ಇಂದಿರಾ ಪೂಜಾರಿ ನಿಧನ

ಬಂಟ್ವಾಳ: ಅರಳ ಗ್ರಾಮದ ಸಂಗಬೆಟ್ಟು ನಿವಾಸಿ, ಪ್ರಗತಿಪರ ಕೃಷಿಕ ದಿವಂಗತ ತಿಮ್ಮಪ್ಪ ಪೂಜಾರಿ ಇವರ ಪತ್ನಿ ಇಂದಿರಾ ಪೂಜಾರಿ(೮೨) ಇವರು ಅಸೌಖ್ಯದಿಂದ ಬುಧವಾರ ನಿಧನರಾದರು. ಮೃತರಿಗೆ ಐವರು…

ಫೆಡರೇಶನ್ ಆಫ್ ಹೊಟೇಲ್ ಆ್ಯಂಡ್ ರೆಸ್ಟೋರೆಂಟ್ ಅಸೋಸಿಯೇಶನ್ಸ್ ಮಹಾರಾಷ್ಟ್ರ ಮಾಜಿ ಕೇಂದ್ರ ಸಚಿವ-ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಭೇಟಿ

ಮುಂಬಯಿ : ಮಹಾರಾಷ್ಟ್ರ ದಾದ್ಯಂತದ ಹೊಟೇಲು ಉದ್ಯಮವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶೀಘ್ರವಾಗಿ ಕ್ರಮಕೈಗೊಳ್ಳುವೆ ಎಂದು ಮಾಜಿ ಕೇಂದ್ರ ಸಚಿವ, ಮಹಾರಾಷ್ಟ್ರ ದ ಮಾಜಿ ಮುಖ್ಯಮಂತ್ರಿ, ರಾಷ್ಟçವಾದಿ…

ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ ನೂತನ ಸಮಿತಿಯ ಪದಗ್ರಹಣ 

ಮುಂಬಯಿ : ಕಳೆದ ಎರಡು ದಶಕಗಳಿಂದ ಮಹಾನಗರದಲ್ಲಿ ಕ್ರೀಯಾಶೀಲವಾಗಿರುವ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ ಯ ನೂತನ…

ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಮಹಾಸಭೆ ಶೇ ೧೮ ಡಿವಿಡೆಂಡ್ ಘೋಷಣೆ

ಕೈಕಂಬ: ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಇದರ ೨೦೨೦-೨೧ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಓಂ ಪ್ರಕಾಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಡಿ. ೨೪ರಂದು…

ಎಲ್ಲಾ ಜಾತಿ-ಧರ್ಮವನ್ನು ಪ್ರೀತಿಸುವವನೇ ನಿಜವಾದ ಹಿಂದೂ : ಮಧು ಬಂಗಾರಪ್ಪ

ಚಿಕ್ಕಮಗಳೂರು: ಎಲ್ಲಾ ಜಾತಿ, ಧರ್ಮಗಳನ್ನು ಪ್ರೀತಿಸುವವನೇ ನಿಜವಾದ ಹಿಂದೂ. ಆದರೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಜಾತಿ-ಧರ್ಮ, ಒಳಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ…

ಕೇವಲ 3,000 ಹಣಕ್ಕಾಗಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ – ಯುವಕ ಸಾವು

ನವದೆಹಲಿ: ಕೇವಲ 3,000 ರೂ. ಹಣಕ್ಕಾಗಿ ಇಬ್ಬರ ಮೇಲೆ ದಾಳಿಕೋರರು ಹಲ್ಲೆ ನಡೆಸಿ ಒಬ್ಬನನ್ನು ಹತ್ಯೆ ಮಾಡಿರುವ ಘಟನೆ ದೆಹಲಿಯ ಸಂಗಮ್‌ ವಿಹಾರ ಬಳಿ ನಡೆದಿದೆ. ದಾಳಿಕೋರರು…

ಗೋವು ನಮಗೆ ತಾಯಿ, ಪವಿತ್ರ: ನರೇಂದ್ರ ಮೋದಿ

ವಾರಣಾಸಿ: ಕೋಟ್ಯಂತರ ಜನರ ಜೀವನವು ಜಾನುವಾರುಗಳ ಮೇಲೆ ಅವಲಂಬಿತವಾಗಿದೆ ಎನ್ನುವ ಸೂಕ್ಷ್ಮ ವಿಚಾರವು ಕೆಲವರಿಗೆ ತಿಳಿದಿರುವುದಿಲ್ಲ. ಗೋವು ನಮಗೆ ತಾಯಿ ಮತ್ತು ಪವಿತ್ರ ಎಂದು ಪ್ರಧಾನಿ ನರೇಂದ್ರ…

ಮತಾಂತರ ಕಾಯ್ದೆ ವಿಧಾನಸಭೆಯಲ್ಲಿ ಪಾಸ್: ಕಟೀಲ್ ಸ್ವಾಗತ

ಬೆಂಗಳೂರು: ಮತಾಂತರ ನಿಯಂತ್ರಣ ಕಾಯ್ದೆಯನ್ನು ಜಾರಿಗೊಳಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳೀನ್ ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದು, ಇದಕ್ಕಾಗಿ ಮುಖ್ಯಮಂತ್ರಿಗಳಾದ…

ಕೋವಿಡ್‌ ಎರಡನೇ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯಕ್ಕೆ ಪ್ರಥಮ

ಬೆಂಗಳೂರು: ಎರಡನೇ ಸುತ್ತಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಲ್ಲಿ ಬೆಂಗಳೂರು ನಗರ ಜಿಲ್ಲೆಯು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಬಿಬಿಎಂಪಿ ಹೊರತುಪಡಿಸಿ 10,34,184 ಜನರಿಗೆ ಲಸಿಕೆ ನೀಡಿದ್ದು,…

ತಡೆಗೋಡೆ ಇಲ್ಲದ ಕೆರೆಗೆ ಉರುಳಿದ ಕಾರು – ವ್ಯಕ್ತಿ ಸಾವು

ಚಿತ್ರದುರ್ಗ: ತಡೆಗೋಡೆ ಇಲ್ಲದ ದೊಡ್ಡಕೆರೆಗೆ ಕಾರು ಉರುಳಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಕೋಡಿರಂಗ ವನಹಳ್ಳಿಯಿಂದ ಭರಮಸಾಗರದ ಕಡೆಗೆ ಗುರುವಾರ…

ಮುಂಬೈ ಆಸ್ಪತ್ರೆಯಲ್ಲಿ 4 ದಿನಗಳಲ್ಲಿ 4 ನವಜಾತ ಶಿಶುಗಳ ಸಾವು – ಪೋಷಕರಲ್ಲಿ ಆತಂಕ!

ಮುಂಬೈ: ಭಾಂಡೂಪ್‌ನಲ್ಲಿರುವ ಬೃಹನ್‌ಮುಂಬೈ ಮುನ್ಸಿಪಲ್ (ಬಿಎಂಸಿ) ನಡೆಸುತ್ತಿರುವ ಸಾವಿತ್ರಿಬಾಯಿ ಫುಲೆ ಹೆರಿಗೆ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ನಾಲ್ಕು ನವಜಾತ ಶಿಶುಗಳು ಮೃತಪಟ್ಟಿರುವುದು ಆತಂಕ ಮೂಡಿಸಿದೆ. ಕಳೆದ…

ಮೀಟರ್ ಬಡ್ಡಿ ದಂಧೆಗೆ ಮಹಿಳೆ ಬಲಿ – ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆ

ಕೋಲಾರ: ಮೀಟರ್ ಬಡ್ಡಿ ಹಣಕ್ಕಾಗಿ ತೊಂದರೆ ನೀಡುತ್ತಿರುವುದನ್ನು ಸಹಿಸಿಕೊಳ್ಳಲಾಗದೇ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಗಿರಿಕೊಪ್ಪ ಗ್ರಾಮದಲ್ಲಿ ಈ…