ಕೇಂದ್ರ ಸಚಿವ ಸೋಮಣ್ಣ ಗುರುಪುರ ಜಂಗಮ ಮಠಕ್ಕೆ ಭೇಟಿಜೀರ್ಣೋದ್ಧಾರ ಕಾರ್ಯಕ್ಕೆ ನೆರವಿನ ಭರವಸೆ

ಗುರುಪುರ : ಅಂದಾಜು ೫ ಕೋ. ರೂ ವೆಚ್ಚದಲ್ಲಿ ಜೀರ್ಣೋದ್ಧಾರ ಕಾಮಗಾರಿ ನಡೆಯುತ್ತಿರುವ ಗುರುಪುರ ಶ್ರೀ ಜಂಗಮ ಸಂಸ್ಥಾನ ಮಠಕ್ಕೆ ಮೇ. ೨೩ರಂದು ಕೇಂದ್ರ ಜಲಶಕ್ತಿ ಮತ್ತು…

ನರಿಕೊಂಬು ಶಾಲೆಯಲ್ಲಿ  ಕ್ಷಯರೋಗ ( ತಪಾಸಣಾ ಹಾಗೂ ಹೃದಯ ಎಕ್ಸ್-ರೇ ಶಿಬಿರ‌

ಬಂಟ್ವಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ-ಬಾಳ್ತಿಲ ವತಿಯಿಂದ ನರಿಕೊಂಬು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷಯರೋಗ ತಪಾಸಣಾ ಹಾಗೂ ಹೃದಯ ಎಕ್ಸ್-ರೇ ಶಿಬಿರ ನಡೆಯಿತು.ಕೇಂದ್ರ…

ಕುಂಭ ನಿಗಮದ ಅಧ್ಯಕ್ಷ ಡಾ. ವೇಲು ಪಣೋಲಿಬೈಲ್ ಕ್ಷೇತ್ರಕ್ಕೆ ಭೇಟಿ, ಕುಲಾಲ ಸಮುದಾಯದಿಂದ ಗೌರವಾರ್ಪಣೆ

ಬಂಟ್ವಾಳ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದ ನೂತನ ಕುಂಭ ನಿಗಮದ ಅಧ್ಯಕ್ಷ ಡಾ. ವೇಲು ಅವರು ಗುರುವಾರ ಬಂಟ್ವಾಳ ತಾಲೂಕಿನ ಕಾರಣಿಕ ಕ್ಷೇತ್ರದಲ್ಲೊಂದಾದ…

ಇರ್ವತ್ತೂರು ಗ್ರಾ..ಪಂ.: ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

ಬಂಟ್ವಾಳ :ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್, ಗ್ರಾಮ ಪಂಚಾಯತ್ ಅರಿವು ಕೇಂದ್ರ ಹಾಗೂ ಮಾಹಿತಿ ಕೇಂದ್ರ, ಇರ್ವತ್ತೂರು ಡಿಜಿಟಲ್ ಗ್ರಂಥಾಲಯ ಇದರ ಆಶ್ರಯದಲ್ಲಿ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ…

 ನಡುವಳಚ್ಚಿಲು ಅನಾರೋಗ್ಯ ಪೀಡಿತ ಬಡ ಮಹಿಳೆಯ  ಮನೆಯನ್ನು ಶ್ರಮದಾನದ ಮೂಲಕ ಮನೆ ದುರಸ್ತಿ

ಬಂಟ್ವಾಳ: ತಾಲೂಕಿನವೀರಕಂಭ ಗ್ರಾಮದ ಕೆಲಿಂಜ ನಡುವಳಚ್ಚಿಲು ಅನಾರೋಗ್ಯ ಪೀಡಿತ ಬಡ ಮಹಿಳೆ ಕುಸುಮ ಪೂಜಾರ್ತಿ ಅವರ ಶೋಚನೀಯ ಸ್ಥಿತಿಯಲ್ಲಿದ್ದ ಮನೆಯ ಮೇಲ್ಛಾವಣಿಯ ದುರಸ್ತಿ ಕಾರ್ಯವನ್ನು ಶ್ರೀ ಕ್ಷೇತ್ರ…

ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಬಂಟ್ವಾಳ ಘಟಕದ ತೃತೀಯ ವಾರ್ಷಿಕೋತ್ಸವ,ಇಬ್ಬರಿಗೆ ಸನ್ಮಾನ‌

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಬಂಟ್ವಾಳ ಘಟಕದ ತೃತೀಯ ವಾರ್ಷಿಕೋತ್ಸವವು ಬಿ. ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಠಾರದಲ್ಲಿ ಬುಧವಾರ ರಾತ್ರಿ…

ಕೊರಗ ಸಮುದಾಯ,ಪ.ಪಂ.ಜನರ ಜನರ ಕುಂದುಕೊರತೆ ಅಲಿಕೆ

ಬಂಟ್ವಾಳ :ಜನಜಾತಿಯ ಗರಿಮಾ ಉತ್ಸವ 2026 ಪ್ರಯುಕ್ತ ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಮತ್ತು ಇತರೆ ಪರಿಶಿಷ್ಟ ಪಂಗಡದವರ ಕುಂದುಕೊರತೆ ಅಲಿಸುವ ಕಾರ್ಯಕ್ರಮ ಬುಧವಾರ ವೀರಕಂಭ ಗ್ರಾಮದ…

ಯಕ್ಷಾಭಿಮಾನಿಗಳು ಪುಂಜಾಲಕಟ್ಟೆ ವತಿಯಿಂದ ಸಾಧಕರಿಗೆ ಸಮ್ಮಾನ 

ಬಂಟ್ವಾಳ:ಯಕ್ಷಾಭಿಮಾನಿಗಳು ಪುಂಜಾಲಕಟ್ಟೆ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯಕ್ಷಗಾನ ಸಾಧಕ ವಿದ್ಯಾರ್ಥಿಗಳಾದ ಅನನ್ಯಾ ಶೆಟ್ಟಿ ಬೆರ್ಕಳ, ಸಾನ್ವಿ…

“ಸೌಹಾರ್ದ ಸೇತುವೆ” ಯ ಕಾಮಗಾರಿ ಬಹುತೇಕ ಪೂರ್ಣ, ಶೀಘ್ರದಲ್ಲೇ ಲೋಕಾರ್ಪಣೆ: ಮಾಜಿ ಸಚಿವ ಬಿ.ರಮಾನಾಥ ರೈ

ಬಂಟ್ವಾಳ: ತನ್ನ ಬಹುಕಾಲದ ಕನಸಿನ ಯೋಜನೆಯಲ್ಲೊಂದಾದ ಕಡೇಶಿವಾಲಯದಿಂದ, ಅಜಿಲಮೊಗರು ಗ್ರಾಮವನ್ನು ಸಂಪರ್ಕಿಸುವ “ಸೌಹಾರ್ದ ಸೇತುವೆ” ಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವಾಗಿ ಲೋಕಾರ್ಪಣೆಯಾಗಲಿದೆ ಎಂದು ಮಾಜಿ ಸಚಿವ…

ಹೋಬಳಿ ಮಟ್ಟದ ದಾಖಲಾತಿ ಆಂದೋಲನಕ್ಕೆ ತಾಲೂಕಿನ 5 ವಲಯದಲ್ಲಿ ಏಕಕಾಲಕ್ಕೆ ಚಾಲನೆ

ಬಂಟ್ವಾಳ : ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಬಂಟ್ವಾಳತಾಲೂಕಿನ ಹೋಬಳಿ ಮಟ್ಟದ ದಾಖಲಾತಿ ಆಂದೋಲನ ಕಾರ್ಯಕ್ರಮವು‌ ತಾಲೂಕಿನ 5 ವಲಯದಲ್ಲಿ ಏಕಕಾಲಕ್ಕೆ ಚಾಲನೆ ನೀಡಲಾಯಿತು.ಆಯಾಯ ಹೋಬಳಿ…

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನ ದ. ಕ. ಜಿಲ್ಲಾ ಜನಜಾಗೃತಿ ಸಭೆ. ನೂತನ ಜಿಲ್ಲಾ ಸಂಘಟನಾ ಅಧ್ಯಕ್ಷರಾಗಿ ಪ್ರಕಾಶ್ ಕಾರಂತ್ ನರಿಕೊಂಬು ಆಯ್ಕೆ

ಬಂಟ್ವಾಳ : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಬುಧವಾರ…

ಬಂಟ್ವಾಳ ನೇತ್ರಾವತಿ ಸಂಗಮದ  ಪದಗ್ರಹಣ ಸಮಾರಂಭ. ಭ್ರಷ್ಟಾಚಾರ ರಹಿತ ಸಮಾಜವಾಗಲಿ. ಐತ್ತಪ್ಪ ಆಳ್ವ

ಬಂಟ್ವಾಳ: ವಿದ್ಯಾವಂತ ಜನರೇ ಭ್ರಷ್ಟಾಚಾರ ವ್ಯವಸ್ಥೆಯಲ್ಲಿ ಪಾಲುದಾರರಾಗುವುದರಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಿಲ್ಲ. ಅಂತಾರಾಷ್ಟ್ರೀಯ ಸಂಘ ಸಂಸ್ಥೆಗಳು ನಿಸ್ವಾರ್ಥವಾಗಿ ನಿರಂತರ ಸೇವಾಕಾರ್ಯಗಳನ್ನು ನಡೆಸುತ್ತಿದ್ದು ಸಾರ್ವಜನಿಕರು ಪ್ರೋತ್ಸಾಹ ನೀಡಬೇಕು…

 ಅಮ್ಟಾಡಿ ಅನಧಿಕೃತ ಹಂದಿ ಸಾಕಾಣಿಕೆ ಕೇಂದ್ರ ತೆರವಿಗೆ ಗ್ರಾಮಸ್ಥರ ಆಗ್ರಹ

ಬಂಟ್ವಾಳ: ಅಮ್ಟಾಡಿ ಗ್ರಾಮದ ಏರ್ಕುಲ ಪ್ರದೇಶದಲ್ಲಿ ಅನಧಿಕೃತ ಹಂದಿ ಸಾಕಾಣಿಕೆ ಕೇಂದ್ರದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಅಮ್ಟಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ…

ಸಿಡಿಲಾಘಾತಕ್ಕೊಳಗಾದ ದೇವಾಲಯಕ್ಕೆ ಶಾಸಕರ ಭೇಟಿ

ಬಂಟ್ವಾಳ: ಎರಡುದಿನಗಳ ಹಿಂದೆ ಸಿಡಿಲಾಘತದಿಂದ ಹಾನಿಯಾದ ಮಹೋತಭಾರ ಶ್ರೀ ಕಾರಿಂಜೇಶ್ವರ ಹಾಗೂಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸೋಮವಾರ ಭೇಟಿ…