ಯುವವಾಹಿನಿ (ರಿ.) ಮಾಣಿ ಘಟಕದಿಂದ ಯುವ ವೃಕ್ಷೋತ್ಸವ ಕಾರ್ಯಕ್ರಮ

ಬಂಟ್ವಾಳ: ಯುವವಾಹಿನಿ (ರಿ.) ಮಾಣಿ ಘಟಕದಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡುವ ಮೂಲಕ…

ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ : ಯುವವಾಹಿನಿ (ರಿ.) ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಜೂನ್ 21ರಂದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ.…

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ಬಣ್ಣಗಾರಿಕೆ ಶಿಬಿರ

ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಪುಂಜಾಲಕಟ್ಟೆ ಘಟಕ ಹಾಗೂ ಶ್ರುತಿ ಆರ್ಟ್ಸ್ ಕಾವಳಕಟ್ಟೆ ಇದರ ಆಶ್ರಯದಲ್ಲಿ ಯಕ್ಷಗಾನ ಬಣ್ಣಗಾರಿಕೆ ತರಬೇತಿ ಶಿಬಿರಕ್ಕೆ ರವಿವಾರ ಪುಂಜಾಲಕಟ್ಟೆ…

ಸಿದ್ಧಕಟ್ಟೆ ಸರಕಾರಿ ಕಾಲೇಜಿನಲ್ಲಿ ವನಮಹೋತ್ಸವ

ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಿರಿಯ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಮತ್ತು ವಿದ್ಯಾರ್ಥಿ…

ಪರಿಸರದ ನಾಶಕ್ಕೆ  ಮಾನವನ ಆಸೆ, ದುರಾಸೆಗಳೆ ಕಾರಣ: ಜ್ಯೋತಿಷಿ ಅನಿಲ್ ಪಂಡಿತ್ 

ಬಂಟ್ವಾಳ : ಸ್ವಚ್ಛ ಪರಿಸರ ನಮ್ಮ ಧ್ಯೇಯ, ಹಸಿರು ಬದುಕೆ ನಮ್ಮ ಶ್ರೇಯ, ಮಾನವನ ಆಸೆ ದುರಾಸೆಗಳ ಸರಮಾಲೆಯಿಂದ ಪರಿಸರವನ್ನು ನಾಶಪಡಿಸುತ್ತಾ ಸ್ವಾರ್ಥ ಜೀವನವನ್ನು ನಡೆಸುತ್ತಿದ್ದಾನೆ,ಪ್ರತಿಯೋರ್ವರು ತಮ್ಮ…

ನರಹರಿ ಪರ್ವತದಲ್ಲಿ ಸಂಧ್ಯಾ ಭಜನೆ

ಬಂಟ್ವಾಳ : ನರಹರಿ ಪರ್ವತದಲ್ಲಿ ನಡೆಯುವ ಸಂಧ್ಯಾ ಭಜನಾ ಕಾರ್ಯಕ್ರಮಕ್ಕೆ ವೇದವ ಮತ್ತು ಆಶಾ ಪಾಣೆಮಂಗಳೂರು ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ಪಾಣೆಮಂಗಳೂರು ಸರಸ್ವತಿ ವಿದ್ಯಾದಾಯಿನಿ…

ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ವಿದ್ಯಾಥಿಗಳಿಗೆ ಪುಸ್ತಕಗಳ ವಿತರಣೆಶಿಕ್ಷಣದ ಮಹತ್ವ ಅರಿತು ಬದುಕು ರೂಪಿಸಿರಿ : ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

ಮುಂಬಯಿ: ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾಥಿಗಳಿಗೆ ದವಳತ್ರಯ ಜೈನಕಾಶಿ ಟ್ರಸ್ಟ್ ಹಾಗೂ ಮೂಡಬಿದ್ರಿ ಜೈನ ಮಠ ಟ್ರಸ್ಟ್…

ಜುಲೈ 11ರಂದು ಬಂಟ್ವಾಳದಲ್ಲಿ ಲೋಕ ಅದಾಲತ್

ಬಂಟ್ವಾಳ: ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಇತ್ಯರ್ಥವಾಗುವಂಥ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ ಮೂಲಕ ಇತ್ಯರ್ಥಗೊಳಿಸಲು ಆದೇಶಿಸಲಾಗಿದ್ದು, ಅದರಂತೆ ಜುಲೈ 11ರಂದು ಬಂಟ್ವಾಳದಲ್ಲಿ ಲೋಕಾ…

ಜಗತ್ತಿನ ಮಹಾನ್ ಶಕ್ತಿಯಾಗಿ ಪ್ರಧಾನಿ ಮೋದಿ ಬೆಳಗಲಿ’ ಪ್ರಭಾಕರ ಪ್ರಭು

ಬಂಟ್ವಾಳ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 12 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಆಯುರಾರೋಗ್ಯ, ದೀರ್ಘಾಯುಷ್ಯ ಮತ್ತು ರಾಷ್ಟ್ರಸೇವೆಗೆ ಮತ್ತಷ್ಟು ಶಕ್ತಿ…

ಮುಂಬರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎಲ್ಲಾ ವಾರ್ಡ್ ಗಳಲ್ಲಿ ತಯಾರಾಗಿ : ಅಶ್ರಫ್ ಅಡ್ಡೂರು

ಕೈಕಂಬ : ಜೂನ್ 12,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯು ಕ್ಷೇತ್ರ ಅಧ್ಯಕ್ಷರಾದ ಉಸ್ಮಾನ್ ಗುರುಪುರ ರವರ…

ಲಯನ್ಸ್ ಕ್ಲಬ್ ವತಿಯಿಂದ ಅಕ್ಷಯ ಪಾತ್ರೆ ಫೌಂಡೇಷನ್ ಆಹಾರ ಸಾಗಟದ ವಾಹನ ಕೊಡುಗೆ

ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ‌ 317 ಡಿ ಇದರ ಎಲ್ ಸಿಐ ಎಫ್ ನಿಧಿಯಿಂದ‌ ಅಕ್ಷಯ ಪಾತ್ರೆ ಫೌಂಡೇಷನ್ ಗೆ 25 ಲಕ್ಷ ರೂ.‌ವೆಚ್ಚದ ಶಾಲೆಗಳಿಗೆ…

ಅಖಿಲ ಭಾರತ ಮಟ್ಟದ ಕಥೆ ಹಾಗೂ ಕವಿತಾ ಪ್ರಶಸ್ತಿಗಳ ಸ್ಪರ್ಧೆಗೆ ಆಹ್ವಾನ

ಜಗಜ್ಯೋತಿ ಕಲಾವೃಂದ ಸಂಸ್ಥೆಯಿಂದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕಅಖಿಲ ಭಾರತ ಮಟ್ಟದ ಕಥೆ ಹಾಗೂ ಕವಿತಾ ಪ್ರಶಸ್ತಿಗಳ ಸ್ಪರ್ಧೆಗೆ ಆಹ್ವಾನ ಮುಂಬಯಿ: ಮುಂಬಯಿ ಸಾಹಿತ್ಯ, ಸಾಂಸ್ಕೃತಿಕ,…

ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ವಿದ್ಯಾರ್ಥಿ ಸರ್ಕಾರ ಉದ್ಘಾಟನೆ,ಶಿಶ್ತುಬದ್ಧ ಶಿಕ್ಷಣ-ಜೀವನಕ್ಕೆ ಮೆಟ್ಟಿಲು : ಪಿಚ್‌ಪಿಸಿಎಲ್ ಅಧಿಕಾರಿ ವಾಸು ನಾಯ್ಕ್

ಗುರುಪುರ : ವಾಮಂಜೂರಿನ ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. ೧೩ರಂದು…

ಶ್ರೀ ವಿಜಯ ವಾಹಿನಿ” ಗಂಜಿಮಠ ಇದರ ವತಿಯಿಂದ 22ನೇ ವರ್ಷದ ಉಚಿತ ಬರೆಯುವ ಪುಸ್ತಕ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮ

ಕೈಕಂಬ: ಶ್ರೀ ವಿಜಯ ವಾಹಿನಿಯು ಕಳೆದ ಇಪ್ಪತ್ತೊಂದು ವರ್ಷಗಳಿಂದ ಸೇವೆ, ಕ್ರೀಡೆ, ಸಂಸ್ಕೃತಿ, ಧಾರ್ಮಿಕ ಹಾಗೂ ಶಿಕ್ಷಣ ಹಾಗೂ ಇನ್ನಿತರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿರುತ್ತದೆ. 22ನೇ…