ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳ್ತಿಲ ಒಕ್ಕೂಟದ ತ್ರೈಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಬಾಳ್ತಿಲ ಒಕ್ಕೂಟದ ತ್ರೈಮಾಸಿಕ ಸಭೆಯು ಕಲ್ಲಡ್ಕ ಸರ್ಕಾರಿ ಮಾದರಿ…

ಬಿಲ್ಲವ ಸಮಾಜದ ಕುರಿತು ಅವಹೇಳನಕಾರಿ ಪದ ಬಳಕೆ: ಮಹಿಳೆಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಕುರಿತು ಕೀಳಾಗಿ ಮಾತನಾಡಿರುವ ಜತೆಗೆ ಅವಹೇಳನಕಾರಿ ಪದ ಬಳಕೆ ಮಾಡಿರುವ ಮಹಿಳೆಯ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಬಂಟ್ವಾಳ…

 ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಯುವಜನತೆ ಒಗ್ಗಟ್ಟಾಗಬೇಕು;ಕ್ಲಿಪ್ಟನ್ ಡಿ ರೊಜಾರಿಯೋ

ಬಂಟ್ವಾಳ : ಭಾರತ ಇಂದು ಬಂಡವಾಳಶಾಹಿ ವ್ಯವಸ್ಥೆಯ ಕಾರಣದಿಂದಾಗಿ ಅಧೋಗತಿಗೆ ತಲುಪಿದ್ದು, ಯುವ ಜನತೆ ಇದರ ವಿರುದ್ಧ ಜಾಗೃತರಾಗಬೇಕಿದೆ ಎಂದು ಸಿಪಿಐಎಂಎಲ್ ಲಿಬರೇಶನ್ ರಾಜ್ಯ ಕಾರ್ಯದರ್ಶಿ ಕ್ಲಿಪ್ಟನ್…

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಇರಲಿ – ಪ್ರೊ. ಮಾಧವ 

ಬಂಟ್ವಾಳ: ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಹೊಂದಿದ್ದರೆ ಉತ್ತಮ ಶೈಕ್ಷಣಿಕ ಸಾಧನೆಯನ್ನು ಮಾಡಲು ಸಾಧ್ಯ ಎಂದು ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಮಾಧವ ಅವರು ಹೇಳಿದರು.…

ಸಚಿವ ಯು.ಟಿ ಖಾದರ್ ಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವ

ಮಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ನೂತನ ಸಚಿವರಾಗಿ ನೇಮಕಗೊಂಡ (ನಿರ್ಗಮನ ವಿಧಾನಸಭಾ ಸ್ಪೀಕರ್) ಯು.ಟಿ ಖಾದರ್ ಅವರನ್ನು ಕಳೆದ ಭಾನುವಾರ ಮಂಗಳೂರುನಲ್ಲಿ…

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಬಿಜೆಪಿ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ, ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಕೈಕಂಬ: ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಸೂರಿಂಜೆ -ಪುಚ್ಚಾಡಿ ರಸ್ತೆಯ ಅಭಿವೃದ್ಧಿ ಸಂಪೂರ್ಣ ಹದಗೆಟ್ಟಿದ್ದು, ಕಾಮಗಾರಿಗಳು ಕಳೆದ ಹದಿನೈದು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದೆ ಎಂದು ದೂರಿದ್ದಾರೆ. ಪಕ್ಷದ…

ಪುಂಚಮೆ ಆಸರೆ ಸೇವಾ ಫೌಂಡೇಶನ್ (ರಿ) ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕರಿಯಂಗಳ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವು ಜೂ.7ರಂದು ಭಾನುವಾರ ಪುಂಚಮೆ ಶ್ರೀ…

ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯದ ಪದಗ್ರಹಣ

ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯದ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಗಾಣದ ಪಡ್ಪುವಿನಲ್ಲಿರುವ ಆಟೋಲೈನ್ಸ್ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ…

ಗುರುಪುರ ಕೈಕಂಬ ಪೊಂಪೈ ಚರ್ಚ್ ವತಿಯಿಂದ ಬೃಹತ್ ಸ್ವಚ್ಛತಾ ಅಭಿಯಾನಕಸ ಕಂಟಕದಿಂದ ಪಾರಾಗೋಣ : ಶೀನ ಶೆಟ್ಟಿ

ಗುರುಪುರ : ಕೈಕಂಬದ ಪೊಂಪೈ ಚರ್ಚ್ ಇದರ ವತಿಯಿಂದ ಜೂನ್ ಏಳರಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚರ್ಚಿನಿಂದ ಕೈ ಕಂಬ ಜಂಕ್ಷನ್ ವರೆಗೆ ಬೃಹತ್ ಸ್ವಚ್ಛತಾ…

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಮಕ್ಕಳಿಗೆ ಬರೆಯುವ ‌ಪುಸ್ತಕ ವಿತರಣೆ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಶ್ರೀ ಶರಭೇಶ್ವರ ಭಜನಾ ಮಂಡಳಿಯ ಆಯೋಜನೆಯಲ್ಲಿ ಭಜನಾಪಟು ಮಕ್ಕಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ ಹಾಗೂ ಬಾಲ ಸಂಸ್ಕಾರ ಕಾರ್ಯಕ್ರಮ…

ಯುವವಾಹಿನಿ ಬಂಟ್ವಾಳ ಘಟಕದ ವಾರ್ಷಿಕ ಮಹಾಸಭೆ

ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಭಾನುವಾರ ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು.ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಅಧ್ಯಕ್ಷತೆಯಲ್ಲಿ…

ಫರಂಗಿಪೇಟೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕೆ ಕವಿತಾ ದೇವದಾಸ ಅರ್ಕುಳ ಆಯ್ಕೆ.

ಬಂಟ್ವಾಳ :ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಅಶ್ರಯದಲ್ಲಿ ನಡೆಯುವ 44ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆಯು ಜೂ 07ರಂದು ಸೇವಾಂಜಲಿ ಸಭಾಗೃಹದಲ್ಲಿ…

ಅಜ್ಜಿಬೆಟ್ಟುವಿನಲ್ಲಿ ಶಿಶುಮಂದಿರ ಪ್ರಾರಂಭೋತ್ಸವ ಹಾಗೂ ವಿಶ್ವ ಪರಿಸರ ದಿನಾಚರಣೆ

ಬಿ.ಸಿ.ರೋಡ್ : ಇಲ್ಲಿನ ಅಜ್ಜಿಬೆಟ್ಡು ಬಳಿಯ ಅಕ್ಕಮಹಾದೇವಿ ಶಿಶುಮಂದಿರದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಿಶುಮಂದಿರ ಪ್ರಾರಂಭೋತ್ಸವ ಹಾಗೂ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5ರಂದು ಆಚರಿಸಲಾಯಿತು.ಕಾರ್ಯಕ್ರಮವನ್ನು ಆಡಳಿತ…

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬೆಳ್ಳಿ ಹಬ್ಬಕ್ಕೆ ಡಿಕೆಶಿಗೆ ಆಹ್ವಾನ

ಗುರುಪುರ : ಸುದೀರ್ಘ ಅವಧಿಯಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಸಹಿತ ಕರಾವಳಿ ಕರ್ನಾಟಕದಲ್ಲಿ ಪರಿಸರ ಜಾಗೃತಿ, ರೈಲು ಸೇವೆಗೆ ಪ್ರಯತ್ನದಂತಹ ಹಲವು ಸಮಾಜಮುಖಿ ಹಾಗೂ ಸಾರ್ವಜನಿಕ…