ಬಿಜೆಪಿ ಬೂತ್ ಅಧ್ಯಕ್ಷರ ಮನೆ ಭೇಟಿ ಮತ್ತು ನಾಮ ಫಲಕ ಅನಾವರಣ, ಸಮಾರೋಪ ಸಮಾರಂಭ
ಪೊಳಲಿ: ಬಂಟ್ವಾಳ ತಾಲೂಕಿನ ಬೂತ್ ಅಧ್ಯಕ್ಷರ ಮನೆ ಭೇಟಿ ಮತ್ತು ನಾಮ ಫಲಕ ಅನಾವರಣ ಕಾರ್ಯಕ್ರಮವು ಬಿಜೆಪಿಯ ಸಂಸದ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಮಹತ್ವಾಕಾಂಕ್ಷೆಯ…
ಮೂಡುಬಿದಿರೆ: ಭೂಗತ ಪಾತಕಿಯೊಂದಿಗಿನ ಜತೆ ನಂಟು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿ ಬಂಧನ
ಮೂಡುಬಿದಿರೆ: ಭೂಗತ ಪಾತಕಿಗಲೊಂದಿಗೆ ನಂಟು ಹಾಗೂ ಮಾರಕಾಸ್ತ್ರಗಳನ್ನು ತನ್ನಲ್ಲಿ ಇಟ್ಟುಕೊಂಡಿದ್ದ, ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಕೋಟೆಬಾಗಿಲು ನಿವಾಸಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಪ್ರಕರಣವೊಂದರ ಆರೋಪಿಯಾಗಿದ್ದ ಪ್ರವೀಣ್…
ಅಯೋಧ್ಯ ಬಲಿದಾನ ದಿವಸ್ ಪ್ರಯುಕ್ತ ರಕ್ತದಾನ ಶಿಬಿರ
ಮಂಗಳೂರು : ಆಂಜನೇಯ ಶಾಖೆಯ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ 9ನೇ ವರ್ಷದ ರಕ್ತದಾನ ಶಿಬಿರವನ್ನು ಪಳನೀರು ಅಂಗನವಾಡಿ ಕೇಂದ್ರದಲ್ಲಿ ಅ.31ರಂದು ಭಾನುವಾರ ನಗರದ ಪ್ರತಿಷ್ಠಿತ…
ಕುಪ್ಪೆಪದವು ಶ್ರೀ ದುರ್ಗೇಶ್ವರಿ ದೇವಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ವಿದ್ಯುಕ್ತವಾಗಿ ಚಾಲನೆ ಹಾಗೂ ದೈವ ದೇವರುಗಳನ್ನು ಬಾಲಾಲಯದಲ್ಲಿ ಪ್ರತಿಷ್ಠಾಪನೆ
ಕೈಕಂಬ : ಶ್ರೀ ದುರ್ಗೇಶ್ವರಿ ದೇವಿ ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ಕ್ಕೆ ಮಾಡಿರುವ ಸಂಕಲ್ಪದಂತೆ ಶ್ರೀದುರ್ಗೆಶ್ವರಿ ದೇವಿ ಮತ್ತು ಮಹಾಗಣಪತಿ ದೇವರ ಮೂರ್ತಿಗಳನ್ನು ಭಾನುವಾರ ಬೆಳಿಗ್ಗೆ ಬಾಲಾಲಯದಲ್ಲಿ…
ಕೊಳತ್ತಮಜಲು ಶೀನ ಪೂಜಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
ಬಡಗಬೆಳ್ಳೂರು: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲು ಶೀನ ಪೂಜಾರಿ ಹೊಸಮನೆ ನಾಟಿ ವೈದ್ಯರಾಗಿ ಗುರುತಿಸಿಕೊಂಡ ಹಾವುಕಡಿತಗೊಳಗಾದ ಸಾವಿರಾರು ಜೀವಗಳನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ಉಚಿತವಾಗಿಯೆ ಮದ್ದು…
ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಜೈನ್ ಆಯ್ಕೆ
ಮೂಡುಬಿದಿರೆ: ಕಾಸರಗೋಡು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿ ಅದ್ಯಕ್ಷರಾಗಿ ಕಟಪಾಡಿ ವ್ಯವಸ್ಥಾಪಕ ಎರ್ಮಾಳ್ ರೋಹಿತ್ ಹೆಗ್ಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಿತ್…
ಮೂಡುಬಿದಿರೆಯ ಅಣ್ಣಿ ಸುವರ್ಣ,ಅನಿಲ್ ಮೆಂಡೋನ್ಸಾ, ಉಮಾನಾಥ ದೇವಾಡಿಗಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಮೂಡುಬಿದಿರೆ: ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಮೂಡುಬಿದಿರೆಯ ಮೂವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆ ಪುತ್ತಿಗೆ ಗ್ರಾಮ ಮುರ್ಕತ್ಪಲ್ಕೆ ನಿವಾಸಿ, ಕಳೆದ ಐವತ್ತು ವರ್ಷಗಳಿಂದ ತಾಸೆ ವಾದಕರಾಗಿ ಅವಿಭಜಿತ ದ.ಕ…
ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ೧೫೨ ಮಕ್ಕಳ ದತ್ತು ಸ್ವೀಕಾರ
ವಿಟ್ಲ: ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾ ವಿಭಾಗದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ೧೫೨ ಮಕ್ಕಳ…
ಬಂಟ್ವಾಳ :ಮುದ್ರಾ ಸಾಲ ಯೋಜನೆಯಲ್ಲಿ ದ.ಕ.ಜಿಲ್ಲೆ ರಾಜ್ಯದಲ್ಲೇ ಪ್ರಥಮ: ನಳಿನ್ ಕುಮಾರ್ ಕಟೀಲ್
ಬಂಟ್ವಾಳ : ಪ್ರಧಾನಿ ನರೇಂದ್ರ ಮೋದಿಯವರ ಮುದ್ರಾ ಸಾಲ ಯೋಜನೆಯಲ್ಲಿ ದ.ಕ.ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದ್ದು, ಜನಧನ್ ಖಾತೆಯಲ್ಲಿ 100 ಶೇ. ಪ್ರಗತಿ ಸಾಧಿಸಿದೆ ಎಂದು…
ಮೂಡುಬಿದಿರೆ: ಕನ್ನಡ ಗೀತ ಗಾಯನ
ಮೂಡುಬಿದಿರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ‘ಕನ್ನಡಕ್ಕಾಗಿ ನಾವು-ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಕನ್ನಡ ಗೀತ…
ಮೂಡುಬಿದಿರೆ: ಇಂಜಿನಿಯರಿಂಗ್ ಕಾಲೇಜಿನಲ್ಲಿ ಹೊಡೆದಾಟ- ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಮೂಡುಬಿದಿರೆ: ತೋಡಾರು ಇಂಜಿನಿಯರಿಂಗ್ ಕಾಲೇಜಿನ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ವಿದ್ಯಾರ್ಥಿಗಳಾದ ಸಾಝ್ ಮತ್ತು ಸ್ವರೂಭ್ ಗಾಯಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಪ್ರದಾಯ ದಿನದ ಕಾರ್ಯಕ್ರಮಕ್ಕೆ…
ಶ್ರೀರಾಮ ಪ್ರೌಢಶಾಲೆಯ ಕಲ್ಲಡ್ಕದಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ನಲ್ಲಿ ತಾಂತ್ರಿಕ ತರಬೇತಿ
ಕಲ್ಲಡ್ಕ: ಪ್ರೌಢಶಾಲೆಯ ೮ ಮತ್ತು ೯ನೇ ತರಗತಿಯ ವಿದ್ಯಾರ್ಥಿಗಳಿಗೆ ಶ್ರೀರಾಮ ವಿದ್ಯಾಕೇಂದ್ರದ ಅಟಲ್ ಟಿಂಕರಿಂಗ್ ಲ್ಯಾಬ್ನ ವತಿಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹಾಗೂ ಮೆಷಿನ್ ಲರ್ನಿಂಗ್ನ ಪರಿಚಯ ಮತ್ತು…
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇನ್ನಿಲ್ಲ
ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿದ್ದ ಚಂದನವನದ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನ ಹೊಂದಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಳ್ಳಿ ಎಂಬ ಅಭಿಮಾನಿಗಳ ಪ್ರಾರ್ಥನೆ ವ್ಯರ್ಥವಾಗಿದೆ. ಪುನೀತ್ ಅವರನ್ನು…
Spielsaal Automaten online casino mit paypal 1 euro einzahlung Verbunden 10 Euroletten Einzahlung
Content Mindesteinzahlung Within Casinos Über Giropay Spielbanken Abzüglich Konto, Die 5 Einzahlungen Gewöhnen Erstaunliche Prämie Dogsfortune Kasino Promo Code: Bis…
