ಶ್ರೀ ದುರ್ಗಾ ಮಹಿಳಾ ಸಮಿತಿ ಕರೆಂಕಿ ವತಿಯಿಂದ ಆಟಿದ ಕೂಟ
ಬಂಟ್ವಾಳ: ಶ್ರೀ ದುರ್ಗಾ ಮಹಿಳಾ ಸಮಿತಿ ಕರೆಂಕಿ ಇದರ ಪ್ರಥಮ ವರ್ಷದ ಆಟಿದ ಕೂಟ ಕಾರ್ಯಕ್ರಮವು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಕರೆಂಕಿ ಹಾಗೂ ಶ್ರೀ ದುರ್ಗಾ…
ಸಿದ್ದಕಟ್ಟೆ ಸರಕಾರಿ ಪ. ಪೂ. ಕಾಲೇಜಿನ ನಿವೃತ್ತ ಉಪನ್ಯಾಸಕರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭ
ಬಂಟ್ವಾಳ: ವಿದ್ಯಾರ್ಥಿಗಳು ತನಗೆ ಶಿಕ್ಷಣವನ್ನು ನೀಡಿದ ಹಾಗೂ ತನ್ನ ಜೀವನದ ಪ್ರತಿಯೊಂದು ಸ್ತರಗಳಲ್ಲಿ ಮಾರ್ಗದರ್ಶನವಿತ್ತ ಗುರುಗಳ ಆಶೀರ್ವಾದ ಪಡೆದುಕೊಂಡು ಮುಂದೆ ಸಾಗಿದಾಗ ಸುಲಭವಾಗಿ ತನ್ನ ಕಾರ್ಯಯೋಜನೆಯೊಂದಿಗೆ ಗುರಿ…
ಯುವಶಕ್ತಿ ರಕ್ತನಿಧಿ ಮಂಗಳೂರು ವತಿಯಿಂದ ಬೃಹತ್ ರಕ್ತದಾನ ಶಿಬಿರ
ಬಂಟ್ವಾಳ: ಯುವಜನತೆ ರಕ್ತದಾನ ಶಿಬಿರ ದಂತಹ ಕಾರ್ಯಕ್ರಮಗಳ ಮೂಲಕ ಜೀವದಾನದ ಕೆಲಸವನ್ನು ನಿರ್ವಹಿಸಿದಾಗ ಆರೋಗ್ಯವಂತ ಸಮಾಜದ ರಚನೆಯಾಗಿ ದೇಶದ ಭದ್ರ ಅಡಿಪಾಯವನ್ನು ರಚಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ…
ಆಗಸ್ಟ್ 3 ರಿಂದ 17ರವರೆಗೆ ಭೂಮಿ ಶಾಖೆಯಲ್ಲಿಆರ್ ಟಿ ಸಿ, ಪ್ರತಿಗಳು ಸಿಗಲ್ಲ
ಬಂಟ್ವಾಳ : ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಯೂನಿಕೋಡ್ ಕನ್ವರ್ಷನ್ ಪ್ರಗತಿಯಲ್ಲಿರುವುದರಿಂದ ಆಗಸ್ಟ್ 3 ರಿಂದ 17ರವರೆಗೆ ಭೂಮಿ ಶಾಖೆಯಲ್ಲಿ ಯಾವುದೇ ರೀತಿಯ ಆರ್ ಟಿ…
ಬಿಐಇ ಎಸ್, ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಭತ್ತದ ಗದ್ದೆ ಭೇಟಿ, ನೇಜಿ ನೆಡುವ ಕಾರ್ಯಕ್ರಮ
ಬಂಟ್ವಾಳ: ಮಂಗಳೂರಿನ ಇನೋಳಿಯ ಬಿಯರೀಸ್ ಇನ್‌ಸ್ಟಿಟ್ಯೂಟ್ ಆಫ್ ಎಮರ್ಜಿಂಗ್ ಸೈನ್ಸಸ್ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಮಾರ್ಕಮೆ ಗ್ರಾಮದಲ್ಲಿ ಭತ್ತದ ಗದ್ದೆ ಭೇಟಿ ಹಾಗೂ…
ಮಹಿಳಾ ಮಂಡಳಿ ಆದ್ಯಕ್ಷರಾಗಿ ಆಯ್ಕೆ
ಬಂಟ್ವಾಳ: ತಾಲೂಕಿನ ನಾಯಿಲ ಓಂಶ್ರೀ ಮಹಿಳಾ ಮಂಡಳಿಯ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಮತಿ ಅವರು ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕವಿತಾ,ಕಾರ್ಯದರ್ಶಿಯಾಗಿ ಮಮತಾದಯಾನಂದ,ರೇಷ್ಮಾ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ ಎಂದು…
75 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಂಟ್ವಾಳ :ಇಲ್ಲಿನ ಭಂಡಾರಿಬೆಟ್ಟು ಶ್ರೀ ಕೃಷ್ಣ ಮಂದಿರ ಸೇವಾ ಟ್ರಸ್ಟ್ (ರಿ.), ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಸಮಿತಿ, ಶ್ರೀ ಕೃಷ್ಣ ಮಾತೃ ಬಳಗಗಳ ಆಶ್ರಯದಲ್ಲಿ…
ಪೊಳಲಿ ದ್ವಾರದ ಬಳಿ ಗುಡ್ಡಕುಸಿದು ರಸ್ತೆ ಸಂಚಾರ ಸ್ಥಗಿತ
ಕೈಕಂಬ : ಬಜ್ಪೆ-ಬಿ. ಸಿ. ರೋಡ್ ರಾಜ್ಯ ಹೆದ್ದಾರಿಯ ಗುರುಪುರಕ್ಕೆ ಹತ್ತಿರದ ಪೊಳಲಿ ದ್ವಾರದಿಂದ ಅನತಿ ದೂರದಲ್ಲಿ ಕಡಿದಾದ ತಿರುವಿನಲ್ಲಿ ಆ. ೪ರಂದು ಬೆಳಿಗ್ಗೆ ಭಾರೀ ಪ್ರಮಾಣದಲ್ಲಿ…
ಗಾಣಿಗರ ಸಂಘದ ಅಧ್ಯಕ್ಷ ರಾಜಶೇಖರ್ ಗಾಣಿಗರಿಗೆ ಸನ್ಮಾನ
ಬಂಟ್ವಾಳ: ತಾಲ್ಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ಪಾಣೆಮಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ವಿದ್ಯಾ ಪ್ರೋತ್ಸಾಹಧನ ವಿತರಣೆ ಮತ್ತು ನವೀಕೃತ ಸುಮಂಗಲಾ ಕಲ್ಯಾಣ ಮಂಟಪ ಲೋಕಾರ್ಪಣೆಯಲ್ಲಿ ಅಖಿಲ ಕನರ್ಾಟಕ…
ಪಾಣೆಮಂಗಳೂರು ಗಾಣಿಗ ಸೌಧಕ್ಕೆಸಚಿವ ಬಿ.ರಮಾನಾಥ ರೈಭೇಟಿ
ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಗಾಣಿಗ ಸೌಧಕ್ಕೆ ಭಾನುವಾರ ಭೇಟಿ ನೀಡಿದ್ದ ಗಾಣಿಗ ಅಭಿವೃದ್ಧಿ ನಿಗಮ ಅಧ್ಯಕ್ಷ ಅನಂತ್ ಮೈಸೂರು ಇವರು ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು…
ವಿಬಿ-ಜಿ ರಾಮ್ ಜಿ ಕಾಮಗಾರಿ ಕ್ರಿಯಾಯೋಜನೆ ಅನುಮೋದನೆ,ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಸೂಚನೆ
ಬಂಟ್ವಾಳ: ವಿಬಿ-ಜಿ ರಾಮ್ ಜಿ ಕಾಯ್ದೆಯಡಿ ಬಂಟ್ವಾಳ ತಾಲೂಕಿನ 51 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ವಿವಿಧ ವೈಯಕ್ತಿಕ ಹಾಗೂ ಸಾರ್ವಜನಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಿಯಾಯೋಜನೆ ಅನುಮೋದನೆಯಾಗಿದೆ. ಒಟ್ಟು…
ಭಾರತೀಯ ಜೈನ್ ಮಿಲನ್ ಆಟಿಡೊರ ತಮ್ಮನದ ಲೇಸ್
ಬಂಟ್ವಾಳ: ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ಇದರ ವತಿಯಿಂದ19ನೇ ವರ್ಷದ ಆಟಿಡೊರ ತಮ್ಮನದ ಲೇಸ್ ಕಾರ್ಯಕ್ರಮವು ಬಿ.ಸಿ.ರೋಡಿನಸ್ಪರ್ಶ ಕಲಾಮಂದಿರದಲ್ಲಿ ಭಾನುವಾರ ನಡೆಯಿತು. ಬಂಟ್ವಾಳ ಭಾರತೀಯ ಜೈನ್…
ನೀರುಪಾಲದ ವ್ಯಕ್ತಿಯ ಶವ ಪತ್ತೆ
ಬಂಟ್ವಾಳ: ತಾಲೂಕಿನ ಕೊಯಿಲ ಸಮೀಪದ ಹೋರಂಗಳ ಬಳಿ ಶನಿವಾರ ರಾತ್ರಿ ಆಕಸ್ಮಿಕ ಕಾಲು ಜಾರಿ ತೋಡಿಗೆ ಬಿದ್ದು ನಾಪತ್ತೆಯಾಗಿದ್ದ ಜೀವನ್ ಪಿಂಟೋ(48)ಅವರ ಮೃತ ದೇಹ ಸೋಮವಾರ ಬೆಳಿಗ್ಗೆ…
ಬಿ.ಸಿ.ರೋಡಿನಲ್ಲಿ ಮೇಳೈಸಿದ ‘ನಾಟ್ಯಂ ಅವಧಾರಯೇ–ನಟರಾಜ ಪೂಜನ’ ಕಾರ್ಯಕ್ರಮ
ಬಂಟ್ವಾಳ : ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ‘ನಾಟ್ಯಂ ಅವಧಾರಯೇ–ನಟರಾಜ ಪೂಜನ’ ಕಾರ್ಯಕ್ರಮ ಭಕ್ತಿಭಾವ ಹಾಗೂ ಕಲಾ…
