ದೆಹಲಿಯಲ್ಲಿ ಪಿಎಂ , ಕೇಂದ್ರ ಸಚಿವರನ್ನು ಭೇಟಿ ಮಾಡಿದ ಕರ್ನಾಟಕದ ಸಿಎಂ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ದೆಹಲಿ ಪ್ರವಾಸದಲ್ಲಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.ಮುಖ್ಯಮಂತ್ರಿ…
ರಾಮಕೃಷ್ಣ ಆರ್. ಪತ್ರಿಕಾ ಭವನ ಟ್ರಸ್ಟ್ ಮಂಗಳೂರು ನೂತನ ಅಧ್ಯಕ್ಷ
ಮುಂಬಯಿ : ಪತ್ರಿಕಾ ಭವನ ಟ್ರಸ್ಟ್ ಮಂಗಳೂರು ಇದರ ಮುಂದಿನ ಮೂರು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ರಾಮಕೃಷ್ಣ ಆರ್. (ಸಂಯುಕ್ತ ಕರ್ನಾಟಕ) ಆಯ್ಕೆ ಆಗಿದ್ದಾರೆ. ಪ್ರಧಾನ…
ಮಾಸ್ಕ್ ಧರಿಸದೇ ಓಡಾಡಿದ ಸಾರ್ವಜನಿಕರಿಂದ ಇದುವರೆಗೆ 1ಕೋಟಿ ರೂ ದಂಡ ವಸೂಲಿ
ದಕ್ಷಿಣ ಕನ್ನಡ : ಮಾಸ್ಕ್ ಧರಿಸದೇ ಓಡಾಡಿದ ಸಾರ್ವಜನಿಕರಿಂದ ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 1 ಕೋಟಿ ರೂ ದಂಡ ವಸೂಲಿ
ಬಂಟರ ಸಂಘ ಮುಂಬಯಿನ ಅಂತರಾಷ್ಟ್ರೀಯ ”ನಾಟ್ಯಸುಧಾ ಸೂಪರ್ ಮ್ಯಾಮ್” ಸ್ಪರ್ಧೆಯ ನಿರ್ಣಾಯಕ ಹಂತ
ಮುಂಬಯಿ : ಬಂಟರ ಸಂಘ ಮುಂಬಯಿ ಇದರ ಕುರ್ಲಾ ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗವು ತಾಯಂದಿರಿಗಾಗಿ ಆಯೋಜಿಸಿರುವ ‘ನಾಟ್ಯಸುಧಾ ಸೂಪರ್ ಮ್ಯಾಮ್’ ನೃತ್ಯಸ್ಪರ್ಧೆಯ ನಿರ್ಣಾಯಕ ಸ್ಪರ್ಧೆ…
ಪೊಳಲಿ ದೇವಳಕ್ಕೆ ಆಗಮಿಸಿದ ಭಕ್ತರು
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಾಲಯಕ್ಕೆ ಶುಕ್ರವಾರ ಹರಿದು ಬಂದ ಭಕ್ತರ ಸಂಖ್ಯೆಯು ಎಂದಿನಂತೆ ಇಲ್ಲಿನ ಭಕ್ತರಲ್ಲಿ ಮಹಿಳೆಯರ ಸಂಖ್ಯೆ ಯಥೇಚ್ಛವಾಗಿತ್ತು. ಆದಾಗ್ಯೂ ಪೊಳಲಿಯಲ್ಲಿ ಇನ್ನೂ ರಂಗಪೂಜೆ,ಗಾಯತ್ರಿಪೂಜೆ ಹಾಗೂ…
ದ.ಕ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ
ಮೂಡುಬಿದಿರೆ: ದ.ಕ ಬಿಜೆಪಿ ಜಿಲ್ಲಾ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಯು ಮೂಡುಬಿದಿರೆ ಕಾಮಧೇನು ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ, ಸರ್ಕಾರದ…
ಕು|ನಿಧಿ ಬಿ. ಕೋಟ್ಯಾನ್ಗೆ ಎಸ್ಎಸ್ಸಿ ಪರೀಕ್ಷೆಯಲ್ಲಿ ಶೇಕಡಾ ೯೫.೮೦ ಅಂಕಗಳು
ಮುಂಬಯಿ : ಮಹಾರಾಷ್ಟ್ರ ರಾಜ್ಯ ಸರಕಾರ ನಡೆಸಿದ ೨೦೨೦-೨೧ನೇ ಸಾಲಿನ ಎಸ್ಎಸ್ಸಿ ಪರೀಕ್ಷೆಯಲ್ಲಿ ಸೈಂಟ್ ಬ್ಲೆಸ್ ಹೈಸ್ಕೂಲ್ ಆಂಬೊಲಿ ಇದರ ವಿದ್ಯಾರ್ಥಿನಿ ಕು| ನಿಧಿ ಭಾಸ್ಕರ್ ಕೋಟ್ಯಾನ್…
ಶ್ರೀನಿವಾಸ ಜೋಕಟ್ಟೆ ಅವರ ಎರಡು ಕೃತಿಗಳು ಮಂಗಳೂರುನಲ್ಲಿ ಬಿಡುಗಡೆ. ಕೃತಿಗಳಲ್ಲಿ ಮೌಲ್ಯ ಮತ್ತು ಗುಣಮಟ್ಟ ಮುಖ್ಯ-ಪೇಜಾವರ ಹರಿಯಪ್ಪ
ಮುಂಬಯಿ : ಕೃತಿಗಳು ಎಷ್ಟೇ ಬಂದರೂ ಕೂಡಾ ಅದರಲ್ಲಿ ಮೌಲ್ಯ ಮುಖ್ಯವಾಗುತ್ತದೆ. ಅದೇ ರೀತಿ ಕತೆಗಳಲ್ಲಿಯೂ ಗುಣಮಟ್ಟವನ್ನು ಗಮನಿಸಬೇಕು. ಶ್ರೀನಿವಾಸ ಜೋಕಟ್ಟೆ ಅವರನ್ನು ನಾನು ಪ್ರಾಥಮಿಕ ಶಾಲಾ…
ಸೇವೆಗೆ ಜಾತಿ, ಮತ, ಭಾಷೆಯ ಎಲ್ಲೆ ಇಲ್ಲ. ಅಗತ್ಯ ಇರುವ ವ್ಯಕ್ತಿಗಳಿಗೆ ಸಹಾಯ ಹಸ್ತ ನಿಡುವುದು ಮಾನವ ಧರ್ಮ; ಡಾ. ವೈ.ವಿ.ವೆಂಕಟಾಚಲ
ಶ್ರೀನಿವಾಸಪುರ: ಮನುಷ್ಯ ಸೇವೆಯಲ್ಲಿ ಸಾರ್ಥಕತೆ ಕಂಡುಕೊಳ್ಳಬೇಕು. ಸಮ ಸಮಾಜ ಕಲ್ಪನೆ ಸಾಕರಗೊಳ್ಳಲು ಸಮುದಾಯದಲ್ಲಿ ಮಾನವೀಯ ಪ್ರಜ್ಞೆ ಗರಿಗೆದರಬೇಕು ಎಂದು ರೋಟರಿ ಸೆಂಟ್ರಲ್ ಶ್ರೀನಿವಾಸಪುರ ಸಂಸ್ಥೆಯ ನೂತನ ಅಧ್ಯಕ್ಷ…
ಕಲ್ಲಡ್ಕ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಯೋಗೀಶ್ ಪೂಜಾರಿ ಆಯ್ಕೆ
ಬಂಟ್ವಾಳ: ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಆಶ್ರಯದಲ್ಲಿ ನಡೆಯುವ 44ನೇ ವರ್ಷದ ಶಾರದಾ ಪೂಜಾ ಮಹೋತ್ಸವದ ಮಹಾಸಭೆ ಪ್ರತಿಷ್ಠಾನದ ಅಧ್ಯಕ್ಷ ನರಸಿಂಹ ಮಡಿವಾಳ ಅಧ್ಯಕ್ಷತೆಯಲ್ಲಿ…
ಜು.೩೦ರಿಂದ ಮರವೂರು ಸೇತುವೆ ವಾಹನ ಸಂಚಾರಕ್ಕೆ ಮುಕ್ತ
ಬಜಪೆ: ಮಂಗಳೂರು- ಅತ್ರಾಡಿ ರಾಜ್ಯ ಹೆದ್ದಾರಿಯ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆ ಇತ್ತೀಚೆಗೆ ಕುಸಿದಿತ್ತು. ಸೇತುವೆ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಜು.೩೦ರಿಂದ ವಾಹನ ಸಂಚಾರಕ್ಕೆ…
ರಿಕ್ಷಾ ಅಪಘಾತದಿಂದ ಗಂಭೀರ ಗಾಯಗೊಂಡವರ ಆರೋಗ್ಯ ವಿಚಾರಿಸಿದ . ರೈ
ಬಂಟ್ವಾಳ ತಾಲ್ಲೂಕಿನ ಸರಪಾಡಿ ಸಮೀಪದ ಪೆರಿಯಪಾದೆ ಎಂಬಲ್ಲಿ ರಿಕ್ಷಾ ಅಪಘಾತದಿಂದ ಗಂಭೀರ ಗಾಯಗೊಂಡು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಮಾಜಿ ಸಚಿವ ಬಿ.ರಮಾನಾಥ ರೈ…
ರೋಟರಿ ಕ್ಲಬ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ರೋಟರಿ ಕ್ಲಬ್ ವತಿಯಿಂದ ಬೊಳ್ಳಾರಿ ಅಂಗನವಾಡಿ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ದಲ್ಲಿ ೪೫ ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡರು.…
ಲೊರೆಟ್ಟೊ: ರೋಟರಿ ಕ್ಲಬ್ ನಿವೃತ್ತ ಯೋಧನಿಗೆ ಸನ್ಮಾನ
ಬಂಟ್ವಾಳ:ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ನಿವೃತ್ತ ಯೋಧ ಐವನ್ ಮಿನೇಜಸ್ ಇವರನ್ನು ಬುಧವಾರ ಸಂಜೆ ಸನ್ಮಾನಿಸಿದರು. ಇದೇ ವೇಳೆ ಪತ್ರಿಕಾ ದಿನಾಚರಣೆ ಪ್ರಯುಕ್ತ ಸ್ಥಳೀಯ…
