ಪಾಣೆಮಂಗಳೂರು: ಸೇತುವೆ ಬಳಿ ಯುವಕ ನಾಪತ್ತೆ

ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ನೇತ್ರಾವತಿ ಹೊಸ ಸೇತುವೆ ಮೇಲೆ ಬೆಂಗಳೂರು ಮೂಲದ ಯುವಕನೊಬ್ಬ ಚಾಲನೆ ಸ್ಥಿತಿಯಲ್ಲಿ ಬೈಕು ನಿಲ್ಲಿಸಿ ಬಳಿಕ ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ದಾಸರಹಳ್ಳಿ…

ಲೀನಾ ಲೂವಿಸ್ ಮಸ್ಕರೇನಸ್ ನಿಧನ

ಬಂಟ್ವಾಳ:ಇಲ್ಲಿನ ಮೊಡಂಕಾಪು ನಿವಾಸಿ, ಭೂಸೇನೆ ನಿವೃತ್ತ ಯೋಧ ಬೆನ್ನಾ ಲೂಯಿಸ್ ಇವರ ಪತ್ನಿ ನಿವೃತ್ತ ಶಿಕ್ಷಕಿ ಲೀನಾ ಲೂಯಿಸ್ ಮಸ್ಕರೇನಸ್ (೭೫) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಸೋಮವಾರ…

ಬಸವರಾಜ ಬೊಮ್ಮಾಯಿ ಅಪ್ಪನಿಗಿಂತ ಬುದ್ಧಿವಂತ ಆಗಬಹುದು. ದಡ್ಡರು ಸಹ ಆಗಬಹುದು :ಸಿದ್ದರಾಮಯ್ಯ

ಬೆಂಗಳೂರು: ಬಸವರಾಜ ಬೊಮ್ಮಾಯಿ ಅಪ್ಪನಿಗಿಂತ ಬುದ್ಧಿವಂತ ಆಗಬಹುದು. ದಡ್ಡರು ಸಹ ಆಗಬಹುದು. ಮಹಾತ್ಮ ಗಾಂಧಿಯವರನ್ನು ನಾವು ಮಹಾತ್ಮ ಎಂದು ಕರೆಯುತ್ತೇವೆ. ಅವರ ಮಗ ಕೆಟ್ಟ ಅಭ್ಯಾಸಗಳನ್ನು ಕಲಿತಿದ್ದರು.…

ವಿಮಾನ ನಿಲ್ದಾಣದ ಬಳಿ ಮಾಜಿ ಸಚಿವ ಶಿವರಾಂ ಹೆಬ್ಬಾರ್ ಕಾರು ಅಪಘಾತ

ಹುಬ್ಬಳ್ಳಿ: ವಿಮಾನ ನಿಲ್ದಾಣದ ಬಳಿ ಮಾಜಿ ಸಚಿವ ಶಿವರಾಂ ಹೆಬ್ಬಾರ್ ಅವರ ಕಾರು ಅಪಘಾತವಾಯಿತು.ಘಟನೆ ವೇಳೆ ಮಾಜಿ ಸಚಿವ ಶಿವರಾಂ ಹೆಬ್ಬಾರ್, ಸಿಎಂ ಕಾರಿನಲ್ಲಿಯೇ ಇದ್ದರು. ಅಪಘಾತ…

ಕೋಸ್ಟಲ್‌ವುಡ್ ಅಭಿನೇತ್ರಿ ವಿನ್ನಿ ಫೆರ್ನಾಂಡಿಸ್ ವಿಧಿವಶ ಮುಂಬಯಿ ಕಲಾವಿದ ಬಳಗದ ತೀವ್ರ ಸಂತಾಪ

ಮುಂಬಯಿ : ಕನ್ನಡ, ತುಳು ಮತ್ತು ಕೊಂಕಣಿ ಮನರಂಜನಾ ಕ್ಷೇತ್ರದಲ್ಲಿ ಅಭಿನಯಿಸಿ ಅಪಾರ ಜನಮನ್ನಣೆ ಪಡೆದ ನಟಿ ವಿನ್ನಿ ವಿನ್ಸೆಂಟ್ ಫೆರ್ನಾಂಡಿಸ್ (೬೩.) ಇಂದಿಲ್ಲಿ ಮಂಗಳೂರು ಎಸ್‌ಇಎಸ್…

ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್‌ನಿಂದ ಪತ್ರಿಕಾ ದಿನಾಚರಣೆ ಸನ್ಮಾನಿಸಲ್ಪಟ್ಟ ಹಿರಿಯ ಪತ್ರಕರ್ತ ಮೋಹನ್ ಕೆ.ಶ್ರೀಯಾನ್

ಮುಂಬಯಿ: ಬಂಟ್ವಾಳ ತಾಲೂಕು ಇಲ್ಲಿನ ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ವತಿಯಿಂದ ಜು.೨೮ ರಂದು ಬುಧವಾರ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಶುಭಾವಸರದಲ್ಲಿ ಸ್ಥಾನೀಯ ಹಿರಿಯ…

ಬಸವರಾಜ ಬೊಮ್ಮಾಯಿಗೆ ತಲೆ ನೋವಾದ ಸಚಿವ ಸಂಪುಟ

ಬೆಂಗಳೂರು :ಸಂಪುಟ ರಚನೆ ವೇಳೆ ಎಲ್ಲಾ ಸಮುದಾಯದ ಶಾಸಕರಿಂದ ಒತ್ತಡ ಬರುವುದು ಸಹಜ, ಎಲ್ಲರಿಗೂ ಪ್ರಾತಿನಿಧ್ಯ ನೀಡುವುದು ಎಲ್ಲರನ್ನೂ ಸಮಾಧಾನಗೊಳಿಸಿ, ಪ್ರಾದೇಶಿಕ ಸಮತೋಲನ ಕಾಪಾಡಿಕೊಂಡು ಸಚಿವ ಸಂಪುಟ…

ದೇಶಕ್ಕೆ ಕೀರ್ತಿ ತಂದ ಮೀರಾಬಾಯಿ ಚಾನುಗೆ 2 ಕೋಟಿ ರೂ. ಇನಾಮು ಘೋಷಿಸಿದ ಭಾರತೀಯ ರೈಲ್ವೇ

ನವದೆಹಲಿ :ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಅವರು ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಮೀರಾಬಾಯ್‌ ಚಾನುರನ್ನು ಅಭಿನಂದಿಸಿ ಆಕೆಗೆ ಎರಡು ಕೋಟಿ ರೂಪಾಯಿಗಳ ನಗದು ಉಡುಗೊರೆ ಹಾಗೂ…

ಸ್ವಸಮುದಾಯದ ಐಕ್ಯತೆಯೇ ಸಂಘದ ಉದ್ದೇಶ : ದಯಾನಂದ ಬೋಂಟ್ರಾ ರೋಡಾದಲ್ಲಿ ೯ನೇ ಮಹಾಸಭೆ ಪೂರೈಸಿದ ಗುಜರಾತ್ ಬಿಲ್ಲವ ಸಂಘ

ಮುಂಬಯಿ : ಸ್ವಸಮುದಾಯದ ಐಕ್ಯತೆಯೇ ಸಂಘದ ಉದ್ದೇಶವಾಗಿದೆ. ಸಂಘಟಿತರಾ ದಲ್ಲಿ ಮಾತ್ರ ಸಮುದಾಯದ ಮನ್ನಡೆ ಸಾಧ್ಯವಾಗುವುದು. ಆದ್ದರಿಂದ ಸಾಂಘಿಕತೆಯಲ್ಲಿ ಆತ್ಮವಿಶ್ವಾಸ ಬಲಗೊಳಿಸಬೇಕು. ಅವಾಗಲೇ ನಮ್ಮೆಲ್ಲರ ಉದ್ದೇಶ, ಸಮಾಜ…

ಸಾಧುಸಂತರ ಸಂಸ್ಕೃತಿಗಳಲ್ಲಿ ಚಾತುರ್ಮಾಸ್ಯ ವ್ರತ ಅಗ್ರಮಾನ್ಯವಾದುದು ಮುನಿಶ್ರೀ ೧೦೮ ದಿವ್ಯಸಾಗರ ಮಹಾರಾಜ-ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಚಾತುರ್ಮಾಸ್ಯ

ಮುಂಬಯಿ : ಭಾರತೀಯ ಸಾಧುಸಂತರ ಸಂಸ್ಕೃತಿಗಳಲ್ಲಿ ವಿಶೇಷ ವ್ರತಗಳಲ್ಲಿ ಚಾತುರ್ಮಾಸ್ಯ ಅಗ್ರಮಾನ್ಯವಾದದು. ಆಷಾಢಮಾಸದ ಹುಣ್ಣಿಮೆಯಿಂದ ಕಾರ್ತಿಕ ಮಾಸದ ಹುಣ್ಣಿಮೆ ತನಕ ನಡೆಸಲ್ಪಡುವ ಈ ವ್ರತ ಪುಣ್ಯಾಧಿ ಫಲದ…

ಸಾರ್ವಜನಿಕರು ನೈರ್ಮಲ್ಯವನ್ನು ಕಾಪಾಡಿ ಈ ಪಂಚಾಯಿತಿಯನ್ನು ಮಾದರಿಯನ್ನಾಗಿ ಮಾಡಬೇಕು;ಅಭಿವೃಧ್ಧಿ ಅಧಿಕಾರಿ ವೈ ವಿ ವಿಧ್ಯಾರಾಣಿ

ಶ್ರೀನಿವಾಸಪುರ: ಸರ್ಕಾರ ಗ್ರಾಮೀಣ ಭಾಗದಲ್ಲಿನ ಗ್ರಾಮಸ್ಥರಿಗೆ ಉಚಿತವಾಗಿ ಕಸದ ಬುಟ್ಟಿಗಳನ್ನು ಮನೆ ಮನೆಗೂ ವಿತರಣೆ ಮಾಡಲು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿಯೊಂದು…

ಸಿದ್ಧಕಟ್ಟೆ: ಫಲ್ಗುಣಿ ರೋಟರಿ ಕ್ಲಬ್ ಪತ್ರಿಕಾ ದಿನಾಚರಣೆ, ಸನ್ಮಾನ

ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ವತಿಯಿಂದ ಬುಧವಾರ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಥಳೀಯ ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ಇವರನ್ನು ಸನ್ಮಾನಿಸಿ ಗೌರವಿಸಿದರು. ರೋಟರಿ ಕ್ಲಬ್ಬಿನ…

ಕಳ್ಳಿಗೆ: ಬಡ ಮಹಿಳೆ ಮನೆ ನಿರ್ಮಾಣ ಧರ್ಮಸ್ಥಳದಿಂದ ರೂ ೫೦ಸಾವಿರ ಸಹಾಯಧನ

ಬಂಟ್ವಾಳ:ಇಲ್ಲಿನ ಕಳ್ಳಿಗೆ ಗ್ರಾಮದ ಜಾರಂದಗುಡ್ಡೆಯಲ್ಲಿ ಜೆಸಿಐ ಮತ್ತಿತರ ಸಂಘ ಸಂಸ್ಥೆಗಳ ವತಿಯಿಂದ ಬಡ ಮಹಿಳೆ ನಾಗಮ್ಮ ಎಂಬವರಿಗೆ ನಿರ್ಮಾಣಗೊಳ್ಳುತ್ತಿರುವ ಉಚಿತ ಮನೆ ಕಾಮಗಾರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.…

ಸಿಎಂ ಬೊಮ್ಮಾಯಿ ಸಂಪುಟದಿಂದ ಕರುನಾಡಿಗೆ ಬಂಪರ್ ಗಿಫ್ಟ್

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಅನೇಕ ಹೊಸ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಮೊದಲನೆಯದಾಗಿ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ 1,000…