ಬಹುಮುಖ ಪ್ರತಿಭಾ ಸಾಧಕಿ ಚೈತ್ರಾ ಗಾಣಿಗ ಕಲ್ಲಡ್ಕ

ಕೋಗಿಲೆಯ ಕಂಠದಲ್ಲಿ ಕಲೆಯಿದೆ, ನವಿಲಿನ ನಾಟ್ಯದಲ್ಲಿ ಕಲೆಯಿದೆ, ಹರಿಯುವ ನೀರಿನ ನಾದದಲ್ಲಿ ಕಲೆಯಿದೆ ಮೂಡುವ ಕಾಮನ ಬಿಲ್ಲಿನಲಿ ಕಲೆಯಿದೆ, ಕಲೆಯನ್ನು ಒಲಿಸಲು ಪ್ರಯತ್ನಿಸಿದರೆ ಯಾರಿಗೆ ಬೇಕಾದರೂ ಸರಸ್ವತಿ…

ಕಾರಂಬಡೆ: ಕಾರಣಿಕ ಪ್ರಸಿದ್ಧ ಶ್ರೀ ಮಹಮ್ಮಾಯಿ ಕ್ಷೇತ್ರ ೨೧ರಿಂದ ಬ್ರಹ್ಮಕಲಶ ಸಂಭ್ರಮ

ಬಂಟ್ವಾಳ: ತಾಲ್ಲೂಕಿನ ಕಾರಣಿಕ ಪ್ರಸಿದ್ಧ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರ ಸಂಪೂರ್ಣ ಪುನರ್ ನವೀಕರಣಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ. ಇಲ್ಲಿನ ಪುರಸಭಾ ವ್ಯಾಪ್ತಿಯ ಮಣಿಹಳ್ಳ-ವಾಮದಪದವು ರಸ್ತೆ ನಡುವಿನ ಕಾರಣಿಕ…

ಬಂಟ್ವಾಳ ಪುರಸಭೆ: ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಬಂಟ್ವಾಳ: ಪುರಸಭೆಯಲ್ಲಿ ಬುಧವಾರ ಏರ್ಪಡಿಸಿದ್ದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಉದ್ಘಾಟಿಸಿದರು. ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಮತ್ತಿತರರು ಇದ್ದರು. ಇಲ್ಲಿನ ಪುರಸಭೆಯಲ್ಲಿ ದೀನದಯಾಳ್…

ಮದಂಗೋಡಿ: ಅಲೇರ ಪಂಜುರ್ಲಿ ಹಗಲು ನೇಮೋತ್ಸವ

ಬಂಟ್ವಾಳ: ಮದಂಗೋಡಿ ಮುಗೇರುಗುಡ್ಡೆ ಶ್ರೀ ಬ್ರಹ್ಮಮುಗೇರ ಮಹಾಕಾಳಿ ದೈವಸ್ಥಾನ ದಲ್ಲಿ ವಾರ್ಷಿಕ ಜಾತ್ರೆ ಪ್ರಯುಕ್ತ ಅಲೇರ ಪಂಜುರ್ಲಿ ದೈವದ ಹಗಲು ನೇಮೋತ್ಸವ ಜ.18ರಂದು ಮಂಗಳವಾರ ಮಧ್ಯಾಹ್ನ ನೆರವೇರಿತು…

ಮುಗುಳಿಯ: ಇಂದು ಅಶ್ವತ್ಥ ವೃಕ್ಷ ವಿವಾಹ

ಬಂಟ್ವಾಳ: ಇಲ್ಲಿನ ಸಜಿಪಮುನ್ನೂರು ಗ್ರಾಮದ ಪ್ರಸಿದ್ಧ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೇತ್ರಾವತಿ ನದಿ ಕಿನಾರೆಯಲ್ಲಿ ನಿರ್ಮಾಣಗೊಮಡ ಅಶ್ವತ್ಥ ಕಟ್ಟೆಯಲ್ಲಿ ಅಶ್ವತ್ಥ ವೃಕ್ಷಕ್ಕೆ ಉಪನಯನ ಮತ್ತು ವಿವಾಹ…

ನಾವೂರು: ೨೩ರಿಂದ ಪ್ರತಿಷ್ಠಾ ಮಹೋತ್ಸವ

ಬಂಟ್ವಾಳ: ಇಲ್ಲಿನ ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಇದೇ ೨೩ರಿಂದ ೨೪ ರ ತನಕ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೂತನವಾಗಿ ನಿರ್ಮಿಸಿದ ದೈವಸ್ಥಾನದಲ್ಲಿ ಶ್ರೀ…

ಬಂಟ್ವಾಳ ಬಾವಿಗೆ ಹಾರಿ ಆತ್ಮಹತ್ಯೆ

ಬಂಟ್ವಾಳ: ಇಲ್ಲಿನ ಕೊಯಿಲ ಗ್ರಾಮದ ಬುರಾಲು ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.18ರಂದು ಮಂಗಳವಾರ ಬೆಳಕಿಗೆ ಬಂದಿದೆ. ಮೃತರನ್ನು ಸ್ಥಳೀಯ ನಿವಾಸಿ ಬೂಬ…

ಬಂಟ್ವಾಳ: ಕಂದಾಯ ಇಲಾಖೆ ಮಧ್ಯವರ್ತಿ ಜಲೀಲ್ ಆತ್ಮಹತ್ಯೆ

ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಸೇತುವೆ ಮೇಲೆ ಬೈಕ್ ಮತ್ತು ಮೊಬೈಲ್ ಇಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.18ರಂದು ಮಂಗಳವಾರ ಮಧ್ಯರಾತ್ರಿ ನಡೆದಿದೆ. ಸಜಿಪಮುನ್ನೂರು…

ಮೂಡುಬಿದಿರೆ ಗಂಟಾಲ್ಕಟ್ಟೆಯಲ್ಲಿ ಅಪಘಾತ- ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಗಂಟಾಲ್ಕಕಟ್ಟೆಯಲ್ಲಿ ಓಮ್ನಿ ಕಾರು- ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಕ್ಷಗಾನ ಕಲಾವಿದ ವೇಣೂರು ಸಮೀಪದ ವಾಮನ ಕುಮಾರ್ (47) ಮೃತಪಟ್ಟ…

ಜ.20ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ….. ಕಾಲಮಿತಿ ಸಂಜೆ ಗಂಟೆ 3.30 ರಿಂದ ರಾತ್ರಿ ಗಂಟೆ 9ರವರೆಗೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಜ.20ರಂದು ಗುರುವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ಜಯಲಕ್ಷ್ಮೀ ರತ್ನಾಕರ ಶೆಟ್ಟಿ ‘ಶಬರಿ ನಿವಾಸ’…

ಗಂಜಿಮಠ ಮರ್ವಾಯಿ ತಿಂದು ಹಲವರು ಅಸ್ವಸ್ಥ.

ಕೈಕಂಬ: ಮರ್ವಾಯಿ(ಚಿಪ್ಪು ಮೀನು) ಯ ಪದಾರ್ಥ ತಿಂದು ಹಲವರು ಅಸ್ವಸ್ಥಗೊಂಡ ಘಟನೆ ಪೊಳಲಿ, ಗಂಜಿಮಠ, ಕುಪ್ಪೆಪದವು, ಕುಲವೂರು ಮತ್ತು ಮುತ್ತೂರು ಪರಿಸರದಲ್ಲಿ ಶನಿವಾರ ನಡೆದಿದೆ. ಮರ್ವಾಯಿ ಪದಾರ್ಥ…

ಗೋಳಿದಡಿ ಗುತ್ತಿನ ‘ಗುತ್ತುದ ವರ್ಸೊದ ಪರ್ಬೊ’ ಶ್ರೀ ಚಂಡಿಕಾಹೋಮ, ಯಕ್ಷಗಾನ

ಕೈಕಂಬ : ಗುರುಪುರ ಗೋಳಿದಡಿಗುತ್ತಿನ “ಗುತ್ತುದ ವರ್ಷದ ಪರ್ಬೊ”ದ ಎರಡನೇ ಹಾಗೂ ಕೊನೆಯ ದಿನವಾದ ಜ. ೧೯ರಂದು ಚಿಕ್ಕಮಗಳೂರು ವೇದವಿಜ್ಞಾನ ಮಂದಿರದ ಬ್ರಹ್ಮಶ್ರೀ ಶಿರೋಮಣಿ ಕೆ ಎಸ್…