕೂಟ ತ್ರೈ ಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆದಿಲ ಒಕ್ಕೂಟದ ತ್ರೈ ಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಒಕ್ಕೂಟ ಅಧ್ಯಕ್ಷರಾದ ಮೀನಾಕ್ಷಿ ರವರ…