ವಾಮದಪದವು ಸರಕಾರಿ ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ

ಬಂಟ್ವಾಳ: ವಾಮದಪದವು ಸರಕಾರಿ ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು…

 ಉಚಿತ ವೈದ್ಯಕೀಯ ತಪಾಸಣೆ ದಂತ ಚಿಕಿತ್ಸೆ ಹಾಗೂ ಸಾರ್ವಜನಿಕ ರಕ್ತದಾನ ಶಿಬಿರ

ಬಂಟ್ವಾಳ : ಕಜೆಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.)ಪಾಂಡವರಕಲ್ಲು ಇದರ ಆಶ್ರಯದಲ್ಲಿ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.)ಮಡವು ಇದರ ಸಹಯೋಗದೊಂದಿಗೆ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ,…

 ಶ್ರೀ ಕ್ಷೇ. ಧ.ಗ್ರಾ. ಯೋ.ಯ  ವೀರಕಂಭ ಒಕ್ಕೂಟ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ವಿಟ್ಲ ಇದರ ಕಲ್ಲಡ್ಕ ವಲಯದ ವೀರಕಂಭ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸುನಿಲ್ ನಾಯ್ಕ ಆಯ್ಕೆಯಾಗಿದ್ದಾರೆ.ವೀರಕಂಭ…

ಪಡುಪೆರಾರದ ನೆಲ್ಲಿಕಾಡಿನಲ್ಲಿ ಸರ್ಕಾರಿ ಜಾಗ ಒತ್ತುವರಿ ಆರೋಪ ರಸ್ತೆ ನಿರ್ಮಿಸಲು ಅಡ್ಡಿಯಾದ ಜಾಗ ಪರಿಶೀಲಿಸಿದ ತಹಶೀಲ್ದಾರ್

ಗುರುಪುರ : ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಪೆರಾರ ಗ್ರಾಮದ ನೆಲ್ಲಿಕಾಡು ದುಗ್ಗಲಚ್ಚಿಲ್ ಕೊಳಪಿಲದಲ್ಲಿ ಸುಮಾರು ೫ ಎಕ್ರೆ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ತೋಟ ಇಟ್ಟಿರುವ…

ಅಮ್ಮುಂಜೆಗುತ್ತು ಕುಟುಂಬಿಕರಿಂದ ಧೂಮಾವತಿ ದೈವಕ್ಕೆ ಬಂಡಿ ಸಮರ್ಪಣೆ

ಬಂಟ್ವಾಳ ತಾಲೂಕಿನ ಅಮುಂಜೆ ಗುತ್ತು ಕುಟುಂಬಿಕರು ಆರಾಧಿಸಿಕೊಂಡು ಬಂದಿರುವ ಶ್ರೀ ಧೂಮಾವತಿ ಬಂಟ ದೈವಗಳ ವಾರ್ಷಿಕ ನೇಮೋತ್ಸವ ಮೇ. 23 ರಂದು ಶನಿವಾರ ಅಮ್ಮುoಜೆ ಕಣಿಯೂರು ನಲ್ಲಿ…

ಕಲ್ಲಡ್ಕದಲ್ಲೊಂದು ಐದು ತಲೆಮಾರಿನ ಅಪರೂಪದ ಕುಟುಂಬ

ಬಂಟ್ವಾಳ: ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರಬೆಟ್ಟುವಿನಲ್ಲಿ ಐದು ತಲೆಮಾರಿನ ಅಪರೂಪದ ಕುಟುಂಬವೊಂದು ಮಾತೃನಮನ ಸಂಭ್ರಮವನ್ನು ಭಾನುವಾರದಂದು ಆಚರಿಸಿಕೊಂಡಿದೆ. ಹೆತ್ತು,ಹೊತ್ತು,ಸಾಕಿ,ಸಲಹಿ ಮೊದಲ ಗುರು ಸ್ಥಾನದಲ್ಲಿ ನಿಲ್ಲುವ ತಾಯಿ ಹೃದಯ…

ಬಾರಿಂಜೆ: ಸಾಧಕ ವಿದ್ಯಾರ್ಥಿನಿಗೆ ಅಭಿನಂದನೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಛತ್ರಿ ವಿತರಣೆ

ಬಂಟ್ವಾಳ :ತಾಲೂಕಿನ ಅಮುಂಜೆ ಗ್ರಾಮದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ಯುವಕ ಸಂಘ(ರಿ) ಬಾರಿಂಜೆ ದಾಸಿಮಾರ್ ಇದರ ವತಿಯಿಂದ ಎಸ್.ಎಸ್.ಎಲ್.ಸಿ.ಯಲ್ಲಿ 96.80% ಅಂಕ ಗಳಿಸಿದ ಗ್ರಾಮದ ಸಾಧಕ ಪ್ರತಿಭೆ…

ಗಾಳದಕೊಂಕಣಿ ಅಭ್ಯುದಯ ಸಂಘದ 72 ನೇ ವಾರ್ಷಿಕ ಮಹಾಸಭೆ,ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸನ್ಮಾನ

ಬಂಟ್ಚಾಳ : ಗಾಳದಕೊಂಕಣಿ ಅಭ್ಯುದಯ ಸಂಘದ 72 ನೇ ವಾರ್ಷಿಕ ಮಹಾಸಭೆ,ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸನ್ಮಾನ ಕಾರ್ಯಕ್ರಮವು ತೊಕ್ಕೊಟ್ಟು ಕಾಪಿಕಾಡಿನಲ್ಲಿರುವ ಕುದ್ಮಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ…

 ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ದ ಕಾಂಗ್ರೆಸ್ ನಿಂದ ಪ್ರತಿಭಟನೆ

ಬಂಟ್ವಾಳ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ದ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್, ಯುವ ಕಾಂಗ್ರೆಸ್ ,ಮಹಿಳಾ ಕಾಂಗ್ರೆಸ್ ಹಾಗೂ…

ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಬಂಟ್ವಾಳ ವಲಯದ ರಜತ ಸಂಭ್ರಮ, ವಾರ್ಷಿಕ ಮಹಾಸಭೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಬಂಟ್ವಾಳ ವಲಯದ ರಜತ ಸಂಭ್ರಮ, ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಭಾನುವಾರ…

ದಡ್ಡಲಕಾಡು ಶಾಲೆಯಲ್ಲಿ ದಾಖಲಾತಿ ಆಂದೋಲನ ಜಾಥಾ 

ಬಂಟ್ಚಾಳ: ಇಲ್ಲಿನ ದಡ್ಡಲಕಾಡು ಪಿ. ಎಂ ಶ್ರೀ ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶನಿವಾರ ಮಕ್ಕಳ ದಾಖಲಾತಿ ಆಂದೋಲನವನ್ನು ಜಾಥಾದ ಮೂಲಕ ನಡೆಸಲಾಯಿತು·ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ…

ಲೊರೆಟ್ಟೊ ಮಾತಾ ಚರ್ಚಿನ ನೂತನ ಧರ್ಮ ಗುರು ಅಧಿಕಾರ ಸ್ವೀಕಾರ

ಬಂಟ್ವಾಳ : ಲೊರೆಟ್ಟೊ ಮಾತಾ ಚರ್ಚಿನ ನೂತನ ಧರ್ಮ ಗುರುಗಳಾಗಿ ವಂ. ಜೇಮ್ಸ್ ಡಿಸೋಜ ರವರು ತಮ್ಮ ಸೇವಸ್ಥಾನದ ಅಧಿಕಾರ ಸ್ವೀಕರಿಸಿದರು.36 ವರ್ಷಗಳ ಸುದೀರ್ಘ ಅನುಭವವುಳ್ಳ ಧರ್ಮ…

ಒಡ್ಡೂರು ಫಾಮ್೯ ಹೌಸ್ ಗೆ ಸಚಿವ ಸೋಮಣ್ಣ ಭೇಟಿ: ಶಾಸಕರಿಂದ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ

ಬಂಟ್ವಾಳ: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣನವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗಂಜಿಮಠದಲ್ಲಿರುವ ಒಡ್ಡೂರು ಫಾಮ್೯ ಹೌಸ್ ಗೆ…

ಮುಂಬೈ-ಮಂಗಳೂರು ಮಧ್ಯೆ ವಂದೇ ಭಾರತ್ ಸಂಚಾರಕ್ಕೆ ಜಯಶ್ರೀಕೃಷ್ಣ ಸಮಿತಿ ಮನವಿ

ಗುರುಪುರ : ಮುಂಬೈ ಮತ್ತು ಮಂಗಳೂರು ಮಧ್ಯೆ ಪ್ರತಿನಿತ್ಯ ಸಂಚರಿಸುವ ಇನ್ನೊಂದು ಸೂಪರ್‌ಫಾಸ್ಟ್ ರೈಲು ಹಾಗೂ ಮುಂಬೈ-ಮಂಗಳೂರಿಗೆ ವಂದೇ ಭಾರತ್ ನೇರ ಸಂಚಾರದ ರೈಲು ಸೇವೆ ಆರಂಭಿಸುವಂತೆ…