ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆಹಬ್ಬ

ಬಂಟ್ವಾಳ: ತಾಲ್ಲೂಕಿನ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಥಳೀಯ ಗ್ರಾಮಗಳ ಭಕ್ತರಿಗೆ ತೆನೆಹಬ್ಬ ಪ್ರಯುಕ್ತ ಶುಕ್ರವಾರ ಭತ್ತದ ತೆನೆ ವಿತರಿಸಲಾಯಿತು.

ಸಜಿಪಮೂಡ: ಪಡಿತರ ಅಕ್ಕಿ ಅಕ್ರಮ ಸಾಗಾಟ ಪತ್ತೆ ಆರೋಪಿ ಸೆರೆ

ಬಂಟ್ವಾಳ: ಸಜಿಪಮೂಡ ಗ್ರಾಮದ ಬಸ್ತಿಗುಡ್ಡೆ ನಿವಾಸಿ ನೌಫಲ್ ಯಾನೆ ಯೂಸುಫ್ ಎಂಬಾತನು ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ಆಹಾರ ಮತ್ತು ನಾಗರಿಕ ಪೂರೈಕೆ ಶಾಖೆ…

ನಾವೂರು: ಅಕ್ರಮ ಮರಳು ಅಡ್ಡೆಗೆ ದಾಳಿ

ಬಂಟ್ವಾಳ: ಇಲ್ಲಿನ ನಾವೂರು ಗ್ರಾಮದ ಪೊರ್ಕಡೆ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಗೋಣಿ ಚೀಲದಲ್ಲಿ ತುಂಬಿ ಮಾರಾಟ ಮಾಡುತ್ತಿದ್ದ ಅಡ್ಡೆಗೆ ತಹಶೀಲ್ದಾರ್ ರಶ್ಮಿ ಎಸ್.…

ಪೆದಮಲೆ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವಿಶಂಕರ ಶೆಟ್ಟಿ ಬಡಾಜೆಗುತ್ತು

ಬಂಟ್ವಾಳ: ಮೂಡುಬಿದ್ರೆ ಮುಖ್ಯ ರಸ್ತೆ ನಡುವಿನ ಪ್ರಸಿದ್ಧ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಇಲ್ಲಿನ ಧಾರ್ಮಿಕ ಮುಂದಾಳು ರವಿಶಂಕರ ಶೆಟ್ಟಿ ಬಡಾಜೆಗುತ್ತು ಆಯ್ಕೆಯಾಗಿದ್ದಾರೆ.ಸಮಿತಿ…

ಅರಳ ಕುಟ್ಟಿಕಳ ಕಲ್ಲುರ್ಟಿ ಮತ್ತು ಕೊರಗಜ್ಜ ದೈವಕ್ಕೆ ಕೋಲ ಸೇವೆ

ಬಂಟ್ವಾಳ : ತಾಲ್ಲೂಕಿನ ಅರಳ ಗ್ರಾಮದ ಕುಟ್ಟಿಕಳ ದೈವಸ್ಥಾನದಲ್ಲಿ ಸೋಣ ಸಂಕ್ರಮಣ ಪ್ರಯುಕ್ತ ಕಲ್ಲುರ್ಟಿ ಮತ್ತು ಕೊರಗಜ್ಜ ದೈವಕ್ಕೆ ಕೋಲ ಸೇವೆ ಗುರುವಾರ ರಾತ್ರಿ ನಡೆಯಿತು. ಧರ್ಮದರ್ಶಿ…

ಪುದು ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯ ಎಸೆದ ವ್ಯಕ್ತಿಗೆ 3 ಸಾವಿರ ರೂಪಾಯಿ ದಂಡ

ಬಂಟ್ವಾಳ : ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ತ್ಯಾಜ್ಯ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯತ್ ನಿಂದ 3 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.ಇತ್ತೀಚಿಗೆ…

ವಿಟ್ಲ ‘ಕೋವಿಡ್ ಮುಂಜಾಗ್ರತಾ ಮಾಹಿತಿ’ ಕಾರ್ಯಕ್ರಮ

ವಿಟ್ಲ :ವಿಠಲ ಪದವಿ ಪೂರ್ವ ಕಾಲೇಜು ಮತ್ತು ಲಯನ್ಸ್ ಕ್ಲಬ್ ವಿಟ್ಲ ಇದರ ಸಹಯೋಗದೊಂದಿಗೆ ಪ್ರಥಮ ಪಿಯುಸಿ ತರಗತಿ ಆರಂಭದ ದಿನದಂದು ‘ಕೋವಿಡ್ ಮುಂಜಾಗ್ರತಾ ಮಾಹಿತಿ’ ಕಾರ್ಯಕ್ರಮವನ್ನು…

ಸೆ.20ರಂದು ಬಿ.ಸಿ.ರೋಡಿನಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನ ಹೊಸ ಎಟಿಎಂ ಉದ್ಘಾಟನೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ಬಿ.ಸಿ.ರೋಡ್ ಶಾಖೆಯ ನೆಲ ಅಂತಸ್ತಿನಲ್ಲಿ ಹೊಸ ಎಟಿಎಂನ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 20ರಂದು ಪೂರ್ವಾಹ್ನ…

ಶಾಂತಿಅಂಗಡಿ ನಿವಾಸಿ ಜೆ.ಸಯ್ಯದ್ ನಿಧನ

ಬಂಟ್ವಾಳ : ತಾಲೂಕಿನ ಕೈಕಂಬ ಸಮೀಪದ ಶಾಂತಿಅಂಗಡಿ ನಿವಾಸಿ ಜೆ.ಸಯ್ಯದ್ (60) ಕೆಲವು ಸಮಯದ ಅಸೌಖ್ಯದಿಂದ ಇದ್ದು ಸೆ.16 ಗುರುವಾರ ಬೆಳಗ್ಗೆ ಸ್ವ ಗೃಹದಲ್ಲಿ ನಿಧನರಾಗಿದ್ದಾರೆ.ಶಾಂತಿಅಂಗಡಿಯಲ್ಲಿ ರೇಶನ್…

ರೋಟರಿ ಸೆಂಟ್ರಲ್‌ನಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಸರ್‌ಎಂ.ವಿಶ್ವೇಶ್ವರಯ್ಯನವರ ಆದರ್ಶ ಪಾಲಿಸಲು ಶ್ರೀನಾಥ್ ಕರೆ

ಕೋಲಾರ: ನಮ್ಮ ನಾಡಿನ ಹೆಮ್ಮೆಯ ಪುತ್ರ ಸರ್ ಎಂ ವಿಶ್ವೇಶ್ವರಯ್ಯ ಅವರಿಗೆ ನಮಿಸೋಣ ಅವರು ಕಲಿಸಿಕೊಟ್ಟು ಶ್ರಮ ಪ್ರಾಮಾಣಿಕತೆಯ ಪಾಠವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ. ದೇಶದ ಅಭಿವೃದ್ಧಿಗೆ…

ಗುರುಪುರ : ಶ್ರೀ ವೈದ್ಯನಾಥ ದೈವಸ್ಥಾನ ಶ್ರೀ ಧೂಮಾವತಿ ದೈವಕ್ಕೆ ಚಿನ್ನದ ಖಡ್ಸಲೆ ಅರ್ಪಣೆ

ಕೈಕಂಬ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದಲ್ಲಿ ಬುಧವಾರ ಸಂಜೆ ಗುತ್ತಿನವರು ಮತ್ತು ಊರ ಭಕ್ತರ ಸಮ್ಮುಖದಲ್ಲಿ ಶ್ರೀ ಧೂಮಾವತಿ(ಜುಮಾದಿ) ದೈವಕ್ಕೆ ಚಿನ್ನದ ಹೊದಿಕೆಯೊಂದಿಗೆ ನವೀಕರಿಸಲಾದ…

ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ೪೬ನೇ ವರ್ಷದ ಗಣೇಶೋತ್ಸವ 

ಕಲ್ಲಡ್ಕ : ೪೬ನೇ ವರ್ಷದ ಗಣೇಶೋತ್ಸವ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾಭವನದಲ್ಲಿ ಹಿರಿಯರಾದ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ಇವರ ನೇತೃತ್ವದಲ್ಲಿ ನಡೆಯಿತು. With the introduction…