ಹೃದಯ ತಪಾಸಣೆ ಯಂತ್ರ ಹಸ್ತಾಂತರ
ಬಂಟ್ವಾಳ : ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಪ್ರದೇಶಾಭಿವೃದ್ಧಿ ನಿಧಿಯಿಂದ ಬಂಟ್ವಾಳದಲ್ಲಿ ಕಾರ್ಯಾಚರಿಸುತ್ತಿರುವ ಸಾರಿಗೆ ಸುರಕ್ಷಾ ಯೋಜನೆಯಡಿ K.S.R.T.C ICU ಬಸ್ಸ್ ಗೆ CAD ಫೌಂಡೇಶನ್ ನ…
ಪ್ರೀತಿ ವಿಶ್ವಾಸದಿಂದ ಜನರ ಜೊತೆಗ ಬೆರೆತಾಗ ಪಕ್ಷದ ಬಲವರ್ಧನೆ ಸಾಧ್ಯ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ
ಬಂಟ್ವಾಳ : ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ಮಂಗಳವಾರ ನಡೆದ ಬಂಟ್ವಾಳ ಮಂಡಲ ಬಿಜೆಪಿ ಎಸ್.ಸಿ.ಮೋರ್ಛಾದ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಸಚಿವರು ಭಾಗವಹಿಸಿ ಮಾತನಾಡಿದರು ಸಂದರ್ಭಕ್ಕನುಸಾರವಾಗಿ ಪಕ್ಷವನ್ನು ಬಲಿಷ್ಠಗೊಳಿಸುವ…
ಸ್ವಾತಂತ್ರ್ಯಕ್ಕಾಗಿನ ಪೂರ್ವಜರ ತ್ಯಾಗ ಬಲಿದಾನ ತಿಳಿದು ಬಾಳುವ ಅಗತ್ಯವಿದೆ ಬಿಎಸ್ಕೆಬಿಎ ಆಚರಿಸಿದ ಸ್ವಾತಂತ್ರ್ಯೋತ್ಸವದಲ್ಲಿ ಡಾ| ಸುರೇಶ್ ರಾವ್ ಕಟೀಲು
ಮುಂಬಯಿ : ಪೂರ್ವಜರ ದೂರದೃಷ್ಠಿಯ ಮನೋಭಾವ, ಚಳಿವಳಿಗಳೇ ಈ ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿವೆ. ಆದ್ದರಿಂದಲೇ ನಾವು ಇಂದು ಸತಂತ್ರರಾಗಿ ಬಾಳುವಲ್ಲಿ ಅವರ ತ್ಯಾಗ…
ಮುಡಾಯಿಕೋಡಿ ಅಚ್ಚುತ ಆಚಾರ್ಯ ನಿಧನ.
ಕೈಕಂಬ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದಲ್ಲಿ ಮುಡಾಯಿಕೋಡಿ ಬಟ್ರತೋಟ ಅಚ್ಚುತ ಆಚಾರ್ಯ (71) ಅನಾರೋಗ್ಯ ದಿಂದ ಸೋಮವಾರ ನಿಧನ ಹೊಂದಿದರು.ಸುಮಾರು 50 ವರ್ಷಗಳಿಂದ ಕಾರ್ಪೆಂಟರ್ ವ್ರತ್ತಿ ಯನ್ನು…
ಸುರತ್ಕಲ್ ಚಿತ್ರಾಪುರದಲ್ಲಿ ನಡೆದ ಘಟನೆ ಕರೊನಾಸಮಸ್ಯೆಯಿಂದ ಪತಿ ಪತ್ನಿ ಆತ್ಮಹತ್ಯೆ
ಮಂಗಳೂರು: ಕರೊನಾ ಹಾಗೂ ಇತರ ಆರೋಗ್ಯ ಸಮಸ್ಯೆಯಿಂದ ಬೇಸತ್ತು ಪತಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ದಯನೀಯ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಸುರತ್ಕಲ್ ಸಮೀಪ ಚಿತ್ರಾಪುರದ ಬಹುಮಹಡಿ ಅಪಾರ್ಟ್ಮೆಂಟ್ನಲ್ಲಿ…
ಪತ್ರಕರ್ತ ಇಮ್ತಿಯಾಝ್ ಶಾ ತುಂಬೆಗೆ ಪ್ರತಿಷ್ಠಿತ ‘ಬಿ.ಜಿ.ಮೋಹನ್ ದಾಸ್’ ಪ್ರಶಸ್ತಿ
ಮಂಗಳೂರು : ಪ್ರಪ್ರಥಮ ಬಾರಿಗೆ ಕನ್ನಡದ ಡಿಜಿಟಲ್ ಮೀಡಿಯಾದ ವರದಿಗಾರಿಕೆಗೆ ರಾಜ್ಯ ಮಟ್ಟದಲ್ಲಿ ನೀಡಲಾಗುವ ಪ್ರತಿಷ್ಠಿತ ‘ಬಿ.ಜಿ.ಮೋಹನ್ ದಾಸ್ ಪ್ರಶಸ್ತಿ’ಗೆ ವಾರ್ತಾಭಾರತಿಯ ಪತ್ರಕರ್ತ ಇಮ್ತಿಯಾಝ್ ಶಾ ತುಂಬೆ…
ಕೊಯಿಲ: ನಿವೃತ್ತ ಅಂಚೆ ಪಾಲಕಿಗೆ ನಾಗರಿಕ ಸನ್ಮಾನ
ಬಂಟ್ವಾಳ : ತಾಲ್ಲೂಕಿನ ಕೊಯಿಲ ಅಂಚೆ ಪಾಲಕಿ ದಯಾವತಿ ವಿ.ಶೆಟ್ಟಿ ಇವರನ್ನು ಸ್ಥಳೀಯ ನಾಗರಿಕರು ಭಾನುವಾರ ಸನ್ಮಾನಿಸಿದರು. ಕೊಯಿಲ ಗ್ರಾಮೀಣ ಅಂಚೆ ಕಚೇರಿಯಲ್ಲಿ ಕಳೆದ ೩೫ ವರ್ಷ…
ಮುಂಬಯಿನ ಅದ್ಭುತ-ನಿಗೂಢ ಅಂಶಗಳೇ ನನ್ನ ಬರವಣಿಗೆಗೆ ಪ್ರೇರಣೆ ಕನ್ನಡ ವಿಭಾಗದ ಸಾಹಿತ್ಯ ಸಂವಾದ ಕಾರ್ಯಕ್ರಮದಲ್ಲಿ ಅಶೋಕ ಎಸ್.ಸುವರ್ಣ
ಮುಂಬಯಿ : ಮುಂಬಯಿನ ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ ನಮಗೆ ರೋಮಾಂಚನವಾಗುತ್ತದೆ. ಈ ಮಹಾನಗರದಲ್ಲಿ ಕನ್ನಡಿಗರ ಸಾಧನೆಯೂ ಉಲ್ಲೇಖನೀಯವಾದುದು. ಮುಂಬಯಿನ ಅದ್ಭುತ-ನಿಗೂಢ ಅಂಶಗಳೇ ನನ್ನ ಬರವಣಿಗೆಗೆ ಪ್ರೇರಣೆ…
ಸಿಲ್ವರ್ ಬಟನ್ ಪ್ರಮಾಣಪತ್ರ ಮುಡಿಗೇರಿಸಿದ ವ್ಹೀವ್ಲೈವ್.ಟಿವಿ
ಮುಂಬಯಿ : ದಕ್ಷಿಣ ಕನ್ನಡ ಜಿಲ್ಲೆಯ ತರುಣನೊಬ್ಬನ ಮಾಧ್ಯಮ ಸಾಧನೆ ಅಭಿನಂದನೀಯ. ಉಳ್ಳಾಲದ ಯುವ ಉತ್ಸಾಹಿ ಪತ್ರಕರ್ತರು ಹವ್ಯಾಸವಾಗಿ ಆರಂಭಿಸಿದ ಚಾನೆಲ್ ಇಂದು ಲಕ್ಷಾಂತರ ಚಂದಾದಾರರನ್ನು ಕೋಟ್ಯಾಂತರ…
SSLC ಪಬ್ಲಿಕ್ ಪರೀಕ್ಷೆಯಲ್ಲಿ 623 ಅಂಕ ಪಡೆದ ಅಲಿಶಾ ಫ್ಲೋರಿನ್ ವೇಗಸ್ ಇವರಿಗೆ ಸನ್ಮಾನ
ವಿಟ್ಲ : ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ 2020-21 ನೆ ಸಾಲಿನ SSLC ಪಬ್ಲಿಕ್ ಪರೀಕ್ಷೆಯಲ್ಲಿ 625 ರಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ…
14 ಸಾವಿರ ಮೊಳೆಗಳಲ್ಲಿ ಅರಳಿದ ಗಣಪ *ಕಲಾವಿದ ತಿಲಕ್ ಕುಲಾಲ್ ಕೈಚಳಕ * ಕುಂಚ, ಬಣ್ಣಗಳಿಲ್ಲದೇ ರಚಿಸಿದ ಕಲಾಕೃತಿ
ಮೂಡುಬಿದಿರೆ: ಲೀಫ್ ಆರ್ಟ್ ಮೂಲಕ ರಾಜ್ಯಮಟ್ಟದಲ್ಲಿ ಗಮನಸೆಳೆದ ಮೂಡುಬಿದಿರೆಯ ಚಿತ್ರಕಲಾವಿದ, ಆಳ್ವಾಸ್ ಬಿವಿಎ ಅಂತಿಮ ವರ್ಷದ ವಿದ್ಯಾರ್ಥಿ ತಿಲಕ್ ಕುಲಾಲ್ ಕಳೆದ ಒಂದು ತಿಂಗಳಿನಿಂದ ವಿಭಿನ್ನ ರೀತಿಯ…
ಸುರಕ್ಷಾ ಐಸಿಯು ಬಸ್ ಗೆ ಇಸಿಜಿ ಯಂತ್ರ: ಶಾಸಕ ನಾಯ್ಕ್
ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ ಸಾರಿಗೆ ಸಂಚಾರಿ ಸುರಕ್ಷಾ ಐಸಿಯು ಬಸ್ನಲ್ಲಿ ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹೃದ್ರೋಗ ತಪಾಣೆಯ ಇಸಿಜಿ ಯಂತ್ರವನ್ನು ಅಳವಡಿಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್…
ಬಿಲ್ಲವ ಮುಖಂಡನಿಂದ ಕಡುಬಡತನದಲ್ಲಿರುವ ಕುಟುಂಬಕ್ಕೆ ಮನೆ ಕೊಡುಗೆ.
ಕೈಕಂಬ : ನೀರುಮಾರ್ಗ ಪಂಚಾಯತ್ ವ್ಯಾಪ್ತಿಯ ತಾರಿಗುಡ್ಡೆ ಎಂಬಲ್ಲಿ ಕಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬವೊಂದಕ್ಕೆ ಬಿಲ್ಲವ ಸಮಾಜದ ಮುಖಂಡ, ಸಮಾಜಸೇವಕ ಮೋಹನದಾಸ ಬಂಗೇರ ಉಚಿತವಾಗಿ ನಿರ್ಮಿಸಿದ…
ಕಾಜಿಲ 75ನೇ ಸ್ವಾತಂತ್ರ್ಯೋತ್ಸವ ಆಚರಣೆ
ಕೈಕಂಬ : ತುಳುವೆರೆ ಕೂಟ ಕಾಜಿಲ ಯುವಕರಿಂದ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ನಿವೃತ್ತ ಯೋಧ ಶ್ರೀಜಿತ್ ಅವರು ಪುಟಾಣಿ ಆಕಾಶ್ ನೊಂದಿಗೆ ಧ್ವಜಾರೋಹಣ ನೆರವೇರಿಸಿದರು.ಕೋರ್ದಬ್ಬು ಸೇವಾ…
