ಮಂಗಳೂರು ಲಾಡ್ಜ್ ನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯ ಶವ ಪತ್ತೆ
ಬಂಟ್ವಾಳ: ಮಂಗಳೂರು ಲಾಡ್ಜ್ ಒಂದರಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಮಂಗಳೂರು ಇಂಟರ್ ಸಿ.ಟಿ. ಲಾಡ್ಜ್ ನಲ್ಲಿ ಬಂಟ್ವಾಳ ಮೂಲದ ಗುರುಪ್ರಸಾದ್ ಎಂಬವರ ಮೃತದೇಹ…
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊ. ಹಾಶೀರ್ ಪೇರಿಮಾರ್ ಆಯ್ಕೆ
ಮಂಗಳೂರು: : ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪುದು ಗ್ರಾ.ಪಂ ಸದಸ್ಯ ಹಾಶೀರ್ ಪೇರಿಮಾರ್ ಅವರನ್ನು ಸೆ.22 ರಂದು ಬುಧವಾರ…
ಉಪಧನದ ವಿಚಾರದಲ್ಲಿ ಕಂದಾಯ ಅಧಿಕಾರಿಗಳಿಂದ ಅನ್ಯಾಯ: ನಿವೃತ್ತ ಉದ್ಯೋಗಿ ಅಳಲು
ಮೂಡುಬಿದಿರೆ: ಕಂದಾಯ ಇಲಾಖೆಯ ನಿವೃತ್ತ ಉದ್ಯೋಗಿಯೋರ್ವರು ಉಪಧನ ಪಡೆಯಲು ಹರಸಾಹಸ ಪಡುತ್ತಿದ್ದು, ಕಾರ್ಮಿಕ ನ್ಯಾಯಾಲಯದಲ್ಲಿ ಅವರ ಪರ ತೀರ್ಪು ಬಂದರೂ ಸರ್ಕಾರ ಮತ್ತು ಅಧಿಕಾರಿಗಳು ಸತಾಯಿಸುತ್ತಿರುವುದಾಗಿ ಸುದ್ದಿಗೋಷ್ಟಿಯಲ್ಲಿ…
ಮೂಡುಬಿದಿರೆ: ನವಪರ್ವ ಫೌಂಡೇಶನ್ ರಾಜ್ಯಮಟ್ಟದ ಕವಿಕಾವ್ಯ ಸಂಗಮ 2021 * ಕವಿಗಳಿಗೆ ಪ್ರಶಸ್ತಿ ಪ್ರದಾನ * ಪತಂಗಪರ್ವ ಪುಸ್ತಕ ಬಿಡುಗಡೆ
ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಲಕ ಸರ್ಕಾರದ ಮಟ್ಟದಲ್ಲಿ ಸಾಹಿತ್ಯದ ಕೆಲಸವಾಗುತ್ತಿದೆ. ಹಾಗೆಯೇ ರಾಜ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕೂಡ ಮಾದರಿ ಸಾಹಿತ್ಯ ಸೇವೆಗಳನ್ನು ಮಾಡುತ್ತಿವೆ. ಅಂತಹ…
ಜೀವದ ಕರ್ಮ-ಧರ್ಮಗಳು ಇಹಲೋಕ ತ್ಯಜಿಸಿದರೂ ಸ್ಮರಣೀಯವಾಗಿರುವುದು ದಿ| ಅಪ್ಪಿ ಕೆ.ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಚಂದ್ರಹಾಸ ಕೆ.ಶೆಟ್ಟಿ
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃ ತ ಆರ್ಥಿಕ ತಜ್ಞ ಡಾ| ಆರ್.ಕೆ ಶೆಟ್ಟಿ ಅವರ ಮಾತೃಶ್ರೀ…
ಮಿಸ್ ಅರ್ಥ್ ಇಂಡಿಯಾ ಫೈನಲಿಸ್ಟ್ ಗೆ ಅಪೂರ್ವ ವಿ.ನಾಯಕ್ ಆಯ್ಕೆ
ಮುಂಬಯಿ: ಉಡುಪಿ ಮೂಲತಃ ಕೊಂಕಣಿ-ಕನ್ನಡತಿ ಅಪೂರ್ವ ವಿ.ನಾಯಕ್ ಉಡುಪಿಯಿಂದ ೨೫ ವರ್ಷದ ತರುಣಿ, ಮಿಸ್ ಅರ್ಥ್ ಇಂಡಿಯಾದ ೧೮ ರಾಷ್ಟ್ರೀಯ ಫೈನಲಿಸ್ಟ್ಗಳಲ್ಲಿ ಓರ್ವಳಾಗಿ ಆಯ್ಕೆ ಆಗಿದ್ದಾರೆ. ಡಿವೈನ್…
ಎಡಪದವು : ಕಣಜದ ಹುಳುಗಳ ದಾಳಿಗೆ ಯುವಕ ದಾರುಣ ಸಾವು
ಕೈಕಂಬ : ಎಡಪದವಿನ ಪಟ್ಲಚ್ಚಿಲ್ನ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿ ಪುತ್ರ, ಎಂಸಿಎಫ್ನಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಕೇಶವ ಯಾನೆ ಕಿಟ್ಟ(೨೪) ಎಂಬವರು…
ಗುರುಪುರ ಪಂಚಾಯತ್ ಸಭಾಭವನದಲ್ಲಿ ಕೋವಿಡ್-೧೯ ಲಸಿಕಾ ಶಿಬಿರ
ಕೈಕಂಬ :ಗುರುಪುರ ಪಂಚಾಯತ್ ಸಭಾಭವನದಲ್ಲಿ ಸೆ.22 ರಂದು ಬುಧವಾರ ಪಂಚಾಯತ್ ಅಧ್ಯಕ್ಷ ಯಶವಂತ ಶೆಟ್ಟಿ ನೇತೃತ್ವದಲ್ಲಿ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಲಾದ ಕೋವಿಡ್-೧೯ ಲಸಿಕಾ…
ವಿಟ್ಲ ಶ್ರೀ ವಿಷ್ಣುಮೂರ್ತಿ ದೇವರಿಗೆ ಬೆಳ್ಳಿ ಕಣ್ಣು, ಮೂಗು ಮತ್ತು ಕಿರೀಟ ಸಮರ್ಪಣೆ
ವಿಟ್ಲ : ಶ್ರೀ ವಿಷ್ಣುಮೂರ್ತಿ ದೇವರಿಗೆ ಬೆಳ್ಳಿ ಕಣ್ಣು, ಮೂಗು ಮತ್ತು ಕಿರೀಟವನ್ನು ವಿಟ್ಲ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ, ಪಂಚಾಯತ್ ಸದಸ್ಯ ಸಂದೇಶ್ ಶೆಟ್ಟಿ ಬಿಕ್ನಾಜೆ…
ಮಾರ್ನಾಡ್ ಸಹೋದರರಿಗೆ ಮಾತೃವಿಯೋಗ
ಮುಂಬಯಿ : ಮೂಡುಬಿದಿರೆ ಸಮೀಪದ ಮಾರ್ನಾಡು ಪಣರಬೆಟ್ಟು ಮುಂಡ್ಲಿ ಆಯೆರಗುತ್ತು ನಿವಾಸಿ ಸರಸ್ವತಿ ಹೊನ್ನಪ್ಪ ಶೆಟ್ಟಿ (92.) ಸೆ.21 ರಂದು ಮಂಗಳವಾರ ಸಂಜೆ ತಮ್ಮ ಸ್ವಗೃಹದಲ್ಲಿ ವಯೋಸಹಜತೆ…
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಪೂಜೆ
ವಿಟ್ಲ: ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ಹುಣ್ಣಿಮೆ ವಿಶೇಷ ಪೂಜೆ ನಡೆಯಿತು.
ದನಡಿ: ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆ
ಬಂಟ್ವಾಳ: ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ರಚಿಸಿದ ನೂತನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಸ್ಥಳೀಯ ಉದ್ಯಮಿ ದುರ್ಗಾದಾಸ್…
ರಾಷ್ಟ್ರೀಯ ಹೆದ್ದಾರಿ ೧೬೯ರ ವಿಸ್ತರಣೆ ಕಾಮಗಾರಿಗಾಗಿ ಭೂಸ್ವಾಧೀನ ಪಡಿಸಿರುವ ಭೂಮಿಗೆ ಅಧಿಕೃತ ಪರಿಹಾರ
ಕೈಕಂಬ : ಗುರುಪುರ ಪಂಚಾಯತ್ನ ಸಭಾಭವನದಲ್ಲಿ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ) ಅಧಿಕಾರಿಗಳ ತಂಡವು ಮಂಗಳವಾರ ಮಂಗಳೂರು-ಮೂಡಬಿದ್ರಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ ೧೬೯ರ ವಿಸ್ತರಣೆ ಕಾಮಗಾರಿಗಾಗಿ ಈಗಾಗಲೇ ಭೂಸ್ವಾಧೀನ…
ಮೂಡುಬಿದಿರೆ: 6ನೇ ವರ್ಷದ ಕಂಬಳ ಓಟಗಾರ ತರಬೇತಿ ಶಿಬಿರ ಉದ್ಘಾಟನೆ
ಮೂಡುಬಿದಿರೆ: ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲಾ ವ್ಯಾಪ್ತಿ ಹೊಂದಿರುವ ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ವತಿಯಿಂದ ಮೂಡುಬಿದಿರೆ ಒಂಟಿಕಟ್ಟೆಯಲ್ಲಿರುವ ವೀರ ರಾಣಿ ಅಬ್ಬಕ್ಕ…
