ಶ್ರೀ ನಿಟಿಲಾಕ್ಷ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥಕವಾಗಿ ಶ್ರೀ ದೇವರಿಗೆ ಸೀಯಾಳಾಭಿಷೇಕ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ವತಿಯಿಂದ ಜನಜಾಗೃತಿ ವೇದಿಕೆ ಕಲ್ಲಡ್ಕ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಇದರ ಸಹಕಾರದೊಂದಿಗೆ ಲೋಕಕಲ್ಯಾಣಾರ್ಥಕವಾಗಿ…
ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ
ಬಂಟ್ವಾಳ: ಯುಎಇ ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ಇದರ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ಸಂಸ್ಥೆಯ 2026-28ನೇ ಸಾಲಿನ ನೂತನ ಸಾಲಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ…
ಬಂಟ್ವಾಳಕಂದಾಯ ಇಲಾಖೆಗೆ ಸಮಗ್ರ ಪ್ರಶಸ್ತಿ
ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘ(ರಿ), ಬೆಂಗಳೂರು ಜಿಲ್ಲಾ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾದ ಕಂದಾಯ ಇಲಾಖೆಯ ವಾರ್ಷಿಕ…
ಸಿಡಿಲು ಬಡಿದ ಇಳಿಯೂರು ದೇವಳಕ್ಕೆ ಬಿಜೆಪಿ ಮುಖಂಡ ಸಂದೇಶ್ ಬೇಟಿ
ಬಂಟ್ವಾಳ : ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ ವೇಳೆ ಬೇಟಿ ನೀಡಿ ಪರಿಶೀಲಿಸಿದರು.…
ತೈಲ ಮಿತ ಬಳಕೆ: ಪ್ರಧಾನಿ ಮೋದಿ ಮಾತನ್ನು ಪಾಲಿಸೋಣ :ಪ್ರಭಾಕರ ಪ್ರಭು
ಬಂಟ್ವಾಳ: ಮಧ್ಯಪ್ರಾಚ್ಯದಲ್ಲಾದ ಯುದ್ದದ ಪರಿಣಾಮದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೆ ಏರಿಕೆಯಾಗಿದ್ದು ಪ್ರಪಂಚದಾದ್ಯಂತ ತೈಲದ ಅಭಾವವೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುತೇಕ ದೇಶಗಳಲ್ಲಿ ತೈಲ ಬಿಕ್ಕಟ್ಟು…
ಸಜೀಪನಡು 23ನೇ ವರ್ಷದ ಏಕಾಹಃ ಭಜನಾ ಮಹೋತ್ಸವ
ಬಂಟ್ವಾಳ: ಶ್ರೀ ಶಕ್ತಿ ಗಣಪತಿ ಷಣ್ಮುಖ ಸುಬ್ರಹ್ಮಣ್ಯ ಭಜನಾ ಮಂಡಳಿಯ 23ನೇ ವರ್ಷದ ಏಕಾಹಃ ಭಜನಾ ಮಹೋತ್ಸವ ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶನಿವಾರ ಸೂರ್ಯೋದಯಕ್ಕೆ…
ಡೆಂಗೀ ಕುರಿತು ಅರಿವು -ವಿಶೇಷ ಲಾರ್ವ ಸಮೀಕ್ಷೆ
ಬಂಟ್ವಾಳ: ಸಜಿಪ ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಾವರ, ನಂದಾವರ ಕೋಟೆ, ದಾಸರಗುಡ್ಡೆ ಪರಿಸರದಲ್ಲಿ ವಿಶೇಷ ಲಾರ್ವ ಸಮೀಕ್ಷೆ ಕೈಗೊಳ್ಳಲಾಯಿತು. ಬಂಟ್ವಾಳ ತಾಲೂಕಿನ ತಾಲೂಕು ಅರೋಗ್ಯಾಧಿಕಾರಿ ಡಾ.…
ಬಿ.ಸಿ.ರೋಡಿನ ಕೊಡಂಗೆ ಪಿಎಂ ಶ್ರೀ ಸ. ಹಿ. ಪ್ರಾ.ಶಾಲೆಯಲ್ಲಿ ತಾಲೂಕು ಹಂತದ ಮಕ್ಕಳ ದಾಖಲಾತಿ ಆಂದೋಲನಕ್ಕೆ ಚಾಲನೆ
ಬಂಟ್ವಾಳ: ಇಲ್ಲಿನ ಕ್ಷೇತ್ರ ಶಿಕ್ಷಣ ಇಲಾಖಾ ವತಿಯಿಂದ ಬಿ.ಸಿ.ರೋಡಿನ ಕೊಡಂಗೆ ಪಿಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026 27 ನೇ ಸಾಲಿನ ತಾಲೂಕು ಹಂತದ…
ಪಿಲಾತಬೆಟ್ಟುವಿನಲ್ಲಿ ರಾಜ್ಯದ ಮೊದಲ ಜೀವನೋಪಾಯ ಸೇವಾ ಕೇಂದ್ರ ಉದ್ಘಾಟನೆ
ಬಂಟ್ವಾಳ: ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕೆಎಸ್ಆರ್ಎಲ್ಪಿಎಸ್ ಅಡಿಯಲ್ಲಿ ಬೆಳಕು ಸಂಜೀವಿನಿ ಗ್ರಾಮ…
ಸಾಹಿತ್ಯಗಳು ಮನುಷ್ಯ-ಮನುಷ್ಯರ ನಡುವಿನ ಅಪನಂಬಿಕೆಯನ್ನು ಅಳಿಸಿ ಸಾಮರಸ್ಯವನ್ನು ಬೆಳೆಸಲು ಪ್ರೇರಣೆಯಾಗಬೇಕು : ರೈ
ಬಂಟ್ವಾಳ: ಸಾಹಿತ್ಯಗಳು ಮನುಷ್ಯ-ಮನುಷ್ಯರ ನಡುವಿನ ಅಪನಂಬಿಕೆ, ಮನಸ್ಸಿನ ದ್ವೇಷ, ಅಸೂಯೆಗಳನ್ನು ಅಳಿಸಿ ಸಾಮರಸ್ಯವನ್ನು ಬೆಳೆಸಲು ಪ್ರೇರಣೆಯಾಗಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.ಕರ್ನಾಟಕ ಬ್ಯಾರಿ ಸಾಹಿತ್ಯ…
ಮೇ.15 ರಂದು ಬಂಟ್ವಾಳ ಬ್ಲಾಕ್ ಮಟ್ಟದಲ್ಲಿ ಸರಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಜಾಗೃತಿ ಅಂದೋಲನ
ಬಂಟ್ವಾಳ: 2026-27 ರ ಶೈಕ್ಷಣಿಕ ಸಾಲಿಗೆ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಜಾಗೃತಿ ಅಂದೋಲನಕ್ಕೆ ಮೇ.15 ರಂದು ಬ್ಲಾಕ್ ಮಟ್ಟದಲ್ಲಿ ಚಾಲನೆ ನೀಡಲಾಗುವುದು ಎಂದು…
ಪಲ್ಲಿಪಾಡಿ ದೈವಗಳ ಚರಿತ್ರೆ ಪುಸ್ತಕ ಲೋಕಾರ್ಪಣೆ
ಬಂಟ್ಚಾಳ: ಕರಿಯಂಗಳ ಗ್ರಾಮದ ಪಲ್ಲಿಪಾಡಿ ಶ್ರೀ ಕೊಡಮಣಿತ್ತಾಯ, ಅಣ್ಣಪ್ಪ ಪಂಜುರ್ಲಿ ಹಾಗೂ ಕಲ್ಲುರ್ಟಿ ದೈವಗಳ ಚರಿತ್ರೆ, ಆಚರಣೆ ಮತ್ತು ಕ್ಷೇತ್ರ ಮಹಿಮೆಯನ್ನೊಳಗೊಂಡ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಯಿತು ಪಲ್ಲಿಪಾಡಿ ಕೊಡಮಣಿತ್ತಾಯ-ಅಣ್ಣಪ್ಪ…
ಬಂಟ್ವಾಳ -ಮೂಡಬಿದ್ರೆ ರಸ್ತೆ ಬದಿಯ ಮರದ ರೆಂಬೆ ಕಡಿದು ,ಚರಂಡಿ ರಿಪೇರಿಗೆ ರೋಟರಿ ಕ್ಲಬ್ ನಿಂದ ಒತ್ತಾಯ
ಬಂಟ್ವಾಳ: ಮೂಡಬಿದ್ರೆ- ಬಂಟ್ವಾಳ ಲೋಕೋಪಯೋಗಿ ರಾಜ್ಯ ಹೆದ್ದಾರಿಯ ತಿರುವುಗಳಲ್ಲಿರುವ ಮರದ ರೆಂಬೆ ಹಾಗೂ ಬಳ್ಳಿಗಳನ್ನು ತೆರವುಗೊಳಿಸಿ, ರಸ್ತೆ ಬದಿಯ ಚರಂಡಿ ರಿಪೇರಿ ಮಾಡುವಂತೆ ಬಂಟ್ವಾಳ ಉಪವಿಭಾಗ ಲೋಕೋಪಯೋಗಿ…
ಸಂಸ್ಕಾರದಿಂದ ಕೂಡಿದ ಶಿಕ್ಷಣದಿಂದ ವ್ಯಕ್ತಿ ಶ್ರೇಷ್ಠನಾಗಲು ಸಾಧ್ಯ :ಭವಾನಿ ಶಂಕರ್ ಭಟ್
ಬಂಟ್ವಾಳ: ಇತ್ತೀಚಿನ ಸ್ಪರ್ಧಾತ್ಮಕ ಸಮಯದಲ್ಲಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಅಳವಡಿಸಿಕೊಂಡು, ವಿನಯತೆ, ಶಿಸ್ತಿನಿಂದ ನಡೆದರೆ ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಯಾಗಿ ಬೆಳೆಯಲು ಸಾಧ್ಯ ಎಂದು ಖ್ಯಾತ ಜೋತಿಷ್ಯರಾದ…
