ಪುದು: ಬೀದಿಬದಿ ವ್ಯಾಪಾರಿಗಳು, ಆಟೋ ಚಾಲಕರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮ

ಬಂಟ್ವಾಳ: ಪುದು ಗ್ರಾಮ ಪಂಚಾಯತ್ ಮತ್ತು ಆರೋಗ್ಯ ಕೇಂದ್ರ ಇದರ ಜಂಟಿ ಆಶ್ರಯದಲ್ಲಿ ಬೀದಿಬದಿ ವ್ಯಾಪಾರಿಗಳು, ಅಟೋ ಚಾಲಕರು, ಕಾರ್ಮಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಶಾಸಕ ಯು.ಟಿ.ಖಾದರ್…

ವಕೀಲರ ಕುಟುಂಬದವರಿಗೆ ಮತ್ತು ನ್ಯಾಯಾಲಯದ ಸಿಬ್ಬಂದಿಗಳಿಗೆ ಲಸಿಕಾ ಅಭಿಯಾನಕ್ಕೆ ತಹಶೀಲ್ದಾರ್ ರಶ್ಮಿ.ಎಸ್.ಆರ್ ಚಾಲನೆ

ಬಂಟ್ವಾಳ :ವಕೀಲರ ಸಂಘ ಇದರ ನೇತೃತ್ವದಲ್ಲಿ ಕಾನೂನು ಸೇವೆಗಳ ಸಮಿತಿ , ತಹಶೀಲ್ದಾರರು ಬಂಟ್ವಾಳ ಮತ್ತುಆರೀಗ್ಯ ಇಲಾಖೆ ಬಂಟ್ವಾಳ ಇದರ ಸಹಯೋಗದಲ್ಲಿ ನ್ಯಾಯಾಲದ ಸಭಾ ಭವನದಲ್ಲಿ ವಕೀಲರು…

ಮಠದಗುಡ್ಡೆಯ ೪೮ ಕುಟುಂಬಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಹಕ್ಕುಪತ್ರ ವಿತರಣೆ

ಕೈಕಂಬ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಮಠದಗುಡ್ಡೆಯಲ್ಲಿ ಕಳೆದ ವರ್ಷ(ಜು. ೫) ಸಂಭವಿಸಿದ ಭೂಕುಸಿತ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರದೇಶದ ೪೮ ಕುಟುಂಬಗಳಿಗೆ…

ಬ್ಯಾರಿ ಸಾಹಿತ್ಯ ಅಕಾಡಮಿಯ 2021ನೇ ಸಾಲಿನ ‘ಗೌರವ ಪ್ರಶಸ್ತಿ’ ಮತ್ತು ‘ಗೌರವ ಪುರಸ್ಕಾರ’ಕ್ಕೆ ಆಯ್ಕೆ

ಕೈಕಂಬ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ 2021ನೇ ಸಾಲಿನ ‘ಗೌರವ ಪ್ರಶಸ್ತಿ’ ಮತ್ತು ‘ಗೌರವ ಪುರಸ್ಕಾರ’ ಪ್ರಕಟವಾಗಿದ್ದು, ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಸೇರಿದಂತೆ ಬ್ಯಾರಿ…

ಸರಕಾರಿ ಪದವಿ ಕಾಲೇಜು ಮತ್ತು ಐಟಿಐ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ

ವಿಟ್ಲ : ಸಮುದಾಯ ಆಸ್ಪತ್ರೆಯ ವತಿಯಿಂದ ವೈದ್ಯಾಧಿಕಾರಿ ಡಾ| ನಿಶ್ಮಿತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ಇವರ ನೇತೃತ್ವದಲ್ಲಿ ವಿಟ್ಲದ ವಿಠಲ ಸುಪ್ರಜಿತ್ ಐಟಿಐ, ಸರಕಾರಿ ಪದವಿ…

ಬಂಟ್ವಾಳ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಪ್ರಕಟ

ಬಂಟ್ವಾಳ: ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಪ್ರಕಟ. ಬಂಟ್ವಾಳ ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಕಳೆದ ವಿಧಾನಸಭೆ…

ಪೌರೋಹಿತ್ಯದಲ್ಲಿ ಪಾಲ್ಗೊಂಡ ಕಶೆಕೋಡಿ ಸೂರ್ಯನಾರಾಯಣ ಭಟ್ಟರ ಪುತ್ರಿ ಅನಘಾ

ಬಂಟ್ವಾಳ : ತಾಲ್ಲೂಕಿನ ಕಶೆಕೋಡಿ ಸೂರ್ಯನಾರಾಯಣ ಭಟ್ಟರ ಪುತ್ರಿ ಅನಘಾ ಪೌರೋಹಿತ್ಯದಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ. ಇಲ್ಲಿನ ಕಲ್ಲಡ್ಕ ಸಮೀಪದ ಕಶೆಕೋಡಿ ಎಂಬಲ್ಲಿ ರಾಜ್ಯ ಧಾರ್ಮಿಕ ಪರಿಷತ್ತಿನ…

‘ಕೃಷಿ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ’ ಪ್ರತಿಭಟನೆ

ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡು ಮಿನಿ ವಿಧಾನಸೌಧ ಎದುರು ವಿವಿಧ ಕಾರ್ಮಿಕ ಚಳವಳಿ ಒಕ್ಕೂಟದಿಂದ ಸೋಮವಾರ ಪ್ರತಿಭಟನೆ ನಡೆಸಿದರು. ಬಿ.ಸಿ.ರೋಡು ‘ಕೃಷಿ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ’ ಪ್ರತಿಭಟನೆ…

ವೀರಕಂಭ: ದೈವಚಾವಡಿ ಕಂಬಳಗದ್ದೆ ಬಳಿ ಶಿಲಾಶಾಸನ ಪತ್ತೆ…!

ಬಂಟ್ವಾಳ : ತಾಲ್ಲೂಕಿನ ವೀರಕಂಭ ಸಮೀಪದ ಶ್ರೀ ಗುಡ್ಡೆ ಚಾಮುಂಡಿ ಪಂಜುರ್ಲಿ – ಮಲೆಕೊರತಿ ದೈವಗಳ ಚಾವಡಿ ದಾಸಗದ್ದೆ ಕಂಬಳ ಗದ್ದೆ ಬಳಿ ಶಿಲಾಶಾಸನವೊಂದು ಪತ್ತೆಯಾಗಿದೆ. ಬಂಟ್ವಾಳ…

ಬಂಟ್ವಾಳ ಕೃಷಿ ಅಭಿಯಾನ ಜಾಥಾಕ್ಕೆ ಶಾಸಕ ಚಾಲನೆ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಕೃಷಿ ಮಾಹಿತಿ ಜಾಥಾ ಅಭಿಯಾನಕೆ್ಕ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಸೋಮವಾರ ಚಾಲನೆ ನೀಡಿದರು.ಬಂಟ್ವಾಳ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಆರು ದಿನ ಸಂಚರಿಸಲಿರುವ…

ಕಕ್ಯಪದವು ಎಲ್.ಸಿ.ಆರ್. ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನ

ಬಂಟ್ವಾಳ: ತಾಲ್ಲೂಕಿನ ಕಕ್ಯಪದವು ಎಲ್. ಸಿ.ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ದೈವಸ್ಥಾನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸೋಮವಾರ ನಡೆದ ಕೋವಿಡ್ ತಡೆ ಲಸಿಕೆ ಅಭಿಯಾನದಲ್ಲಿ…

ಭೂ ಮಸೂದೆ ಕಾಯ್ದೆಯಿಂದ ಆರ್ಥಿಕ ಸಬಲೀಕರಣ: ಮಾಜಿ ಸಚಿವ ರೈ

ಬಂಟ್ವಾಳ : ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಆರನೇ ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಸೋಮವಾರ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಕೆ.ಸಂಜೀವ…

ಹಿರಿಯ ಕೃಷಿಕ ಜಾರಪ್ಪ ಆಳ್ವ ಗುಂಡ್ಯ ನಿಧನ 

ಕೈಕಂಬ: ಮಂಗಳೂರು ತಾಲೂಕು ಕುಳವೂರು ಗ್ರಾಮದ ಹಿರಿಯ ಕೃಷಿಕ ಜಾರಪ್ಪ ಆಳ್ವ ಗುಂಡ್ಯ(98) ಅವರು ಅಲ್ಪ ಕಾಲದ ಅಸೌಖ್ಯದಿಂದ ಸ್ವಗ್ರಹದಲ್ಲಿ ಸೋಮವಾರ ಮುಂಜಾನೆ ನಿಧನರಾದರು. ಮುತ್ತೂರು ಗ್ರಾಮ…

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಶೇಕಡಾ 100ರಷ್ಟು ವ್ಯಾಕ್ಸಿನ್ ಸಾಧನೆ

ಬಂಟ್ವಾಳ : ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಜೂನ್ 28 ರಂದು ಸೋಮವಾರ ವ್ಯಾಕ್ಸಿನ್ ಶಿಬಿರ ನಡೆಯಿತು. ನ್ಯಾಯವಾದಿ ಸತೀಶ್ ಶಿವಗಿರಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ…